ಸಾಲ ಮನ್ನಾಗೆ ಕೇಂದ್ರದ ನೆೆರವಿಲ್ಲ: ಜೇಟ್ಲಿ ಸ್ಪಷ್ಟನೆ

Team Udayavani, Jun 13, 2017, 2:23 AM IST

Arun-Jaitley-8-600.jpg

ಹೊಸದಿಲ್ಲಿ: ಸಾಲ ಮನ್ನಾ ವಿಚಾರದಲ್ಲಿ  ರಾಜ್ಯ ಸರಕಾರಗಳ ಜತೆ ನಿಲ್ಲಲು ಸಾಧ್ಯವೇ ಇಲ್ಲ ಎಂದು ಕೇಂದ್ರ ಹಣಕಾಸು ಸಚಿವ ಅರುಣ್‌ ಜೇಟ್ಲಿ ಸ್ಪಷ್ಟಪಡಿಸಿದ್ದಾರೆ. ಈಗಾಗಲೇ ಉತ್ತರ ಪ್ರದೇಶ, ಮಹಾರಾಷ್ಟ್ರದಲ್ಲಿ ರೈತರ ಸಾಲ ಮನ್ನಾ ಮಾಡಲಾಗಿದ್ದು, ಉಳಿದ ರಾಜ್ಯಗಳಲ್ಲೂ ಇದೇ ಬೇಡಿಕೆಯನ್ನಿರಿಸಿಕೊಂಡು ಪ್ರತಿಭಟನೆಗಳು ನಡೆಯುತ್ತಿವೆ. ಅಲ್ಲದೆ, ಕರ್ನಾಟಕ ಸೇರಿದಂತೆ ಕೆಲ ರಾಜ್ಯ ಸರಕಾರಗಳು ಕೇಂದ್ರ ಅರ್ಧ ಸಾಲ ಮನ್ನಾ ಮಾಡಿದರೆ, ಉಳಿದರ್ಧ ನಾವು ಮಾಡುತ್ತೇವೆ ಎಂದು ಹೇಳುತ್ತಿವೆ. ಇದಕ್ಕೆ ಸ್ಪಷ್ಟವಾಗಿ ಉತ್ತರಿಸಿರುವ ಅರುಣ್‌ ಜೇಟ್ಲಿ ಅವರು, ಸಾಲ ಮನ್ನಾ ವಿಚಾರದಲ್ಲಿ ಕೇಂದ್ರ ಸರಕಾರದ ಮಧ್ಯ ಪ್ರವೇಶ ಇಲ್ಲವೇ ಇಲ್ಲ ಎಂದಿದ್ದಾರೆ. ಅಲ್ಲದೆ ಸಾಲ ಮನ್ನಾ ಮಾಡಲು ರಾಜ್ಯ ಸರಕಾರಗಳೇ ಅಗತ್ಯ ಆರ್ಥಿಕ ಸಂಪನ್ಮೂಲಗಳನ್ನು ಕ್ರೋಡೀಕರಿಸಿಕೊಳ್ಳಬೇಕು. ಇದಕ್ಕಾಗಿ ಕೇಂದ್ರ ಸರಕಾರದ ಬಾಗಿಲು ಬಡಿಯುವಂತಿಲ್ಲ ಎಂದು ಹೇಳಿದ್ದಾರೆ.

