ಒತ್ತಿನೆಣೆ ಗುಡ್ಡ  ಕುಸಿತ ಐದು ತಾಸಿಗೂ ಅಧಿಕ ಹೆದ್ದಾರಿ ಬಂದ್‌

Team Udayavani, Jun 8, 2017, 1:49 PM IST

ottinenne.jpg

ಬೈಂದೂರು: ಬೈಂದೂರು ಸಮೀಪದ ಒತ್ತಿನೆಣೆಯಲ್ಲಿ ಬುಧವಾರ ಬೆಳಗ್ಗೆ ರಾಷ್ಟ್ರೀಯ ಹೆದ್ದಾರಿ ಮೇಲೆ ಗುಡ್ಡ ಕುಸಿದ ಪರಿಣಾಮ ಐದು ಗಂಟೆಗೂ ಅಧಿಕ ಕಾಲ ರಸ್ತೆ ತಡೆ ಉಂಟಾಗಿ ಸಂಚಾರ ಸ್ಥಗಿತವಾಯಿತು.

ರಸ್ತೆ ನಿರ್ಮಾಣದ ಉದ್ದೇಶದಿಂದ ಒತ್ತಿನೆಣೆ ಗುಡ್ಡದಲ್ಲಿ ಭಾರೀ ಪ್ರಮಾಣದ ಕಣಿವೆ ನಿರ್ಮಿಸಲಾಗಿದೆ. ಈ ಭಾಗದಲ್ಲಿ ನೀರಿನ ಒರತೆ ಅಧಿಕವಾಗಿರುವ ಜತೆಗೆ ಜೇಡಿ ಮಣ್ಣಿನಿಂದಾವೃತವಾಗಿದೆ. ಮಳೆಗಾಲ ಪ್ರಾರಂಭವಾಗುತ್ತಿದ್ದಂತೆ ಗುಡ್ಡದ ಒಂದೊಂದೇ ಭಾಗಗಳು ಕುಸಿಯಲಾರಂಭಿಸಿವೆ.

ಬುಧವಾರ ಮುಂಜಾನೆ ವೇಳೆ ಹೆದ್ದಾರಿ ಬದಿಯಿಂದ ಗುಡ್ಡ ಕುಸಿದು ಬಿದ್ದು ರಸ್ತೆ ಸಂಪೂರ್ಣ ಮಣ್ಣಿನಿಂದಾವೃತವಾಯಿತು. ಬಳಿಕ ಬದಲಿ ರಸ್ತೆ ನಿರ್ಮಾಣ ಮಾಡಿ ವಾಹನಗಳ ಸಂಚಾರಕ್ಕೆ ಅನುವು ಮಾಡಿಕೊಡಲಾಯಿತು.

ತಪ್ಪಿದ ಭಾರೀ ಅನಾಹುತ
ಒತ್ತಿನೆಣೆ ಗುಡ್ಡ ಕುಸಿಯುವ ಸಾಧ್ಯತೆ ಕುರಿತು ಆರಕ್ಷಕ ಇಲಾಖೆ ಈ ಹಿಂದೆಯೇ ಜಿಲ್ಲಾಡಳಿತಕ್ಕೆ ವರದಿ ನೀಡಿತ್ತು. ಗುಡ್ಡ ಜರಿಯುವ ಸಾಧ್ಯತೆ ಬಗ್ಗೆ ಸ್ಥಳೀಯರೂ ಭೀತಿ ವ್ಯಕ್ತಪಡಿಸಿದ್ದರು. ಆದರೆ ಕಾಮಗಾರಿ ನಿರ್ವಹಿಸುವ ಐಆರ್‌ಬಿ ಕಂಪೆನಿಯು ಸಾರ್ವಜನಿಕರಿಗೆ ತೊಂದರೆಯಾಗದಂತೆ ಕೆಲಸ ಮುಂದುವರಿಸುತ್ತೇವೆ ಎಂದು ಭರವಸೆ ನೀಡಿತ್ತು. ಘಟನೆ ಸಂದರ್ಭ ಯಾವುದೇ ವಾಹದ ಸಂಚಾರ ಇಲ್ಲದ್ದರಿಂದ ಭಾರೀ ಅನಾಹುತವೊಂದು ತಪ್ಪಿದಂತಾಗಿದೆ.

