ಐಸಿಸ್‌ ಉಗ್ರರಿಂದ ಪಾಕಿಸ್ಥಾನದಲ್ಲಿ ಇಬ್ಬರು ಚೀನೀಯರ ಅಪಹರಣ, ಹತ್ಯೆ


Team Udayavani, Jun 9, 2017, 12:11 PM IST

ISIS-IN-PAK-700.jpg

ಕೈರೋ/ಕ್ವೆಟ್ಟಾ : ಇಸ್ಲಾಮಿಕ್‌ ಉಗ್ರ ಸಂಘಟನೆ ಐಸಿಸ್‌ ಬಲೂಚಿಸ್ಥಾನದಲ್ಲಿ ಇಬ್ಬರು ಚೀನೀ ಶಿಕ್ಷಕರನ್ನು ಅಪಹರಿಸಿ ಕೊಂದಿರುವುದಾಗಿ ಉಗ್ರ ಸಮೂಹದ ಅಮಾಕ್‌ ಸುದ್ದಿ ಸಂಸ್ಥೆ  ವರದಿ ಮಾಡಿದೆ. 

ಪಾಕಿಸ್ಥಾನದಲ್ಲಿ ನಿರ್ಮಾಣ ಕಾಮಗಾರಿಗಳಲ್ಲಿ ತೊಡಗಿಕೊಂಡಿರುವ ಚೀನದ ಕಾರ್ಮಿಕರಿಗೆ ರಕ್ಷಣೆ ನೀಡುವ ಇಸ್ಲಾಮಾಬಾದ್‌ನ ಪ್ರಯತ್ನಗಳಿಗೆ ಇದು ಭಾರೀ ದೊಡ್ಡ ಹೊಡೆತವಾಗಿ ಪರಿಣಮಿಸಿದೆ.

ಚೀನದ ಶಿಕ್ಷಕರಿಬ್ಬರ ಅಪಹರಣ ಹಾಗೂ ಕೊಲೆಯ ಬಗ್ಗೆ  ಪಾಕಿಸ್ಥಾನದ ಒಳಾಡಳಿತ ಸಚಿವಾಲಯ ಈ ತನಕ ಯಾವುದೇ ಪ್ರತಿಕ್ರಿಯೆ, ಹೇಳಿಕೆ ನೀಡಿಲ್ಲ. ಕಳೆದ ಮೇ 24ರಂದು ಬಲೂಚ್‌ ಪ್ರಾಂತ್ಯದ ಕ್ವೆಟ್ಟಾದಲ್ಲಿ  ಚೀನದ ಇಬ್ಬರು ಶಿಕ್ಷಕರನ್ನು ಇಸ್ಲಾಮಿಕ್‌ ಉಗ್ರರು ಅಪಹರಿಸಿ ಬಳಿಕ ಹತ್ಯೆಗೈದಿದ್ದರು. 

ಈ ಘಟನೆಯ ಬಗ್ಗೆ ಚೀನದ ವಿದೇಶ ಸಚಿವಾಲಯ ಪ್ರತಿಕ್ರಿಯಿಸಿದ್ದು “ಈ ಬಗ್ಗೆ ನಮಗೆ ತೀವ್ರವಾದ ಕಳವಳವಿದೆ; ಘಟನೆಯ ಮಾಹಿತಿಯನ್ನು ಪರಾಂಬರಿಸಲು ನಾವು ಯತ್ನಿಸುತ್ತಿದ್ದೇವೆ’ ಎಂದು ಹೇಳಿದೆ. 

