ಮರು ಮೌಲ್ಯಮಾಪನ ಫ‌ಲಿತಾಂಶ ಪ್ರಕಟ

Team Udayavani, Jun 13, 2017, 2:14 AM IST

PU-Board 600.jpg

ಬೆಂಗಳೂರು: ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯ ಉತ್ತರ ಪತ್ರಿಕೆಗಳ ಮರು ಮೌಲ್ಯಮಾಪನದ ಫ‌ಲಿತಾಂಶವನ್ನು ಪದವಿ ಪೂರ್ವ ಶಿಕ್ಷಣ ಇಲಾಖೆ ವೆಬ್‌ಸೈಟ್‌ www.pue.kar.nic.inರಲ್ಲಿ ಪ್ರಕಟಿಸಲಾಗಿದೆ. ವಿದ್ಯಾರ್ಥಿಗಳು ಈ ಮೊದಲು ಪಡೆದ ಅಂಕಗಳಲ್ಲಿ ಮರು ಮೌಲ್ಯಮಾಪನದ ಅನಂತರ ಬದಲಾಗಿದ್ದಲ್ಲಿ ಅಂತಹ ವಿದ್ಯಾರ್ಥಿಗಳ ಪರಿಷ್ಕೃತ ಫ‌ಲಿತಾಂಶ ಪಟ್ಟಿಯನ್ನು ಆಯಾ ಕಾಲೇಜಿಗೆ ಕಳುಹಿಸಿಕೊಡಲಾಗುತ್ತದೆ. ವಿದ್ಯಾರ್ಥಿಗಳು ಮರುಮೌಲ್ಯಮಾಪನದ ಫ‌ಲಿತಾಂಶವನ್ನು ವೆಬ್‌ಸೈಟ್‌ನಲ್ಲಿ ಪಡೆಯಬಹುದು ಎಂದು ಪಿಯು ಇಲಾಖೆ ಪ್ರಕಟನೆ ತಿಳಿಸಿದೆ.

ಕಾಮೆಡ್‌-ಕೆ ಆಪ್ಶನ್‌ ಎಂಟ್ರಿ: ಎಂಜಿನಿಯರಿಂಗ್‌ ಹಾಗೂ ಎಂಜಿನಿಯರಿಂಗ್‌ ವಾಸ್ತುಶಿಲ್ಪ ಕೋರ್ಸ್‌ಗಳಿಗೆ ಕಾಮೆಡ್‌-ಕೆ ವ್ಯಾಪ್ತಿಯ ಕಾಲೇಜಿನಲ್ಲಿ ಸೀಟು ಪಡೆಯ ಬಯಸುವ ಅಭ್ಯರ್ಥಿಗಳಿಗೆ ಆಪ್ಶನ್‌ ಎಂಟ್ರಿಗೆ ಅವಕಾಶ ಕಲ್ಪಿಸಿದೆ. ಕಾಮೆಡ್‌-ಕೆ ನಡೆಸಿದ ಪ್ರವೇಶ ಪರೀಕ್ಷೆಯಲ್ಲಿ ಅರ್ಹತೆ ಪಡೆದ ಅಭ್ಯರ್ಥಿಗಳು ಆಪ್ಶನ್‌ ಎಂಟ್ರಿಯನ್ನು ಕಾಮೆಡ್‌-ಕೆ ವೆಬ್‌ಸೈಟ್‌ www.comedk.org ಮೂಲಕ ಮಾಡಬಹುದು ಎಂದು ಪ್ರಕಟನೆ ತಿಳಿಸಿದೆ.

ಟಾಪ್ ನ್ಯೂಸ್

12

Gadaga: ನರಿ-ನಾಯಿ, ತೋಳ-ನಾಯಿ ಮಿಶ್ರ ತಳಿ ಪತ್ತೆ!

Wadi: ನಿರ್ಜನ ಪ್ರದೇಶದಲ್ಲಿ ಎಸೆದ ನವಜಾತ ಶಿಶುವನ್ನು ಬದುಕಿಸಲು ಪೊಲೀಸರ ಪರದಾಟ

Digital arrest: ವೃದ್ಧೆಗೆ ಡಿಜಿಟಲ್‌ ದಿಗ್ಬಂಧನ ಹಾಕಿ 10.21 ಲ. ರೂ. ಕಿತ್ತ ಸೈಬರ್‌ ವಂಚಕ

Bhairathi Ranagal Trailer: ʼರೋಣಪುರʼದ ರಣ ಬೇಟೆಗಾರ ಈ ʼಭೈರತಿ ರಣಗಲ್ʼ; ಟ್ರೇಲರ್‌ ಔಟ್

ADGP V/s HDK: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಎಫ್‌ ಐಆರ್‌ ದಾಖಲು-HDK ಎ1

