ಚೀನದ OBORನಿಂದ ಪಾಕ್‌, ಲಂಕಾ, ಬಾಂಗ್ಲಾ, ನೇಪಾಲ ದಿವಾಳಿ: ಎಚ್ಚರಿಕೆ

Team Udayavani, Jun 12, 2017, 3:43 PM IST

OBOR PROJECT-700.jpg

ಬ್ರಸೆಲ್ಸ್‌ : ಚೀನದ ಒನ್‌ಬೆಲ್ಟ್ ಒನ್‌ ರೋಡ್‌ (ಓಬಿಓಆರ್‌) ಯೋಜನೆಯು ಪಾಕಿಸ್ಥಾನ ಸಹಿತ ಹಲವು ದೇಶಗಳಿಗೆ ಎಂದೂ ತೀರಿಸಲಾಗದ ಸಾಲದ ಕುಣಿಕೆಯಾಗಲಿದ್ದು, ಆ ದೇಶಗಳನ್ನು ಅದು ದೀವಾಳಿತನದ ಅಂಚಿಗೆ ದೂಡಲಿದೆ ಎಂದು ಐರೋಪ್ಯ ಅರ್ಥಶಾಸ್ತ್ರಜ್ಞರು ಮತ್ತು ಪರಿಣತರು ಎಚ್ಚರಿಸಿದ್ದಾರೆ. 

ಚೀನದ ಬೀಜಿಂಗ್‌ನಲ್ಲಿ ಓಬಿಓಆರ್‌ ಯೋಜನೆ ಕುರಿತ ಬೃಹತ್‌ ಸಮಾವೇಶ ನಡೆದ ಒಂದು ತಿಂಗಳ ತರುವಾಯ ಈ ಯೋಜನೆಯನ್ನು ಆಮೂಲಾಗ್ರವಾಗಿ ಅಧ್ಯಯನ ಮಾಡಿರುವ ಯುರೋಪ್‌ನ ಅರ್ಥಶಾಸ್ತ್ರಜ್ಞರು ಮತ್ತು ಪರಿಣತರು ಅತ್ಯಂತ ಕಳವಳಕಾರಿಯಾಗಿರುವ ಈ ಆಭಿಪ್ರಾಯಕ್ಕೆ ಬಂದಿದ್ದಾರೆ. 

ಚೀನದ ಓಬಿಓಆರ್‌ ಯೋಜನೆಯಲ್ಲಿ ಚೀನ-ಪಾಕಿಸ್ತಾನ ಇಕಾನಮಿಕ್‌ ಕಾರಿಡಾರ್‌ (ಸಿಪಿಇಸಿ) ಯೋಜನೆಯು ಅಂತರ್ಗತವಾಗಿದ್ದು ಇದು ಪಾಕ್‌ ಆಕ್ರಮಿತ ಕಾಶ್ಮೀರದ ಮೂಲಕ ಸಾಗುತ್ತದೆ. ಅಂತೆಯೇ ಭಾರತ ತನಗೆ ಸೇರಬೇಕಿರುವ ಈ ಪ್ರದೇಶದಿಂದ ಸಾಗುವ ಯೋಜನೆಯನ್ನು  ಪ್ರಾದೇಶಿಕ ಸಾರ್ವಭೌಮತೆಯ ನೆಲೆಯಲ್ಲಿ ತೀವ್ರವಾಗಿ ವಿರೋಧಿಸಿದೆ. 

ಸಿಪಿಇಸಿ ಯೋಜನೆಯು ಚೀನದ ಮಹತ್ವಾಕಾಂಕ್ಷೆಯ ಬೆಲ್ಟ್ ಆ್ಯಂಡ್‌ ರೋಡ್‌ ಯೋಜನೆಯ ಪ್ರಧಾನ ಭಾಗವಾಗಿದ್ದು  ಇದು ಏಶ್ಯ, ಯುರೋಪ್‌ ಮತ್ತು ಆಫ್ರಿಕವನ್ನು ರಸ್ತೆ, ರೈಲು ಮತ್ತು ಬಂದರುಗಳ ಮೂಲಕ ಜೋಡಿಸುವ ಉದ್ದೇಶ ಹೊಂದಿದೆ. 

