ಉಡಿ ತುಂಬುವ ಕಾರ್ಯಕ್ರಮವಾದ ಬಿಜೆಪಿ ಮಹಿಳಾ ಸಮಾವೇಶ

Team Udayavani, Jun 12, 2017, 5:07 PM IST

gul2.jpg

ಶಹಾಬಾದ: ನಗರದ ಪಾರ್ವತಿ ಕಲ್ಯಾಣ ಮಂಟಪದಲ್ಲಿ ಬಿಜೆಪಿ ಮಹಿಳಾ ಮೋರ್ಚಾ ವತಿಯಿಂದ ರವಿವಾರ ಆಯೋಜಿಸಲಾಗಿದ್ದ ಮಹಿಳಾ ಸಮಾವೇಶ ಉಡಿ ತುಂಬುವ ಕಾರ್ಯಕ್ರಮವಾಗಿ ಮಾರ್ಪಟ್ಟು ನಗೆಪಾಟಲಿಗೆ ಗುರಿಯಾಯಿತು. 

ಬೆಳಗ್ಗೆ 11:00ಕ್ಕೆ ಕಾರ್ಯಕ್ರಮ ಪ್ರಾರಂಭವಾಗುವುದಕ್ಕಿಂತ ಮೊದಲು ನಿರೀಕ್ಷೆಗೂ ಮೀರಿ ಸುಮಾರು 2000ಕ್ಕೂ ಹೆಚ್ಚಿನ ಮಹಿಳೆಯರು ಆಗಮಿಸಿದ್ದರು. ಇದರಿಂದಾಗಿ ಕುರ್ಚಿಗಳು ಸಿಗದೇ ಪರದಾಡಿದ ಪ್ರಸಂಗ ನಡೆಯಿತು. ಕಾರ್ಯಕರ್ತರು ಕುರ್ಚಿಗಳನ್ನು ತರಿಸಿದರೂ ಅವು ಸಹ ಕಡಿಮೆಯಾದವು.

ಹಾಗಾಗಿ ಮಹಿಳೆಯರು ಸಭಾಂಗಣದ ಪಕ್ಕದಲ್ಲಿರುವ ಊಟದ ಕೋಣೆಯಲ್ಲಿ ಸೇರಿದರು. ಆದರೆ ಅಲ್ಲಿ ಆಸನ ಇಲ್ಲದ್ದರಿಂದ ಅಕ್ರೋಶವ್ಯಕ್ತಪಡಿಸಿದರು. ಇನ್ನೂ ಒಂದೂವರೆ ಗಂಟೆ ತಡವಾಗಿ ಆಗಮಿಸಿದ ಮಧ್ಯಪ್ರದೇಶದ ಯುವಜನ ಸೇವೆ ಹಾಗೂ ಕ್ರೀಡಾ ಖಾತೆ ಸಚಿವೆ ಯಶೋಧರಾ ರಾಜೆ  ಸಿಂಧಿಯಾ ನೇರವಾಗಿ ಹೋದರು.

ಸಭೆ ನಡೆಯುತ್ತಿದ್ದಂತೆ ಆಮಂತ್ರಣವಿಲ್ಲದ ಅನೇಕ ಮುಖಂಡರು ವೇದಿಕೆ ಹಂಚಿಕೊಂಡರು. ಆದರೆ ಬಿಜೆಪಿ ರಾಜ್ಯ ಉಪಾಧ್ಯಕ್ಷ ಬಾಬುರಾವ ಚವ್ಹಾಣ, ಬಿಜೆಪಿ ಜಿಲ್ಲಾಧ್ಯಕ್ಷ ದೊಡ್ಡಪ್ಪಗೌಡ ಪಾಟೀಲ ನರಿಬೋಳಿ, ಶಾಸಕ ದತ್ತಾತ್ರೇಯ ಪಾಟೀಲ, ಶಶೀಲ ನಮೋಶಿ, ಮಾಜಿ ಶಾಸಕ ವಾಲ್ಮೀಕಿ ನಾಯಕ  ಸೇರಿದಂತೆ ಇತರ ಗಣ್ಯರು ಆಸನಗಳು ಸಿಗದೇ ವೇದಿಕೆ ಪಕ್ಕದಲ್ಲಿ ನಿಂತಿದ್ದರಿಂದ ಕಾರ್ಯಕ್ರಮ ಆಯೋಜಕರು ತುಸು ಗಲಿಬಿಲಿಗೊಂಡರು.

