ಸೇವೆ ಕಾಯಂಗೆ ಸರಕಾರದ ಭರವಸೆ: ಗುತ್ತಿಗೆ ಪೌರಕಾರ್ಮಿಕರ ಮುಷ್ಕರ ಅಂತ್ಯ


Team Udayavani, Jun 14, 2017, 5:05 PM IST

hub4.jpg

ಹುಬ್ಬಳ್ಳಿ: ಸರಕಾರದ ಭರವಸೆ ಹಿನ್ನೆಲೆಯಲ್ಲಿ ಗುತ್ತಿಗೆ ಪೌರಕಾರ್ಮಿಕರು ಸೋಮವಾರದಿಂದ ಹಮ್ಮಿಕೊಂಡಿದ್ದ ಅನಿರ್ದಿಷ್ಟಾವಧಿ ಮುಷ್ಕರವನ್ನು ಮಂಗಳವಾರ ಕೈ ಬಿಡಲಾಗಿದ್ದು, ಪೌರಕಾರ್ಮಿಕರು ಮೆರವಣಿಗೆ ನಡೆಸಿ ವಿಜಯೋತ್ಸವ ಆಚರಿಸಿದರು. 

ಕಳೆದ ಕೆಲ ವರ್ಷಗಳಿಂದ ಗುತ್ತಿಗೆ ಪೌರಕಾರ್ಮಿಕರ ಕಾಯಂ ಹಾಗೂ ಗುತ್ತಿಗೆ ಪದ್ಧತಿ ರದ್ದತಿಗೆ ಒತ್ತಾಯಿಸಿ ಧಾರವಾಡ ಜಿಲ್ಲಾ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡಗಳ ಪೌರಕಾರ್ಮಿಕರ ಮತ್ತು ನೌಕರರ ಸಂಘ ಹಾಗೂ ಕರ್ನಾಟಕ ಪೌರಕಾರ್ಮಿಕರ ನೌಕರರ ಮಕ್ಕಳ ಕಲ್ಯಾಣ ಮತ್ತು ಕ್ಷೇಮಾಭಿವೃದ್ಧಿ ಸಂಘ (ಎಸ್‌ಸಿ, ಎಸ್‌ಟಿ)ದ ಸದಸ್ಯರು ಸೋಮವಾರದಿಂದ ಪಾಲಿಕೆಯ ಮುಂಭಾಗದಲ್ಲಿ ಅನಿರ್ದಿಷ್ಟ ಮುಷ್ಕರ ಹಾಗೂ ನಿರಂತರ ಪ್ರತಿಭಟನೆ ಹಮ್ಮಿಕೊಂಡಿದ್ದರು. 

24 ವರ್ಷಗಳ ಗುತ್ತಿಗೆ ಪದ್ದತಿಯನ್ನು ರದ್ದು ಮಾಡಲು ಸಮ್ಮತಿಸಿರುವ ಸರಕಾರ ಜೂ.20ರಂದು ಮುಖ್ಯಮಂತ್ರಿಗಳು ಆದೇಶ ಹೊರಡಿಸಲಿದ್ದಾರೆ ಎಂದು ಸಚಿವ ಎಚ್‌.ಆಂಜನೇಯ ಅವರು ರಾಜ್ಯ ಸಂಘದ ಅಧ್ಯಕ್ಷ ನಾರಾಯಣ ಅವರಿಗೆ ತಿಳಿಸಿರುವ ಹಿನ್ನೆಲೆಯಲ್ಲಿ ಮುಷ್ಕರ ಕೈಬಿಟ್ಟು ವಿಜಯೋತ್ಸವ ಆಚರಿಸಲಾಯಿತು.