ಉತ್ತರ ಪ್ರದೇಶದಲ್ಲಿ ಬಿಜೆಪಿ ಸರಕಾರ ಬಂದ ಕೂಡಲೇ ಮೊದಲಿಗೆ ಮಾಡಿದ ಕೆಲಸ ಸಾಲ ಮನ್ನಾ. ಇದಾದ ಬಳಿಕ ಇತರ ರಾಜ್ಯಗಳಲ್ಲೂ ರೈತರ ಸಾಲ ಮನ್ನಾಗೆ ಬಹುವಾಗಿ ಬೇಡಿಕೆ ಬಂತು. ಮಹಾರಾಷ್ಟ್ರದಲ್ಲಿ ಭಾರೀ ಪ್ರತಿಭಟನೆಯೇ ಆಗಿ, ಹಿಂಸಾಚಾರಕ್ಕೂ ಕಾರಣವಾಯಿತು. ಕಡೆಗೆ ರೈತರ ಹೋರಾಟಕ್ಕೆ ಮಣಿದ ಮಹಾರಾಷ್ಟ್ರ ಸರಕಾರ ಸಾಲ ಮನ್ನಾ ಮಾಡಿದೆ. ಮಹಾರಾಷ್ಟ್ರದ ಹೋರಾಟದ ಅನಂತರ, ಮಧ್ಯಪ್ರದೇಶದಲ್ಲೂ ಸಾಲ ಮನ್ನಾ ಸಹಿತ ರೈತರ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಬೃಹತ್‌ ಪ್ರತಿಭಟನೆಗಳೇ ನಡೆದಿವೆ. ಅಲ್ಲದೆ ಹೋರಾಟದ ವೇಳೆ ಪೊಲೀಸರು ಹಾರಿಸಿದ ಗುಂಡಿಗೆ ಐವರು ರೈತರೂ ಬಲಿಯಾಗಿದ್ದಾರೆ. ಸದ್ಯಕ್ಕೆ ಅಲ್ಲಿನ ಮುಖ್ಯಮಂತ್ರಿ ಶಿವರಾಜ್‌ ಸಿಂಗ್‌ ಚೌಹಾಣ್‌ ಅವರು ಉಪವಾಸ ಸತ್ಯಾಗ್ರಹ ಮಾಡಿ, ರೈತರ ಹೋರಾಟವನ್ನು ಸ್ವಲ್ಪ ಮಟ್ಟಿಗೆ ತಣ್ಣಗೆ ಮಾಡಿದ್ದರೂ ಪರಿಸ್ಥಿತಿ ಇನ್ನೂ ಬೂದಿ ಮುಚ್ಚಿದ ಕೆಂಡದಂತಿದೆ.

ಇನ್ನು ಕರ್ನಾಟಕದಲ್ಲೂ ಸಾಲ ಮನ್ನಾಕ್ಕೆ ಸಂಬಂಧಿಸಿದಂತಹ ಭಾರೀ ಚರ್ಚೆಗಳಾಗುತ್ತಿವೆ. ಪ್ರಸ್ತುತ ಅಧಿವೇಶನ ನಡೆಯುತ್ತಿದ್ದು, ಬಿಜೆಪಿ ರೈತರ ಸಾಲ ಮನ್ನಾ ಮಾಡುವಂತೆ ಆಗ್ರಹಿಸಿದೆ. ಕೆಲವು ಬಿಜೆಪಿ ಸರಕಾರವಿರುವ ರಾಜ್ಯಗಳಲ್ಲಿ ಆಗಲೇ ಸಾಲ ಮನ್ನಾ ಮಾಡಲಾಗಿದ್ದು, ಇಲ್ಲಿಯೂ ಮಾಡಲಿ ಎಂದು ಅದು ಒತ್ತಾಯಿಸುತ್ತಿದೆ. ಈ ಎಲ್ಲ ಬೆಳವಣಿಗೆಗಳ ಮಧ್ಯೆ, ರೈತರ ಸಾಲ ಮನ್ನಾ ಮಾಡುವುದು ಆರ್ಥಿಕ ದೃಷ್ಟಿಯಿಂದ ಉತ್ತಮವಲ್ಲ ಎಂದು ಆರ್‌ಬಿಐ ಗವರ್ನರ್‌ ಊರ್ಜಿತ್‌ ಪಟೇಲ್‌ ಇತ್ತೀಚೆಗಷ್ಟೇ ಹೇಳಿದ್ದರು. ಇದರಿಂದ ಇಡೀ ಆರ್ಥಿಕತೆ ಕುಸಿತ ಕಾಣುವ ಪರಿಸ್ಥಿತಿ ಎದುರಾಗಬಹುದು ಎಂದು ಅವರು ಅಭಿಪ್ರಾಯಪಟ್ಟಿದ್ದರು.

