ಯೆಚೂರಿ ಮೇಲಿನ ಹಲ್ಲೆಗೆ ಸಿಪಿಐ (ಎಂ) ಆಕ್ರೋಶ

Team Udayavani, Jun 9, 2017, 1:36 PM IST

dvg4.jpg

ದಾವಣಗೆರೆ: ನವದೆಹಲಿಯ ಸಿಪಿಐ(ಎಂ) ಕಚೇರಿಯಲ್ಲಿ ಪಕ್ಷದ ಕಾರ್ಯದರ್ಶಿ ಸಿತಾರಾಂ ಯೆಚೂರಿ ಮೇಲೆ ಹಲ್ಲೆ ಮಾಡಿದ್ದನ್ನು ಖಂಡಿಸಿ ಸಿಪಿಐ(ಎಂ) ಗುರುವಾರ ಜಿಲ್ಲಾ ಘಟಕದಿಂದ ಜಯದೇವ ವೃತ್ತದಲ್ಲಿ ಪ್ರತಿಭಟನೆ ನಡೆಯಿತು. 

ಜಯದೇವ ವೃತ್ತದಲ್ಲಿ ಜಮಾಯಿಸಿ ಪಕ್ಷದ ಕಾರ್ಯಕರ್ತರು, ಹಿರಿಯ ನಾಯಕ ಯೆಚೂರಿ ಅವರ ಮೇಲೆ ದಾಳಿ ಮಾಡಿದ ಇಬ್ಬರು ಹಿಂದುಪರ ಸಂಘಟನೆ ಕಾರ್ಯಕರ್ತರನ್ನು ಬಂಧಿಸುವಂತೆ ಒತ್ತಾಯಿಸಿದರು. ಪ್ರತಿಭಟನಾನಿರತರನ್ನು ಉದ್ದೇಶಿಸಿ ಮಾತನಾಡಿದ ಪಕ್ಷದ ಮುಖಂಡ ಕೆ. ಲಕ್ಷ್ಮಿನಾರಾಯಣ ಭಟ್‌, ಹಿಂದುಪರ ಸಂಘಟನೆ ಕಾರ್ಯಕರ್ತರು ಇದೀಗ ರಾಷ್ಟ್ರದ ರಾಜಧಾನಿಯಲ್ಲಿ ಪ್ರಮುಖ ಪಕ್ಷದ ನಾಯಕರ ಮೇಲೆ ಹಲ್ಲೆ ಮಾಡುವ ಮಟ್ಟಕ್ಕೆ ಬಂದು ನಿಂತಿದ್ದಾರೆ.

ಇದಕ್ಕೆಲ್ಲಾ ಕೇಂದ್ರ ಸರ್ಕಾರ ನೀಡುತ್ತಿರುವ ಕುಮ್ಮಕ್ಕೇ ಕಾರಣ. ದಾಳಿ ಮಾಡಿದ ಕಿಡಿಗೇಡಿಗಳು ಸಿಪಿಐ(ಎಂ) ಮುರದಾಬಾದ್‌ ಎಂಬ ಘೋಷಣೆ ಕೂಗಿದ್ದಾರೆ. ಇದರರ್ಥ ಅವರ ದಾಳಿ ಕೇವಲ ಯೆಚೂರಿ ಮೇಲಲ್ಲ. ನಮ್ಮ ಪಕ್ಷ, ಸಿದ್ಧಾಂತ, ತತ್ವದ ಮೇಲೆ ಎಂದರು. ಪ್ರಧಾನಿ ನರೇಂದ್ರ ಮೋದಿಯವರು ತಮ್ಮ ಭಾಷಣಗಳಲ್ಲಿ ಜಾತ್ಯಾತೀತತೆ ಕುರಿತು ಮಾತನಾಡುತ್ತಾರೆ.

ಆದರೆ, ಇಂತಹ ದುಷ್ಕೃತ್ಯಗಳ ಕುರಿತು ಎಂದಿಗೂ ಚಕಾರ ಎತ್ತುವುದಿಲ್ಲ. ರಾಷ್ಟ್ರೀಯ ಪಕ್ಷವೊಂದರ ಕಚೇರಿಗೆ ನುಗ್ಗಿ ದಾಂಧಲೆ ಮಾಡುವ ಮಟ್ಟಕ್ಕೆ ಹಿಂದುಪರ ಸಂಘಟನೆ ಕಾರ್ಯಕರ್ತರು ಬಂದು ನಿಂತಿದ್ದಾರೆ ಅನ್ನುವುದಾದರೆ  ದೇಶದ ಸಾಮಾನ್ಯ ನಾಗರಿಕರ ಸ್ಥಿತಿ ಏನಾಗಬಹುದು ಎಂಬುದನ್ನು ನಾವು ಊಹಿಸಿಕೊಳ್ಳಬೇಕಿದೆ ಎಂದರು. ಇಂತಹ ಪುಂಡಾಟಿಕೆ ಮೆರೆಯುವವರನ್ನು ಸುಮ್ಮನೆ ಬಿಡಬಾರದು.

