ಬಿದರಗಡ್ಡೆ ಗ್ರಾಮಕ್ಕೆ ಬಸ್‌ ಬಿಡಿ

Team Udayavani, Jun 9, 2017, 1:36 PM IST

dvg5.jpg

ಹೊನ್ನಾಳಿ: ತಾಲೂಕಿನ ಬಿದರಗಡ್ಡೆ ಗ್ರಾಮಕ್ಕೆ ಕೆಎಸ್ಸಾರ್ಟಿಸಿ ಬಸ್‌ ಸಂಚಾರ ಒದಗಿಸಬೇಕೆಂದು ಒತ್ತಾಯಿಸಿ ಗ್ರಾಮದ ವಿದ್ಯಾರ್ಥಿಗಳು ಹಾಗೂ ಗ್ರಾಮಸ್ಥರು ಕೆಎಸ್ಸಾರ್ಟಿಸಿ ಬಸ್‌ ನಿಲ್ದಾಣದಲ್ಲಿ ಪ್ರತಿಭಟನೆ ನಡೆಸಿದರು. ಪಟ್ಟಣದಿಂದ 6 ಕಿ.ಮೀ. ದೂರವಿರುವ ಬಿದರಗಡ್ಡೆ ಗ್ರಾಮಕ್ಕೆ ಕೆಎಸ್ಸಾರ್ಟಿಸಿ, ಖಾಸಗಿ ಬಸ್‌ ಸಂಚಾರವಿಲ್ಲದೆ ಗ್ರಾಮಸ್ಥರಿಗೆ ಹಾಗೂ ವಿದ್ಯಾರ್ಥಿಗಳಿಗೆ ತೀವ್ರವಾದ ತೊಂದರೆಯಾಗಿದೆ ಎಂದು ಗ್ರಾಮಸ್ಥರು ತಮ್ಮ ಆಕ್ರೋಶ ವ್ಯಕ್ತಪಡಿಸಿದರು. 

ಪಟ್ಟಣದಲ್ಲಿ ಬಸ್‌ಡಿಪೋ ಸ್ಥಾಪನೆಯಾದ ಮೇಲೆ ಬಸ್‌ ಗಳನ್ನು ಗ್ರಾಮಕ್ಕೆ ಬಿಡಲಾಗುವುದು ಎಂದು ಈ ಹಿಂದೆ ಹೇಳಲಾಗಿತ್ತು. ಬಸ್‌ಡಿಪೋ ಸ್ಥಾಪನೆಗೊಂಡು ಮೂರು ವರ್ಷ ಕಳೆದರೂ ಬಸ್‌ ಸಂಚಾರದ ವ್ಯವಸ್ಥೆ ಮಾಡಲಿಲ್ಲ ಎಂದು ದೂರಿದರು. 

ಕಳೆದ 2 ತಿಂಗಳ ಹಿಂದೆ ಸಾರಿಗೆ ನಿಗಮದ ಅಧ್ಯಕ್ಷರು ವಿವಿಧ ಕಾಮಗಾರಿಗಳು ಉದ್ಘಾಟನೆಗೆ ಬಂದ ಸಂದರ್ಭದಲ್ಲಿ ಗ್ರಾಮಾಂತರ ಪ್ರದೇಶಗಳಿಗೆ ಅದರಲ್ಲೂ ಬಿದರಗಡ್ಡೆ ಗ್ರಾಮಕ್ಕೆ ಬಸ್‌ ಸಂಚಾರ ನೀಡಲಾಗುವುದು ಎಂದು ಹೇಳಿದ್ದರು. ಆದರೆ, ಇದುವರೆಗೂ ಗ್ರಾಮಕ್ಕೆ ಬಸ್‌ಗಳ ಸಂಚಾರ ಆರಂಭವಾಗಲಿಲ್ಲ ಎಂದು ಹೇಳಿದರು. 