ಟಾಪ್ ನ್ಯೂಸ್

Dharwad: 15 ದಿನಗಳಲ್ಲಿ ಸಚಿವ ಸಂಪುಟ ವಿಸ್ತರಣೆ, ನಾನೂ ಕೂಡ ಆಕಾಂಕ್ಷಿ: ವಿನಯ್ ಕುಲಕರ್ಣಿ

Dharwad: 15 ದಿನಗಳಲ್ಲಿ ಸಚಿವ ಸಂಪುಟ ವಿಸ್ತರಣೆ, ನಾನೂ ಕೂಡ ಆಕಾಂಕ್ಷಿ: ವಿನಯ್ ಕುಲಕರ್ಣಿ

Karnataka Govt.,: ರಾಜ್ಯ ಪ್ರವಾಸೋದ್ಯಮ ನೀತಿಗೆ ಸಂಸದ ಕಾಗೇರಿ ಖಂಡನೆ

Karnataka Govt.,: ರಾಜ್ಯ ಪ್ರವಾಸೋದ್ಯಮ ನೀತಿಗೆ ಸಂಸದ ಕಾಗೇರಿ ಖಂಡನೆ

R Ashok (2)

ಚಂದ್ರಶೇಖರ ಶ್ರೀ ವಿರುದ್ಧ ಕೇಸ್‌; ಒಕ್ಕಲಿಗರು ತಿರುಗಿ ಬೀಳುತ್ತಾರೆ: ಆರ್.ಅಶೋಕ್ ಎಚ್ಚರಿಕೆ

Notice: ಈ ಆಹಾರ ಪದ್ಧತಿಯಿಂದಲೇ ಪತ್ನಿಯ ಕ್ಯಾನ್ಸರ್ ಗುಣವಾಯಿತೆಂದ ಸಿಕ್ಸರ್ ಸಿಧುಗೆ ನೋಟಿಸ್

Notice: ಈ ಆಹಾರ ಪದ್ಧತಿಯಿಂದಲೇ ಪತ್ನಿಯ ಕ್ಯಾನ್ಸರ್ ಗುಣವಾಯಿತೆಂದ ಸಿಕ್ಸರ್ ಸಿಧುಗೆ ನೋಟಿಸ್

IND VS PAK

Champions Trophy; ಭಾರತ ತಂಡ ಪಾಕಿಸ್ಥಾನಕ್ಕೆ ತೆರಳುವುದು ಅಸಂಭವ: ದೃಢಪಡಿಸಿದ MEA

Madikeri: ಮನೆಯ ಆವರಣದಲ್ಲಿ ಗಾಂಜಾ ಬೆಳೆದ ಆರೋಪಿಯ ಬಂಧನ

Madikeri: ಮನೆಯ ಆವರಣದಲ್ಲಿ ಗಾಂಜಾ ಬೆಳೆದ ಆರೋಪಿಯ ಬಂಧನ

1-aaa

PM Modi ಭೇಟಿಯಾಗಿ ವಿಶೇಷ ಮನವಿ ಸಲ್ಲಿಸಿದ ಸಿಎಂ ಸಿದ್ದರಾಮಯ್ಯ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Notice: ಈ ಆಹಾರ ಪದ್ಧತಿಯಿಂದಲೇ ಪತ್ನಿಯ ಕ್ಯಾನ್ಸರ್ ಗುಣವಾಯಿತೆಂದ ಸಿಕ್ಸರ್ ಸಿಧುಗೆ ನೋಟಿಸ್