ಯುರೋಪಿನ ಅರ್ಥ ಶಾಸ್ತ್ರಜ್ಞರು ಮತ್ತು ಪರಿಣತರ ಪ್ರಕಾರ ಚೀನವು ಸಿಪಿಇಸಿ ಯಂತಹ ಓಬಿಓಆರ್‌ ಯೋಜನೆಯಡಿ ತಾನು ಒದಗಿಸುವ ಬಂಡವಾಳಕ್ಕೆ ಶೇ.16ರ ಗರಿಷ್ಠ ಬಡ್ಡಿಯನ್ನು ವಿಧಿಸುತ್ತದೆ. ಚಕ್ರಬಡ್ಡಿಯಲ್ಲಿ  ಲೆಕ್ಕ ಹಾಕಲಾಗುವ ಈ ಸಾಲವು ಕ್ಷಿಪ್ರಗತಿಯಲ್ಲಿ ಬೃಹತ್‌ ಮೊತ್ತದ ಸಾಲವಾಗಿ ಪರಿಣಮಿಸುವುದರಿಂದ ಅದನ್ನು ತೀರಿಸುವುದು ಅಷ್ಟು ಸುಲಭವಲ್ಲ. 

ಇದರಿಂದಾಗಿ ಪಾಕಿಸ್ಥಾನ, ಶ್ರೀಲಂಕಾ, ಬಾಂಗ್ಲಾದೇಶ ಮತ್ತು ನೇಪಾಲ ಸಾಲದ ಉರುಳಿಗೆ ಸಿಲುಕಿಕೊಳ್ಳುತ್ತವೆ. ಈ ದೇಶಗಳ ಸಕಲ ಸಂಪನ್ಮೂಲಗಳ ಮೇಲೆ ನಿಯಂತ್ರಣ ಹೊಂದ ಬಯಸುವ ಚೀನವು ಆ ಮೂಲಕ ಈ ದೇಶಗಳ ರಿಮೋಟ್‌ ಕಂಟ್ರೋಲನ್ನು ತನ್ನ ಕೈಯಲ್ಲಿ ಹೊಂದಿರುತ್ತದೆ ಎಂದು ಅರ್ಥಶಾಸ್ತ್ರಜ್ಞರು ಎಚ್ಚರಿಸಿದ್ದಾರೆ. 

ಟಾಪ್ ನ್ಯೂಸ್

Nalin-Kateel

Result: ಮಹಾರಾಷ್ಟ್ರದಲ್ಲಿ ಎನ್‌ಡಿಎಗೆ ಜಯಭೇರಿ; ಮೋದಿ ನಾಯಕತ್ವಕ್ಕೆ ಮನ್ನಣೆ: ನಳಿನ್‌

Padmaraj–JPoojary

Mangaluru: ಗೊಂದಲ ಮೂಡಿಸುವ ಬಿಜೆಪಿಗೆ ತಕ್ಕ ಪಾಠ: ಕೆಪಿಸಿಸಿ ಪ್ರ.ಕಾರ್ಯದರ್ಶಿ ಪದ್ಮರಾಜ್‌

Sanjeev-Matandoor

Putturu: ಬಜೆಟ್‌ನಲ್ಲಿ ಹೊರಡಿಸಿರುವ ಆದೇಶ ಅನುಷ್ಠಾನಿಸದೆ ಕೃಷಿಕರಿಗೆ ವಂಚನೆ: ಮಠಂದೂರು

Sri-Home-minister

Udupi: ಪೇಜಾವರ ಶ್ರೀವಿಶ್ವಪ್ರಸನ್ನತೀರ್ಥ ಸ್ವಾಮೀಜಿ -ಗೃಹ ಸಚಿವ ಅಮಿತ್‌ ಶಾ ಭೇಟಿ

Udupi-DC-Dr.-Vidya-kumari

Udupi: ಮಂಗನಕಾಯಿಲೆ ಪ್ರಕರಣ: ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಿ: ಡಿಸಿ ಡಾ.ವಿದ್ಯಾಕುಮಾರಿ

adani (2)

Adani; 2,200 ಕೋಟಿ ರೂ. ಲಂಚ: ಅಮೆರಿಕ ಸಮನ್ಸ್‌

BBK11: ದುಡ್ಡು ಕದ್ದ ಚೈತ್ರಾನಿಗೆ ಕಿಚ್ಚನ ಶಹಬ್ಬಾಸ್ – ಪಂಚಾಯ್ತಿಯಲ್ಲಿ ಏನೆಲ್ಲ ಆಯಿತು

BBK11: ದುಡ್ಡು ಕದ್ದ ಚೈತ್ರಾನಿಗೆ ಕಿಚ್ಚನ ಶಹಬ್ಬಾಸ್ – ಪಂಚಾಯ್ತಿಯಲ್ಲಿ ಏನೆಲ್ಲ ಆಯಿತು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

