ಖಾತ್ರಿ ಯೋಜನೆ ಸಮರ್ಪಕ ಜಾರಿಗೆ ಆಗ್ರಹ


Team Udayavani, Jun 14, 2017, 1:27 PM IST

dvg5.jpg

ಹರಪನಹಳ್ಳಿ: ಉದ್ಯೋಗ ಖಾತ್ರಿ ಯೋಜನೆ ಸಮರ್ಪಕ ಜಾರಿಯಾಗಬೇಕು ಎಂಬುದು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಆಗ್ರಹಿಸಿ ಕರ್ನಾಟಕ ರಾಜ್ಯ ರೈತ ಕೃಷಿ ಕೂಲಿಕಾರ ಸಂಘರ್ಷ ಸಮಿತಿ ತಾಲೂಕು ಘಟಕದ ಆಶ್ರಯದಲ್ಲಿ ಭೈರಾಪುರ ಗ್ರಾಮದ ಕೂಲಿಕಾರರು ಮಂಗಳವಾರ ತಾಪಂ ಆವರಣದಲ್ಲಿ ಪ್ರತಿಭಟನೆ ನಡೆಸಿದರು. 

ಹರಿಹರ ವೃತ್ತದಿಂದ ಹೊಸಪೇಟೆ ರಸ್ತೆ ಮೂಲಕ ಆಗಮಿಸಿದ ಪ್ರತಿಭಟನಾಕಾರರು, ತಾಪಂಗೆ ಆಗಮಿಸಿ ಬಹಿರಂಗ ಸಭೆ ನಡೆಸಿದರು. ಉದ್ಯೋಗ ಖಾತ್ರಿ ಸಮರ್ಪಕವಾಗಿ ಅನುಷ್ಠಾನ ಗೊಳಿಸಬೇಕು. ಜನ ಮತ್ತು ಜಾನುವಾರುಗಳಿಗೆ ಸಮರ್ಪಕ ಕುಡಿಯುವ ನೀರಿನ ಸಮಸ್ಯೆ ನಿವಾರಿಸಬೇಕು. ನೀಲಗುಂದ ಗ್ರಾಪಂ ವ್ಯಾಪ್ತಿಯ ಎಲ್ಲಾ ಹಳ್ಳಿಗಳಲ್ಲೂ ಉದ್ಯೋಗ ಖಾತ್ರಿ ಯೋಜನೆ ಜಾರಿಯಾಗಬೇಕು ಎಂದು ಆಗ್ರಹಿಸಿದರು. 

ನೀರಿನ ತೊಟ್ಟಿ ನಿರ್ವಹಣೆ ಶುದ್ಧ ಕುಡಿಯುವ ನೀರಿನ ಘಟಕ ನಿರ್ಮಿಸಬೇಕು. ದನದ ಕೊಟ್ಟಿಗೆ ಬಾಕಿ ಬಿಲ್‌ ಪಾವತಿಸಬೇಕು. ಪಡಿತರ ಕಾರ್ಡ್‌ಗೆ ಸಂಬಂಧಪಟ್ಟ ಸಮಸ್ಯೆಗಳ ನಿವಾರಣೆ ಮಾಡಬೇಕು. ಭೈರಾಪುರ ಗ್ರಾಮದಲ್ಲಿ ನ್ಯಾಯ ಬೆಲೆ ಮತ್ತು ವಿಎಸ್‌ಎಸ್‌ಎನ್‌ ಅಂಗಡಿಗಳನ್ನು ತೆರೆಯಬೇಕು. ಸ್ವಸಹಾಯ ಸಂಘಗಳಿಗೆ ಸಾಲ ಸೌಲಭ್ಯ ಒದಗಿಸಬೇಕು.

ಸೀಮೆ ಎಣ್ಣೆ ತಾರತಮ್ಯ ಹೋಗಲಾಡಿಸಬೇಕು. ಭೈರಾಪುರ ಗ್ರಾಮಕ್ಕೆ ಸಾರಿಗೆ ಸೌಕರ್ಯ ಕಲ್ಪಿಸಬೇಕು ಎಂದು ಒತ್ತಾಯಿಸಿದರು. ಪ್ರತಿಭಟನಾ ಸ್ಥಳಕ್ಕೆ ಆಗಮಿಸಿದ ತಾಪಂ ಕಾರ್ಯನಿರ್ವಾಹಕ ಅಧಿ ಕಾರಿ ಬಿ.ರೇವಣ್ಣ ಅವರು ಉದ್ಯೋಗ ಖಾತ್ರಿ ಯೋಜನೆಗೆ ಸಂಬಂಧಪಟ್ಟ ಎಲ್ಲಾ ಬೇಡಿಕೆಗಳನ್ನು ಈಡೇರಿಸುತ್ತೇವೆ. ಜತೆಗೆ ನಿರುದ್ಯೋಗ ಭತ್ಯೆ ನೀಡುವುದರ ಬಗ್ಗೆ ಪರಿಶೀಲಿಸಲಾಗುವುದು. 