ಸ್ವಲ್ಪ ಸಮಯದ ನಂತರ ವೇದಿಕೆ  ಮೇಲಿದ್ದ ಕೆಲವು ಮುಖಂಡರನ್ನು ಹಿಂದಕ್ಕೆ ಕೂಡಿಸಿ ಆಸನಗಳ ವ್ಯವಸ್ಥೆ ಮಾಡಿದರು. ಆಸನಗಳು ಸಿಗದೇ ಇದ್ದಿದ್ದರಿಂದ ವರದಿಗಾರರು ಸಹ ನಿಂತುಕೊಂಡೆ ವರದಿ  ಬರೆದುಕೊಳ್ಳುವ ಪ್ರಸಂಗ ಎದುರಾಯಿತು. ಕೇಂದ್ರದ ಮೋದಿ ಸರ್ಕಾರದ ಮೂರು ವರ್ಷದ ಅವ ಧಿಯಲ್ಲಿ ಕೈಗೊಂಡ ಯೋಜನೆಗಳನ್ನು ಜನರಿಗೆ ತಿಳಿಸುವ ನಿಟ್ಟಿನಲ್ಲಿ  ಆಯೋಜಿಸಲಾಗಿದ್ದ ಕಾರ್ಯಕ್ರಮ ಗದ್ದಲ ಹಾಗೂ ಉಡಿ ತುಂಬುವುದಕ್ಕೆ ಮಾತ್ರ ಸಿಮೀತವಾದಂತೆ ಕಂಡು ಬಂತು.

ಟಾಪ್ ನ್ಯೂಸ್

Road Mishap: ಪೊನ್ನಂಪೇಟೆ: ಲಾರಿ ಢಿಕ್ಕಿ; ಬಾಲಕಿ ಸಾವು

Road Mishap: ಪೊನ್ನಂಪೇಟೆ: ಲಾರಿ ಢಿಕ್ಕಿ; ಬಾಲಕಿ ಸಾವು

Satish Jarkiholi: ಪಕ್ಷ ಸಂಘಟನಾ ಶಕ್ತಿ ಇದ್ದವರ ಬಳಸಿಕೊಳ್ಳಿ: ಸತೀಶ್‌ ಜಾರಕಿಹೊಳಿ

Satish Jarkiholi: ಪಕ್ಷ ಸಂಘಟನಾ ಶಕ್ತಿ ಇದ್ದವರ ಬಳಸಿಕೊಳ್ಳಿ: ಸತೀಶ್‌ ಜಾರಕಿಹೊಳಿ

Mumbai-Pilot

Mumbai: ಬಾಯ್‌ಫ್ರೆಂಡ್‌ ಮಾಂಸಾಹಾರ ತಿನ್ನಬೇಡ ಎಂದಿದ್ದಕ್ಕೆ ಪೈಲಟ್ ಆತ್ಮಹ*ತ್ಯೆ!