7

Pakistan: ಪಾಕ್‌ನಲ್ಲಿ ಹಿಂಸಾಚಾರ; ಒಟ್ಟು 37 ಮಂದಿ ಸಾವು

Adani; ಆಸೀಸ್‌ ಕಲ್ಲಿದ್ದಲು ಗಣಿಯಲ್ಲಿ ಮಾನವ ಹಕ್ಕುಗಳ ಉಲ್ಲಂಘನೆ ಆರೋಪ

Adani; ಆಸೀಸ್‌ ಕಲ್ಲಿದ್ದಲು ಗಣಿಯಲ್ಲಿ ಮಾನವ ಹಕ್ಕುಗಳ ಉಲ್ಲಂಘನೆ ಆರೋಪ

London: ಶಂಕಾಸ್ಪದ ಲಗೇಜ್‌ ಪತ್ತೆ: ಲಂಡನ್‌ ಏರ್‌ಪೋರ್ಟ್‌ ಖಾಲಿ ಮಾಡಿಸಿ ತನಿಖೆ!

London: ಶಂಕಾಸ್ಪದ ಲಗೇಜ್‌ ಪತ್ತೆ: ಲಂಡನ್‌ ಏರ್‌ಪೋರ್ಟ್‌ ಖಾಲಿ ಮಾಡಿಸಿ ತನಿಖೆ!

ಆಕಸ್ಮಿಕವಾಗಿ ಹಾರಿದ ಗುಂಡು: ಬರ್ತ್ ಡೇ ದಿನವೇ ಹಾರಿ ಹೋಯ್ತು ಭಾರತೀಯ ಮೂಲದ ವಿದ್ಯಾರ್ಥಿ ಜೀವ

ಆಕಸ್ಮಿಕವಾಗಿ ಹಾರಿದ ಗುಂಡು: ಬರ್ತ್ ಡೇ ದಿನವೇ ಹಾರಿ ಹೋಯ್ತು ಭಾರತೀಯ ಮೂಲದ ವಿದ್ಯಾರ್ಥಿ ಜೀವ

Canada-India Row: ಕೆನಡಾದ ಆಂತರಿಕ ವಿಚಾರದಲ್ಲಿ ಭಾರತದ ಪಾತ್ರವಿಲ್ಲ… :ಟ್ರುಡೋ ಸರ್ಕಾರ

Canada-India Row: ನಿಜ್ಜರ್ ಹತ್ಯೆ ಹಿಂದೆ ಭಾರತದ ಪಾತ್ರವಿಲ್ಲ… :ಟ್ರುಡೋ ಸರ್ಕಾರ

MUST WATCH

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

ಹೊಸ ಸೇರ್ಪಡೆ

Nalin-Kateel

Result: ಮಹಾರಾಷ್ಟ್ರದಲ್ಲಿ ಎನ್‌ಡಿಎಗೆ ಜಯಭೇರಿ; ಮೋದಿ ನಾಯಕತ್ವಕ್ಕೆ ಮನ್ನಣೆ: ನಳಿನ್‌

Padmaraj–JPoojary

Mangaluru: ಗೊಂದಲ ಮೂಡಿಸುವ ಬಿಜೆಪಿಗೆ ತಕ್ಕ ಪಾಠ: ಕೆಪಿಸಿಸಿ ಪ್ರ.ಕಾರ್ಯದರ್ಶಿ ಪದ್ಮರಾಜ್‌

Sanjeev-Matandoor

Putturu: ಬಜೆಟ್‌ನಲ್ಲಿ ಹೊರಡಿಸಿರುವ ಆದೇಶ ಅನುಷ್ಠಾನಿಸದೆ ಕೃಷಿಕರಿಗೆ ವಂಚನೆ: ಮಠಂದೂರು

Sri-Home-minister

Udupi: ಪೇಜಾವರ ಶ್ರೀವಿಶ್ವಪ್ರಸನ್ನತೀರ್ಥ ಸ್ವಾಮೀಜಿ -ಗೃಹ ಸಚಿವ ಅಮಿತ್‌ ಶಾ ಭೇಟಿ

Udupi-DC-Dr.-Vidya-kumari

Udupi: ಮಂಗನಕಾಯಿಲೆ ಪ್ರಕರಣ: ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಿ: ಡಿಸಿ ಡಾ.ವಿದ್ಯಾಕುಮಾರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.