ಉದ್ಯೋಗ ಖಾತ್ರಿ ಕೆಲಸವನ್ನು ಬುಧವಾರದಿಂದಲೇ ನೀಡುವಂತೆ ಸಂಬಂಧಪಟ್ಟ ಗ್ರಾಪಂ ಅಭಿವೃದ್ಧಿ ಅಧಿ ಕಾರಿಗೆ ಸೂಚಿಸಿದರು. ಕೃಷಿ ಕೂಲಿಕಾರರ ಸಂಘರ್ಷ ಸಮಿತಿಯ ರಾಜ್ಯ ಸಂಚಾಲಕ ಎಚ್‌.ಕೆ. ವೆಂಕಟೇಶ, ಮುಖಂಡರಾದ ಎನ್‌.ನಾಗರಾಜ, ಶೀಲಪ್ಪ, ಬಿ.ಬಸವರಾಜ, ಜಗದೀಶ, ಎಚ್‌.ಮಂಜುನಾಥ, ರಾಮಪ್ಪ, ಮಂಜುನಾಥ , ಕೆಂಚಪ್ಪ, ರವಿಕುಮಾರ ಸೇರಿದಂತೆ ಕೂಲಿಕಾರ್ಮಿಕರು ಪಾಲ್ಗೊಂಡಿದ್ದರು.

ಟಾಪ್ ನ್ಯೂಸ್

Davanagere: ಯತ್ನಾಳ್‌ ಫೋರ್ತ್ ಗ್ರೇಡ್ ರಾಜಕಾರಣಿ..: ರೇಣುಕಾಚಾರ್ಯ ವಾಗ್ದಾಳಿ

Davanagere: ಯತ್ನಾಳ್‌ ಫೋರ್ತ್ ಗ್ರೇಡ್ ರಾಜಕಾರಣಿ..: ರೇಣುಕಾಚಾರ್ಯ ವಾಗ್ದಾಳಿ

BBK11: ಹನುಮಂತು ಬಳಿಕ ಮತ್ತಿಬ್ಬರು ವೈಲ್ಡ್‌ ಕಾರ್ಡ್‌ ಸ್ಪರ್ಧಿಗಳು ಬಿಗ್‌ಬಾಸ್‌ ಮನೆಗೆ

BBK11: ಹನುಮಂತು ಬಳಿಕ ಮತ್ತಿಬ್ಬರು ವೈಲ್ಡ್‌ ಕಾರ್ಡ್‌ ಸ್ಪರ್ಧಿಗಳು ಬಿಗ್‌ಬಾಸ್‌ ಮನೆಗೆ

Karkala: ಬೋಳ ಅಕ್ರಮ ಮದ್ಯ ದಾಸ್ತಾನು ಪ್ರಕರಣ: ಕಾರವಾರದಲ್ಲಿ ಓರ್ವ ಆರೋಪಿ ಬಂಧನ

Karkala: ಬೋಳ ಅಕ್ರಮ ಮದ್ಯ ದಾಸ್ತಾನು ಪ್ರಕರಣ: ಕಾರವಾರದಲ್ಲಿ ಓರ್ವ ಆರೋಪಿ ಬಂಧನ

Hubli: Sri Shivlingeshwar Swamiji of Advisiddeswar Mutt passed away

Hubli: ಅಡವಿಸಿದ್ದೇಶ್ವರ ಮಠದ ಶ್ರೀ ಶಿವಲಿಂಗೇಶ್ವರ ಸ್ವಾಮೀಜಿ ಲಿಂಗೈಕ್ಯ

Hubli: Bankrupt govt cutting BPL card: Prahlada Joshi

Hubli: ದಿವಾಳಿಯಾದ ಸರ್ಕಾರ ಬಿಪಿಎಲ್‌ ಕಾರ್ಡ್‌ ಕಡಿತ ಮಾಡುತ್ತಿದೆ: ಪ್ರಹ್ಲಾದ ಜೋಶಿ

ಉಚ್ಚಿಲದ ರೆಸಾರ್ಟ್‌ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾವು!

Ullala: ಉಚ್ಚಿಲದ ರೆಸಾರ್ಟ್‌ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾವು!

BBK11: ನೇರ ನಡೆ, ನುಡಿಯಿಂದ ಗಮನ ಸೆಳೆದಿದ್ದ ಈ ಸ್ಪರ್ಧಿ; ಮನೆಯಿಂದ ಹೊರಕ್ಕೆ?

