ವಕೀಲರ ಸಂಘದಿಂದ ಪ್ರತಿಭಟನೆ


Team Udayavani, Jun 9, 2017, 3:51 PM IST

hub5.jpg

ಧಾರವಾಡ: ರಾಜ್ಯ ಸರಕಾರ ಜಾರಿಗೆ ತರಲು ಮುಂದಾಗಿರುವ ನೂತನ ವಕೀಲರ ಕಲ್ಯಾಣ ನಿಧಿ ಅಧಿನಿಯಮ ವಿರೋಧಿಸಿ ಧಾರವಾಡ ವಕೀಲರ ಸಂಘದಿಂದ ನಗರದಲ್ಲಿ ಗುರುವಾರ ಪ್ರತಿಭಟನೆ ನಡೆಸಲಾಯಿತು. 

ಸಂಘದ ನೇತೃತ್ವದಲ್ಲಿ ನ್ಯಾಯಾಲಯದ ಕಲಾಪ ಬಹಿಷ್ಕರಿಸಿದ ನ್ಯಾಯವಾದಿಗಳು, ನೂತನ ವಕೀಲರ ಕಲ್ಯಾಣ ನಿಧಿ ಅಧಿನಿಯಮವನ್ನು ಜೂ.12ರಿಂದ ಜಾರಿಗೆ ತರಲು ಮುಂದಾಗಿರುವ ರಾಜ್ಯ ಸರಕಾರದ ನಡೆಯನ್ನು ಖಂಡಿಸಿ, ಸರಕಾರದ ವಿರುದ್ಧ ಘೋಷಣೆ ಕೂಗಲಾಯಿತು.

ಸಂಘದ ಕಚೇರಿಯಿಂದ ಜ್ಯುವಲಿ ವೃತ್ತದವರೆಗೆ ಪ್ರತಿಭಟನಾ ರ್ಯಾಲಿ ನಡೆಸಿದ ಪ್ರತಿಭಟನಾಕಾರರು, ಕೆಲ ಹೊತ್ತು ಜ್ಯುಬಲಿ ವೃತ್ತದಲ್ಲಿ ಮಾನವ ಸರಪಳಿ ನಿರ್ಮಿಸಿ ರಸ್ತೆತಡೆದು ಧರಣಿ ಕೈಗೊಂಡರು. ನೂತನ ಕಾಯ್ದೆಯಲ್ಲಿ ವಕೀಲರ ಹಿತದೃಷ್ಟಿಯ ಬದಲಿಗೆ ತೊಂದರೆಯಾಗುವ ಅಂಶಗಳೇ ಹೆಚ್ಚಿವೆ. 

ಇದಲ್ಲದೇ ಕಲ್ಯಾಣ ನಿಧಿ ಶುಲ್ಕವನ್ನು 10ರಿಂದ 30 ರೂ. ಗಳಿಗೆ ಹೆಚ್ಚಳ ಮಾಡಿದ್ದು ಸರಿಯಲ್ಲ. ಜೊತೆಗೆ ಪಿಂಚಣಿ ಯೋಜನೆಯೂ ನೂತನ ಅಧಿನಿಯಮದಲ್ಲಿ ಇಲ್ಲ ಎಂದು ದೂರಿದರು. ವಕೀಲರಿಗೆ ಉಪಯೋಗವಿಲ್ಲದ ಈ ಎಲ್ಲ ಅಂಶಗಳನ್ನು ಸೇರಿಸಿ ನೂತನ ಅಧಿನಿಯಮ ತರಲು ಹೊರಟಿದ್ದು ಸರಿಯಲ್ಲ.

ಹಿರಿಯ ವಕೀಲರು ಹಾಗೂ ವಕೀಲರ ಸಂಘಗಳೊಂದಿಗೆ ಸಮಾಲೋಚನೆ ನಡೆಸದೇ ಈ ಕಾಯ್ದೆ ತರಲು ರಾಜ್ಯ ಸರಕಾರ ಮುಂದಾಗಿದೆ. ಹೀಗಾಗಿ ಈ ವಿರೋಧಿಸಿ ಪ್ರತ್ಯೇಕ ವಕೀಲರ ಪರಿಷತ್‌ ರಚಿಸಿಕೊಳ್ಳಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದರು. ಸಂಘದ ಅಧ್ಯಕ್ಷ ಆರ್‌.ಯು. ಬೆಳ್ಳಕ್ಕಿ, ಪ್ರಧಾನ ಕಾರ್ಯದರ್ಶಿ ಸಿ.ಎಸ್‌. ಪೊಲೀಸ್‌ಪಾಟೀಲ ಇದ್ದರು.

