ಪಾನ್‌ ಕಾರ್ಡ್‌ಗೆ ಆಧಾರ್‌ ಜೋಡಣೆ ಕಡ್ಡಾಯ: ಸು.ಕೋ.


Team Udayavani, Jun 10, 2017, 10:26 AM IST

Supreme-Court-of-India-650.jpg

ಹೊಸದಿಲ್ಲಿ: ಆದಾಯ ರಿಟರ್ನ್ಸ್ ಸಲ್ಲಿಕೆಗಾಗಿ ಪಾನ್‌ ಜತೆ ಕಡ್ಡಾಯವಾಗಿ ಆಧಾರ್‌ ಸಂಖ್ಯೆಯನ್ನು ಜೋಡಿಸಲೇಬೇಕು ಎಂಬ ಕೇಂದ್ರ ಸರಕಾರದ ನಿರ್ಧಾರವನ್ನು ಸುಪ್ರೀಂಕೋರ್ಟ್‌ ಎತ್ತಿಹಿಡಿದಿದೆ. ಆದರೆ ಇದುವರೆಗೆ ಆಧಾರ್‌ ಮಾಡಿಸಿಕೊಳ್ಳದೇ ಇರುವವರಿಗೆ ಅದು ವಿನಾಯಿತಿ ನೀಡಿದೆ. ಸಂವಿಧಾನ ಪೀಠದಲ್ಲಿ ಆಧಾರ್‌ನ ಖಾಸಗಿ ಹಕ್ಕು ಉಲ್ಲಂಘನೆ ಕುರಿತಂತೆ ವಿಚಾರಣೆ ನಡೆಯುತ್ತಿದೆ. ಇದು, ಬಗೆಹರಿಯುವವರೆಗೆ ಆಧಾರ್‌ ಇಲ್ಲದವರಿಗೆ ಪಾನ್‌ ಸಂಪರ್ಕದಿಂದ ವಿನಾಯಿತಿ ನೀಡಿ ನ್ಯಾ| ಎ.ಕೆ. ಸಿಕ್ರಿ ಮತ್ತು ನ್ಯಾ| ಅಶೋಕ್‌ ಭೂಷಣ್‌ ಅವರಿದ್ದ ಪೀಠ ಆದೇಶ ನೀಡಿದೆ.

ಕೇಂದ್ರ ಸರಕಾರ ಐಟಿ ಕಾಯ್ದೆಗೆ ತಿದ್ದುಪಡಿ ತಂದು, ಆಧಾರ್‌ ಅನ್ನು ಪಾನ್‌ ಕಾರ್ಡ್‌ ಜತೆ  ಲಿಂಕ್‌ ಮಾಡುವ ಬಗ್ಗೆ ಕಡ್ಡಾಯ ಮಾಡಿತ್ತು. ಜು. 1ರಿಂದ ಹೊಸದಾಗಿ ಪಾನ್‌ ಮಾಡಿಸಿಕೊಳ್ಳುವವರು ಆಧಾರ್‌ ಜೋಡಿಸಿಯೇ ಮಾಡಿಸಬೇಕಿತ್ತು. ಅಲ್ಲದೆ ಐಟಿ ರಿಟರ್ನ್ಸ್ ವೇಳೆ ಕಡ್ಡಾಯವಾಗಿ ಆಧಾರ್‌ ಲಿಂಕ್‌ ಮಾಡಲೇಬೇಕಿತ್ತು. ಸರಕಾರದ ಈ ನಿರ್ಧಾರವನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಕೆಯಾಗಿತ್ತು. ಈ ಸಂಬಂಧ ವಿಚಾರಣೆ ನಡೆಸುತ್ತಿರುವ ಕೋರ್ಟ್‌, ಐಟಿ ಕಾಯ್ದೆ ತಿದ್ದುಪಡಿ ಮಾಡುವ ಎಲ್ಲ ಅಧಿಕಾರ ಕೇಂದ್ರ ಸರಕಾರಕ್ಕಿದೆ ಎಂದಿದೆ. ಆದರೆ, ಆಧಾರ್‌ ಲಿಂಕ್‌ ಮಾಡದ ಪ್ಯಾನ್‌ ಅನ್ನು ರದ್ದು ಮಾಡಬಾರದು ಎಂದು ಸೂಚಿಸಿದೆ. ಜತೆಗೆ, ಆಧಾರ್‌ ಅಂಶಗಳು ಸೋರಿಕೆಯಾಗುತ್ತಿರುವ ಬಗ್ಗೆ ಆತಂಕ ವ್ಯಕ್ತಪಡಿಸಿದ ಸು. ಕೋರ್ಟ್‌ ಈ ಬಗ್ಗೆ ನಿಗಾ ವಹಿಸುವಂತೆ ಕೇಂದ್ರ ಸರಕಾರಕ್ಕೆ ಸೂಚನೆ ನೀಡಿದೆ.

