ಖಾಸಗಿ ಶಾಲೆಗಳ ವಿರುದ್ಧ ಕ್ರಮಕ್ಕೆ ಒತ್ತಾಯಿಸಿ ಪ್ರತಿಭಟನೆ


Team Udayavani, Jun 14, 2017, 1:10 PM IST

mys2.jpg

ಮೈಸೂರು: ಪೋಷಕರಿಂದ ಹೆಚ್ಚಿನ ಶುಲ್ಕ ಪಡೆಯುತ್ತಿರುವ ಖಾಸಗಿ ಶಾಲೆಗಳ ವಿರುದ್ಧ ಕ್ರಮಕೈಗೊಳ್ಳುವುದು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ರಾಜ್ಯ ಸರ್ವಜನಾಂಗ ಹಿತರಕ್ಷಣಾ ವೇದಿಕೆ ಪದಾಧಿಕಾರಿಗಳು ಮಂಗಳವಾರ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿದರು.

ಬಹುತೇಕ ಖಾಸಗಿ ಶಾಲೆಗಳು ಪೋಷಕರಿಂದ ಸಾಕಷ್ಟು ಶುಲ್ಕ ಸಂಗ್ರಹಿಸುವ ಮೂಲಕ ಸುಲಿಗೆ ಮಾಡುತ್ತಿವೆ. ಇದರಿಂದಾಗಿ ಇಂದು ಶಿಕ್ಷಣ ವ್ಯಾಪಾರೀಕರಣವಾಗಿದ್ದು, ಸಮವಸ್ತ್ರ, ಪಠ್ಯ ಮತ್ತು ಪಠ್ಯೇತರ ವಸ್ತುಗಳ ಖರೀದಿಯಲ್ಲಿ ಪೋಷಕರಿಗೆ ಭಾರೀ ಹೊಡೆತ ಬಿದ್ದಿದೆ. ಹೀಗಾಗಿ ಪೋಷಕರನ್ನು ವಂಚಿಸಿ ಹೆಚ್ಚಿನ ಶುಲ್ಕ ವಸೂಲಿ ಮಾಡುತ್ತಿರುವ ತಪ್ಪಿತಸ್ಥ ಶಾಲೆಗಳು ಮತ್ತು ಶಿಕ್ಷಣಾಧಿಕಾರಿಗಳ ವಿರುದ್ಧ ಸಿಐಡಿ ಅಥವಾ ಎಸಿಬಿ ತನಿಖೆ ನಡೆಸಬೇಕೆಂದು ಒತ್ತಾಯಿಸಿದರು.

ಅಲ್ಲದೆ ಸರ್ಕಾರ ಖಾಸಗಿ ಶಾಲೆಗಳ ಉಪಟಳಕ್ಕೆ ಕಡಿವಾಣ ಹಾಕುವ ನಿಟ್ಟಿನಲ್ಲಿ ಖಾಸಗಿ ಶಾಲಾ ಕಾಲೇಜುಗಳಲ್ಲಿ, ಅನುದಾನಿತ, ಅನುದಾನ ರಹಿತ ಶಿಕ್ಷಣ ಸಂಸ್ಥೆಗಳಲ್ಲಿ ಪೈಪೋಟಿ ಹಾಗೂ ಇತರೆ ಶುಲ್ಕ ಪಡೆಯುವುದನ್ನು, ಪಠ್ಯ ಪುಸ್ತಕಗಳ ಮಾರಾಟ ತಡೆಗಟ್ಟುವ ನಿಟ್ಟಿನಲ್ಲಿ ಸರ್ಕಾರವೇ ಸಿಇಟಿ ಮಾದರಿಯಲ್ಲಿ ಎಲ್ಲಾ ವಿದ್ಯಾರ್ಥಿಗಳಿಂದ ಬ್ಯಾಂಕ್‌ ಮೂಲಕ ಹಣ ಕಟ್ಟಿಸಿಕೊಂಡು ನಂತರ ಸಂಬಂಧಿಸಿದ ಶಾಲಾ, ಕಾಲೇಜುಗಳಿಗೆ ಹಣ ವರ್ಗಾಯಿಸಬೇಕು.

