ಆಂಗ್ಲ ಸುದ್ದಿವಾಹಿನಿ ಆಗಲಿದೆ ಡಿಡಿ ಇಂಡಿಯಾ
Team Udayavani, Jun 12, 2017, 1:37 PM IST
ಹೊಸದಿಲ್ಲಿ: ದೂರದರ್ಶನದ ಅಂತಾರಾಷ್ಟ್ರೀಯ ಚಾನೆಲ್ ‘ಡಿಡಿ ಇಂಡಿಯಾ’ವು ಇನ್ನು ಸಂಪೂರ್ಣವಾಗಿ ಆಂಗ್ಲ ಸುದ್ದಿವಾಹಿನಿಯಾಗಿ ಬದಲಾಗಲಿದೆ. ದ್ವಿಭಾಷಾ ಡಿಡಿ ನ್ಯೂಸ್ ಚಾನೆಲ್ ಇನ್ನು ಮುಂದೆ ಹಿಂದಿ ಸುದ್ದಿಯನ್ನಷ್ಟೇ ಪ್ರಸಾರ ಮಾಡಲಿದೆ. ಪ್ರಸಾರ ಭಾರತಿ ಮಂಡಳಿಯ ಇತ್ತೀಚಿನ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಉನ್ನತ ಮೂಲಗಳಿಂದ ತಿಳಿದುಬಂದಿದೆ. ಸದ್ಯ ಡಿಡಿನ್ಯೂಸ್ ಹಿಂದಿ ಮತ್ತು ಇಂಗ್ಲಿಷ್ ಭಾಷೆಯಲ್ಲಿ ಪ್ರಸಾರವಾಗುತ್ತಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Average Income: ದೇಶದ ಗ್ರಾಮ ಪಂಚಾಯ್ತಿ ಆದಾಯ ಕೇವಲ 59 ಮಾತ್ರ
Manipur ಉದ್ವಿಗ್ನ: ಇಬ್ಬರು ಸಚಿವರು,ಐವರು ಶಾಸಕರ ಮನೆಗಳಿಗೆ ಬೆಂಕಿ!
Poll code violations ; ಖರ್ಗೆ, ನಡ್ಡಾ ಪ್ರತಿಕ್ರಿಯೆ ಕೇಳಿದ ಚುನಾವಣ ಆಯೋಗ
Rahul Gandhi ಭರವಸೆಗಳನ್ನು ನೀಡುತ್ತಾರೆ ಮತ್ತು ವಿದೇಶಕ್ಕೆ ಹಾರುತ್ತಾರೆ: ಶಾ ವಾಗ್ದಾಳಿ
PM Modi ಅವರು ಜೋ ಬೈಡೆನ್ ಅವರಂತೆ ನೆನಪಿನ ಶಕ್ತಿ ಕಳೆದುಕೊಳ್ಳುತ್ತಿದ್ದಾರೆ: ರಾಹುಲ್ ಗಾಂಧಿ
MUST WATCH
ಹೊಸ ಸೇರ್ಪಡೆ
GKVK Research; ಇನ್ನು ಜೇನು ಗೂಡು ಕಟ್ಟಬೇಕಿಲ್ಲ: 3ಡಿ ಗೂಡು ಆವಿಷ್ಕಾರ!
Court Judgement: ತಪ್ಪಿತಸ್ಥ ಎಂದಾದರೆ ಮಾತ್ರ ರಾಜೀನಾಮೆ ನೀಡಬೇಕು: ಜಿ.ಟಿ.ದೇವೇಗೌಡ
Daily Horoscope: ಈ ರಾಶಿಯವರಿಗಿಂದು ದಿನವಿಡೀ ಮಿಶ್ರ ಫಲಗಳ ಅನುಭವ
Average Income: ದೇಶದ ಗ್ರಾಮ ಪಂಚಾಯ್ತಿ ಆದಾಯ ಕೇವಲ 59 ಮಾತ್ರ
Ration Card: ರಾಜ್ಯದಲ್ಲಿ ಪಡಿತರ ನೀಡಲು ಹಣದ ಕೊರತೆ ಇಲ್ಲ: ಸಚಿವ ಮುನಿಯಪ್ಪ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.