ಟಾಪ್ ನ್ಯೂಸ್

E-Khata ಇದ್ದರಷ್ಟೇ ಆಸ್ತಿ ನೋಂದಣಿ: ಸಚಿವ ಕೃಷ್ಣ ಬೈರೇಗೌಡ

E-Khata ಇದ್ದರಷ್ಟೇ ಆಸ್ತಿ ನೋಂದಣಿ: ಸಚಿವ ಕೃಷ್ಣ ಬೈರೇಗೌಡ

illegal sand mining ಸಹಕಾರ ಮಾಡಿರುವ ಆರೋಪ: ಕಾಪು ಎಸ್‌ಐ ಅಮಾನತು

illegal sand mining ಸಹಕಾರ ಮಾಡಿರುವ ಆರೋಪ: ಕಾಪು ಎಸ್‌ಐ ಅಮಾನತು

Kaniyoor: ಮರಳುಗಾರಿಕೆಯ ಬೋಟ್‌ ಅನ್ನು ಕಟ್ಟಿ ಹಾಕಿದರು

Kaniyoor: ಮರಳುಗಾರಿಕೆಯ ಬೋಟ್‌ ಅನ್ನು ಕಟ್ಟಿ ಹಾಕಿದರು

Ullal; ಉಳ್ಳಾಲ: ಹಲ್ಲೆ; ದೂರು-ಪ್ರತಿದೂರು

Ullal; ಉಳ್ಳಾಲ: ಹಲ್ಲೆ; ದೂರು-ಪ್ರತಿದೂರು

Bantwal: ಬಿ.ಸಿ.ರೋಡ್; ರೈಲು ಢಿಕ್ಕಿಯಾಗಿ ವ್ಯಕ್ತಿ ಮೃತ್ಯು

Bantwal: ಬಿ.ಸಿ.ರೋಡ್; ರೈಲು ಢಿಕ್ಕಿಯಾಗಿ ವ್ಯಕ್ತಿ ಮೃತ್ಯು

Sullia: ವಿದ್ಯುತ್‌ ಕಂಬದಿಂದ ಬಿದ್ದಿದ್ದ ವ್ಯಕ್ತಿ ಸಾವು

Sullia: ವಿದ್ಯುತ್‌ ಕಂಬದಿಂದ ಬಿದ್ದಿದ್ದ ವ್ಯಕ್ತಿ ಸಾವು

ಕುಲಕಸುಬನ್ನು ಉಳಿಸಿ ಬೆಳೆಸಬೇಕಿದೆ: ಕಾಳಹಸ್ತೇಂದ್ರ ಶ್ರೀ

Barkur Shri Kallikamba Temple: ಕುಲಕಸುಬನ್ನು ಉಳಿಸಿ ಬೆಳೆಸಬೇಕಿದೆ: ಕಾಳಹಸ್ತೇಂದ್ರ ಶ್ರೀ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Dharwad: 15 ದಿನಗಳಲ್ಲಿ ಸಚಿವ ಸಂಪುಟ ವಿಸ್ತರಣೆ, ನಾನೂ ಕೂಡ ಆಕಾಂಕ್ಷಿ: ವಿನಯ್ ಕುಲಕರ್ಣಿ

Dharwad: 15 ದಿನಗಳಲ್ಲಿ ಸಚಿವ ಸಂಪುಟ ವಿಸ್ತರಣೆ, ನಾನೂ ಕೂಡ ಆಕಾಂಕ್ಷಿ: ವಿನಯ್ ಕುಲಕರ್ಣಿ

bellad

Hubli: ಸಮಾಜದಹಿತಕ್ಕಾಗಿ ಪಕ್ಷ ಮರೆತು ಹೋರಾಡಬೇಕು: ಕಾಶನ್ನ‌ಪ್ಪನವರ ವಿರುದ್ದ ಬೆಲ್ಲದ್‌ ಟೀಕೆ

Dharwad: ಡ್ರಗ್ಸ್ ಯುವ ಶಕ್ತಿಗೆ ಮಾರಕ… ಹ್ಯಾಟ್ರಿಕ್ ಹೀರೊ ಶಿವರಾಜ್ ಕುಮಾರ್

Dharwad: ಡ್ರಗ್ಸ್ ಯುವ ಶಕ್ತಿಗೆ ಮಾರಕ… ಹ್ಯಾಟ್ರಿಕ್ ಹೀರೊ ಶಿವರಾಜ್ ಕುಮಾರ್

11-kundagol’

Kundgol: ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಬೈಕ್; ಸವಾರರು ಕಣ್ಮರೆ

vijayendra

Hubli: ಗ್ಯಾರಂಟಿ ಯೋಜನೆ ಹಣ ನಿರ್ಹವಣೆಗೆ ಬಿಪಿಎಲ್‌ ಕಾರ್ಡ್‌ ರದ್ದು: ವಿಜಯೇಂದ್ರ ಆರೋಪ

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

E-Khata ಇದ್ದರಷ್ಟೇ ಆಸ್ತಿ ನೋಂದಣಿ: ಸಚಿವ ಕೃಷ್ಣ ಬೈರೇಗೌಡ

E-Khata ಇದ್ದರಷ್ಟೇ ಆಸ್ತಿ ನೋಂದಣಿ: ಸಚಿವ ಕೃಷ್ಣ ಬೈರೇಗೌಡ

illegal sand mining ಸಹಕಾರ ಮಾಡಿರುವ ಆರೋಪ: ಕಾಪು ಎಸ್‌ಐ ಅಮಾನತು

illegal sand mining ಸಹಕಾರ ಮಾಡಿರುವ ಆರೋಪ: ಕಾಪು ಎಸ್‌ಐ ಅಮಾನತು

Kaniyoor: ಮರಳುಗಾರಿಕೆಯ ಬೋಟ್‌ ಅನ್ನು ಕಟ್ಟಿ ಹಾಕಿದರು

Kaniyoor: ಮರಳುಗಾರಿಕೆಯ ಬೋಟ್‌ ಅನ್ನು ಕಟ್ಟಿ ಹಾಕಿದರು

Ullal; ಉಳ್ಳಾಲ: ಹಲ್ಲೆ; ದೂರು-ಪ್ರತಿದೂರು

Ullal; ಉಳ್ಳಾಲ: ಹಲ್ಲೆ; ದೂರು-ಪ್ರತಿದೂರು

Bantwal: ಬಿ.ಸಿ.ರೋಡ್; ರೈಲು ಢಿಕ್ಕಿಯಾಗಿ ವ್ಯಕ್ತಿ ಮೃತ್ಯು

Bantwal: ಬಿ.ಸಿ.ರೋಡ್; ರೈಲು ಢಿಕ್ಕಿಯಾಗಿ ವ್ಯಕ್ತಿ ಮೃತ್ಯು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.