ಇನ್ನೂ ನಿಂತಿಲ್ಲ ಬ್ಲ್ಯಾಕ್ ಅಂಡ್ ವೈಟ್ ದಂಧೆ; 5.80 ಕೋಟಿ ಹಳೇನೋಟು ವಶ
Team Udayavani, Jun 6, 2017, 1:38 PM IST
ಬೆಂಗಳೂರು:ರಾಜ್ಯದಲ್ಲಿ ಬ್ಲ್ಯಾಕ್ ಅಂಡ್ ವೈಟ್ ದಂಧೆ ಮುಂದುವರಿದಿದ್ದು ಸಿಲಿಕಾನ್ ಸಿಟಿ ಪೊಲೀಸರ ಭರ್ಜರಿ ಕಾರ್ಯಾಚರಣೆಯಿಂದಾಗಿ ಎಂಟು ಮಂದಿ ಕಪ್ಪು ಖದೀಮರು ಬಲೆಗೆ ಬಿದ್ದಿದ್ದು, ಬಂಧಿತರಿಂದ 5ಕೋಟಿ 80 ಲಕ್ಷ ರೂಪಾಯಿ ಮೌಲ್ಯದ ಹಳೇ ನೋಟನ್ನು ವಶಪಡಿಸಿಕೊಂಡಿದ್ದಾರೆ.
ಬೆಂಗಳೂರು ದಕ್ಷಿಣ ವಿಭಾಗದ ಪೊಲೀಸರು ನಡೆಸಿದ ಭರ್ಜರಿ ಕಾರ್ಯಾಚರಣೆಯಲ್ಲಿ ಬ್ಲ್ಯಾಕ್ ಅಂಡ್ ವೈಟ್ ದಂಧೆಯ ಖದೀಮರು ಸಿಕ್ಕಿಬಿದ್ದಿದ್ದಾರೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ. ಸೋಮವಾರ ನಗರದ ಕಬ್ಬನ್ ಪಾರ್ಕ್ ಬಳಿ 1.5 ಕೋಟಿ ರೂಪಾಯಿ ಮೌಲ್ಯದ ಹಳೇ ನೋಟುಗಳನ್ನು ವಶಪಡಿಸಿಕೊಂಡಿದ್ದರು.
ಇಂದು ಖಚಿತ ಮಾಹಿತಿ ಮೇರೆಗೆ ಕಾರ್ಯಾಚರಣೆ ನಡೆಸಿದ ಪೊಲೀಸರು ಹಳೇನೋಟು ದಂಧೆಯ ಖದೀಮರನ್ನು ಬಂಧಿಸಿದ್ದಾರೆ. ಬಂಧನಕ್ಕೊಳಗಾದವರನ್ನು ಸುರೇಶ್, ರಘುನಂದನ್, ರಾಜೇಶ್, ರವೀಂದ್ರನಾಥ್, ಸದಾಶಿವ, ಹರ್ಷ, ಇಕ್ಬಾಲ್ ಮಹಮ್ಮದ್ ಎಂದು ಗುರುತಿಸಲಾಗಿದೆ. ಅವರಿಂದ 5.80 ಕೋಟಿ ಮೌಲ್ಯದ ಹಳೇ ನೋಟು ವಶಪಡಿಸಿಕೊಳ್ಳಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Mangaluru: ಕಾಂಡ್ಲಾವನ ಮರೆತ ಸರಕಾರ!; ಅನುದಾನ ಬಾರದೆ ಯೋಜನೆ ಬಾಕಿ
Vitla-ಉಕ್ಕುಡ -ಪಡಿಬಾಗಿಲು ಅಂತರ್ ರಾಜ್ಯ ಹೆದ್ದಾರಿಯ ಅವ್ಯವಸ್ಥೆ: ರಸ್ತೆ ತಡೆದು ಪ್ರತಿಭಟನೆ
Renukaswamy Case: ದರ್ಶನ್ ಜಾಮೀನಿಗೆ ಪ್ರಬಲ ವಾದ; ಸಂಜೆ 4ಗಂಟೆಗೆ ಮತ್ತೆ ವಿಚಾರಣೆ
Thirthahalli: ತುಂಗಾ ಕಮಾನು ಸೇತುವೆ ಕೆಳಗೆ ಅಸ್ತಿ ಪಂಜರ ಪತ್ತೆ
RBI ಗವರ್ನರ್ ಶಕ್ತಿಕಾಂತ್ ದಾಸ್ ಚೆನ್ನೈ ಆಸ್ಪತ್ರೆಗೆ ದಾಖಲು; ಶೀಘ್ರವೇ ಡಿಸ್ ಚಾರ್ಜ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.