ಬಸ್‌ ನಿಲ್ದಾಣದಲ್ಲಿ ಸುಮಾರು ಅರ್ಧ ಗಂಟೆಗಳ ಕಾಲ ಬಸ್‌ಗಳಿಗೆ ತಡೆಯೊಡ್ಡಿದ ಕಾರಣ ಸಹಾಯಕ ನಿಯಂತ್ರಣಾಧಿಕಾರಿ ಮಂಜಪ್ಪ ಸ್ಥಳಕ್ಕೆ ಆಗಮಿಸಿ ವಿಷಯವನ್ನು ಮೇಲಧಿಕಾರಿಗಳಿಗೆ ತಿಳಿಸಿ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದ ನಂತರ ಪ್ರತಿಭಟನೆ ಹಿಂಪಡೆಯಲಾಯಿತು. ಗ್ರಾಮದ ಮುಖಂಡರಾದ ಚನ್ನೇಶ್‌, ನಾಗರಾಜಪ್ಪ, ಗ್ರಾಮಸ್ಥರು ಹಾಗೂ ವಿದ್ಯಾರ್ಥಿಗಳು ಭಾಗವಹಿಸಿದ್ದರು.

ಟಾಪ್ ನ್ಯೂಸ್

Yakahagana-Academy

Mangaluru: ಅಕಾಡೆಮಿ ಯಕ್ಷಗಾನ ಕಲಾವಿದರಿಗೆ ಶಕ್ತಿ ತುಂಬುವ ಕೆಲಸ ಮಾಡಲಿ: ಡಾ.ಶಿವರಾಮ ಶೆಟ್ಟಿ

Udupi: ಗೀತಾರ್ಥ ಚಿಂತನೆ-99: ತಿಳಿದುಕೊಂಡವರ ಹಾಗಿದ್ದ ಅರ್ಜುನ

Udupi: ಗೀತಾರ್ಥ ಚಿಂತನೆ-99: ತಿಳಿದುಕೊಂಡವರ ಹಾಗಿದ್ದ ಅರ್ಜುನ

Bengaluru: ಇವಿ ಬೈಕ್‌ ಶೋ ರೂಮ್‌ನಲ್ಲಿ ಬೆಂಕಿ: ಯುವತಿ ದಾರುಣ ಸಾ*ವು

Bengaluru: ಇವಿ ಬೈಕ್‌ ಶೋ ರೂಮ್‌ನಲ್ಲಿ ಬೆಂಕಿ: ಯುವತಿ ದಾರುಣ ಸಾ*ವು

Naxal leader Vikram Gowda Encounter: ಕುದುರೆಮುಖ: ಶೋಧ ಕಾರ್ಯ ಚುರುಕು

Naxal leader Vikram Gowda Encounter: ಕುದುರೆಮುಖ: ಶೋಧ ಕಾರ್ಯ ಚುರುಕು

Naxal: ಎನ್‌ಕೌಂಟರ್‌ಗೆ ಜಾಲತಾಣದಲ್ಲಿ ಮಾಜಿ ನಕ್ಸಲ್‌ ಪತ್ನಿ ಆಕ್ರೋಶ

Naxal: ಎನ್‌ಕೌಂಟರ್‌ಗೆ ಜಾಲತಾಣದಲ್ಲಿ ಮಾಜಿ ನಕ್ಸಲ್‌ ಪತ್ನಿ ಆಕ್ರೋಶ

Hassan: ಗರ್ಭಿಣಿ ಪತ್ನಿಯ ಹತ್ಯೆಗೈದು ಆತ್ಮಹ*ತ್ಯೆಗೆ ಯತ್ನಿಸಿದ ಪತಿ

Hassan: ಗರ್ಭಿಣಿ ಪತ್ನಿಯ ಹತ್ಯೆಗೈದು ಆತ್ಮಹ*ತ್ಯೆಗೆ ಯತ್ನಿಸಿದ ಪತಿ

Maharashtra ಸರಕಾರ ವಿರುದ್ಧ ಮಾನನಷ್ಟ ಕೇಸ್‌: ಸಚಿವ ಡಾ| ಜಿ. ಪರಮೇಶ್ವರ್‌

Maharashtra ಸರಕಾರ ವಿರುದ್ಧ ಮಾನನಷ್ಟ ಕೇಸ್‌: ಸಚಿವ ಡಾ| ಜಿ. ಪರಮೇಶ್ವರ್‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

MPR

Davanagere: ಶಾಸಕರ ಖರೀದಿ ಆರೋಪ; ತನಿಖೆಗೆ ಎಸ್‌ಐಟಿ ರಚಿಸಿ: ಎಂ.ಪಿ.ರೇಣುಕಾಚಾರ್ಯ

Market: ಇಳುವರಿ ಕೊರತೆ: ತೆಂಗಿನಕಾಯಿ ಬೆಲೆ 58ರಿಂದ 60 ರೂಪಾಯಿ!