ಸಂಘಟನೆಗಳ ಮುಖಂಡರಾದ ವಿಜಯ ಗುಂಟ್ರಾಳ, ಶರಣಪ್ಪ ಅಮರಾವತಿ, ಕನಕಪ್ಪ ಕೊಟಬಾಗಿ, ಪುಲ್ಲಯ್ಯ ಚಿಂಚಗಾಲ್ಲ, ರಮೇಶ ಡಾವಣಗೇರಿ, ಶರೀಫ ಅಬ್ಬಿಗೇರಿ, ಸಂತೋಷ ಕಟ್ಟಿಮನಿ ಹಾಗೂ ಬಾಬು ಬಳ್ಳಾರಿ, ಶಿವು ಅರ್ಜುನಗಿ, ನಾಗರಾಜ ಹೊಸಮನಿ, ಮಂಜುನಾಥ ಬೂದೂರ ಸೇರಿದಂತೆ ಗುತ್ತಿಗೆ ಪೌರಕಾರ್ಮಿಕರು ಇದ್ದರು. 

ದಲಿತ ಸಂಘರ್ಷ ಸಮಿತಿ ಬೆಂಬಲ: ಪೌರ ಕಾರ್ಮಿಕರು ನಡೆಸುತ್ತಿದ್ದ ಅನಿರ್ದಿಷ್ಟ ಮುಷ್ಕರಕ್ಕೆ ಕರ್ನಾಟಕ ದಲಿತ ಸಂಘರ್ಷ ಸಮಿತಿ ಬೆಂಬಲ ನೀಡುವುದರ ಜೊತೆಗೆ ಮುಖ್ಯಮಂತ್ರಿಗಳು ನೀಡಿರುವ  ಭರವಸೆಯಿಂದ ವಿಜಯೋತ್ಸವ ಆಚರಿಸಿದರು. 

ಟಾಪ್ ನ್ಯೂಸ್

Maharashtra; Ekmath hey to safe hey says Shivsena

Maharashtra: ಏಕ್‌ನಾಥ್‌ ಹೇ ತೋ ಸೇಫ್ ಹೇ: ಶಿಂಧೆ ಶಿವಸೇನೆ ಹೊಸ ಮಂತ್ರ

Ullal: ಎಂಡಿಎಂಎ ಸಾಗಾಟ: ಮೂವರ ಬಂಧನ

Ullal: ಎಂಡಿಎಂಎ ಸಾಗಾಟ: ಮೂವರ ಬಂಧನ

ವಿಷಸೇವಿಸಿ ಆತ್ಯಹ*ತ್ಯೆಗೆ ಯತ್ನಿಸಿದ ವಿದ್ಯಾರ್ಥಿನಿ,ಚಿಕಿತ್ಸೆಗೆ ಸ್ಪಂದಿಸದೆ ಸಾವು

ವಿಷಸೇವಿಸಿ ಆತ್ಯಹ*ತ್ಯೆಗೆ ಯತ್ನಿಸಿದ ವಿದ್ಯಾರ್ಥಿನಿ,ಚಿಕಿತ್ಸೆಗೆ ಸ್ಪಂದಿಸದೆ ಸಾವು

Draupadi Murmu addresses the joint House at the Old Parliament House

Old Parliament House: ಭಾರತದ ಸಂವಿಧಾನವು ಜೀವಂತಿಕೆಯ, ಪ್ರಗತಿಪರ ದಾಖಲೆ: ರಾಷ್ಟ್ರಪತಿ

Congress: ದ.ಕ ಗ್ರಾಮ ಪಂಚಾಯತ್‌; 24ರಲ್ಲಿ 19 ಸ್ಥಾನ ಕಾಂಗ್ರೆಸ್‌ ಬೆಂಬಲಿತರಿಗೆ ಗೆಲುವು

Congress: ದ.ಕ ಗ್ರಾಮ ಪಂಚಾಯತ್‌; 24ರಲ್ಲಿ 19 ಸ್ಥಾನ ಕಾಂಗ್ರೆಸ್‌ ಬೆಂಬಲಿತರಿಗೆ ಗೆಲುವು

16-moodbidri

Moodabidri: ನಿವೃತ್ತ ದೈಹಿಕ ಶಿಕ್ಷಣ ನಿರ್ದೇಶಕ ಪಿ.ನೇಮಿರಾಜ ಹೆಗ್ಡೆ ನಿಧನ

Pakistan: 6 security personnel hit, shoot-at-sight order

Pakistan: 6 ಮಂದಿ ಭದ್ರತಾ ಸಿಬ್ಬಂದಿ ಸಾವು, ಕಂಡಲ್ಲಿ ಗುಂಡು ಆದೇಶ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Dharwad: ಡ್ರಗ್ಸ್ ಯುವ ಶಕ್ತಿಗೆ ಮಾರಕ… ಹ್ಯಾಟ್ರಿಕ್ ಹೀರೊ ಶಿವರಾಜ್ ಕುಮಾರ್