Notice: ಈ ಆಹಾರ ಪದ್ಧತಿಯಿಂದಲೇ ಪತ್ನಿಯ ಕ್ಯಾನ್ಸರ್ ಗುಣವಾಯಿತೆಂದ ಸಿಕ್ಸರ್ ಸಿಧುಗೆ ನೋಟಿಸ್

IND VS PAK

Champions Trophy; ಭಾರತ ತಂಡ ಪಾಕಿಸ್ಥಾನಕ್ಕೆ ತೆರಳುವುದು ಅಸಂಭವ: ದೃಢಪಡಿಸಿದ MEA

1-aaa

PM Modi ಭೇಟಿಯಾಗಿ ವಿಶೇಷ ಮನವಿ ಸಲ್ಲಿಸಿದ ಸಿಎಂ ಸಿದ್ದರಾಮಯ್ಯ

Maharstra: ಬೈಕ್‌ಗೆ ಢಿಕ್ಕಿ ಹೊಡೆಯುವುದನ್ನು ತಪ್ಪಿಸಲು ಹೋಗಿ ಬಸ್ ಪಲ್ಟಿ: 10ಮಂದಿ ಮೃತ್ಯು

Maharashtra: ಬೈಕ್ ಸವಾರನನ್ನು ತಪ್ಪಿಸಲು ಹೋಗಿ ಬಸ್ ಪಲ್ಟಿ… 10 ಮಂದಿ ಮೃತ್ಯು

Karnataka ಸೇರಿ 4ರಾಜ್ಯಗಳಿಗೆ ಬೇಕಿದ್ದ ಹಂತಕ ಅರೆಸ್ಟ್, 2000 CCTV ಪರಿಶೀಲಿಸಿದ್ದ ಪೊಲೀಸರು

Karnataka ಸೇರಿ 4ರಾಜ್ಯಗಳಿಗೆ ಬೇಕಿದ್ದ ಹಂತಕ ಅರೆಸ್ಟ್, 2000 CCTV ಪರಿಶೀಲಿಸಿದ್ದ ಪೊಲೀಸರು

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

Dharwad: 15 ದಿನಗಳಲ್ಲಿ ಸಚಿವ ಸಂಪುಟ ವಿಸ್ತರಣೆ, ನಾನೂ ಕೂಡ ಆಕಾಂಕ್ಷಿ: ವಿನಯ್ ಕುಲಕರ್ಣಿ

Dharwad: 15 ದಿನಗಳಲ್ಲಿ ಸಚಿವ ಸಂಪುಟ ವಿಸ್ತರಣೆ, ನಾನೂ ಕೂಡ ಆಕಾಂಕ್ಷಿ: ವಿನಯ್ ಕುಲಕರ್ಣಿ

Karnataka Govt.,: ರಾಜ್ಯ ಪ್ರವಾಸೋದ್ಯಮ ನೀತಿಗೆ ಸಂಸದ ಕಾಗೇರಿ ಖಂಡನೆ

Karnataka Govt.,: ರಾಜ್ಯ ಪ್ರವಾಸೋದ್ಯಮ ನೀತಿಗೆ ಸಂಸದ ಕಾಗೇರಿ ಖಂಡನೆ

R Ashok (2)

ಚಂದ್ರಶೇಖರ ಶ್ರೀ ವಿರುದ್ಧ ಕೇಸ್‌; ಒಕ್ಕಲಿಗರು ತಿರುಗಿ ಬೀಳುತ್ತಾರೆ: ಆರ್.ಅಶೋಕ್ ಎಚ್ಚರಿಕೆ

Notice: ಈ ಆಹಾರ ಪದ್ಧತಿಯಿಂದಲೇ ಪತ್ನಿಯ ಕ್ಯಾನ್ಸರ್ ಗುಣವಾಯಿತೆಂದ ಸಿಕ್ಸರ್ ಸಿಧುಗೆ ನೋಟಿಸ್

Notice: ಈ ಆಹಾರ ಪದ್ಧತಿಯಿಂದಲೇ ಪತ್ನಿಯ ಕ್ಯಾನ್ಸರ್ ಗುಣವಾಯಿತೆಂದ ಸಿಕ್ಸರ್ ಸಿಧುಗೆ ನೋಟಿಸ್

ಬಾಲ್ಯದ ಮಧುರ ನೆನೆಪಿನೊಳಗೆ…: ಆ ಕಾಲ ಹೀಗಿತ್ತು!

ಬಾಲ್ಯದ ಮಧುರ ನೆನೆಪಿನೊಳಗೆ…: ಆ ಕಾಲ ಹೀಗಿತ್ತು!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.