Market: ಇಳುವರಿ ಕೊರತೆ: ತೆಂಗಿನಕಾಯಿ ಬೆಲೆ 58ರಿಂದ 60 ರೂಪಾಯಿ!

Davanagere: ಯತ್ನಾಳ್‌ ಫೋರ್ತ್ ಗ್ರೇಡ್ ರಾಜಕಾರಣಿ..: ರೇಣುಕಾಚಾರ್ಯ ವಾಗ್ದಾಳಿ

Davanagere: ಯತ್ನಾಳ್‌ ಫೋರ್ತ್ ಗ್ರೇಡ್ ರಾಜಕಾರಣಿ..: ರೇಣುಕಾಚಾರ್ಯ ವಾಗ್ದಾಳಿ

School-Chikki

Davanagere: ಮೊಟ್ಟೆ ವಿತರಣೆಯಲ್ಲಿ ಲೋಪ; ಮುಖ್ಯ ಶಿಕ್ಷಕಿ, ದೈಹಿಕ ಶಿಕ್ಷಣ ಶಿಕ್ಷಕ ಅಮಾನತು

Omission in egg distribution, head teacher, physical education teacher suspended

Davanagere: ಮೊಟ್ಟೆ ವಿತರಣೆಯಲ್ಲಿ ಲೋಪ; ಮುಖ್ಯ ಶಿಕ್ಷಕಿ, ದೈಹಿಕ ಶಿಕ್ಷಣ ಶಿಕ್ಷಕ ಅಮಾನತು

MUST WATCH

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

udayavani youtube

ಶರಣಾಗತಿಗೆ ಸೂಚಿಸಿದರೂ ಸ್ಪಂದಿಸಿಲ್ಲ, ಗುಂಡಿನ ಚಕಮಕಿಯಲ್ಲಿ ಮೋಸ್ಟ್ ವಾಂಟೆಡ್‌ ನಕ್ಸಲ್ ಸಾವು

udayavani youtube

ಉಚ್ಚಿಲದ ರೆಸಾರ್ಟ್‌ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾ**ವು

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

ಹೊಸ ಸೇರ್ಪಡೆ

Yakahagana-Academy

Mangaluru: ಅಕಾಡೆಮಿ ಯಕ್ಷಗಾನ ಕಲಾವಿದರಿಗೆ ಶಕ್ತಿ ತುಂಬುವ ಕೆಲಸ ಮಾಡಲಿ: ಡಾ.ಶಿವರಾಮ ಶೆಟ್ಟಿ

Suside-Boy

Kaup: ಉದ್ಯಾವರ: ಮಹಿಳೆ ಮಲಗಿದ ಸ್ಥಿತಿಯಲ್ಲೇ ಸಾವು

Udupi: ಗೀತಾರ್ಥ ಚಿಂತನೆ-99: ತಿಳಿದುಕೊಂಡವರ ಹಾಗಿದ್ದ ಅರ್ಜುನ

Udupi: ಗೀತಾರ್ಥ ಚಿಂತನೆ-99: ತಿಳಿದುಕೊಂಡವರ ಹಾಗಿದ್ದ ಅರ್ಜುನ

police

Puttur: ಕಾಸರಗೋಡು ಮೂಲದ ಅಪ್ರಾಪ್ತೆಗೆ ಲೈಂಗಿಕ ಕಿರುಕುಳ; ಪೋಕ್ಸೊ ಕೇಸು

Bengaluru: ಇವಿ ಬೈಕ್‌ ಶೋ ರೂಮ್‌ನಲ್ಲಿ ಬೆಂಕಿ: ಯುವತಿ ದಾರುಣ ಸಾ*ವು

Bengaluru: ಇವಿ ಬೈಕ್‌ ಶೋ ರೂಮ್‌ನಲ್ಲಿ ಬೆಂಕಿ: ಯುವತಿ ದಾರುಣ ಸಾ*ವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.