BBK11: ನೇರ ನಡೆ, ನುಡಿಯಿಂದ ಗಮನ ಸೆಳೆದಿದ್ದ ಈ ಸ್ಪರ್ಧಿ; ಮನೆಯಿಂದ ಹೊರಕ್ಕೆ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Davanagere: ಯತ್ನಾಳ್‌ ಫೋರ್ತ್ ಗ್ರೇಡ್ ರಾಜಕಾರಣಿ..: ರೇಣುಕಾಚಾರ್ಯ ವಾಗ್ದಾಳಿ

Davanagere: ಯತ್ನಾಳ್‌ ಫೋರ್ತ್ ಗ್ರೇಡ್ ರಾಜಕಾರಣಿ..: ರೇಣುಕಾಚಾರ್ಯ ವಾಗ್ದಾಳಿ

School-Chikki

Davanagere: ಮೊಟ್ಟೆ ವಿತರಣೆಯಲ್ಲಿ ಲೋಪ; ಮುಖ್ಯ ಶಿಕ್ಷಕಿ, ದೈಹಿಕ ಶಿಕ್ಷಣ ಶಿಕ್ಷಕ ಅಮಾನತು

Omission in egg distribution, head teacher, physical education teacher suspended

Davanagere: ಮೊಟ್ಟೆ ವಿತರಣೆಯಲ್ಲಿ ಲೋಪ; ಮುಖ್ಯ ಶಿಕ್ಷಕಿ, ದೈಹಿಕ ಶಿಕ್ಷಣ ಶಿಕ್ಷಕ ಅಮಾನತು

renukaacharya

BJP;ಯತ್ನಾಳ್ ರನ್ನು ತಡೆಯದಿದ್ದರೆ ನಾನೂ ಪ್ರತ್ಯೇಕ ಪಾದಯಾತ್ರೆ ಮಾಡುತ್ತೇನೆ:ರೇಣುಕಾಚಾರ್ಯ

DVG-Rail

Save Life: ಆಯತಪ್ಪಿ ಬಿದ್ದು ರೈಲಿನಡಿ ಸಿಲುಕುತ್ತಿದ್ದ ಪ್ರಯಾಣಿಕನ ಕಾಪಾಡಿದ ಹೋಂಗಾರ್ಡ್‌!

MUST WATCH

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

ಹೊಸ ಸೇರ್ಪಡೆ

1

Bantwal: ನೇತ್ರಾವತಿ ಹೊಸ ಸೇತುವೆ ಸಂಚಾರಕ್ಕೆ ಮುಕ್ತ

Davanagere: ಯತ್ನಾಳ್‌ ಫೋರ್ತ್ ಗ್ರೇಡ್ ರಾಜಕಾರಣಿ..: ರೇಣುಕಾಚಾರ್ಯ ವಾಗ್ದಾಳಿ

Davanagere: ಯತ್ನಾಳ್‌ ಫೋರ್ತ್ ಗ್ರೇಡ್ ರಾಜಕಾರಣಿ..: ರೇಣುಕಾಚಾರ್ಯ ವಾಗ್ದಾಳಿ

BBK11: ಹನುಮಂತು ಬಳಿಕ ಮತ್ತಿಬ್ಬರು ವೈಲ್ಡ್‌ ಕಾರ್ಡ್‌ ಸ್ಪರ್ಧಿಗಳು ಬಿಗ್‌ಬಾಸ್‌ ಮನೆಗೆ

BBK11: ಹನುಮಂತು ಬಳಿಕ ಮತ್ತಿಬ್ಬರು ವೈಲ್ಡ್‌ ಕಾರ್ಡ್‌ ಸ್ಪರ್ಧಿಗಳು ಬಿಗ್‌ಬಾಸ್‌ ಮನೆಗೆ

Karkala: ಬೋಳ ಅಕ್ರಮ ಮದ್ಯ ದಾಸ್ತಾನು ಪ್ರಕರಣ: ಕಾರವಾರದಲ್ಲಿ ಓರ್ವ ಆರೋಪಿ ಬಂಧನ

Karkala: ಬೋಳ ಅಕ್ರಮ ಮದ್ಯ ದಾಸ್ತಾನು ಪ್ರಕರಣ: ಕಾರವಾರದಲ್ಲಿ ಓರ್ವ ಆರೋಪಿ ಬಂಧನ

Hubli: Sri Shivlingeshwar Swamiji of Advisiddeswar Mutt passed away

Hubli: ಅಡವಿಸಿದ್ದೇಶ್ವರ ಮಠದ ಶ್ರೀ ಶಿವಲಿಂಗೇಶ್ವರ ಸ್ವಾಮೀಜಿ ಲಿಂಗೈಕ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.