bengaluru

ಜಿ.ಪಂ-ತಾ.ಪಂ ಮೀಸಲು: ಮತ್ತೆ ಕಾಲಾವಕಾಶ ಕೇಳಿದ ಸರ್ಕಾರ

ಹಗರಿಬೊಮ್ಮನಹಳ್ಳಿ: ಜೆಸ್ಕಾಂ ಇಲಾಖೆಯ ಕಾರ್ಯನಿರ್ವಾಹಕ ಅಭಿಯಂತರ ಕಚೇರಿ ಮೇಲೆ ಲೋಕಾಯುಕ್ತ ದಾಳಿ

ಹಗರಿಬೊಮ್ಮನಹಳ್ಳಿ: ಜೆಸ್ಕಾಂ ಇಲಾಖೆಯ ಕಾರ್ಯನಿರ್ವಾಹಕ ಅಭಿಯಂತರ ಕಚೇರಿ ಮೇಲೆ ಲೋಕಾಯುಕ್ತ ದಾಳಿ

Dharmasthala: ಲಕ್ಷದೀಪೋತ್ಸವಕ್ಕೆ ವಿಧ್ಯುಕ್ತ ಚಾಲನೆ

Dharmasthala: ಲಕ್ಷದೀಪೋತ್ಸವಕ್ಕೆ ವಿಧ್ಯುಕ್ತ ಚಾಲನೆ

Bengaluru: ಯತ್ನಾಳ್‌ ವಿರುದ್ಧ ಕ್ರಮಕ್ಕೆ ಒತ್ತಡ ಹೇರಲು ವಿಜಯೇಂದ್ರ ಬಣ ಮತ್ತೆ ನಿರ್ಧಾರ

Bengaluru: ಯತ್ನಾಳ್‌ ವಿರುದ್ಧ ಕ್ರಮಕ್ಕೆ ಒತ್ತಡ ಹೇರಲು ವಿಜಯೇಂದ್ರ ಬಣ ಮತ್ತೆ ನಿರ್ಧಾರ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-kims

Kalaburagi; 36 ಗಂಟೆಯಲ್ಲಿ ತಾಯಿ ಮಡಿಲು ಸೇರಿದ ಮಗು: ಪೊಲೀಸರ ಭರ್ಜರಿ ಕಾರ್ಯಾಚರಣೆ

ಯಾರಿಗೂ ಹೆದರೆನು, ವಕ್ಫ್ ಸಮರ ನಿಲ್ಲಿಸೆನು: ಬಸನಗೌಡ ಪಾಟೀಲ್‌ ಯತ್ನಾಳ್‌

ಯಾರಿಗೂ ಹೆದರೆನು, ವಕ್ಫ್ ಸಮರ ನಿಲ್ಲಿಸೆನು: ಬಸನಗೌಡ ಪಾಟೀಲ್‌ ಯತ್ನಾಳ್‌

The day will come when our team member will become CM: Yatnal

Kalaburagi; ನಮ್ಮ ತಂಡದವರು ಸಿಎಂ ಆಗುವ ದಿನ ಬರಲಿದೆ: ಗುಡುಗಿದ ಯತ್ನಾಳ್

yatnal

Waqf ವಿರುದ್ದ ಮಠಾಧೀಶರು,ಯತ್ನಾಳ್ ತಂಡದಿಂದ ಮತ್ತೊಂದು ಹಂತದ ಹೋರಾಟ

Kalaburagi: Shigavi result unexpected; We do not agree: C.T. Ravi

Kalaburagi: ಶಿಗ್ಗಾವಿ ಫಲಿತಾಂಶ ಅನಿರೀಕ್ಷಿತ; ನಾವು ಒಪ್ಪುವುದಿಲ್ಲ: ಸಿ.ಟಿ.ರವಿ

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

Road Mishap: ಪೊನ್ನಂಪೇಟೆ: ಲಾರಿ ಢಿಕ್ಕಿ; ಬಾಲಕಿ ಸಾವು

Road Mishap: ಪೊನ್ನಂಪೇಟೆ: ಲಾರಿ ಢಿಕ್ಕಿ; ಬಾಲಕಿ ಸಾವು

Satish Jarkiholi: ಪಕ್ಷ ಸಂಘಟನಾ ಶಕ್ತಿ ಇದ್ದವರ ಬಳಸಿಕೊಳ್ಳಿ: ಸತೀಶ್‌ ಜಾರಕಿಹೊಳಿ

Satish Jarkiholi: ಪಕ್ಷ ಸಂಘಟನಾ ಶಕ್ತಿ ಇದ್ದವರ ಬಳಸಿಕೊಳ್ಳಿ: ಸತೀಶ್‌ ಜಾರಕಿಹೊಳಿ

Mumbai-Pilot

Mumbai: ಬಾಯ್‌ಫ್ರೆಂಡ್‌ ಮಾಂಸಾಹಾರ ತಿನ್ನಬೇಡ ಎಂದಿದ್ದಕ್ಕೆ ಪೈಲಟ್ ಆತ್ಮಹ*ತ್ಯೆ!

bengaluru

ಜಿ.ಪಂ-ತಾ.ಪಂ ಮೀಸಲು: ಮತ್ತೆ ಕಾಲಾವಕಾಶ ಕೇಳಿದ ಸರ್ಕಾರ

6

Brahmavar: ಲಾಕ್‌ಅಪ್‌ ಡೆತ್‌; ಕೇರಳ ಸಿಎಂಗೆ ದೂರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.