Belagavi: ಕರ್ನಾಟಕ ಮತ್ತು ಮಹಾರಾಷ್ಟ್ರ ಗಡಿ ವಿವಾದ ಮುಗಿದ ಅಧ್ಯಾಯ: ಸಚಿವ ಎಚ್.ಕೆ. ಪಾಟೀಲ್

MUDA Case: ಸಿಬಿಐ ತನಿಖೆ ಕೋರಿದ್ದ ಅರ್ಜಿ ವಿಚಾರಣೆ ನ.26ಕ್ಕೆ ಮುಂದೂಡಿದ ಹೈಕೋರ್ಟ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

12

Gadaga: ನರಿ-ನಾಯಿ, ತೋಳ-ನಾಯಿ ಮಿಶ್ರ ತಳಿ ಪತ್ತೆ!

Wadi: ನಿರ್ಜನ ಪ್ರದೇಶದಲ್ಲಿ ಎಸೆದ ನವಜಾತ ಶಿಶುವನ್ನು ಬದುಕಿಸಲು ಪೊಲೀಸರ ಪರದಾಟ

Wadi: ನಿರ್ಜನ ಪ್ರದೇಶದಲ್ಲಿ ಎಸೆದ ನವಜಾತ ಶಿಶುವನ್ನು ಬದುಕಿಸಲು ಪೊಲೀಸರ ಪರದಾಟ

ADGP V/s HDK: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಎಫ್‌ ಐಆರ್‌ ದಾಖಲು-HDK ಎ1

ADGP V/s HDK: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಎಫ್‌ ಐಆರ್‌ ದಾಖಲು-HDK ಎ1

Belagavi: ಕರ್ನಾಟಕ ಮತ್ತು ಮಹಾರಾಷ್ಟ್ರ ಗಡಿ ವಿವಾದ ಮುಗಿದ ಅಧ್ಯಾಯ: ಸಚಿವ ಎಚ್.ಕೆ. ಪಾಟೀಲ್

Belagavi: ಕರ್ನಾಟಕ ಮತ್ತು ಮಹಾರಾಷ್ಟ್ರ ಗಡಿ ವಿವಾದ ಮುಗಿದ ಅಧ್ಯಾಯ: ಸಚಿವ ಎಚ್.ಕೆ. ಪಾಟೀಲ್

MUDA Case: ಸಿಬಿಐ ತನಿಖೆ ಕೋರಿದ್ದ ಅರ್ಜಿ ವಿಚಾರಣೆ ನ.26ಕ್ಕೆ ಮುಂದೂಡಿದ ಹೈಕೋರ್ಟ್

MUDA Case: ಸಿಬಿಐ ತನಿಖೆ ಕೋರಿದ್ದ ಅರ್ಜಿ ವಿಚಾರಣೆ ನ.26ಕ್ಕೆ ಮುಂದೂಡಿದ ಹೈಕೋರ್ಟ್

MUST WATCH

udayavani youtube

ಗೋವಿನ ಪೂಜೆ ಯಾಕಾಗಿ ಮಾಡಬೇಕು?

udayavani youtube

ಮೇಲುಕೋಟೆಯಲ್ಲಿ ದೀಪಾವಳಿ ಆಚರಿಸುವುದಿಲ್ಲ ಎಂಬ ಮಾತು ನಿಜವೋ ಸುಳ್ಳೋ

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

ಹೊಸ ಸೇರ್ಪಡೆ

12

Gadaga: ನರಿ-ನಾಯಿ, ತೋಳ-ನಾಯಿ ಮಿಶ್ರ ತಳಿ ಪತ್ತೆ!

4(1)

Mudbidri: ರಸ್ತೆಯಲ್ಲೆಲ್ಲ ಹೊಂಡಗಳು ಸಾರ್‌ ಹೊಂಡಗಳು!

Anthamthana Kannada Movie: ಶೂಟಿಂಗ್‌ನತ್ತ ಅಣ್ತಮ್ತನ

45 Movie: ಕರಾಟೆ ಗೊತ್ತುಂಟು, ಹತ್ತಿರ ಬಂದ್ರೆ ಜಾಗ್ರತೆ!

45 Movie: ಕರಾಟೆ ಗೊತ್ತುಂಟು, ಹತ್ತಿರ ಬಂದ್ರೆ ಜಾಗ್ರತೆ!

Wadi: ನಿರ್ಜನ ಪ್ರದೇಶದಲ್ಲಿ ಎಸೆದ ನವಜಾತ ಶಿಶುವನ್ನು ಬದುಕಿಸಲು ಪೊಲೀಸರ ಪರದಾಟ

Wadi: ನಿರ್ಜನ ಪ್ರದೇಶದಲ್ಲಿ ಎಸೆದ ನವಜಾತ ಶಿಶುವನ್ನು ಬದುಕಿಸಲು ಪೊಲೀಸರ ಪರದಾಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.