75 ಲಕ್ಷ ಮೀರುವ ಗೃಹ ಸಾಲದ ಮೇಲಿನ ಬಡ್ಡಿ ದರ ಇಳಿಸಿದ ಎಸ್‌ಬಿಐ


Team Udayavani, Jun 9, 2017, 5:58 PM IST

SBI-700.jpg

ಮುಂಬಯಿ : ಆರ್‌ಬಿಐ ನಿನ್ನೆ ಗುರುವಾರ ಪ್ರಕಟಿಸಿರುವ ಹಣಕಾಸು ನೀತಿಗೆ ಅನುಗುಣವಾಗಿ ಭಾರತೀಯ ಸ್ಟೇಟ್‌ ಬ್ಯಾಂಕ್‌ (ಎಸ್‌ಬಿಐ), 75 ಲಕ್ಷ ರೂ. ಮೀರಿದ ಗೃಹ ಸಾಲದ ಮೇಲಿನ ಬಡ್ಡಿ ದರವನ್ನು ಹತ್ತು ಮೂಲಾಂಕದಷ್ಟು ಇಳಿಸಿದೆ.

ಈ ಹೊಸ ದರವು ಜೂನ್‌ 15ರಿಂದ ಜಾರಿಗೆ ಬರಲಿದೆ ಎಂದು ಎಸ್‌ಬಿಐ ಪ್ರಕಟನೆ ತಿಳಿಸಿದೆ. 

ತಿಂಗಳ ವೇತನ ಪಡೆಯುವ ಮಹಿಳೆಗೆ ಈಗಿನ್ನು 75 ಲಕ್ಷ ಮೀರಿದ ಗೃಹ ಸಾಲದ ಮೇಲೆ ಶೇ.8.55 ಹಾಗೂ ಇತರರಿಗೆ ಶೇ.8.60 ಬಡ್ಡಿ  ಅನ್ವಯವಾಗಲಿದೆ.

ಆರ್‌ಬಿಐ ಗೃಹ ಸಾಲದ ಮೇಲಿನ ರಿಸ್ಕ್ ವೇಟೇಜ್‌ ಕಡಿಮೆ ಮಾಡಿರುವುದನ್ನು ಅನುಸರಿಸಿ 75 ಲಕ್ಷ ರೂ. ಮೀರುವ ಗೃಹ ಸಾಲದ ಮೇಲಿನ ಬಡ್ಡಿ ದರ ಇಳಿಸುವ ಮೂಲಕ ನಾವು ಈ ಲಾಭವನ್ನು ನಮ್ಮ ಗ್ರಾಹಕರಿಗೆ ವರ್ಗಾಯಿಸುತ್ತಿದ್ದೇವೆ’ ಎಂದು ಎಸ್‌ಬಿಐ ನ್ಯಾಶನಲ್‌ ಬ್ಯಾಂಕಿಂಗ್‌ ಎಮ್‌ ಡಿ  ರಜನೀಶ್‌ ಕುಮಾರ್‌ ಹೇಳಿದ್ದಾರೆ. 

ಟಾಪ್ ನ್ಯೂಸ್

1-ewewew

Maharashtra; ವಿಧಾನಸಭೆಗೆ 78 ಶಾಸಕರು ಮೊಟ್ಟ ಮೊದಲ ಬಾರಿಗೆ ಪ್ರವೇಶ

GDP

GDP; ದೇಶದ ಆರ್ಥಿಕಾಭಿವೃದ್ಧಿ 2 ವರ್ಷದಲ್ಲೇ ಕನಿಷ್ಠ: ಶೇ.5.4 ಜಿಡಿಪಿ ದಾಖಲು

Modi Interview

Opposition ;ಜನರ ದಾರಿ ತಪ್ಪಿಸುತ್ತಿರುವ ವಿಪಕ್ಷಗಳು: ಪ್ರಧಾನಿ ಮೋದಿ

1-samsat

Adani, Manipur ಚರ್ಚೆಗೆ ಪಟ್ಟು: ವಾರ ಪೂರ ಸಂಸತ್‌ ಕಲಾಪ ವ್ಯರ್ಥ

1-trr

CAG Report; ಕೇಂದ್ರ ಸರಕಾರ‌ದ ವಿತ್ತೀಯ ಕೊರತೆ ಶೇ.45ಕ್ಕೆ ಏರಿಕೆ!

