ಪಕ್ಷಾತೀತವಾಗಿ ಕ್ಷೇತ್ರದ ಅಭಿವೃದ್ಧಿ


Team Udayavani, Jun 14, 2017, 1:27 PM IST

dvg4.jpg

ಚನ್ನಗಿರಿ: ಪಕ್ಷತೀತವಾಗಿ ಕ್ಷೇತ್ರದ ಅಭಿವೃದ್ಧಿಯಲ್ಲಿ ತೊಡಗಿಸಿಕೊಂಡು ಬಡವರು-ಧೀನ ದಲಿತರ ಏಳ್ಗೆಗಾಗಿ ಶ್ರಮಿಸಲಾಗುವುದು ಎಂದು ತಾಪಂ ನೂತನ ಅಧ್ಯಕ್ಷೆ ಇ.ಆರ್‌. ಸುಜಾತಾ ಬಸವರಾಜ್‌ ಹೇಳಿದರು. ಪಟ್ಟಣದ ವಿಠuಲರುಕ್ಕುಮಾಯಿ ಕಲ್ಯಾಣ ಮಂದಿರದಲ್ಲಿ ಬಿಜೆಪಿ ಘಟಕದಿಂದ ಹಮ್ಮಿಕೊಂಡಿದ ಅಭಿನಂದನಾ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. 

ಬಿಜೆಪಿಯಲ್ಲಿ ಹಾಲುಮತ ಸಮಾಜವನ್ನು ಗುರುತಿಸಿ ಅಧ್ಯಕ್ಷ ಸ್ಥಾನವನ್ನು ನೀಡಿರುವುದು ನನಗೆ ಹರ್ಷತಂದಿದೆ. ಪಕ್ಷದಲ್ಲಿ ವ್ಯಕ್ತಿಗಿಂತ ಕಾರ್ಯಕರ್ತರು ಶಕ್ತಿ ಇದ್ದಂತೆ. ಇಂದು ಅಧ್ಯಕ್ಷ ಸ್ಥಾನವನ್ನು ನೀಡಿ ದೊಡ್ಡ ಜವಾಬ್ದಾರಿ ನೀಡಿದ್ದಾರೆ ಅವರ ನಂಬಿಕೆಯನ್ನು ಹುಸಿಗೊಳಿಸದೇ ಕ್ಷೇತ್ರದ ಅಭಿವೃದ್ಧಿ ಕೆಲಸಗಳಿಗೆ ಪ್ರಾಮಾಣಿಕ ಪ್ರಯತ್ನ ಮಾಡಲಾಗುವುದು.

ಜಾತ್ಯತೀತವಾಗಿ ಆಡಳಿತವನ್ನು ನೀಡಲು ಪ್ರತಿಯೊಬ್ಬರು ಸಹಕಾರವನ್ನು ನೀಡಬೇಕು ಎಂದು ಮನವಿ ಮಾಡಿದರು. ತಾಲೂಕಿನಲ್ಲಿ ಕುಡಿಯೋ ನೀರು, ಶಿಕ್ಷಣ, ಶೌಚಲಯ ಸೇರಿದಂತೆ ಸಾಕಷ್ಟು ಅಭಿವೃದ್ಧಿ ಕೆಲಸಗಳಿಗೆ ಒತ್ತು ನೀಡಲಾಗುವುದು. ರಾಜಕೀಯದಲ್ಲಿ ಯಾರೋಬ್ಬರಿಗೂ ಅಧಿಕಾರ ಶಾಶ್ವತವಲ್ಲ ಎಂಬುದನ್ನು ಮನಗಂಡು, ಜನ ಪ್ರತಿನಿಧಿ ಗಳು ಕೆಲಸವನ್ನು ಮಾಡಬೇಕು. 

ತಾಲೂಕು ಬಿಜೆಪಿ ಅಧ್ಯಕ್ಷ ಮೇದಿಕೆರೆ ಸಿದ್ದೇಶ್‌ ಮಾತನಾಡಿ, ತಾಪಂ, ಜಿಪಂನಲ್ಲಿ ಬಿಜೆಪಿ ಅ ಧಿಕಾರದ ಚುಕಾಣಿ ಹಿಡಿದಿದ್ದು, ಈ ಬಾರಿಯ 2018ರ ಚುನಾವಣೆಯಲ್ಲಿ ಪಕ್ಷವನ್ನು ಅಧಿಕಾರಕ್ಕೆ ತರಲು ಕಾರ್ಯಕರ್ತರು ಸಿದ್ಧರಾಗಬೇಕು. ಈಗಾಗಲೇ ಜಿಪಂ ಮತ್ತು ತಾಪಂನಲ್ಲಿ ಪಕ್ಷದ ಚುನಾಯಿತರು ಉತ್ತಮ ಆಡಳಿತವನ್ನು ನಡೆಸಿಕೊಂಡು ಬರುತ್ತಿದ್ದಾರೆ.

