ಗೋ ಮಾಂಸಪ್ರಿಯ ಮೇಘಾಲಯ, BJP ಪಕ್ಷಕ್ಕೆ ಮತ್ತೊಬ್ಬ ಲೀಡರ್ ಗುಡ್ ಬೈ!


Team Udayavani, Jun 6, 2017, 10:53 AM IST

Cow.jpg

ಗುವಾಹಟಿ: ಮಾಂಸಕ್ಕಾಗಿ ಗೋ ಮಾರಾಟ ನಿಷೇಧಿಸಿದ ಕೇಂದ್ರ ಸರ್ಕಾರದ ಆದೇಶದ ಹಿನ್ನೆಲೆಯಲ್ಲಿ ಭಾರತೀಯ ಜನತಾ ಪಕ್ಷಕ್ಕೆ ಮೇಘಾಲಯ ರಾಜ್ಯದಲ್ಲಿ ರಾಜಕೀಯವಾಗಿ ಭಾರೀ ಹಿನ್ನಡೆ ಉಂಟಾಗ ತೊಡಗಿದೆ. ಕೇಂದ್ರದ ಮಾಂಸಕ್ಕಾಗಿ ಗೋ ಮಾರಾಟ ನಿಷೇಧದ ನಿರ್ಧಾರಕ್ಕೆ ಅಸಮಾಧಾನ ವ್ಯಕ್ತಪಡಿಸಿ ಮತ್ತೊಬ್ಬ ಬಿಜೆಪಿ ಮುಖಂಡ ಪಕ್ಷಕ್ಕೆ ರಾಜೀನಾಮೆ ನೀಡಿದ್ದಾರೆ.

ಮೇಘಾಲಯ ಉತ್ತರ ಗಾರೋ ಹಿಲ್ಸ್  ಬಿಜೆಪಿ ಜಿಲ್ಲಾಧ್ಯಕ್ಷ ಬಾಚು ಮರಾಕ್ ಅವರು ಪಕ್ಷಕ್ಕೆ ರಾಜೀನಾಮೆ ನೀಡಿದ್ದಾರೆ. ಕೇಂದ್ರದ ಬಿಜೆಪಿ ಸರ್ಕಾರ ಜಾತ್ಯತೀತ ರಹಿತ ಸಿದ್ಧಾಂತವನ್ನು ಮೇಘಾಲಯ ಜನರ ಮೇಲೆ ಹೇರುವ ಮೂಲಕ ನಮ್ಮ ಆಹಾರ ಪದ್ಧತಿ ಮೇಲೆ ಹೊಡೆತ ನೀಡಿರುವುದಾಗಿ ಮರಾಕ್ ಆರೋಪಿಸಿದ್ದಾರೆ.

ಗೋ ಹತ್ಯೆ ನಿಷೇಧದ ಆದೇಶ ವಿರೋಧಿಸಿ ಇತ್ತೀಚೆಗಷ್ಟೇ ಪಶ್ಚಿಮ ಗಾರೋ ಹಿಲ್ಸ್ ನ ಬಿಜೆಪಿ ಜಿಲ್ಲಾಧ್ಯಕ್ಷ ಬರ್ನಾಡ್ ಮರಾಕ್ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಭಾರತೀಯ ಜನತಾ ಪಕ್ಷ ಸಂಪ್ರದಾಯ ಹಾಗೂ ಸ್ಥಳೀಯ ಜನರ ಸಂಸ್ಕೃತಿಯನ್ನು ಗೌರವಿಸುವುದಿಲ್ಲ ಎಂದು ದೂರಿದ್ದರು.