ಪೊಲೀಸ್‌ ಸಮವಸ್ತ್ರ ಧರಿಸಿದ್ದ ಇಸ್ಲಾಮಿಕ್‌ ಉಗ್ರರು ಮೇ 24ರಂದು ಪ್ರಾಂತೀಯ ರಾಜಧಾನಿಯಾಗಿರುವ ಕ್ವೆಟ್ಟಾದಲ್ಲಿ ಕಾರ್ಯನಿರ್ವಹಿಸುತ್ತಿದ್ದ ಇಬ್ಬರು ಚೀನೀ ಭಾಷಾ ಶಿಕ್ಷಕರನ್ನು ಅಪಹರಿಸಿ ಕೊಂದಿದ್ದರು. ಪಾಕಿಸ್ಥಾನದ ಆರ್ಥಿಕಾಭಿವೃದ್ದಿಗಾಗಿ ಚೀನ ಬೆಲ್ಟ್  ಆ್ಯಂಡ್‌ ರೋಡ್‌ ಯೋಜನೆಯನ್ನು ಕಾರ್ಯಗತಗೊಳಿಸುತ್ತಿದ್ದು  ಅದಕ್ಕಾಗಿ 57 ಶತಕೋಟಿ ಡಾಲರ್‌ ಹಣವನ್ನು ವ್ಯಯಿಸುತ್ತಿದೆ. 

ಟಾಪ್ ನ್ಯೂಸ್

Draupadi Murmu addresses the joint House at the Old Parliament House

Old Parliament House: ಭಾರತದ ಸಂವಿಧಾನವು ಜೀವಂತಿಕೆಯ, ಪ್ರಗತಿಪರ ದಾಖಲೆ: ರಾಷ್ಟ್ರಪತಿ

Congress: ದ.ಕ ಗ್ರಾಮ ಪಂಚಾಯತ್‌; 24ರಲ್ಲಿ 19 ಸ್ಥಾನ ಕಾಂಗ್ರೆಸ್‌ ಬೆಂಬಲಿತರಿಗೆ ಗೆಲುವು

Congress: ದ.ಕ ಗ್ರಾಮ ಪಂಚಾಯತ್‌; 24ರಲ್ಲಿ 19 ಸ್ಥಾನ ಕಾಂಗ್ರೆಸ್‌ ಬೆಂಬಲಿತರಿಗೆ ಗೆಲುವು

16-moodbidri

Moodabidri: ನಿವೃತ್ತ ದೈಹಿಕ ಶಿಕ್ಷಣ ನಿರ್ದೇಶಕ ಪಿ.ನೇಮಿರಾಜ ಹೆಗ್ಡೆ ನಿಧನ

Pakistan: 6 security personnel hit, shoot-at-sight order

Pakistan: 6 ಮಂದಿ ಭದ್ರತಾ ಸಿಬ್ಬಂದಿ ಸಾವು, ಕಂಡಲ್ಲಿ ಗುಂಡು ಆದೇಶ

Yadagiri: ವಕ್ಫ್ ಹೋರಾಟ ರೈತರ ಪರವಾಗಿದೆ: ಶಾಸಕ ಯತ್ನಾಳ

Yadagiri: ವಕ್ಫ್ ಹೋರಾಟ ರೈತರ ಪರವಾಗಿದೆ: ಶಾಸಕ ಯತ್ನಾಳ

ಅಡಿಕೆ ಬೆಳೆಗಾರರ ಜೀವನಕ್ಕೆ ಆಘಾತವಿಕ್ಕಿದ ಡಬ್ಲ್ಯೂಎಚ್‌ಒ ವಿರುದ್ಧ ಕ್ರಮಕ್ಕೆ ಒತ್ತಾಯ  

ಅಡಿಕೆ ಬೆಳೆಗಾರರ ಜೀವನಕ್ಕೆ ಆಘಾತವಿಕ್ಕಿದ ಡಬ್ಲ್ಯೂಎಚ್‌ಒ ವಿರುದ್ಧ ಕ್ರಮಕ್ಕೆ ಒತ್ತಾಯ  

Sagara-Minister-Dinesh

KFD Vaccine: ಮುಂಬರುವ ನವೆಂಬರ್‌ನಲ್ಲಿ ಮಂಗನ ಕಾಯಿಲೆಗೆ ಲಸಿಕೆ ಸಿದ್ಧ: ದಿನೇಶ್ ಗುಂಡೂರಾವ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Pakistan: 6 security personnel hit, shoot-at-sight order