ಅಲ್ಲದೆ ಆಯಾ ಜಿಲ್ಲೆಗಳ ಜಿಲ್ಲಾಧಿಕಾರಿಗಳು ಮತ್ತು ಉಪ ನಿರ್ದೇಶಕರ ಆದೇಶದಂತೆ ಸರ್ಕಾರಿ, ಸರ್ಕಾರಿ ಅನುದಾನಿತ, ಸರ್ಕಾರಿ ಅನುದಾನ ರಹಿತ, ಸಿಬಿಎಸ್ಸಿ ಶಾಲೆಗಳಲ್ಲಿ ನಾಲ್ಕು ಬಗೆಯ ಬಣ್ಣದ ಸಮವಸ್ತ್ರಗಳು ಎಲ್ಲಾ ಕಡೆಗಳಲ್ಲೂ ಸಿಗುವಂತೆ ಕ್ರಮಕೈಗೊಳ್ಳಬೇಕು ಎಂದು ಒತ್ತಾಯಿಸಿದರು. ಪ್ರತಿಭಟನೆಯಲ್ಲಿ ವೇದಿಕೆ ರಾಜಾಧ್ಯಕ್ಷ ವೇಣುಗೋಪಾಲ್‌, ಎಲ್‌.ಮಹದೇವಪ್ಪ, ಪಿ.ಮಹದೇವ್‌, ಅಕ್ರಂಪಾಷ, ಮದೀನ್‌ ವುಲ್ಲಾ ಷರೀಫ್, ಸೋಮೇಗೌಡ, ಹೊನ್ನೇಗೌಡ, ಎಚ್‌.ವಿ.ಪರಮೇಶ್‌ ಇನ್ನಿತರರು ಪಾಲ್ಗೊಂಡಿದ್ದರು.

ಟಾಪ್ ನ್ಯೂಸ್

jamia

Jamia Millia Islamia: ಇಸ್ಲಾಂಗೆ ಮತಾಂತರಗೊಳ್ಳಿ ಅಥವಾ ಅತ್ಯಾಚಾರಕ್ಕೆ ಒಳಗಾಗಿ: ಭಾರಿ ಆರೋಪ

Belagavi: ವಿವಾಹಿತ ಮಹಿಳೆ ಮತ್ತು ತಾಯಿಯ ಸೀರೆ ಬಿಚ್ಚಿ ಹಲ್ಲೆ ನಡೆಸಿದ ನೆರೆಹೊರೆಯವರು!

Tamil Director: ಖ್ಯಾತ ತಮಿಳು ಚಿತ್ರ ನಿರ್ದೇಶಕ ಸುರೇಶ್ ಸಂಗಯ್ಯ ನಿಧನ

Tamil Director: ಖ್ಯಾತ ತಮಿಳು ಚಿತ್ರ ನಿರ್ದೇಶಕ ಸುರೇಶ್ ಸಂಗಯ್ಯ ವಿಧಿವಶ

SMAT: ಸಯ್ಯದ್‌ ಮುಷ್ತಾಕ್‌ ಅಲಿ ಕೂಟಕ್ಕೆ ಬಲಿಷ್ಠ ಕರ್ನಾಟಕ ತಂಡ ಪ್ರಕಟ

SMAT 2024: ಸಯ್ಯದ್‌ ಮುಷ್ತಾಕ್‌ ಅಲಿ ಕೂಟಕ್ಕೆ ಬಲಿಷ್ಠ ಕರ್ನಾಟಕ ತಂಡ ಪ್ರಕಟ

2-news

ಹೆದ್ದಾರಿ ತಡೆ ನಡೆಸಿದ ಆರೋಪ; ಸುಳ್ಯ, ಬೈಂದೂರು ಶಾಸಕರ ಸಹಿತ ಹಲವರ ವಿರುದ್ಧ ಪ್ರಕರಣ

IPL Auction: Mallika Sagar will conduct the entire IPL auction

IPL Auction: ಸಂಪೂರ್ಣ ಐಪಿಎಲ್‌ ಹರಾಜು ನಡೆಸಲಿದ್ದಾರೆ ಮಲ್ಲಿಕಾ ಸಾಗರ್

Jhansi Hospital: ಅಗ್ನಿ ದುರಂತ, ನವಜಾತ ಶಿಶುಗಳ ಸಜೀವ ದಹನ… ಮೋದಿ ಸಂತಾಪ, ಪರಿಹಾರ ಘೋಷಣೆ

Jhansi Hospital: ಅಗ್ನಿ ದುರಂತ, ನವಜಾತ ಶಿಶುಗಳ ಸಜೀವ ದಹನ… ಮೋದಿ ಸಂತಾಪ, ಪರಿಹಾರ ಘೋಷಣೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