ದ.ಕ.ದ ವೈಭವಿ, ಉಡುಪಿಯ ಧೀರಜ್‌ ಐತಾಳ್‌ ; ಸಾಹಸ ಮೆರೆದ ಮಕ್ಕಳಿಗೆ ಶೌರ್ಯ ಪ್ರಶಸ್ತಿ

ದ.ಕ.ದ ವೈಭವಿ, ಉಡುಪಿಯ ಧೀರಜ್‌ ಐತಾಳ್‌ ; ಸಾಹಸ ಮೆರೆದ ಮಕ್ಕಳಿಗೆ ಶೌರ್ಯ ಪ್ರಶಸ್ತಿ

D.K. Shivakumar: ಬೆಳಗಾವಿ ಕಾಂಗ್ರೆಸ್‌ ಅಧಿವೇಶನ ಬಗ್ಗೆ ಚರ್ಚೆ

D.K. Shivakumar: ಬೆಳಗಾವಿ ಕಾಂಗ್ರೆಸ್‌ ಅಧಿವೇಶನ ಬಗ್ಗೆ ಚರ್ಚೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Stock Market: ಷೇರುಪೇಟೆ ಸಂವೇದಿ ಸೂಚ್ಯಂಕ 1,000 ಅಂಕ ಕುಸಿತ; ಲಾಭಗಳಿಸಿದ ಷೇರು ಯಾವುದು?

Stock Market: ಷೇರುಪೇಟೆ ಸಂವೇದಿ ಸೂಚ್ಯಂಕ 1,000 ಅಂಕ ಕುಸಿತ; ಲಾಭಗಳಿಸಿದ ಷೇರು ಯಾವುದು?

Gold price drops again: Rs 77240 per 10 grams!

Gold Rate: ಚಿನ್ನದ ಬೆಲೆ ಮತ್ತೆ ಇಳಿಕೆ: 10 ಗ್ರಾಂಗೆ 77240 ರೂ!

GOLD2

Gold Price Decline: ಚಿನ್ನದ ದರ ಮತ್ತೆ 1,000 ರೂ.ಇಳಿಕೆ: 10 ಗ್ರಾಂಗೆ 78,550 ರೂ.

Stock Market: ಷೇರುಪೇಟೆ ಸೂಚ್ಯಂಕ 1,300 ಅಂಕ ಜಿಗಿತ; ಅದಾನಿ ಗ್ರೂಪ್‌ ಷೇರು ಮೌಲ್ಯ ಏರಿಕೆ

Stock Market: ಷೇರುಪೇಟೆ ಸೂಚ್ಯಂಕ 1,300 ಅಂಕ ಜಿಗಿತ; ಅದಾನಿ ಗ್ರೂಪ್‌ ಷೇರು ಮೌಲ್ಯ ಏರಿಕೆ

1-tata

ಮೆಜೆಂಟಾ ಮೊಬಿಲಿಟಿ ಸಂಸ್ಥೆ ವಾಹನ ಬಳಗಕ್ಕೆ ಟಾಟಾ ಏಸ್‌ ಇವಿ ಸೇರ್ಪಡೆ

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

1-ewewew

Maharashtra; ವಿಧಾನಸಭೆಗೆ 78 ಶಾಸಕರು ಮೊಟ್ಟ ಮೊದಲ ಬಾರಿಗೆ ಪ್ರವೇಶ

GDP

GDP; ದೇಶದ ಆರ್ಥಿಕಾಭಿವೃದ್ಧಿ 2 ವರ್ಷದಲ್ಲೇ ಕನಿಷ್ಠ: ಶೇ.5.4 ಜಿಡಿಪಿ ದಾಖಲು

supreem

ದೇವಾಲಯಗಳ ಪ್ರಸಾದ ಗುಣಮಟ್ಟ ಪರಿಶೀಲನೆ ಅರ್ಜಿಗೆ ಸುಪ್ರೀಂ ನಕಾರ

Modi Interview

Opposition ;ಜನರ ದಾರಿ ತಪ್ಪಿಸುತ್ತಿರುವ ವಿಪಕ್ಷಗಳು: ಪ್ರಧಾನಿ ಮೋದಿ

1-samsat

Adani, Manipur ಚರ್ಚೆಗೆ ಪಟ್ಟು: ವಾರ ಪೂರ ಸಂಸತ್‌ ಕಲಾಪ ವ್ಯರ್ಥ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.