ನೂತನ ಉದ್ಯಾನವನ ಉದ್ಘಾಟನೆ


Team Udayavani, Jun 7, 2017, 4:47 PM IST

hub3.jpg

ಹುಬ್ಬಳ್ಳಿ: ಇಲ್ಲಿನ ಎಸ್‌.ಎಂ.ಕೃಷ್ಣ ನಗರ ಈ ಹಿಂದೆ ಕೊಳಗೇರಿಯಂತಿದ್ದು, ಇದೀಗ ಅಭಿವೃದ್ಧಿ ಯೋಜನೆಗಳಿಂದ ಎಲ್ಲರ ಗಮನ ಸೆಳೆಯುವಂತಾಗಿದೆ ಎಂದು ಶಾಸಕ ಪ್ರಸಾದ ಅಬ್ಬಯ್ಯ ಹೇಳಿದರು. ಎಸ್‌.ಎಂ.ಕೃಷ್ಣ ನಗರದಲ್ಲಿ 16 ಲಕ್ಷ ರೂ.ವೆಚ್ಚದಲ್ಲಿ ನಿರ್ಮಿಸಿದ ನೂತನ ಉದ್ಯಾನವನ ಉದ್ಘಾಟಿಸಿ ಅವರು ಮಾತನಾಡಿದರು. 

ಸುಮಾರು 10 ಕೋಟಿ ರೂ. ಗೂ ಹೆಚ್ಚಿನ ಅನುದಾನದೊಂದಿಗೆ ಎಸ್‌.ಎಂ.ಕೃಷ್ಣ ನಗರವನ್ನು ಮಾದರಿ ಪ್ರದೇಶವನ್ನಾಗಿಸಲಾಗಿದೆ. ಕುಡಿಯುವ ನೀರು, ಕಾಂಕ್ರೀಟ್‌ ರಸ್ತೆ, ಗಟಾರು, ಬೀದಿದೀಪ, ಉದ್ಯಾನವನ, ಸ್ಮಶಾನ, ಸಮುದಾಯ ಭವನ ಹೀಗೆ ಹಲವಾರು ಸೌಲಭ್ಯಗಳನ್ನು ಹಂತ ಹಂತವಾಗಿ ಮಾಡಲಾಗಿದ್ದು ಇದೀಗ ಎಸ್‌.ಎಂ.ಕೃಷ್ಣ ನಗರ ಅಭಿವೃದ್ಧಿ ಹೊಂದಿದ ನಗರವೆಂದರೂ ತಪ್ಪಾಗಲಾರದು ಎಂದರು. 

ಹುಡಾ ಅಧ್ಯಕ್ಷ ಅನ್ವರ್‌ ಮುಧೋಳ ಮಾತನಾಡಿ, ಈ ಭಾಗದಲ್ಲಿ ಹೈಮಾಸ್ಟ್‌, ಉದ್ಯಾನವನ, ಸ್ಮಶಾನ ಅಭಿವೃದ್ಧಿಗೆ ಹುಡಾದಿಂದ ಅನುದಾನ ನೀಡುವುದಾಗಿ ಭರವಸೆ ನೀಡಿದರು. ಪಾಲಿಕೆ ಸದಸ್ಯರಾದ ಅಲ್ತಾಫ ಕಿತ್ತೂರ, ವಿಜನಗೌಡ ಪಾಟೀಲ, ಹುಡಾ ಸದಸ್ಯ ಪ್ರಭು ಪ್ರಭಾಕರ, ಮುತುವಲ್ಲಿ ಬಾಬಾಜಾನ ಕಾರಡಗಿ, 

-ಕೆಪಿಸಿಸಿ ಕಾರ್ಯದರ್ಶಿ ರಾಜಶೇಖರ ಮೆಣಸಿನಕಾಯಿ, ಮುಖಂಡರಾದ ಇರ್ಷಾದ ಬ್ಯಾಹಟ್ಟಿ, ಬಾಬಾಜಾನ ಮುಧೋಳ, ಕಾಳುಸಿಂಗ್‌ ಚವ್ಹಾಣ, ಕುಮಾರ ಕುಂದನಹಳ್ಳಿ, ಹುಡಾ ಆಯುಕ್ತ ನಿಂಗಪ್ಪ ಕುಮ್ಮಣ್ಣವರ, ಅಧಿ ಕಾರಿಗಳಾದ ಕರ್ಣಾಕರ, ಆರ್‌. ಎಸ್‌. ಪಾಟೀಲ, ಬಸಣ್ಣ ದೇವಗಿರಿ, ಮುರಳಿ, ಗುತ್ತಿಗೆದಾರ ಅಣ್ಣಿಗೇರಿ ಇನ್ನಿತರರು ಇದ್ದರು. 

ಟಾಪ್ ನ್ಯೂಸ್

taliban

Taliban; ಮಹಿಳೆಯರ ಪ್ರಾರ್ಥನೆ ವಿಚಾರದಲ್ಲಿ ಮತ್ತೊಂದು ವಿಲಕ್ಷಣ ನಿಯಮ!!

11-highcourt

High Court: ಕ್ರಿಮಿನಲ್‌ ಕೇಸ್‌ ಡೈರಿ ಪ್ರತೀ ಪುಟಕ್ಕೆ ಸಹಿ:ಅರ್ಜಿ ವಜಾಗೊಳಿಸಿದ ಹೈಕೋರ್ಟ್‌

prashanth-Kishore

Prashant Kishor; ಸಲಹೆ ನೀಡಲು ಒಂದು ಚುನಾವಣೆಗೆ ಪಡೆಯುಯುತ್ತಿದ್ದ ಶುಲ್ಕ ಬಹಿರಂಗ!

bagheera movie review

Bagheera Review: ಕಣ್ಣಾಮುಚ್ಚಾಲೆ ಆಟದಲ್ಲಿ ಬಘೀರ!