ಅಪಾಯಕಾರಿ ಪರ್ಯಾಯ ರಸ್ತೆ
ಇದೀಗ ಬದಲಿ ರಸ್ತೆ ನಿರ್ಮಿಸಿರುವ ಭಾಗ‌ದಲ್ಲಿ ನೀರಿನ ಹರಿವು ಅಧಿಕವಾಗಿರುವ ಕಾರಣ ರಸ್ತೆಯ ಒಳಭಾಗ ಕೊಚ್ಚಿ ಹೋಗಿದ್ದು ರಸ್ತೆ ಕುಸಿದು ಹೋಗುವ ಅಪಾಯವಿದೆ. ಸಾರ್ವಜನಿಕರು ಆಡಳಿತ ವ್ಯವಸ್ಥೆ ವಿರುದ್ಧ ರಸ್ತೆತಡೆ ನಡೆಸಿದರೆ ಇಲಾಖೆ ಕಾನೂನು ಕ್ರಮ ಕೈಗೊಳ್ಳುತ್ತದೆ. ಆದರೆ ಹೆದ್ದಾರಿ ಕಾಮಗಾರಿ ನಿರತ ಐ.ಆರ್‌.ಬಿ.ಕಂಪೆನಿ ನಿಯಮ ಗಾಳಿಗೆ ತೂರಿದೆ ಎಂದು ಸಾರ್ವ ಜನಿಕರು ಆರೋಪಿಸಿದ್ದಾರೆ. 

ಎಸಿ ಭೇಟಿ
ಸ್ಥಳಕ್ಕೆ ಭೇಟಿ ನೀಡಿರುವ ಉಪವಿಭಾಗಾಧಿಕಾರಿ ಶಿಲ್ಪಾನಾಗ್‌ ಅವರು ಘಟನೆಯ ಕುರಿತು ಪ್ರತಿಕ್ರಿಯಿಸಿ,ಸಾರ್ವಜನಿಕರಿಗೆ ತೊಂದರೆ ಹಾಗೂ ನಿರ್ಲಕ್ಷ é ಆರೋಪದಡಿಯಲ್ಲಿ  ಕಂಪೆನಿ ವಿರುದ್ಧª ಪ್ರಕರಣ ದಾಖಲಿಸಲಾಗುತ್ತದೆ ಎಂದರು. ಮುಂದಿನ ದಿನಗಳಲ್ಲಿ ಬದಲಿ ಮಾರ್ಗವಾದ ಮಧ್ದೋಡಿ- ದೊಂಬೆ ಮಾರ್ಗವನ್ನು ಸಿದ್ಧಪಡಿಸಿ ಇಟ್ಟುಕೊಳ್ಳುವಂತೆ ಶಿಲ್ಪಾ ನಾಗ್‌ ಅವರು ಅಧಿಕಾರಿಗಳಿಗೆ ಸೂಚಿಸಿದರು.

ಟಾಪ್ ನ್ಯೂಸ್

BGT 2024: team India won the test in Perth

BGT 2024: ಪರ್ತ್‌ ನಲ್ಲಿ ಪಲ್ಟಿ ಹೊಡೆದ ಆಸೀಸ್:‌ ಬುಮ್ರಾ ಪಡೆಗೆ ಮೊದಲ ಪಂದ್ಯದಲ್ಲಿ ಜಯ

IFFI 2024: ಅಜ್ಜನ ಸಿನಿಮಾಗಳು ಡಿಸೆಂಬರ್ ನಲ್ಲಿ ಚಿತ್ರಮಂದಿರದಲ್ಲಿ ಬಿಡುಗಡೆ: ರಣಬೀರ್ ಕಪೂರ್

IFFI 2024: ಅಜ್ಜನ ಸಿನಿಮಾಗಳು ಡಿಸೆಂಬರ್ ನಲ್ಲಿ ಚಿತ್ರಮಂದಿರದಲ್ಲಿ ಬಿಡುಗಡೆ: ರಣಬೀರ್ ಕಪೂರ್

ಕಡಬ, ಬೆಳ್ತಂಗಡಿ ಸೇರಿದಂತೆ ಅಕ್ರಮ ಮದ್ಯಮಾರಾಟದ ವಿರುದ್ದ ವಿಶೇಷ ಕಾರ್ಯಾಚರಣೆ: ಪ್ರಕರಣ ದಾಖಲು

ಕಡಬ, ಬೆಳ್ತಂಗಡಿ ಸೇರಿದಂತೆ ಹಲವೆಡೆ ಮಾದಕವಸ್ತು, ಅಕ್ರಮ ಮದ್ಯ ಮಾರಾಟ ವಿರುದ್ಧ ಕಾರ್ಯಾಚರಣೆ

IPL Mega Auction: Here’s what all 10 teams look like after the first day of the auction