ಸುಪ್ರೀಂ ಹೇಳಿದ್ದು
ಆಧಾರ್‌ ಇರುವವರು ಕಡ್ಡಾಯವಾಗಿ ಪಾನ್‌ಕಾರ್ಡ್‌ ಜತೆ ಜೋಡಿಸಲೇಬೇಕು ಆಧಾರ್‌ಮಾಡಿಸಿಕೊಳ್ಳದೆ ಇರುವವರಿಗೆ ಸದ್ಯ ವಿನಾಯಿತಿ ಇವರ ಪಾನ್‌ ರದ್ದು ಮಾಡದಂತೆ ಸುಪ್ರೀಂಕೋರ್ಟ್‌ನಿಂದ ಸೂಚನೆ
ಸಂವಿಧಾನ ಪೀಠದಲ್ಲಿ ನಡೆಯುತ್ತಿರುವ ವಿಚಾರಣೆ ಪೂರ್ಣಗೊಳ್ಳುವವರೆಗೆ ವಿನಾಯಿತಿ

ಆಧಾರ್‌ ಲಿಂಕ್‌ ಮಾಡದ ಪಾನ್‌ ರದ್ದು ಮಾಡಬಾರದು ಎಂಬ ಸುಪ್ರೀಂಕೋರ್ಟ್‌ನ ಆದೇಶ ಸ್ವಾಗತಾರ್ಹ. ಅದು ಜನರ ಖಾಸಗಿ ಹಕ್ಕನ್ನು ಎತ್ತಿಹಿಡಿದಿದೆ. 
– ಟಾಮ್‌ ವಡಕ್ಕನ್‌, ಕಾಂಗ್ರೆಸ್‌ ವಕ್ತಾರ

