ಸಂತ್ರಸ್ತರಿಗೆ ಪರಿಹಾರ ನೀಡುವಲ್ಲಿ ಅನ್ಯಾಯ

Team Udayavani, Jun 7, 2017, 4:47 PM IST

hub2.jpg

ಧಾರವಾಡ: ಕಳಸಾ-ಬಂಡೂರಿ ಹೋರಾಟ ಹತ್ತಿಕ್ಕುವ ನೆಪದಲ್ಲಿ ಪೊಲೀಸರ ದೌರ್ಜನ್ಯಕ್ಕೆ ಒಳಗಾದ ನವಲಗುಂದ ತಾಲೂಕಿನ ಯಮನೂರ ಗ್ರಾಮಸ್ಥರು ಸೇರಿದಂತೆ ಸಂತ್ರಸ್ತರಿಗೆ ಪರಿಹಾರ ನೀಡುವಲ್ಲಿ ರಾಜ್ಯ ಸರಕಾರ ಅನ್ಯಾಯ ಮಾಡಿದೆ ಎಂದು ಬಿಜೆಪಿ ರೈತ ಮೋರ್ಚಾ ಜಿಲ್ಲಾಧ್ಯಕ್ಷ ಅರವಿಂದ ಏಗನಗೌಡರ ಹೇಳಿದ್ದಾರೆ. 

ಈ ಕುರಿತಂತೆ ಪತ್ರಿಕಾ ಪ್ರಕಟಣೆ ನೀಡಿರುವ ಅವರು, ಸಂತ್ರಸ್ತರಿಗೆ ಕೇವಲ 100, 200, 500 ಪರಿಹಾರ ನೀಡಿದ್ದು ನೋಡಿರುವುದು ಸರಿಯಲ್ಲ. ಜಿಲ್ಲಾ ಉಸ್ತುವಾರಿ ಸಚಿವರು ಸೇಡಿನ ರಾಜಕಾರಣ ಮಾಡಿದ್ದು, ಅವರೇ ಪ್ರಭಾವ ಬೀರಿ ತಮ್ಮ ಅಣತಿಯಂತೆ ವರದಿ ಸಲ್ಲಿಸಿದ್ದು ಇರಬಹುದು ಎಂಬ ಸಂಶಯ ಮೂಡುವಂತಾಗಿದೆ ಎಂದು ದೂರಿದ್ದಾರೆ. 

ಲಾಠಿ ಏಟಿನ ನೋವಿಗಾಗಿ ಸಾಕಷ್ಟು ಖರ್ಚು ಮಾಡಿ ಇನ್ನು ನೋವಿನಲ್ಲಿ ನರಳಾಡುತ್ತಿದ್ದಾರೆ. ದುಡಿಯುವ ಮಕ್ಕಳು, ಹಿರಿಯರು ಜೈಲಿನಲ್ಲಿ ತಿಂಗಳಾನುಗಟ್ಟಲೆ ಇದ್ದಾಗ, ಹೊಲ ಗದ್ದೆಗಳಿಗೆ ಹೋಗುವವರು ಇಲ್ಲದೆ ಬೆಳೆ ನಾಶವಾಗಿ ಹಾಗೂ ದನಕರುಗಳಿಗೆ ನೀರು-ಮೇವಿಲ್ಲದೆ ಕೈಗೆ ಬಂದ ಬೆಲೆಗೆ ದನಕರುಗಳನ್ನು ಮಾರಿ ಆಸ್ಪತ್ರೆ ಖರ್ಚುಗಳನ್ನು ನೀಗಿಸಿಕೊಂಡಿದ್ದಾರೆ ಎಂದಿದ್ದಾರೆ.

ಸಂತ್ರಸ್ತ ರೈತರ ಭಾವನೆಗಳೊಂದಿಗೆ ಚೆಲ್ಲಾಟವಾಡುವುದನ್ನು ಬಿಟ್ಟು, ಕೂಡಲೇ ಮತ್ತೂಮ್ಮೆ ಕೂಲಂಕುಶವಾಗಿ ವಿಶೇಷ ತನಿಖಾ ತಂಡ ನೇಮಿಸಿ ಪ್ರಾಮಾಣಿಕವಾಗಿ ತನಿಖೆ ನಡೆಸಿ ಪ್ರತಿಯೊಬ್ಬರಿಗೂ 1ಲಕ್ಷ ರೂಗಳವರೆಗೆ ಪರಿಹಾರ ನೀಡಬೇಕು. ಇಲ್ಲದೇ ಹೋದಲ್ಲಿ ಜಿಲ್ಲಾ ಧಿಕಾರಿ ಕಚೇರಿಗೆ ಬೀಗ ಜಡಿದು ಉಗ್ರ ಹೋರಾಟ ಮಾಡುವುದು ಅನಿವಾರ್ಯವಾಗುತ್ತದೆ ಎಂದು ಅವರು ಎಚ್ಚರಿಸಿದ್ದಾರೆ. 