Dharwad: ಡ್ರಗ್ಸ್ ಯುವ ಶಕ್ತಿಗೆ ಮಾರಕ… ಹ್ಯಾಟ್ರಿಕ್ ಹೀರೊ ಶಿವರಾಜ್ ಕುಮಾರ್

11-kundagol’

Kundgol: ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಬೈಕ್; ಸವಾರರು ಕಣ್ಮರೆ

vijayendra

Hubli: ಗ್ಯಾರಂಟಿ ಯೋಜನೆ ಹಣ ನಿರ್ಹವಣೆಗೆ ಬಿಪಿಎಲ್‌ ಕಾರ್ಡ್‌ ರದ್ದು: ವಿಜಯೇಂದ್ರ ಆರೋಪ

ತಮ್ಮದೇ ಮಕ್ಕಳ “ಅಪಹರಣ’ನಾಟಕವಾಡಿದ ಗೃಹಿಣಿಯರು

ತಮ್ಮದೇ ಮಕ್ಕಳ “ಅಪಹರಣ’ನಾಟಕವಾಡಿದ ಗೃಹಿಣಿಯರು

ಅನ್ನಭಾಗ್ಯ ಯೋಜನೆ ಮುನ್ನಡೆಸಲು ಸಾಧ್ಯವಾಗದೆ ಸರಕಾರ ಬಿಪಿಎಲ್ ಕಾರ್ಡು ರದ್ದು ಮಾಡಲು ಹೊರಟಿದೆ

ಅನ್ನಭಾಗ್ಯ ಯೋಜನೆ ಮುನ್ನಡೆಸಲು ಸಾಧ್ಯವಾಗದೆ ಸರಕಾರ ಬಿಪಿಎಲ್ ಕಾರ್ಡು ರದ್ದು ಮಾಡಲು ಹೊರಟಿದೆ

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

Maharashtra; Ekmath hey to safe hey says Shivsena

Maharashtra: ಏಕ್‌ನಾಥ್‌ ಹೇ ತೋ ಸೇಫ್ ಹೇ: ಶಿಂಧೆ ಶಿವಸೇನೆ ಹೊಸ ಮಂತ್ರ

2

Malpe: ಬೋಟಿನಲ್ಲಿದ್ದ ಮೀನುಗಾರ ನಾಪತ್ತೆ; ಪ್ರಕರಣ ದಾಖಲು

crime

Padubidri: ಸ್ಕೂಟಿಯಿಂದ ಬಿದ್ದು ಮಹಿಳೆಗೆ ತೀವ್ರ ಗಾಯ

Ullal: ಎಂಡಿಎಂಎ ಸಾಗಾಟ: ಮೂವರ ಬಂಧನ

Ullal: ಎಂಡಿಎಂಎ ಸಾಗಾಟ: ಮೂವರ ಬಂಧನ

ವಿಷಸೇವಿಸಿ ಆತ್ಯಹ*ತ್ಯೆಗೆ ಯತ್ನಿಸಿದ ವಿದ್ಯಾರ್ಥಿನಿ,ಚಿಕಿತ್ಸೆಗೆ ಸ್ಪಂದಿಸದೆ ಸಾವು

ವಿಷಸೇವಿಸಿ ಆತ್ಯಹ*ತ್ಯೆಗೆ ಯತ್ನಿಸಿದ ವಿದ್ಯಾರ್ಥಿನಿ,ಚಿಕಿತ್ಸೆಗೆ ಸ್ಪಂದಿಸದೆ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.