ಟಾಪ್ ನ್ಯೂಸ್

BBK11: ನಿಮ್ಮನ್ನು ಆಚೆ ಕಳ್ಸಿಯೇ ನಾನು ಹೋಗೋದು ಚೈತ್ರಾ ವಿರುದ್ಧ ಗುಡುಗಿದ ರಜತ್

BBK11: ನಿಮ್ಮನ್ನು ಆಚೆ ಕಳ್ಸಿಯೇ ನಾನು ಹೋಗೋದು ಚೈತ್ರಾ ವಿರುದ್ಧ ಗುಡುಗಿದ ರಜತ್

Maharashtra; Ekmath hey to safe hey says Shivsena

Maharashtra: ಏಕ್‌ನಾಥ್‌ ಹೇ ತೋ ಸೇಫ್ ಹೇ: ಶಿಂಧೆ ಶಿವಸೇನೆ ಹೊಸ ಮಂತ್ರ

Ullal: ಎಂಡಿಎಂಎ ಸಾಗಾಟ: ಮೂವರ ಬಂಧನ

Ullal: ಎಂಡಿಎಂಎ ಸಾಗಾಟ: ಮೂವರ ಬಂಧನ

ವಿಷಸೇವಿಸಿ ಆತ್ಯಹ*ತ್ಯೆಗೆ ಯತ್ನಿಸಿದ ವಿದ್ಯಾರ್ಥಿನಿ,ಚಿಕಿತ್ಸೆಗೆ ಸ್ಪಂದಿಸದೆ ಸಾವು

ವಿಷಸೇವಿಸಿ ಆತ್ಯಹ*ತ್ಯೆಗೆ ಯತ್ನಿಸಿದ ವಿದ್ಯಾರ್ಥಿನಿ,ಚಿಕಿತ್ಸೆಗೆ ಸ್ಪಂದಿಸದೆ ಸಾವು

Draupadi Murmu addresses the joint House at the Old Parliament House

Old Parliament House: ಭಾರತದ ಸಂವಿಧಾನವು ಜೀವಂತಿಕೆಯ, ಪ್ರಗತಿಪರ ದಾಖಲೆ: ರಾಷ್ಟ್ರಪತಿ

Congress: ದ.ಕ ಗ್ರಾಮ ಪಂಚಾಯತ್‌; 24ರಲ್ಲಿ 19 ಸ್ಥಾನ ಕಾಂಗ್ರೆಸ್‌ ಬೆಂಬಲಿತರಿಗೆ ಗೆಲುವು

Congress: ದ.ಕ ಗ್ರಾಮ ಪಂಚಾಯತ್‌; 24ರಲ್ಲಿ 19 ಸ್ಥಾನ ಕಾಂಗ್ರೆಸ್‌ ಬೆಂಬಲಿತರಿಗೆ ಗೆಲುವು

16-moodbidri

Moodabidri: ನಿವೃತ್ತ ದೈಹಿಕ ಶಿಕ್ಷಣ ನಿರ್ದೇಶಕ ಪಿ.ನೇಮಿರಾಜ ಹೆಗ್ಡೆ ನಿಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Maharashtra; Ekmath hey to safe hey says Shivsena

Maharashtra: ಏಕ್‌ನಾಥ್‌ ಹೇ ತೋ ಸೇಫ್ ಹೇ: ಶಿಂಧೆ ಶಿವಸೇನೆ ಹೊಸ ಮಂತ್ರ

Draupadi Murmu addresses the joint House at the Old Parliament House

Old Parliament House: ಭಾರತದ ಸಂವಿಧಾನವು ಜೀವಂತಿಕೆಯ, ಪ್ರಗತಿಪರ ದಾಖಲೆ: ರಾಷ್ಟ್ರಪತಿ

Tamil film Maharaja to be released in China on November 29

Maharaja: ಬಾಂಧವ್ಯವೃದ್ಧಿ ಬಳಿಕ 29ಕ್ಕೆ ಚೀನಾದಲ್ಲಿ ಮೊದಲ ಬಾರಿಗೆ ತಮಿಳು ಸಿನಿಮಾ ರಿಲೀಸ್‌!

Mallika Sherawat breaks up with French boyfriend

Actress: ಫ್ರೆಂಚ್‌ ಗೆಳೆಯನೊಂದಿಗೆ ಬ್ರೇಕ್‌ಅಪ್‌ ಆಗಿದೆ: ಮಲ್ಲಿಕಾ ಶೆರಾವತ್‌

Chhattisgarh: 20 coaches of goods train derail

Chhattisgarh: ಹಳಿ ತಪ್ಪಿದ  ಗೂಡ್ಸ್‌ ರೈಲಿನ 20 ಬೋಗಿಗಳು

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

BBK11: ನಿಮ್ಮನ್ನು ಆಚೆ ಕಳ್ಸಿಯೇ ನಾನು ಹೋಗೋದು ಚೈತ್ರಾ ವಿರುದ್ಧ ಗುಡುಗಿದ ರಜತ್

BBK11: ನಿಮ್ಮನ್ನು ಆಚೆ ಕಳ್ಸಿಯೇ ನಾನು ಹೋಗೋದು ಚೈತ್ರಾ ವಿರುದ್ಧ ಗುಡುಗಿದ ರಜತ್

Maharashtra; Ekmath hey to safe hey says Shivsena

Maharashtra: ಏಕ್‌ನಾಥ್‌ ಹೇ ತೋ ಸೇಫ್ ಹೇ: ಶಿಂಧೆ ಶಿವಸೇನೆ ಹೊಸ ಮಂತ್ರ

2

Malpe: ಬೋಟಿನಲ್ಲಿದ್ದ ಮೀನುಗಾರ ನಾಪತ್ತೆ; ಪ್ರಕರಣ ದಾಖಲು

crime

Padubidri: ಸ್ಕೂಟಿಯಿಂದ ಬಿದ್ದು ಮಹಿಳೆಗೆ ತೀವ್ರ ಗಾಯ

Ullal: ಎಂಡಿಎಂಎ ಸಾಗಾಟ: ಮೂವರ ಬಂಧನ

Ullal: ಎಂಡಿಎಂಎ ಸಾಗಾಟ: ಮೂವರ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.