ಆರ್ಡರ್ಲಿ ಬದಲಿಗೆ ಫಾಲೋವರ್ಸ್: ಪರಂ
Team Udayavani, Jun 11, 2017, 3:45 AM IST
ಬೆಂಗಳೂರು: ಆರ್ಡಲಿ ಪದ್ಧತಿ ರದ್ದು ಮಾಡಿರುವುದರಿಂದ ಹೊಸದಾಗಿ “ಫಾಲೋವರ್ಸ್’ ಹುದ್ದೆಗಳ ನೇಮಕಕ್ಕೆ ಸರ್ಕಾರ ತೀರ್ಮಾನಿಸಿದೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ತಿಳಿಸಿದ್ದಾರೆ.
ಶನಿವಾರ ಕಾರ್ಯಕ್ರಮವೊಂದರ ನಂತರ ಸುದ್ದಿಗಾರರ ಜತೆ ಮಾತನಾಡಿದ ಅವರು, ಫಾಲೋವರ್ಸ್ ಹುದ್ದೆಗೆ ಡಿ ಗ್ರೂಪ್ ಶ್ರೇಣಿಯಲ್ಲಿ ನೇಮಕಾತಿ ಮಾಡಿಕೊಳ್ಳಲಾಗುವುದು ಎಂದು ಹೇಳಿದರು.
ರಾಜ್ಯ ಸರ್ಕಾರ ಎರಡು ತಿಂಗಳ ಹಿಂದೆಯೇ ಆರ್ಡರ್ಲಿ ಪದ್ಧತಿಯನ್ನು ರದ್ದು ಮಾಡಿದ್ದು, ಹಿರಿಯ ಪೊಲೀಸರ ಸಹಾಯಕ್ಕೆ ಡಿ ಗ್ರೂಪ್ ಶ್ರೇಣಿಯ ನೌಕರರನ್ನು ನೇಮಕ ಮಾಡಿಕೊಂಡು “ಫಾಲೋವರ್ಸ್’ಎಂಬ ಹುದ್ದೆ ಸೃಷ್ಟಿಸಲಿದೆ ಎಂದು ತಿಳಿಸಿದರು.
ಸುಮಾರು 3 ಸಾವಿರ ಮಂದಿ ಆರ್ಡರ್ಲಿ ಸಿಬ್ಬಂದಿಯನ್ನು ಬಿಡುಗಡೆ ಮಾಡಿ ಅವರ ಜಾಗಕ್ಕೆ ಫಾಲೋವರ್ಸ್ ನೇಮಕ ಮಾಡಲಾಗುವುದು. ಈ ಬಗ್ಗೆ ಮುಖ್ಯಮಂತ್ರಿಗಳಿಗೆ ಈಗಾಗಲೇ ಶಿಫಾರಸು ಮಾಡಲಾಗಿದೆ ಎಂದು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Irrigation Development: ಭದ್ರಾ ಮೇಲ್ದಂಡೆ ಯೋಜನೆಗೆ ಕೇಂದ್ರದಿಂದ ಅನುದಾನ: ವಿ.ಸೋಮಣ್ಣ
Power Prayers: ಡಿಸಿಎಂ ಟೆಂಪಲ್ ರನ್ ವಿಚಾರ; ಎಚ್ಡಿಕೆ ವ್ಯಂಗ್ಯ, ಡಿಕೆಶಿ ಪ್ರತ್ಯುತ್ತರ
Name Road Row: ಮೈಸೂರಿನ ರಸ್ತೆಗೆ ನಾಮಕರಣ ವಿಚಾರ; ಗೊಂದಲಗಳಿಗೆ ತೆರೆ ಎಳೆದ ಸಿಎಂ
Sachin Panchal Case: ರಾಜು ಕಪನೂರ ಸೇರಿ ಐವರ ಸಿಐಡಿ ವಿಚಾರಣೆ
SSLC-PUC Exam: ಪರೀಕ್ಷಾ ವೇಳಾಪಟ್ಟಿ ಪ್ರಕಟ: ವಿದ್ಯಾರ್ಥಿಗಳು ಗಮನಿಸಿ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.