ಉಗ್ರವಾದದಿಂದ ಚೀನ-ಪಾಕ್ ಬಾಂಧವ್ಯಕ್ಕೂ ಬಿತ್ತು ಪೆಟ್ಟು
Team Udayavani, Jun 11, 2017, 10:40 AM IST
ಬೀಜಿಂಗ್: ನೆರೆ ರಾಷ್ಟ್ರಗಳಾದ ಭಾರತ, ಪಾಕಿಸ್ಥಾನ ಹಾಗೂ ಚೀನ ನಡುವಿನ ಮಾತುಕತೆ ಸುದ್ದಿ ಯಾಗದ ದಿನಗಳಿಲ್ಲ. ಹಾಗೇ ಮಾತುಕತೆ ನಡೆಸದೇ ಇದ್ದರೂ ಅಷ್ಟೇ ಚರ್ಚೆಗೆ ಕಾರಣವಾಗುವುದುಂಟು.
ಶಾಂಘಾç ಸಹಕಾರ ಒಕ್ಕೂಟ ಶೃಂಗದಲ್ಲಿ ಪಾಲ್ಗೊಳ್ಳಲು ಕಜಕಿಸ್ತಾನ ಭೇಟಿ ವೇಳೆ ಭಾರತದ ಪ್ರಧಾನಿ ಮೋದಿ ಅವರೊಂದಿಗೆ ಚೀನ ಅಧ್ಯಕ್ಷ ಕ್ಸಿ ಜಿನ್‌ಪಿಂಗ್ ಮಾತುಕತೆ ನಡೆಸಿ, ಪಾಕ್ ಪ್ರಧಾನಿ ನವಾಜ್ ಶರೀಫ್ ಜತೆ ಮಾತುಕತೆ ನಡೆಸದೇ ಇರುವುದೇ ಈಗ ಎರಡೂ ದೇಶಗಳ ಸಂಬಂಧ ಹಳಸಲಿಕ್ಕೆ ಕಾರಣವಾಗಿದೆ ಎಂದು ಚೀನೀ ಮಾಧ್ಯಮಗಳು ವರದಿ ಮಾಡಿವೆ.
ಬಲೂಚಿಸ್ತಾನದ ಗಡಿಯಲ್ಲಿ ಇಬ್ಬರು ಚೀನಿಯರನ್ನು ಉಗ್ರರು ಹತ್ಯೆಗೈದಿರುವ ಹಿನ್ನೆಲೆ ಮುನಿಸಿ ಕೊಂಡಿರುವ ಜಿನ್‌ಪಿಂಗ್, ಇದೇ ಕಾರಣಕ್ಕಾಗಿ ಷರೀಫ್ ಜತೆ ಮಾತುಕತೆಗೆ ಮುಂದಾಗಿಲ್ಲ ಎಂದು ಹೇಳಲಾಗಿದೆ. ಪ್ರಧಾನಿ ಮೋದಿ ಕೂಡ ಇತ್ತೀಚೆಗಿನ ದಿನಗಳಲ್ಲಿ ಗಡಿಯಲ್ಲಿ ಪಾಕಿಸ್ಥಾನದ ಉಪಟಳ ಎಲ್ಲೆ ಮೀರಿದ್ದರಿಂದ ಷರೀಫ್ ಅವರೊಂದಿಗೆ ಕುಶಲೋಪರಿ ಮಾತುಕತೆ ನಡೆಸಿದರೇ ಹೊರತು, ಬೇರಿನ್ನಾವುದೇ ಮಾತುಕತೆಗೆ ಮುಂದಾಗಿರಲಿಲ್ಲ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Adani; ಆಸೀಸ್ ಕಲ್ಲಿದ್ದಲು ಗಣಿಯಲ್ಲಿ ಮಾನವ ಹಕ್ಕುಗಳ ಉಲ್ಲಂಘನೆ ಆರೋಪ
London: ಶಂಕಾಸ್ಪದ ಲಗೇಜ್ ಪತ್ತೆ: ಲಂಡನ್ ಏರ್‌ಪೋರ್ಟ್ ಖಾಲಿ ಮಾಡಿಸಿ ತನಿಖೆ!
ಆಕಸ್ಮಿಕವಾಗಿ ಹಾರಿದ ಗುಂಡು: ಬರ್ತ್ ಡೇ ದಿನವೇ ಹಾರಿ ಹೋಯ್ತು ಭಾರತೀಯ ಮೂಲದ ವಿದ್ಯಾರ್ಥಿ ಜೀವ
Canada-India Row: ನಿಜ್ಜರ್ ಹತ್ಯೆ ಹಿಂದೆ ಭಾರತದ ಪಾತ್ರವಿಲ್ಲ… :ಟ್ರುಡೋ ಸರ್ಕಾರ
Khalistan; ಕೆನಡಾ ಹಿಂದೂಗಳ ಮೇಲೆ ದಾಳಿ: ಉಗ್ರರ ಹೊಸ ಬೆದರಿಕೆ
MUST WATCH
ಹೊಸ ಸೇರ್ಪಡೆ
Dhanashree Verma: ಯಶ್ ಸಿನಿಮಾಕ್ಕೆ ಕ್ರಿಕೆಟಿಗ ಚಹಾಲ್ ಪತ್ನಿ ಹೀರೋಯಿನ್
Re-Release: ಈ ವರ್ಷ ರೀ ರಿಲೀಸ್ ಆದ ಬಾಲಿವುಡ್ ಸಿನಿಮಾಗಳ ಬಾಕ್ಸ್ ಆಫೀಸ್ ಗಳಿಕೆ ಎಷ್ಟು?
Uttara Pradesh By poll: 30 ವರ್ಷದ ಬಳಿಕ ಮುಸ್ಲಿಂ ಬಾಹುಳ್ಯದ ಕ್ಷೇತ್ರದಲ್ಲಿ ಅರಳಿದ ಕಮಲ!
IPL Mega Auction: 2008-2024.. ಪ್ರತಿ ಹರಾಜಿನ ದುಬಾರಿ ಆಟಗಾರರ ಪಟ್ಟಿ ಇಲ್ಲಿದೆ
ಬೆಳಗಾವಿ:ಬಟ್ಟೆ ಅಂಗಡಿಯಲ್ಲಿ ಕೆಲಸ ಮಾಡಿದ ಹುಡುಗ..ಜಿಲ್ಲಾ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.