ಅದೇ ರೀತಿಯಲ್ಲಿ ನೂತನ ಅಧ್ಯಕ್ಷರು ಕೂಡ ಅಧಿ ಕಾರವನ್ನು ನಡೆಸುತ್ತಾರೆ ಎಂಬ ವಿಶ್ವಾಸ ನನಗಿದೆ. ಕಾರ್ಯಕರ್ತರು ಪಕ್ಷದ ಬಗ್ಗೆ ಮತದಾರರಲ್ಲಿ ಜಾಗೃತಿ ಮೂಡಿಸಬೇಕು ಎಂದರು. ನೂತನವಾಗಿ ಆಯ್ಕೆಯಾದ ತಾಪಂ ಅಧ್ಯಕ್ಷರು ಸುಜಾತ ಬಸವರಾಜ್‌ ಅವರನ್ನು ಕಾರ್ಯರ್ತರು ತೆರದ ವಾಹನದಲ್ಲಿ ಮೆರವಣೆಗೆ ನಡೆಸಿದರು.

ಮಾಜಿ ಶಾಸಕ  ಮಾಡಳ್‌ ವಿರೂಪಾಕ್ಷಪ್ಪ, ಸಂತೆಬೆನ್ನೂರು ಬಿಜೆಪಿ ಮುಖಂಡ ಬಸವರಾಜ್‌, ಜಿಪಂ ಸದಸ್ಯೆ ಯಶೋಧಮ್ಮ, ಸಾಕಮ್ಮ, ವಾಗೀಶ್‌, ತಾಪಂ ಉಪಾಧ್ಯಕ್ಷ ಹಾಲೇಶ್‌ ನಾಯ್ಕ, ಸದಸ್ಯರಾದ ಪುಷ್ಪಾವತಿ, ಗಾಯತ್ರಿ, ರೂಪಾ, ಕವಿತಾ, ಗೀತಾ, ಸೋಮಶೇಖರ್‌, ಬಿ.ಅಣಯ್ಯ, ಮರುಳಪ್ಪ, ಟಿ.ವಿ. ರಾಜು ಇತತರಿದ್ದರು. 