IPL Mega Auction: ಮೊದಲ ದಿನದ ಹರಾಜಿನ ಬಳಿಕ ಎಲ್ಲಾ 10 ತಂಡಗಳು ಹೀಗಿವೆ ನೋಡಿ

Rashmika Mandanna: ಸಾವಿರಾರು ಜನರ ಮುಂದೆ ಮದುವೆ ಆಗುವ ಹುಡುಗನ ಬಗ್ಗೆ ಮಾತನಾಡಿದ ರಶ್ಮಿಕಾ

Rashmika Mandanna: ಸಾವಿರಾರು ಜನರ ಮುಂದೆ ಮದುವೆ ಆಗುವ ಹುಡುಗನ ಬಗ್ಗೆ ಮಾತನಾಡಿದ ರಶ್ಮಿಕಾ

Stock Market: ಷೇರುಪೇಟೆ ಸೂಚ್ಯಂಕ 1,300 ಅಂಕ ಜಿಗಿತ; ಅದಾನಿ ಗ್ರೂಪ್‌ ಷೇರು ಮೌಲ್ಯ ಏರಿಕೆ

Stock Market: ಷೇರುಪೇಟೆ ಸೂಚ್ಯಂಕ 1,300 ಅಂಕ ಜಿಗಿತ; ಅದಾನಿ ಗ್ರೂಪ್‌ ಷೇರು ಮೌಲ್ಯ ಏರಿಕೆ

Bidar: ವಕ್ಫ್‌ ಹೋರಾಟ ಆರಂಭಿಸಿದ ಯತ್ನಾಳ್- ಜಾರಕಿಹೊಳಿ ತಂಡ

Bidar: ವಕ್ಫ್‌ ಹೋರಾಟ ಆರಂಭಿಸಿದ ಯತ್ನಾಳ್- ಜಾರಕಿಹೊಳಿ ತಂಡ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Fish-Agriculture

Fish Farming: ಲಾಭದಾಯಕ ಪಂಜರ ಮೀನು ಕೃಷಿ ಯೋಜನೆಯೇ ಸ್ತಬ್ಧ

kambala2

Kambala Time Table: ಡಿ.13ರ ವರೆಗೆ ಸಾಂಪ್ರದಾಯಿಕ ಕಂಬಳ ಹಬ್ಬ

Naxal-Rehablitation

Vikram Gowda Encounter: ನಕ್ಸಲ್‌ ಪುನರ್ವಸತಿ, ಶರಣಾಗತಿ ಸಮಿತಿ ಭೇಟಿ, ಪರಿಶೀಲನೆ

barkuru-Kamabala

Kambala: ಆರು ಶತಮಾನಗಳ ಇತಿಹಾಸ ಹೊಂದಿರುವ ಬಾರ್ಕೂರು ಕಂಬಳ

Police

Karkala: ಎಸ್‌ಪಿ ಕಚೇರಿ ಮುತ್ತಿಗೆ ಹೇಳಿಕೆ ಆರೋಪ: ಪ್ರಕರಣ ದಾಖಲು

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

BGT 2024: team India won the test in Perth

BGT 2024: ಪರ್ತ್‌ ನಲ್ಲಿ ಪಲ್ಟಿ ಹೊಡೆದ ಆಸೀಸ್:‌ ಬುಮ್ರಾ ಪಡೆಗೆ ಮೊದಲ ಪಂದ್ಯದಲ್ಲಿ ಜಯ

IFFI 2024: ಅಜ್ಜನ ಸಿನಿಮಾಗಳು ಡಿಸೆಂಬರ್ ನಲ್ಲಿ ಚಿತ್ರಮಂದಿರದಲ್ಲಿ ಬಿಡುಗಡೆ: ರಣಬೀರ್ ಕಪೂರ್

IFFI 2024: ಅಜ್ಜನ ಸಿನಿಮಾಗಳು ಡಿಸೆಂಬರ್ ನಲ್ಲಿ ಚಿತ್ರಮಂದಿರದಲ್ಲಿ ಬಿಡುಗಡೆ: ರಣಬೀರ್ ಕಪೂರ್

ಕಡಬ, ಬೆಳ್ತಂಗಡಿ ಸೇರಿದಂತೆ ಅಕ್ರಮ ಮದ್ಯಮಾರಾಟದ ವಿರುದ್ದ ವಿಶೇಷ ಕಾರ್ಯಾಚರಣೆ: ಪ್ರಕರಣ ದಾಖಲು

ಕಡಬ, ಬೆಳ್ತಂಗಡಿ ಸೇರಿದಂತೆ ಹಲವೆಡೆ ಮಾದಕವಸ್ತು, ಅಕ್ರಮ ಮದ್ಯ ಮಾರಾಟ ವಿರುದ್ಧ ಕಾರ್ಯಾಚರಣೆ

IPL Mega Auction: Here’s what all 10 teams look like after the first day of the auction

IPL Mega Auction: ಮೊದಲ ದಿನದ ಹರಾಜಿನ ಬಳಿಕ ಎಲ್ಲಾ 10 ತಂಡಗಳು ಹೀಗಿವೆ ನೋಡಿ

Rashmika Mandanna: ಸಾವಿರಾರು ಜನರ ಮುಂದೆ ಮದುವೆ ಆಗುವ ಹುಡುಗನ ಬಗ್ಗೆ ಮಾತನಾಡಿದ ರಶ್ಮಿಕಾ

Rashmika Mandanna: ಸಾವಿರಾರು ಜನರ ಮುಂದೆ ಮದುವೆ ಆಗುವ ಹುಡುಗನ ಬಗ್ಗೆ ಮಾತನಾಡಿದ ರಶ್ಮಿಕಾ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.