ನಾನೊಬ್ಬ ಜವಾಬ್ದಾರಿಯುತ ಮುಖಂಡನಾಗಿದ್ದು, ಯಾವುದೇ ಕಾರಣಕ್ಕೂ ಬಿಜೆಪಿ ಜಾತ್ಯತೀತ ರಹಿತ ಸಿದ್ಧಾಂತವನ್ನು ಹೇರುವ ಮೂಲಕ ಜನರನ್ನು ದಿಕ್ಕು ತಪ್ಪಿಸಲು ಬಿಡಲ್ಲ. ಹಾಗಾಗಿ ಮೇಘಾಲಯ ರಾಜ್ಯದ ಜನತೆಗೆ  ಗೋ ಹತ್ಯೆ ನಿಷೇಧ ಒಪ್ಪಲು ಸಾಧ್ಯವಿಲ್ಲ ಎಂದು ಮರಾಕ್ ಐಎಎನ್ ಎಸ್ ಜೊತೆ ಮಾತನಾಡುತ್ತ ತಿಳಿಸಿದ್ದಾರೆ.

ಗೋ ಮಾಂಸ ನಮ್ಮ ಸಂಪ್ರದಾಯದ ಆಹಾರಗಳಲ್ಲಿ ಒಂದಾಗಿದೆ. ಆ ನಿಟ್ಟಿನಲ್ಲಿ ಜನರ ಆಹಾರ ಪದ್ಧತಿಗೆ ನಿರ್ಬಂಧ ಹೇರಲು ಸರ್ಕಾರಕ್ಕೆ ಅಧಿಕಾರವಿಲ್ಲ. ಇಂತಹ ಹೇರಿಕೆಯ ನಡೆಗಳು ನಿಜಕ್ಕೂ ಜನರ ವಿಶ್ವಾಸವನ್ನು ಕಳೆದುಕೊಳ್ಳುವಂತೆ ಮಾಡಲಿದೆ ಎಂದು ಅವರು ಹೇಳಿದರು.

ಟಾಪ್ ನ್ಯೂಸ್

Parliment

ಜಂಟಿ ಸಂಸದೀಯ ಸಮಿತಿ ತನಿಖಾಸ್ತ್ರ!; ಇದು ಹೇಗೆ ಕಾರ್ಯನಿರ್ವಹಿಸುತ್ತದೆ? ಅಧಿಕಾರವೇನು?

ನಿಸ್ಸಾನ್‌-ಹೋಂಡಾ ವಿಲೀನ: ಇನ್ನು ವಿಶ್ವದ ನಂ.3 ಕಂಪೆನಿ!

Japan rivals: ನಿಸ್ಸಾನ್‌-ಹೋಂಡಾ ವಿಲೀನ: ಇನ್ನು ವಿಶ್ವದ ನಂ.3 ಕಂಪೆನಿ!

Belagavi-Sess

Legislative House: ಶಾಸನಸಭೆಯೊಳಗೆ ಪೊಲೀಸ್‌ ಪ್ರವೇಶಕ್ಕಿಲ್ಲ ಅವಕಾಶ: ತಜ್ಞರು

1-eewqew

Christmas; ಪ್ರಭು ಕ್ರಿಸ್ತನ ಸ್ವಾಗತಕ್ಕೆ ಕರಾವಳಿ ಸಡಗರದಿಂದ ಸಜ್ಜು

Jammu- Kashmir: ಆಯ್ಕೆಯಾಗಿ 2 ತಿಂಗಳಾದ್ರೂ ಶಾಸಕರಿಗೆ ಮೊದಲ ವೇತನ ಸಿಕ್ಕಿಲ್ಲ!

Jammu- Kashmir: ಆಯ್ಕೆಯಾಗಿ 2 ತಿಂಗಳಾದ್ರೂ ಶಾಸಕರಿಗೆ ಮೊದಲ ವೇತನ ಸಿಕ್ಕಿಲ್ಲ!

HD-Kumaraswmy

Police System: ಕರ್ನಾಟಕ ಪೊಲೀಸರ ಘನತೆ ಕಾಂಗ್ರೆಸ್‌ನಿಂದ ಸರ್ವನಾಶ: ಎಚ್‌.ಡಿ.ಕುಮಾರಸ್ವಾಮಿ

1-koteshwara

Koteshwara: ಟಯರ್‌ಗೆ ಗಾಳಿ ತುಂಬುತ್ತಿದ್ದ ವೇಳೆ ಸ್ಫೋ*ಟಗೊಂಡು ಯುವಕ ಗಂಭೀರ; ಕಾರಣಗಳೇನು?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Jammu- Kashmir: ಆಯ್ಕೆಯಾಗಿ 2 ತಿಂಗಳಾದ್ರೂ ಶಾಸಕರಿಗೆ ಮೊದಲ ವೇತನ ಸಿಕ್ಕಿಲ್ಲ!

