ಬಾಬಾ ರಾಮ್ದೇವ್ ಜೊತೆ ಸಿಎಂ ಯೋಗಿ ಯೋಗ : ವಿಡಿಯೋ ವೀಕ್ಷಿಸಿ
Team Udayavani, Jun 7, 2017, 11:56 AM IST
ಲಕ್ನೋ : ಜೂನ್ 21 ರಂದು ನಡೆಯಲಿರುವ ಅಂತರಾಷ್ಟ್ರೀಯ ಯೋಗ ದಿನದ ಪೂರ್ವಭಾವಿಯಾಗಿ ಲಕ್ನೋದಲ್ಲಿ ಬುಧವಾರ ನಡೆದ ಯೋಗ ತರಬೇತಿಯಲ್ಲಿ ಯೋಗ ಗುರು,ಪತಂಜಲಿ ಸಂಸ್ಥೆಯ ಒಡೆಯ ಬಾಬಾ ರಾಮ್ ದೇವ್ ಅವರೊಂದಿಗೆ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಯೋಗಾಸನಗಳನ್ನು ಮಾಡಿ ಗಮನ ಸೆಳೆದರು.
ವೇದಿಕೆಯಲ್ಲಿ ಉತ್ತರಪ್ರದೇಶ ರಾಜ್ಯಪಾಲ ರಾಮ್ನಾಯಕ್ ಅವರು ಉಪಸ್ಥಿತರಿದ್ದು , ಯೋಗಾಸನಗಳನ್ನು ಮಾಡಿದರು.
ಜೂನ್ 21 ರಂದು ಲಕ್ನೋದಲ್ಲಿ ನಡೆಯಲಿರುವ ಅಂತರಾಷ್ಟ್ರೀಯ ಯೋಗ ದಿನದ ಬೃಹತ್ ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಪಾಲ್ಗೊಳ್ಳಲಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Jhansi Hospital: ಅಗ್ನಿ ದುರಂತ, ನವಜಾತ ಶಿಶುಗಳ ಸಜೀವ ದಹನ… ಮೋದಿ ಸಂತಾಪ, ಪರಿಹಾರ ಘೋಷಣೆ
Employees: 70 ಗಂಟೆ ಕೆಲಸ ಹೇಳಿಕೆಗೆ ಸದಾ ಬದ್ಧ: ಇನ್ಫಿ ನಾರಾಯಣ ಮೂರ್ತಿ
Air Pollution: ದಿಲ್ಲಿ ಗಾಳಿಯೇ ವಿಷ, ಒಂದು ದಿನದ ಉಸಿರಾಟ 25 ಸಿಗರೇಟಿಗೆ ಸಮ!
India: ಹಿರಿಯ ನಾಗರಿಕರ ಭದ್ರತೆಗೆ ಶೀಘ್ರ ಹೊಸ ನೀತಿ: ಕೇಂದ್ರ
Madras HC: ಆಲಿಂಗನ, ಚುಂಬನ ಹರೆಯದ ಪ್ರೇಮಿಗಳಲ್ಲಿ ಸಾಮಾನ್ಯ
MUST WATCH
ಹೊಸ ಸೇರ್ಪಡೆ
IPL Auction: ಸಂಪೂರ್ಣ ಐಪಿಎಲ್ ಹರಾಜು ನಡೆಸಲಿದ್ದಾರೆ ಮಲ್ಲಿಕಾ ಸಾಗರ್
Jhansi Hospital: ಅಗ್ನಿ ದುರಂತ, ನವಜಾತ ಶಿಶುಗಳ ಸಜೀವ ದಹನ… ಮೋದಿ ಸಂತಾಪ, ಪರಿಹಾರ ಘೋಷಣೆ
Bhairathi Ranagal Review: ರೋಣಾಪುರದ ರಣಬೇಟೆಗಾರ
Baby Boy: ಎರಡನೇ ಮಗುವಿಗೆ ತಂದೆಯಾದ ಖುಷಿಯಲ್ಲಿ ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾ
Waqf Notice: ಬಸನಗೌಡ ಪಾಟೀಲ್ ಯತ್ನಾಳ್ ತಂಡದಿಂದ 1 ತಿಂಗಳು ಜನ ಜಾಗೃತಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.