ಟಾಪ್ ನ್ಯೂಸ್

BBK11: ಬಿಗ್‌ ಬಾಸ್‌ ಮನೆಗೆ ವೈಲ್ಡ್‌ ಕಾರ್ಡ್ ಸ್ಪರ್ಧಿ; ಅಬ್ಬರಿಸುತ್ತಲೇ ದೊಡ್ಮನೆಗೆ ಎಂಟ್ರಿ

BBK11: ಬಿಗ್‌ ಬಾಸ್‌ ಮನೆಗೆ ವೈಲ್ಡ್‌ ಕಾರ್ಡ್ ಸ್ಪರ್ಧಿ; ಅಬ್ಬರಿಸುತ್ತಲೇ ದೊಡ್ಮನೆಗೆ ಎಂಟ್ರಿ

Bharamasagara: ಅರಣ್ಯ ಇಲಾಖೆ ಕಾರ್ಯಾಚರಣೆ; ಗ್ರಾಮಸ್ಥರ ನಿದ್ದೆಗೆಡಿಸಿದ್ದ ಚಿರತೆ ಸೆರೆ

Bharamasagara: ಅರಣ್ಯ ಇಲಾಖೆ ಕಾರ್ಯಾಚರಣೆ; ಗ್ರಾಮಸ್ಥರ ನಿದ್ದೆಗೆಡಿಸಿದ್ದ ಚಿರತೆ ಸೆರೆ

Kailash Gahlot: ಚುನಾವಣೆಗೂ ಮೊದಲೇ ಆಪ್ ತೊರೆದ ಸಚಿವ ಕೈಲಾಶ್ ಗೆಹ್ಲೋಟ್…

Kailash Gahlot: ಚುನಾವಣೆಗೂ ಮೊದಲೇ ಆಪ್ ತೊರೆದ ಸಚಿವ ಕೈಲಾಶ್ ಗೆಹ್ಲೋಟ್…

101

Daali Dhananjay: ಸರಳವಾಗಿ ನೆರವೇರಿತು ಡಾಲಿ – ಧನ್ಯತಾ ನಿಶ್ಚಿತಾರ್ಥ

No support for liquor bandh: Tourism Hotel Owners Association

Liquor: ಮದ್ಯ ಬಂದ್‌ ಗೆ ಬೆಂಬಲವಿಲ್ಲ: ಪ್ರವಾಸೋದ್ಯಮ ಹೋಟೆಲ್ ಮಾಲೀಕರ ಸಂಘ

: ಸಿಎಂ ಸಿದ್ದರಾಮಯ್ಯ

Bagalakote: ಅನರ್ಹರ ಬಿಪಿಎಲ್ ಕಾರ್ಡ್ ಗಳು ಮಾತ್ರ ರದ್ದು: ಸಿಎಂ ಸಿದ್ದರಾಮಯ್ಯ

Kunigal: ಹಳ್ಳಕ್ಕೆ ಉರುಳಿ ಬಿದ್ದ ಟ್ರ್ಯಾಕ್ಟರ್… ತಂದೆ ಮಗ ಸಾವು

Kunigal: ಹಳ್ಳಕ್ಕೆ ಉರುಳಿ ಬಿದ್ದ ಟ್ರ್ಯಾಕ್ಟರ್… ತಂದೆ ಮಗ ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Davanagere: ಯತ್ನಾಳ್‌ ಫೋರ್ತ್ ಗ್ರೇಡ್ ರಾಜಕಾರಣಿ..: ರೇಣುಕಾಚಾರ್ಯ ವಾಗ್ದಾಳಿ

Davanagere: ಯತ್ನಾಳ್‌ ಫೋರ್ತ್ ಗ್ರೇಡ್ ರಾಜಕಾರಣಿ..: ರೇಣುಕಾಚಾರ್ಯ ವಾಗ್ದಾಳಿ

School-Chikki

Davanagere: ಮೊಟ್ಟೆ ವಿತರಣೆಯಲ್ಲಿ ಲೋಪ; ಮುಖ್ಯ ಶಿಕ್ಷಕಿ, ದೈಹಿಕ ಶಿಕ್ಷಣ ಶಿಕ್ಷಕ ಅಮಾನತು

Omission in egg distribution, head teacher, physical education teacher suspended

Davanagere: ಮೊಟ್ಟೆ ವಿತರಣೆಯಲ್ಲಿ ಲೋಪ; ಮುಖ್ಯ ಶಿಕ್ಷಕಿ, ದೈಹಿಕ ಶಿಕ್ಷಣ ಶಿಕ್ಷಕ ಅಮಾನತು

renukaacharya

BJP;ಯತ್ನಾಳ್ ರನ್ನು ತಡೆಯದಿದ್ದರೆ ನಾನೂ ಪ್ರತ್ಯೇಕ ಪಾದಯಾತ್ರೆ ಮಾಡುತ್ತೇನೆ:ರೇಣುಕಾಚಾರ್ಯ

DVG-Rail

Save Life: ಆಯತಪ್ಪಿ ಬಿದ್ದು ರೈಲಿನಡಿ ಸಿಲುಕುತ್ತಿದ್ದ ಪ್ರಯಾಣಿಕನ ಕಾಪಾಡಿದ ಹೋಂಗಾರ್ಡ್‌!

MUST WATCH

udayavani youtube

ಉಚ್ಚಿಲದ ರೆಸಾರ್ಟ್‌ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾ**ವು

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

ಹೊಸ ಸೇರ್ಪಡೆ

3

Mangaluru: ಅನಧಿಕೃತ ಫ್ಲೆಕ್ಸ್‌ , ಬ್ಯಾನರ್‌ ತೆರವು ಆರಂಭ

BBK11: ಬಿಗ್‌ ಬಾಸ್‌ ಮನೆಗೆ ವೈಲ್ಡ್‌ ಕಾರ್ಡ್ ಸ್ಪರ್ಧಿ; ಅಬ್ಬರಿಸುತ್ತಲೇ ದೊಡ್ಮನೆಗೆ ಎಂಟ್ರಿ

BBK11: ಬಿಗ್‌ ಬಾಸ್‌ ಮನೆಗೆ ವೈಲ್ಡ್‌ ಕಾರ್ಡ್ ಸ್ಪರ್ಧಿ; ಅಬ್ಬರಿಸುತ್ತಲೇ ದೊಡ್ಮನೆಗೆ ಎಂಟ್ರಿ

2

Thekkatte: ಕುಂಭಾಶಿಯಲ್ಲಿ ಸಿದ್ಧವಾಗಿದೆ ನಂದಿ ದೇಗುಲದ ಬ್ರಹ್ಮರಥ

4(1)

Lupus Nephritis: ಲೂಪಸ್‌ ನೆಫ್ರೈಟಿಸ್‌ ರೋಗಿಗಳಿಗೆ ಒಂದು ಮಾರ್ಗದರ್ಶಿ

Sagara: ಸಹಕಾರಿ ಚಳುವಳಿಯ ಭದ್ರ ಬೇರು ಕರ್ನಾಟಕದಲ್ಲಿದೆ: ಬಿ.ಎಸ್.ಯಡಿಯೂರಪ್ಪ

Sagara: ಸಹಕಾರಿ ಚಳುವಳಿಯ ಭದ್ರ ಬೇರು ಕರ್ನಾಟಕದಲ್ಲಿದೆ: ಬಿ.ಎಸ್.ಯಡಿಯೂರಪ್ಪ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.