HD-Kumaraswmy

Black Days: ಜಮೀರ್‌+ ನಾಲ್ವರು ಕೊಚ್ಚೆ, ದೂರ ಇಟ್ಟಿದ್ದೇನೆ: ಎಚ್‌.ಡಿ.ಕುಮಾರಸ್ವಾಮಿ

2-hunsur

Hunsur: ಅಪ್ರಾಪ್ತ ಬಾಲಕಿ ಗರ್ಭಿಣಿ ಪ್ರಕರಣ; ಯುವಕನ ಬಂಧನ

1-amudaa

MUDA: ಇ.ಡಿ.ಯಿಂದ ಮಾಜಿ ಅಧ್ಯಕ್ಷ ಮರಿಗೌಡ ಸುದೀರ್ಘ‌ 9 ಗಂಟೆ ವಿಚಾರಣೆ

ನನ್ನ ಮುಟ್ಟಿದರೆ ಜನ ಸುಮ್ಮನಿರಲಾರರು: ವಿಪಕ್ಷ‌ಕ್ಕೆ ಸಿಎಂ ಸಿದ್ದರಾಮಯ್ಯ ಎಚ್ಚರಿಕೆ

ನನ್ನ ಮುಟ್ಟಿದರೆ ಜನ ಸುಮ್ಮನಿರಲಾರರು: ವಿಪಕ್ಷ‌ಕ್ಕೆ ಸಿಎಂ ಸಿದ್ದರಾಮಯ್ಯ ಎಚ್ಚರಿಕೆ

MUDA CASE: ಸುಳ್ಳು ಆರೋಪಗಳ ಮೇಲೆ ಇ.ಡಿ. ತನಿಖೆ: ಸಿಎಂ ಬೇಸರMUDA CASE: ಸುಳ್ಳು ಆರೋಪಗಳ ಮೇಲೆ ಇ.ಡಿ. ತನಿಖೆ: ಸಿಎಂ ಬೇಸರ

MUDA CASE: ಸುಳ್ಳು ಆರೋಪಗಳ ಮೇಲೆ ಇ.ಡಿ. ತನಿಖೆ: ಸಿಎಂ ಬೇಸರ

MUST WATCH

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

udayavani youtube

ಪುಸ್ತಕ ನೋಡುವುದಿಲ್ಲ, ಗುರುವಿಲ್ಲ ಆದರೂ ಕಲೆ ತಾನಾಗಿಯೇ ಒಲಿದು ಬಂತು

ಹೊಸ ಸೇರ್ಪಡೆ

jamia

Jamia Millia Islamia: ಇಸ್ಲಾಂಗೆ ಮತಾಂತರಗೊಳ್ಳಿ ಅಥವಾ ಅತ್ಯಾಚಾರಕ್ಕೆ ಒಳಗಾಗಿ: ಭಾರಿ ಆರೋಪ

Belagavi: ವಿವಾಹಿತ ಮಹಿಳೆ ಮತ್ತು ತಾಯಿಯ ಸೀರೆ ಬಿಚ್ಚಿ ಹಲ್ಲೆ ನಡೆಸಿದ ನೆರೆಹೊರೆಯವರು!

Tamil Director: ಖ್ಯಾತ ತಮಿಳು ಚಿತ್ರ ನಿರ್ದೇಶಕ ಸುರೇಶ್ ಸಂಗಯ್ಯ ನಿಧನ

Tamil Director: ಖ್ಯಾತ ತಮಿಳು ಚಿತ್ರ ನಿರ್ದೇಶಕ ಸುರೇಶ್ ಸಂಗಯ್ಯ ವಿಧಿವಶ

SMAT: ಸಯ್ಯದ್‌ ಮುಷ್ತಾಕ್‌ ಅಲಿ ಕೂಟಕ್ಕೆ ಬಲಿಷ್ಠ ಕರ್ನಾಟಕ ತಂಡ ಪ್ರಕಟ

SMAT 2024: ಸಯ್ಯದ್‌ ಮುಷ್ತಾಕ್‌ ಅಲಿ ಕೂಟಕ್ಕೆ ಬಲಿಷ್ಠ ಕರ್ನಾಟಕ ತಂಡ ಪ್ರಕಟ

2-news

ಹೆದ್ದಾರಿ ತಡೆ ನಡೆಸಿದ ಆರೋಪ; ಸುಳ್ಯ, ಬೈಂದೂರು ಶಾಸಕರ ಸಹಿತ ಹಲವರ ವಿರುದ್ಧ ಪ್ರಕರಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.