Pakistan: 6 ಮಂದಿ ಭದ್ರತಾ ಸಿಬ್ಬಂದಿ ಸಾವು, ಕಂಡಲ್ಲಿ ಗುಂಡು ಆದೇಶ

Pakistan: ಪಾಕ್‌ ಸೇನೆ ಮತ್ತು ಇಮ್ರಾನ್‌ ಸಂಘರ್ಷ- ಯುಎಇ ಮಧ್ಯಸ್ಥಿಕೆ ವಹಿಸಲಿ: ಐಎಸ್‌ ಐ

Pakistan: ಪಾಕ್‌ ಸೇನೆ ಮತ್ತು ಇಮ್ರಾನ್‌ ಸಂಘರ್ಷ- ಯುಎಇ ಮಧ್ಯಸ್ಥಿಕೆ ವಹಿಸಲಿ: ಐಎಸ್‌ ಐ

Bangladesh:ಬಂಧನಕ್ಕೊಳಗಾದ ಇಸ್ಕಾನ್‌ ನ ಕೃಷ್ಣದಾಸ್‌ ಗೆ ಜಾಮೀನು ನಿರಾಕರಿಸಿದ ಬಾಂಗ್ಲಾ ಕೋರ್ಟ್

Bangla:ಬಂಧನಕ್ಕೊಳಗಾದ ಇಸ್ಕಾನ್‌ ನ ಕೃಷ್ಣದಾಸ್‌ ಗೆ ಜಾಮೀನು ನಿರಾಕರಿಸಿದ ಬಾಂಗ್ಲಾ ಕೋರ್ಟ್

Census: ಇರಾಕ್‌ನಲ್ಲಿ 37 ವರ್ಷಗಳ ಬಳಿಕ ಗಣತಿ… 4.54 ಕೋಟಿ ಜನಸಂಖ್ಯೆ

Census: ಇರಾಕ್‌ನಲ್ಲಿ 37 ವರ್ಷಗಳ ಬಳಿಕ ಗಣತಿ… 4.54 ಕೋಟಿ ಜನಸಂಖ್ಯೆ

Bangala-Krishna-Das

Tensions Grip: ಬಾಂಗ್ಲಾದೇಶ ಸರಕಾರದಿಂದ ಹಿಂದೂ ನಾಯಕ, ಇಸ್ಕಾನ್‌ನ ಕೃಷ್ಣದಾಸ್‌ ಸೆರೆ

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

accident

Vitla: ರಿಕ್ಷಾ- ಬೈಕ್‌ ಢಿಕ್ಕಿ; ಮೂವರಿಗೆ ಗಾಯ

Draupadi Murmu addresses the joint House at the Old Parliament House

Old Parliament House: ಭಾರತದ ಸಂವಿಧಾನವು ಜೀವಂತಿಕೆಯ, ಪ್ರಗತಿಪರ ದಾಖಲೆ: ರಾಷ್ಟ್ರಪತಿ

15-uv-fusion

Cleanliness: ಮನೆ ಮನೆಯಿಂದ ದೇಶವೇ ಸ್ವಚ್ಚ

Congress: ದ.ಕ ಗ್ರಾಮ ಪಂಚಾಯತ್‌; 24ರಲ್ಲಿ 19 ಸ್ಥಾನ ಕಾಂಗ್ರೆಸ್‌ ಬೆಂಬಲಿತರಿಗೆ ಗೆಲುವು

Congress: ದ.ಕ ಗ್ರಾಮ ಪಂಚಾಯತ್‌; 24ರಲ್ಲಿ 19 ಸ್ಥಾನ ಕಾಂಗ್ರೆಸ್‌ ಬೆಂಬಲಿತರಿಗೆ ಗೆಲುವು

Siddapura: ಬುಲೆಟ್‌ ಬೈಕಿಗೆ ಜೆಸಿಬಿ ಡಿಕ್ಕಿ; ಸವಾರರಿಗೆ ಗಾಯ

Siddapura: ಬುಲೆಟ್‌ ಬೈಕಿಗೆ ಜೆಸಿಬಿ ಡಿಕ್ಕಿ; ಸವಾರರಿಗೆ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.