“ನುಡಿ-6 ತಂತ್ರಾಂಶ’ ಶೀಘ್ರ ಲೋಕಾರ್ಪಣೆ


Team Udayavani, Jun 7, 2017, 1:31 PM IST

pro-siddara.jpg

ಬೆಂಗಳೂರು: ಕನ್ನಡ ತಂತ್ರಾಂಶದ ಯೂನಿಕೋಡ್‌ ಬಳಕೆಯನ್ನು ಇನ್ನಷ್ಟು ಸುಗಮಗೊಳಿಸುವ “ನುಡಿ-6 ತಂತ್ರಾಂಶ’ವನ್ನು ಶೀಘ್ರದಲ್ಲೇ ಲೋಕಾರ್ಪಣೆಗೊಳಿಸುವುದಾಗಿ ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಪ್ರೊ.ಎಸ್‌.ಜಿ.ಸಿದ್ದರಾಮಯ್ಯ ಹೇಳಿದ್ದಾರೆ.

ಆಡಳಿತ ಮತ್ತು ತಂತ್ರಾಂಶದಲ್ಲಿ ಕನ್ನಡ ಬಳಕೆ ಕಡ್ಡಾಯ ಸಂಬಂಧ ಮಂಗಳವಾರ ನಡೆದ ಸಭೆಯಲ್ಲಿ ಈ ವಿಷಯ ತಿಳಿಸಿದ ಅವರು, ಕನ್ನಡ ಗಣಕ ಪರಿಷತ್‌ ಅಭಿವೃದ್ಧಿಪಡಿಸಿರುವ ನುಡಿ-6 ತಂತ್ರಾಂಶ ಸಿದ್ಧಗೊಂಡಿದ್ದು, ಶೀಘ್ರದಲ್ಲೇ ಅದನ್ನು ಮುಖ್ಯಮಂತ್ರಿ ಲೋಕಾರ್ಪಣೆ ಮಾಡಲಿದ್ದಾರೆ ಎಂದರು.

ಆಡಳಿತದ ಎಲ್ಲ ಹಂತಗಳಲ್ಲೂ ಕನ್ನಡವನ್ನು ಅನುಷ್ಠಾನಗೊಳಿಸುವುದಕ್ಕೆ ಪ್ರಾಧಿಕಾರ ಕಟಿಬದ್ಧವಾಗಿದ್ದು, ಕನ್ನಡ ತಂತ್ರಾಂಶವನ್ನು ಸರ್ಕಾರದ ಎಲ್ಲ ಕಚೇರಿಗಳಲ್ಲೂ ಕಡ್ಡಾಯವಾಗಿ ಬಳಸುವಂತೆ ಸೂಚನೆ ನೀಡಲಾಗುವುದು ಮತ್ತು ಅನುಷ್ಠಾನವನ್ನು ಕಾಲಕಾಲಕ್ಕೆ ಪರಿಶೀಲಿಸಲಾಗುವುದು.

ಮುಂದಿನ ದಿನಗಳಲ್ಲಿ ಕನ್ನಡಸ್ನೇಹಿ ತಂತ್ರಾಂಶಗಳನ್ನು ರಾಜ್ಯಾದ್ಯಂತ ಎಲ್ಲರೂ ಅಳವಡಿಸಿಕೊಂಡು ಬಳಸಲು ಅನುಕೂಲವಾಗುವಂತೆ ಸಾರ್ವಜನಿಕರಲ್ಲಿ ಅರಿವು ಮೂಡಿಸುವ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುವುದು. ಅಂತರ್ಜಾಲ ಪುಟಗಳು, ಸಾಮಾಜಿಕ ಜಾಲತಾಣಗಳು, ಪ್ರಕಾಶನ ಸಂಸ್ಥೆಗಳು, ಸುದ್ದಿ ಮಾಧ್ಯಮಗಳು ಕನ್ನಡಸ್ನೇಹಿ ಯುನಿಕೋಡ್‌ ತಂತ್ರಾಂಶ ಅಳವಡಿಸಿಕೊಳ್ಳುವಂತೆ ಪ್ರಚಾರ ಮಾಡಲಾಗುವುದು ಎಂದು ತಿಳಿಸಿದರು.

ಮುಖ್ಯಮಂತ್ರಿಗಳ ಕಚೇರಿಯಿಂದ ಹಿಡಿದು ಸರ್ಕಾರದ ಮುಖ್ಯ ಕಾರ್ಯದರ್ಶಿಗಳ ಕಚೇರಿ ಒಳಗೊಂಡಂತೆ ಎಲ್ಲ ಇಲಾಖೆಗಳ ಅಧಿಕೃತ ಅಂತರ್ಜಾಲ ಮುಖಪುಟಗಳು ಸಂಪೂರ್ಣವಾಗಿ ಕನ್ನಡದಲ್ಲಿರುವಂತೆ ಮರು ವಿನ್ಯಾಸಗೊಳಿಸಲು ಕ್ರಮ ಕೈಗೊಳ್ಳುವಂತೆ ಇದೇ ವೇಳೆ ಸಿಬ್ಬಂದಿ ಮತ್ತು ಆಡಳಿತ ಇಲಾಖೆಯ (ಇ-ಆಡಳಿತ) ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿಗಳಿಗೆ ಸೂಚನೆ ನೀಡಿದರು.

