ಆಹಾರ ಆಯ್ಕೆ ವಿಚಾರದಲ್ಲಿ ಕೇಂದ್ರ ಯಾವುದೇ ನಿರ್ಬಂಧ ವಿಧಿಸಲ್ಲ; ಸಿಂಗ್
Team Udayavani, Jun 13, 2017, 4:46 PM IST
ಐಝಾವಲ್(ಮಿಜೋರಾಂ):ಜನರ ಆಹಾರ ಆಯ್ಕೆಯ ವಿಚಾರದಲ್ಲಿ ಕೇಂದ್ರ ಸರ್ಕಾರ ಯಾವುದೇ ನಿರ್ಬಂಧ ವಿಧಿಸಲ್ಲ ಎಂದು ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್ ಸ್ಪಷ್ಟನೆ ನೀಡಿದ್ದಾರೆ.
ಜಾನುವಾರುಗಳನ್ನು ವಧೆಗಾಗಿ ಖರೀದಿಸುವ, ಮಾರಾಟ ಮಾಡುವುದಕ್ಕೆ ನಿರ್ಬಂಧ ಹೇರಿ ಹೊರಡಿಸಿದ್ದ ಕೇಂದ್ರ ಸರಕಾರದ ಧೋರಣೆ ವಿರೋಧಿಸಿ ಸ್ಥಳೀಯರು(ಮಿಜೋರಾಂ) ನಡೆಸುತ್ತಿದ್ದ ವಿಚಾರಕ್ಕೆ ಸಂಬಂಧಿಸಿದಂತೆ ಸುದ್ದಿಗಾರರು ಕೇಳಿದ ಪ್ರಶ್ನೆಗೆ ರಾಜನಾಥ್ ಈ ಪ್ರತಿಕ್ರಿಯೆ ನೀಡಿದ್ದಾರೆ.
ಮ್ಯಾನ್ಮಾರ್ ಗಡಿಗೆ ಹೊಂದಿಕೊಂಡಿರುವ ನಾಲ್ಕು ಈಶಾನ್ಯ ರಾಜ್ಯಗಳ ಮುಖ್ಯಮಂತ್ರಿಗಳ ಜೊತೆ ಮೊದಲ ಸಭೆ ನಡೆಸಿದ ಬಳಿಕ ಸುದ್ದಿಗೋಷ್ಠಿಯಲ್ಲಿ ರಾಜನಾಥ್ ಸಿಂಗ್, ಜನರ ಆಹಾರ ಆಯ್ಕೆ ವಿಚಾರದಲ್ಲಿ ಯಾವುದೇ ನಿರ್ಬಂಧ ಹೇರಲ್ಲ ಎಂದು ತಿಳಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Video: ಕಾರಿನ ಟಯರ್ ಒಳಗಿತ್ತು ಒಂದಲ್ಲ, ಎರಡಲ್ಲ ಬರೋಬ್ಬರಿ 50 ಲಕ್ಷ… ದಂಗಾದ ಅಧಿಕಾರಿಗಳು
Notice: ಸಂಗೀತ ಕಾರ್ಯಕ್ರಮಕ್ಕೂ ಮುನ್ನ ಪಂಜಾಬಿ ಗಾಯಕ ದಿಲ್ಜಿತ್ ದೋಸಾಂಜ್ ಗೆ ನೋಟಿಸ್
Media powerhouse: ರಿಲಯನ್ಸ್- ಡಿಸ್ನಿ ಕಂಪನಿ ವಿಲೀನ ಈಗ ಅಧಿಕೃತ
PM ನರೇಂದ್ರ ಮೋದಿಗೆ ಡೊಮಿನಿಕಾದ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಗೌರವ
CBSE; ಮುಂದಿನ ವರ್ಷ ಪಠ್ಯ ಶೇ. 15 ಕಡಿತಕ್ಕೆ ಚಿಂತನೆ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.