ಜಮ್ಮು ಕಾಶ್ಮೀರದ ಫೈರೋಜ್ ಖಾನ್ ಎನ್‌ಎಸ್‌ಯುಐ ನೂತನ ಅಧ್ಯಕ್ಷ
Team Udayavani, Jun 12, 2017, 4:22 PM IST
ಹೊಸದಿಲ್ಲಿ : ಕಾಂಗ್ರೆಸ್ ಪಕ್ಷದ ವಿದ್ಯಾರ್ಥಿ ದಳ, ನ್ಯಾಶನಲ್ ಸ್ಟೂಡೆಂಟ್ಸ್ ಯೂನಿಯನ್ ಆಫ್ ಇಂಡಿಯಾ (ಎನ್‌ಎಸ್‌ಯುಐ) ಇದರ ನೂತನ ಅಧ್ಯಕ್ಷರನ್ನಾಗಿ ಜಮ್ಮು ಕಾಶ್ಮೀರದ ಫೈರೋಜ್ ಖಾನ್ ಅವರನ್ನು ನೇಮಿಸಲಾಗಿದೆ.
ಈ ಹುದ್ದೆಗೆ ಅಂತಿಮವಾಗಿ ಪಟ್ಟಿಮಾಲಾಗಿದ್ದ ಅಭ್ಯರ್ಥಿಗಳ ಸಂದರ್ಶನವನ್ನು ಖುದ್ದಾಗಿ ತೆಗೆದುಕೊಂಡಿದ್ದ ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಅವರು, ಫೈರೋಜ್ ಖಾನ್ ಹೆಸರನ್ನು ಎನ್‌ಎಸ್‌ಯುಐ ಅಧ್ಯಕ್ಷ ಹುದ್ದೆಗೆ ಶಿಫಾರಸು ಮಾಡಿದರು. ಆ ಪ್ರಕಾರ ಖಾನ್ ನೇಮಕವಾದರು. ರಾಹುಲ್ ಗಾಂಧಿ ಅವರು ಪಕ್ಷದ ಮುಂಚೂಣಿ ವಿದ್ಯಾರ್ಥಿ ವಿಭಾಗದ ಹೊಣೆಗಾರಿಕೆಯನ್ನು ಖುದ್ದಾಗಿ ಹೊಂದಿದ್ದಾರೆ.
ಎರಡು ವರ್ಷಗಳ ಅವಧಿಯ ಎನ್‌ಎಸ್‌ಯುಐ ಅಧ್ಯಕ್ಷ ಹುದ್ದೆಗೆ ತತ್‌ಕ್ಷಣದಿಂದ ಜಾರಿಗೆ ಬರುವಂತೆ ಫೈರೋಜ್ ಖಾನ್ ನೇಮಕಾತಿಗೆ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಒಪ್ಪಿಗೆ ನೀಡಿದ್ದಾರೆ ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ಜನಾರ್ದನ ದ್ವಿವೇದಿ ಹೇಳಿಕೆಯೊಂದರಲ್ಲಿ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Delhi Police; ಬೆಂಗಳೂರಿನಲ್ಲಿ ಇಬ್ಬರು ಶಾರ್ಪ್‌ಶೂಟರ್‌ಗಳ ಬಂಧನ
L&T; ನೌಕರರು ರವಿವಾರವೂ ಕೆಲಸ ಮಾಡಬೇಕು, ವಾರಕ್ಕೆ 90 ಗಂಟೆ ಕೆಲಸ!!
Delhi airport; ಮೊಸಳೆ ತಲೆಬುರುಡೆ ಸಾಗಿಸುತ್ತಿದ್ದ ಕೆನಡಾ ಪ್ರಜೆ ಬಂಧನ
Tirupati; ಗಾಯಾಳುಗಳನ್ನು ಭೇಟಿಯಾದ ಸಿಎಂ ನಾಯ್ಡು: ಟಿಟಿಡಿ ಅಧಿಕಾರಿಗಳಿಗೆ ಛೀಮಾರಿ!
Tirupati;ದುರಂತಕ್ಕೆ ಸಿಎಂ ನಾಯ್ಡು,ಆಡಳಿತ ಮಂಡಳಿ,ಪೊಲೀಸರು ಕಾರಣ: ಮಾಜಿ ಟಿಟಿಡಿ ಮುಖ್ಯಸ್ಥರು
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.