ಟಾಪ್ ನ್ಯೂಸ್

ಸಂಬಂಧಗಳಲ್ಲಿ ಮಾಯವಾದ ಸಹಿಷ್ಣುತೆ : ಸಹಿಷ್ಣು ಗುಣದಿಂದಲೇ ಬಾಂಧವ್ಯದ ಪ್ರಗತಿ

Relationships: ಸಂಬಂಧಗಳಲ್ಲಿ ಮಾಯವಾದ ಸಹಿಷ್ಣುತೆ : ಸಹಿಷ್ಣು ಗುಣದಿಂದಲೇ ಬಾಂಧವ್ಯದ ಪ್ರಗತಿ

Sirsi: ಹೃದಯಾಘಾತದಿಂದ ಮಾರಿಕಾಂಬಾ ಸರಕಾರಿ ಪ್ರೌಢ ಶಾಲೆಯ ಉಪ ಪ್ರಾಂಶುಪಾಲ ನಿಧನ

Sirsi: ಹೃದಯಾಘಾತದಿಂದ ಮಾರಿಕಾಂಬಾ ಸರಕಾರಿ ಪ್ರೌಢ ಶಾಲೆಯ ಉಪ ಪ್ರಾಂಶುಪಾಲ ನಿಧನ

Fire Temple: ಅಜರ್ಬೈಜಾನ್‌ನಲ್ಲಿದೆ ಪುರಾತನ ಹಿಂದೂ ದೇವಾಲಯ-ಬೆಂಕಿಯುಗುಳುವ ಸಪ್ತರಂಧ್ರಗಳು

Fire Temple: ಅಜರ್ಬೈಜಾನ್‌ನಲ್ಲಿದೆ ಪುರಾತನ ಹಿಂದೂ ದೇವಾಲಯ-ಬೆಂಕಿಯುಗುಳುವ ಸಪ್ತರಂಧ್ರಗಳು

Lakshmi Hebbalkar

Udupi: ಬಳ್ಳಾರಿ ಬಾಣಂತಿಯರ ಸಾವು ಪ್ರಕರಣ ಹಗುರವಾಗಿ ಪರಿಗಣಿಸಿಲ್ಲ: ಲಕ್ಷ್ಮೀ ಹೆಬ್ಬಾಳ್ಕರ್

Varanasi: ರೈಲು ನಿಲ್ದಾಣದ ಬಳಿ ಭಾರಿ ಅಗ್ನಿ ಅವಘಡ: 200ಕ್ಕೂ ಹೆಚ್ಚು ವಾಹನಗಳು ಬೆಂಕಿಗಾಹುತಿ

Varanasi: ರೈಲು ನಿಲ್ದಾಣದ ಬಳಿ ಭಾರಿ ಅಗ್ನಿ ಅವಘಡ: 200ಕ್ಕೂ ಹೆಚ್ಚು ವಾಹನಗಳು ಬೆಂಕಿಗಾಹುತಿ

5-renukaswamy

Renukaswamy Case: ಶೆಡ್‌ನ‌ಲ್ಲಿ ಕೊಲೆ ನಡೆದಿರುವುದಕ್ಕೆ ಸಾಕ್ಷಿ ಇಲ್ಲ: ವಕೀಲ

Bangladeshದಲ್ಲಿ ಮುಂದುವರಿದ ಸಂಘರ್ಷ, ಮೂರು ಹಿಂದೂ ದೇವಾಲಯ ಧ್ವಂಸ

Bangladeshದಲ್ಲಿ ಮುಂದುವರಿದ ಸಂಘರ್ಷ, ಮೂರು ಹಿಂದೂ ದೇವಾಲಯ ಧ್ವಂಸ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Dharwad: ಅಪ್ಪ ಪಡೆದ 1 ಲಕ್ಷ ರೂ. ಸಾಲಕ್ಕೆ ಮಗನ ಕಾಲಿಗೆ ಸರಪಳಿ!Dharwad: ಅಪ್ಪ ಪಡೆದ 1 ಲಕ್ಷ ರೂ. ಸಾಲಕ್ಕೆ ಮಗನ ಕಾಲಿಗೆ ಸರಪಳಿ!