ಹಿಂದು ಹೆಸರಿನಲ್ಲಿ ಈ ರೀತಿಯ ಕಾನೂನು ಬಾಹಿರ ಚಟುವಟಿಕೆ ನಡೆಸುವವರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಈ ರೀತಿಯ ದಾಳಿಗಳನ್ನು ಸಮರ್ಥವಾಗಿ ತಡೆಯಬೇಕು. ಇಲ್ಲವಾದಲ್ಲಿ ಪ್ರಜಾಪ್ರಭುತ್ವಕ್ಕೆ ಅರ್ಥ ಇಲ್ಲದಂತಾಗುತ್ತದೆ ಎಂದು ಅವರು ತಿಳಿಸಿದರು. ಇ. ಶ್ರೀನಿವಾಸ್‌, ಲೋಕೇಶ್‌, ಟೆಲಿಕಾಂ ಈರಣ್ಣ, ಸಾಹಿತಿ  ಸಿದ್ದರಾಮಣ್ಣ, ಉಮೇಶ್‌ ಕೈದಾಳೆ, ಶ್ರೀನಿವಾಸಾಚಾರ್‌, ಭರಮಪ್ಪ ಪ್ರತಿಭಟನೆ ನೇತೃತ್ವ ವಹಿಸಿದ್ದರು.

ಟಾಪ್ ನ್ಯೂಸ್

Maharashtra, Jharkhand assembly election today

Election: ಮಹಾರಾಷ್ಟ್ರ, ಜಾರ್ಖಂಡ್‌ ಅಸೆಂಬ್ಲಿಗೆ ಇಂದು ಚುನಾವಣೆ

ನಕ್ಸಲರನ್ನು ಮುಖ್ಯವಾಹಿನಿಗೆ ಕರೆತರುವ ಯತ್ನಕ್ಕೆ ಹಿನ್ನಡೆ?

ನಕ್ಸಲರನ್ನು ಮುಖ್ಯವಾಹಿನಿಗೆ ಕರೆತರುವ ಯತ್ನಕ್ಕೆ ಹಿನ್ನಡೆ?

Russian President Putin likely to visit India next year

Putin: ರಷ್ಯಾ ಅಧ್ಯಕ್ಷ ಪುಟಿನ್‌ ಮುಂದಿನ ವರ್ಷ ಭಾರತಕ್ಕೆ ಭೇಟಿ ಸಾಧ್ಯತೆ

Congress: ಸಂಪುಟದಲ್ಲಿ ನಮಗೂ ಅವಕಾಶ ಕೊಡಿ: ಇಬ್ಬರು ಕಾಂಗ್ರೆಸ್‌ ಶಾಸಕರ ಪಟ್ಟು

Congress: ಸಂಪುಟದಲ್ಲಿ ನಮಗೂ ಅವಕಾಶ ಕೊಡಿ: ಇಬ್ಬರು ಕಾಂಗ್ರೆಸ್‌ ಶಾಸಕರ ಪಟ್ಟು

IPL 2025: Rishabh Pant refutes Gavaskar’s statement

IPL 2025: ಗಾವಸ್ಕರ್‌ ಹೇಳಿಕೆಯನ್ನು ಅಲ್ಲಗಳೆದ ರಿಷಭ್‌ ಪಂತ್‌

Mountain collapse in Congo: Thousands of tons of copper revealed!

Copper: ಕಾಂಗೋದಲ್ಲಿ ಕುಸಿದ ಪರ್ವತ: ಸಾವಿರಾರು ಟನ್‌ ತಾಮ್ರ ಪ್ರತ್ಯಕ್ಷ!

