ಆರಂಭಿಕ ವಹಿವಾಟಿನಲ್ಲಿ ಜಿಗಿದು ಬಳಿಕ ಮುಗ್ಗರಿಸಿದ ಮುಂಬಯಿ ಶೇರು
Team Udayavani, Jun 14, 2017, 10:50 AM IST
ಮುಂಬಯಿ : ಅಮೆರಿಕದ ವಾಲ್ ಸ್ಟ್ರೀಟ್ ನಿನ್ನೆ ಮಂಗಳವಾರದ ವಹಿವಾಟನ್ನು ದಾಖಲೆಯ ಎತ್ತರದಲ್ಲಿ ಕೊನೆಗೊಳಿಸಿರುವುದನ್ನು ಅನುಸರಿಸಿ ಇಂದು ಬುಧವಾರದ ಆರಂಭಿಕ ವಹಿವಾಟಿನಲ್ಲಿ ಮುಂಬಯಿ ಶೇರು ಮಾರುಕಟ್ಟೆಯ ಸೆನ್ಸೆಕ್ಸ್ ಸೂಚ್ಯಂಕ 80 ಅಂಕಗಳ ಜಿಗಿತವನ್ನು ಕಂಡಿತು.
ಆದರೆ ಬೆಳಗ್ಗೆ 10.45ರ ಹೊತ್ತಿಗೆ ಸೆನ್ಸೆಕ್ಸ್ 3.29 ಅಂಕಗಳ ನಷ್ಟದೊಂದಿಗೆ 31,100.20 ಅಂಕಗಳ ಮಟ್ಟದಲ್ಲೂ ರಾಷ್ಟ್ರೀಯ ಶೇರು ಮಾರುಕಟ್ಟೆಯ ನಿಫ್ಟಿ ಸೂಚ್ಯಂಕ 14.65 ಅಂಕಗಳ ನಷ್ಟದೊಂದಿಗೆ 9,592.25 ಅಂಕಳ ಮಟ್ಟದಲ್ಲೂ ವ್ಯವಹಾರ ನಿರತವಾಗಿದ್ದವು.
ರಿಲಯನ್ಸ್, ಐಸಿಐಸಿ ಬ್ಯಾಂಕ್, ಎಚ್ ಡಿ ಎಫ್ ಸಿ, ಯೆಸ್ ಬ್ಯಾಂಕ್, ಡಾ. ರೆಡ್ಡಿ ಶೇರುಗಳು ಅತ್ಯಂತ ಕ್ರಿಯಾಶೀಲವಾಗಿದ್ದವು.
ಏಶ್ಯನ್ ಶೇರು ಪೇಟೆಯಲ್ಲಿಂದು ಬೆಳಗ್ಗೆ ಮಿಶ್ರ ಪ್ರತಿಕ್ರಿಯೆ ತೋರಿ ಬಂದಿತ್ತು. ಜಪಾನಿನ ನಿಕ್ಕಿ ಶೇ.0.10, ಹಾಂಕಾಂಗ್ನ ಹ್ಯಾಂಗ್ ಸೆಂಗ್ ಶೇ.0.05ರಷ್ಟು ಏರಿಕೆಯನ್ನು ಕಂಡವಾದರೆ ಶಾಂಘೈ ಕಾಂಪೋಸಿಟ್ ಇಂಡೆಕ್ಸ್ ಶೇ.0.22ರ ಕುಸಿತವನ್ನು ಕಂಡಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Jio domain ಗಲಾಟೆ ನಡುವೆಯೇ “ಜಿಯೋಸ್ಟಾರ್’ ಹೊಸ ವೆಬ್ಸೈಟ್ ಪ್ರತ್ಯಕ್ಷ!
Haldiram ಭುಜಿಯಾವಾಲಾದಲ್ಲಿ ₹235 ಕೋಟಿ ಹೂಡಿಕೆ ಮಾಡಿದ ಭಾರತ್ ವ್ಯಾಲ್ಯು ಫಂಡ್
Gold Rates:ಡಾಲರ್ ಬೆಲೆ ಏರಿಕೆ-18k, 22K, 24K, ಇಂದಿನ ಚಿನ್ನದ ಮಾರುಕಟ್ಟೆ ಬೆಲೆ ಎಷ್ಟು?
Explainer: ಉಳಿತಾಯ ಖಾತೆಯಲ್ಲಿ ಎಷ್ಟು ನಗದು ಠೇವಣಿ ಇಡಬಹುದು? ವಾರ್ಷಿಕ ಮಿತಿ ಎಷ್ಟು….
Bengaluru; ಒಂದೇ ದಿನ ಚಿನ್ನದ ಬೆಲೆ 10 ಗ್ರಾಂಗೆ 1,790 ರೂ. ಇಳಿಕೆ
MUST WATCH
ಹೊಸ ಸೇರ್ಪಡೆ
Illegal Property Case: ಸಚಿವ ಜಮೀರ್ ಅಹ್ಮದ್ಖಾನ್ಗೆ ಲೋಕಾಯುಕ್ತದಿಂದ ನೋಟಿಸ್
Mangaluru: ವೆನ್ಲಾಕ್ ಆಸ್ಪತ್ರೆ 10 ಕೋಟಿ ರೂ. ವೆಚ್ಚದಲ್ಲಿ ಆಧುನೀಕರಣ: ಸಚಿವ ದಿನೇಶ್
Space Science: ಸ್ಪೇಸ್ಎಕ್ಸ್ನಿಂದ ಮೊದಲ ಬಾರಿ ಇಸ್ರೋ ಉಪಗ್ರಹ ನಭಕ್ಕೆ!
Waqf Issue: ಮೂರು ತಂಡ ರಚನೆಗೆ ಅವ್ವ-ಅಪ್ಪ ಏನೂ ಇಲ್ಲ: ಬಸನಗೌಡ ಪಾಟೀಲ್ ಯತ್ನಾಳ್ ಆಕ್ಷೇಪ
GKVK Research; ಇನ್ನು ಜೇನು ಗೂಡು ಕಟ್ಟಬೇಕಿಲ್ಲ: 3ಡಿ ಗೂಡು ಆವಿಷ್ಕಾರ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.