Dharwad: ಅಪ್ಪ ಪಡೆದ 1 ಲಕ್ಷ ರೂ. ಸಾಲಕ್ಕೆ ಮಗನ ಕಾಲಿಗೆ ಸರಪಳಿ!

Dharwad: 15 ದಿನಗಳಲ್ಲಿ ಸಚಿವ ಸಂಪುಟ ವಿಸ್ತರಣೆ, ನಾನೂ ಕೂಡ ಆಕಾಂಕ್ಷಿ: ವಿನಯ್ ಕುಲಕರ್ಣಿ

Dharwad: 15 ದಿನಗಳಲ್ಲಿ ಸಚಿವ ಸಂಪುಟ ವಿಸ್ತರಣೆ, ನಾನೂ ಕೂಡ ಆಕಾಂಕ್ಷಿ: ವಿನಯ್ ಕುಲಕರ್ಣಿ

bellad

Hubli: ಸಮಾಜದಹಿತಕ್ಕಾಗಿ ಪಕ್ಷ ಮರೆತು ಹೋರಾಡಬೇಕು: ಕಾಶನ್ನ‌ಪ್ಪನವರ ವಿರುದ್ದ ಬೆಲ್ಲದ್‌ ಟೀಕೆ

Dharwad: ಡ್ರಗ್ಸ್ ಯುವ ಶಕ್ತಿಗೆ ಮಾರಕ… ಹ್ಯಾಟ್ರಿಕ್ ಹೀರೊ ಶಿವರಾಜ್ ಕುಮಾರ್

Dharwad: ಡ್ರಗ್ಸ್ ಯುವ ಶಕ್ತಿಗೆ ಮಾರಕ… ಹ್ಯಾಟ್ರಿಕ್ ಹೀರೊ ಶಿವರಾಜ್ ಕುಮಾರ್

11-kundagol’

Kundgol: ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಬೈಕ್; ಸವಾರರು ಕಣ್ಮರೆ

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

ಸಂಬಂಧಗಳಲ್ಲಿ ಮಾಯವಾದ ಸಹಿಷ್ಣುತೆ : ಸಹಿಷ್ಣು ಗುಣದಿಂದಲೇ ಬಾಂಧವ್ಯದ ಪ್ರಗತಿ

Relationships: ಸಂಬಂಧಗಳಲ್ಲಿ ಮಾಯವಾದ ಸಹಿಷ್ಣುತೆ : ಸಹಿಷ್ಣು ಗುಣದಿಂದಲೇ ಬಾಂಧವ್ಯದ ಪ್ರಗತಿ

Sirsi: ಹೃದಯಾಘಾತದಿಂದ ಮಾರಿಕಾಂಬಾ ಸರಕಾರಿ ಪ್ರೌಢ ಶಾಲೆಯ ಉಪ ಪ್ರಾಂಶುಪಾಲ ನಿಧನ

Sirsi: ಹೃದಯಾಘಾತದಿಂದ ಮಾರಿಕಾಂಬಾ ಸರಕಾರಿ ಪ್ರೌಢ ಶಾಲೆಯ ಉಪ ಪ್ರಾಂಶುಪಾಲ ನಿಧನ

Fire Temple: ಅಜರ್ಬೈಜಾನ್‌ನಲ್ಲಿದೆ ಪುರಾತನ ಹಿಂದೂ ದೇವಾಲಯ-ಬೆಂಕಿಯುಗುಳುವ ಸಪ್ತರಂಧ್ರಗಳು

Fire Temple: ಅಜರ್ಬೈಜಾನ್‌ನಲ್ಲಿದೆ ಪುರಾತನ ಹಿಂದೂ ದೇವಾಲಯ-ಬೆಂಕಿಯುಗುಳುವ ಸಪ್ತರಂಧ್ರಗಳು

Lakshmi Hebbalkar

Udupi: ಬಳ್ಳಾರಿ ಬಾಣಂತಿಯರ ಸಾವು ಪ್ರಕರಣ ಹಗುರವಾಗಿ ಪರಿಗಣಿಸಿಲ್ಲ: ಲಕ್ಷ್ಮೀ ಹೆಬ್ಬಾಳ್ಕರ್

6-bng

Bengaluru: ಪತ್ನಿಗೆ ಬೆಂಕಿ ಹಚ್ಚಿ ತಾನೂ ಆತ್ಮಹತ್ಯೆಗೆ ಯತ್ನಿಸಿದ ಪತಿ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.