ಟಾಪ್ ನ್ಯೂಸ್

1-rain-hebri

Heavy Rain: ಹೆಬ್ರಿಯಲ್ಲಿ ಮೇಘಸ್ಫೋಟ: ನೀರಲ್ಲಿ ಕೊಚ್ಚಿ ಹೋದ ಕಾರು!

1-deee

Bidar; ತೊಗರಿ ಹೊಲದಲ್ಲಿ 700ಕ್ಕೂ ಹೆಚ್ಚು ಗಾಂಜಾ ಗಿಡಗಳು!; ಪೊಲೀಸ್ ದಾಳಿ

1-ind-a

ICC Womens T20 World Cup; ಪಾಕಿಸ್ಥಾನ ವಿರುದ್ಧ ಗೆಲುವಿನ ನಗೆ ಬೀರಿದ ಭಾರತ

Cycle Ride: ಸಾಗುತ  ದೂರ ದೂರ… ಬೆಂಗಳೂರು ಟು ಗೋವಾ ಸೈಕಲ್‌ ಸವಾರಿ

Cycle Ride: ಸಾಗುತ  ದೂರ ದೂರ… ಬೆಂಗಳೂರು ಟು ಗೋವಾ ಸೈಕಲ್‌ ಸವಾರಿ

15

Kamanur village: ದಾರಿ ತೋರುವ ಮಾದರಿ ಗ್ರಾಮ 

Bigg Boss: ಬಿಗ್‌ ಬಾಸ್‌ ಮಾಜಿ ಸ್ಪರ್ಧಿ ಪ್ರಯಾಣಿಸುತ್ತಿದ್ದ ಕಾರು ಅಪಘಾತ

Bigg Boss: ಬಿಗ್‌ ಬಾಸ್‌ ಮಾಜಿ ಸ್ಪರ್ಧಿ ಪ್ರಯಾಣಿಸುತ್ತಿದ್ದ ಕಾರು ಅಪಘಾತ

1-sj

EAM Jaishankar; ರಷ್ಯಾ ಮತ್ತು ಉಕ್ರೇನ್ ನಡುವೆ ಮಾತುಕತೆ ಮೋದಿಯಂತ ನಾಯಕರಿಂದ ಸಾಧ್ಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

8

Bengaluru: ಅಪಾರ್ಟ್‌ಮೆಂಟ್‌ನಿಂದ ಜಾರಿ ಬಿದ್ದು ಎಂಜಿನಿಯರಿಂಗ್‌ ವಿದ್ಯಾರ್ಥಿನಿ ಸಾವು!

7

Road Mishap: ಲಾರಿ ಚಕ್ರ ಹರಿದು ದ್ವಿಚಕ್ರ ವಾಹನ ಸವಾರ ಸ್ಥಳದಲ್ಲೇ ದುರ್ಮರಣ

‌Fraud: ಚೀಟಿ ವ್ಯವಹಾರದಲ್ಲಿ ವಂಚನೆ; ಪತಿ, ಪತ್ನಿ, ಪುತ್ರ ಬಂಧನ

‌Fraud: ಚೀಟಿ ವ್ಯವಹಾರದಲ್ಲಿ ವಂಚನೆ; ಪತಿ, ಪತ್ನಿ, ಪುತ್ರ ಬಂಧನ

Arrested: ದೇವರಾಜ ಅರಸು ಟ್ರಕ್‌ ಟರ್ಮಿನಲ್‌ ಪ್ರಕರಣ; ಮತ್ತೂಬ್ಬ ಅಧಿಕಾರಿ ಬಂಧನ

Arrested: ದೇವರಾಜ ಅರಸು ಟ್ರಕ್‌ ಟರ್ಮಿನಲ್‌ ಪ್ರಕರಣ; ಮತ್ತೂಬ್ಬ ಅಧಿಕಾರಿ ಬಂಧನ

4

Bengaluru: ಮಲ್ಲೇಶ್ವರ ಮೈದಾನದಲ್ಲಿ ಮಗು ಸಾವಿಗೆ ಗೇಟ್‌ ವೆಲ್ಡಿಂಗ್‌ ದೋಷ ಕಾರಣ; ಸಮಿತಿ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

1-rain-hebri

Heavy Rain: ಹೆಬ್ರಿಯಲ್ಲಿ ಮೇಘಸ್ಫೋಟ: ನೀರಲ್ಲಿ ಕೊಚ್ಚಿ ಹೋದ ಕಾರು!

2

Kasaragod: ಗಾಯಕಿಯ ಮಾನಭಂಗ; ದೂರು: ಗಾಯಕ ರಿಯಾಸ್‌ ಬಂಧನ

1-deee

Bidar; ತೊಗರಿ ಹೊಲದಲ್ಲಿ 700ಕ್ಕೂ ಹೆಚ್ಚು ಗಾಂಜಾ ಗಿಡಗಳು!; ಪೊಲೀಸ್ ದಾಳಿ

1-ind-a

ICC Womens T20 World Cup; ಪಾಕಿಸ್ಥಾನ ವಿರುದ್ಧ ಗೆಲುವಿನ ನಗೆ ಬೀರಿದ ಭಾರತ

11(1)

Ambewadi ಕಾಯ್ದಿಟ್ಟ ಅರಣ್ಯ ಪ್ರದೇಶದಲ್ಲಿ ಅಕ್ರಮವಾಗಿ ಬೀಟೆ ಮರ ಕಡಿಯುತ್ತಿದ್ದ ಓರ್ವನ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.