7-belagavi

Belagavi: ರಾಜ್ಯೋತ್ಸವ ಮೆರವಣಿಗೆ ವೇಳೆ ಯುವಕನ ಮೇಲೆ ಮಾರಣಾಂತಿಕ ಹಲ್ಲೆ

1-reee

Karnataka Rajyotsava; ಬಾಬು ಪಿಲಾರ್‌ ಬದಲು ಬಾಬು ಕಿಲಾರ್‌ಗೆ ಪ್ರಶಸ್ತಿ!!

6-dkshi

Bengaluru: ಕನ್ನಡ ಬದುಕಿನ ಭಾಷೆಯಾಗಿಸುವುದೇ ನಮ್ಮ ಗುರಿ: ಡಿ.ಕೆ. ಶಿವಕುಮಾರ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

10-

Bengaluru: ಸುವರ್ಣ ಸಂಭ್ರಮದಲ್ಲಿ ರಾಜ್ಯೋತ್ಸವ ವೈಭವ

ಕಾಂಗ್ರೆಸ್ ಸರ್ಕಾರದಿಂದ ಯಾರಿಗೂ ವಕ್ಫ್ ನೋಟಿಸ್ ಕೊಟ್ಟಿಲ್ಲ: ಸಚಿವ ಸಂತೋಷ ಲಾಡ್

Waqf issue: ಕಾಂಗ್ರೆಸ್ ಸರ್ಕಾರದಿಂದ ಯಾರಿಗೂ ವಕ್ಫ್ ನೋಟಿಸ್ ಕೊಟ್ಟಿಲ್ಲ: ಸಚಿವ ಸಂತೋಷ ಲಾಡ್

Waqf

Waqf Property: ಉತ್ತರ ಕರ್ನಾಟಕದ ಆರು ಜಿಲ್ಲೆಗಳ ಮುಸ್ಲಿಮರಿಗೂ ವಕ್ಫ್ ನೋಟಿಸ್‌ ಬಿಸಿ!

ಕುರಿ ಕಾಯುತ್ತಲೇ ಹಾಡು ಕಲಿತ ಇಮಾಮಸಾಬಗೆ ರಾಜ್ಯೋತ್ಸವ ಪ್ರಶಸ್ತಿ ಗರಿ; ಡೊಳ್ಳಿನ ಭಾವೈಕ್ಯತೆ

ಕುರಿ ಕಾಯುತ್ತಲೇ ಹಾಡು ಕಲಿತ ಇಮಾಮಸಾಬಗೆ ರಾಜ್ಯೋತ್ಸವ ಪ್ರಶಸ್ತಿ ಗರಿ; ಡೊಳ್ಳಿನ ಭಾವೈಕ್ಯತೆ

ಹುಬ್ಬಳ್ಳಿ ಟೆಕ್ಕಿ 24 ತಾಸು ಡಿಜಿಟಲ್‌ ಅರೆಸ್ಟ್!‌ ಯಾರೊಂದಿಗೂ ಸಂಪರ್ಕ ಸಾಧಿಸದಂತೆ ನಿರ್ಬಂಧ

ಹುಬ್ಬಳ್ಳಿ ಟೆಕ್ಕಿ 24 ತಾಸು ಡಿಜಿಟಲ್‌ ಅರೆಸ್ಟ್!‌ ಯಾರೊಂದಿಗೂ ಸಂಪರ್ಕ ಸಾಧಿಸದಂತೆ ನಿರ್ಬಂಧ

MUST WATCH

udayavani youtube

ಗೋವಿನ ಪೂಜೆ ಯಾಕಾಗಿ ಮಾಡಬೇಕು?

udayavani youtube

ಮೇಲುಕೋಟೆಯಲ್ಲಿ ದೀಪಾವಳಿ ಆಚರಿಸುವುದಿಲ್ಲ ಎಂಬ ಮಾತು ನಿಜವೋ ಸುಳ್ಳೋ

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

ಹೊಸ ಸೇರ್ಪಡೆ

taliban

Taliban; ಮಹಿಳೆಯರ ಪ್ರಾರ್ಥನೆ ವಿಚಾರದಲ್ಲಿ ಮತ್ತೊಂದು ವಿಲಕ್ಷಣ ನಿಯಮ!!

12-bng

Bengaluru: ಬ್ಯಾಗ್‌ ಪರಿಶೀಲನೆ ವೇಳೆ ವಿಮಾನ ನಿಲ್ದಾಣದ ಸಿಬಂದಿಗೆ ಬೆದರಿಕೆ

11-highcourt

High Court: ಕ್ರಿಮಿನಲ್‌ ಕೇಸ್‌ ಡೈರಿ ಪ್ರತೀ ಪುಟಕ್ಕೆ ಸಹಿ:ಅರ್ಜಿ ವಜಾಗೊಳಿಸಿದ ಹೈಕೋರ್ಟ್‌

prashanth-Kishore

Prashant Kishor; ಸಲಹೆ ನೀಡಲು ಒಂದು ಚುನಾವಣೆಗೆ ಪಡೆಯುಯುತ್ತಿದ್ದ ಶುಲ್ಕ ಬಹಿರಂಗ!

10-

Bengaluru: ಸುವರ್ಣ ಸಂಭ್ರಮದಲ್ಲಿ ರಾಜ್ಯೋತ್ಸವ ವೈಭವ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.