Naxal: ವಿಕ್ರಂ ವಿರುದ್ಧ ಆಗುಂಬೆ, ತೀರ್ಥಹಳ್ಳಿ, ಚಿಕ್ಕಮಗಳೂರು ಠಾಣೆಗಳಲ್ಲಿ ಹಲವು ಪ್ರಕರಣ

Naxal: ವಿಕ್ರಂ ವಿರುದ್ಧ ಆಗುಂಬೆ, ತೀರ್ಥಹಳ್ಳಿ, ಚಿಕ್ಕಮಗಳೂರು ಠಾಣೆಗಳಲ್ಲಿ ಹಲವು ಪ್ರಕರಣ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

MPR

Davanagere: ಶಾಸಕರ ಖರೀದಿ ಆರೋಪ; ತನಿಖೆಗೆ ಎಸ್‌ಐಟಿ ರಚಿಸಿ: ಎಂ.ಪಿ.ರೇಣುಕಾಚಾರ್ಯ

Market: ಇಳುವರಿ ಕೊರತೆ: ತೆಂಗಿನಕಾಯಿ ಬೆಲೆ 58ರಿಂದ 60 ರೂಪಾಯಿ!

Market: ಇಳುವರಿ ಕೊರತೆ: ತೆಂಗಿನಕಾಯಿ ಬೆಲೆ 58ರಿಂದ 60 ರೂಪಾಯಿ!

Davanagere: ಯತ್ನಾಳ್‌ ಫೋರ್ತ್ ಗ್ರೇಡ್ ರಾಜಕಾರಣಿ..: ರೇಣುಕಾಚಾರ್ಯ ವಾಗ್ದಾಳಿ

Davanagere: ಯತ್ನಾಳ್‌ ಫೋರ್ತ್ ಗ್ರೇಡ್ ರಾಜಕಾರಣಿ..: ರೇಣುಕಾಚಾರ್ಯ ವಾಗ್ದಾಳಿ

School-Chikki

Davanagere: ಮೊಟ್ಟೆ ವಿತರಣೆಯಲ್ಲಿ ಲೋಪ; ಮುಖ್ಯ ಶಿಕ್ಷಕಿ, ದೈಹಿಕ ಶಿಕ್ಷಣ ಶಿಕ್ಷಕ ಅಮಾನತು

Omission in egg distribution, head teacher, physical education teacher suspended

Davanagere: ಮೊಟ್ಟೆ ವಿತರಣೆಯಲ್ಲಿ ಲೋಪ; ಮುಖ್ಯ ಶಿಕ್ಷಕಿ, ದೈಹಿಕ ಶಿಕ್ಷಣ ಶಿಕ್ಷಕ ಅಮಾನತು

MUST WATCH

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

udayavani youtube

ಶರಣಾಗತಿಗೆ ಸೂಚಿಸಿದರೂ ಸ್ಪಂದಿಸಿಲ್ಲ, ಗುಂಡಿನ ಚಕಮಕಿಯಲ್ಲಿ ಮೋಸ್ಟ್ ವಾಂಟೆಡ್‌ ನಕ್ಸಲ್ ಸಾವು

udayavani youtube

ಉಚ್ಚಿಲದ ರೆಸಾರ್ಟ್‌ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾ**ವು

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

ಹೊಸ ಸೇರ್ಪಡೆ

Maharashtra, Jharkhand assembly election today

Election: ಮಹಾರಾಷ್ಟ್ರ, ಜಾರ್ಖಂಡ್‌ ಅಸೆಂಬ್ಲಿಗೆ ಇಂದು ಚುನಾವಣೆ

ನಕ್ಸಲರನ್ನು ಮುಖ್ಯವಾಹಿನಿಗೆ ಕರೆತರುವ ಯತ್ನಕ್ಕೆ ಹಿನ್ನಡೆ?

ನಕ್ಸಲರನ್ನು ಮುಖ್ಯವಾಹಿನಿಗೆ ಕರೆತರುವ ಯತ್ನಕ್ಕೆ ಹಿನ್ನಡೆ?

Russian President Putin likely to visit India next year

Putin: ರಷ್ಯಾ ಅಧ್ಯಕ್ಷ ಪುಟಿನ್‌ ಮುಂದಿನ ವರ್ಷ ಭಾರತಕ್ಕೆ ಭೇಟಿ ಸಾಧ್ಯತೆ

Congress: ಸಂಪುಟದಲ್ಲಿ ನಮಗೂ ಅವಕಾಶ ಕೊಡಿ: ಇಬ್ಬರು ಕಾಂಗ್ರೆಸ್‌ ಶಾಸಕರ ಪಟ್ಟು

Congress: ಸಂಪುಟದಲ್ಲಿ ನಮಗೂ ಅವಕಾಶ ಕೊಡಿ: ಇಬ್ಬರು ಕಾಂಗ್ರೆಸ್‌ ಶಾಸಕರ ಪಟ್ಟು

IPL 2025: Rishabh Pant refutes Gavaskar’s statement

IPL 2025: ಗಾವಸ್ಕರ್‌ ಹೇಳಿಕೆಯನ್ನು ಅಲ್ಲಗಳೆದ ರಿಷಭ್‌ ಪಂತ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.