Jammu- Kashmir: ಆಯ್ಕೆಯಾಗಿ 2 ತಿಂಗಳಾದ್ರೂ ಶಾಸಕರಿಗೆ ಮೊದಲ ವೇತನ ಸಿಕ್ಕಿಲ್ಲ!

Enforcement Directorate: ಕ್ರಿಮಿನಲ್‌ ಪಿತೂರಿಯಡಿ ಮಾತ್ರವೇ ಅಕ್ರಮ ಹಣ ವರ್ಗ ಕೇಸು ಬೇಡ

Enforcement Directorate: ಕ್ರಿಮಿನಲ್‌ ಪಿತೂರಿಯಡಿ ಮಾತ್ರವೇ ಅಕ್ರಮ ಹಣ ವರ್ಗ ಕೇಸು ಬೇಡ

1-shaba

Sabarimala: ತಂಗಅಂಗಿ ಶೋಭಾಯಾತ್ರೆ ಆರಂಭ

UP-Killed

Encounter: ಉತ್ತರಪ್ರದೇಶದಲ್ಲಿ ಎನ್‌ಕೌಂಟರ್‌: 3 ಶಂಕಿತ ಖಲಿಸ್ಥಾನಿ ಉಗ್ರರ ಹತ್ಯೆ

Parliament: ಸಂಸದರ ತಳ್ಳಾಟ: ಇಂದು ಸಂಸತ್‌ ಭವನಕ್ಕೆ ದಿಲ್ಲಿ ಪೊಲೀಸರ ಭೇಟಿ?

Parliament: ಸಂಸದರ ತಳ್ಳಾಟ: ಇಂದು ಸಂಸತ್‌ ಭವನಕ್ಕೆ ದಿಲ್ಲಿ ಪೊಲೀಸರ ಭೇಟಿ?

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Parliment

ಜಂಟಿ ಸಂಸದೀಯ ಸಮಿತಿ ತನಿಖಾಸ್ತ್ರ!; ಇದು ಹೇಗೆ ಕಾರ್ಯನಿರ್ವಹಿಸುತ್ತದೆ? ಅಧಿಕಾರವೇನು?

ನಿಸ್ಸಾನ್‌-ಹೋಂಡಾ ವಿಲೀನ: ಇನ್ನು ವಿಶ್ವದ ನಂ.3 ಕಂಪೆನಿ!

Japan rivals: ನಿಸ್ಸಾನ್‌-ಹೋಂಡಾ ವಿಲೀನ: ಇನ್ನು ವಿಶ್ವದ ನಂ.3 ಕಂಪೆನಿ!

Belagavi-Sess

Legislative House: ಶಾಸನಸಭೆಯೊಳಗೆ ಪೊಲೀಸ್‌ ಪ್ರವೇಶಕ್ಕಿಲ್ಲ ಅವಕಾಶ: ತಜ್ಞರು

1-eewqew

Christmas; ಪ್ರಭು ಕ್ರಿಸ್ತನ ಸ್ವಾಗತಕ್ಕೆ ಕರಾವಳಿ ಸಡಗರದಿಂದ ಸಜ್ಜು

Jammu- Kashmir: ಆಯ್ಕೆಯಾಗಿ 2 ತಿಂಗಳಾದ್ರೂ ಶಾಸಕರಿಗೆ ಮೊದಲ ವೇತನ ಸಿಕ್ಕಿಲ್ಲ!

Jammu- Kashmir: ಆಯ್ಕೆಯಾಗಿ 2 ತಿಂಗಳಾದ್ರೂ ಶಾಸಕರಿಗೆ ಮೊದಲ ವೇತನ ಸಿಕ್ಕಿಲ್ಲ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.