ಮೆಲ್ಬೋರ್ನ್ ಫಿಲ್ಮ್ ಫೆಸ್ಟಿವಲ್‌ಗೆ ಕನ್ನಡದ ರಿಸರ್ವೇಷನ್‌

Team Udayavani, Jun 15, 2017, 11:56 AM IST

80.jpg

ರಾಷ್ಟ್ರ ಪ್ರಶಸ್ತಿ ಪಡೆದಿದ್ದ ಕನ್ನಡದ “ರಿಸರ್ವೇಷನ್‌’ ಚಿತ್ರ ಮೆಲ್ಬೋರ್ನ್ ಅಂತಾರಾಷ್ಟ್ರೀಯ ಚಿತ್ರೋತ್ಸವಕ್ಕೆ ಅಧಿಕೃತವಾಗಿ ಆಯ್ಕೆಯಾಗಿದೆ. ನಿರ್ದೇಶಕ ನಿಖಿಲ್‌ ಮಂಜು ಅವರು ನಟಿಸಿ, ನಿರ್ದೇಶಿಸಿದ್ದ ಈ ಸಿನಿಮಾಗೆ ಅತ್ಯುತ್ತಮ ಚಿತ್ರ ಪ್ರಶಸ್ತಿ ಸಿಕ್ಕಿ, ಎಲ್ಲೆಡೆಯಿಂದ ಮೆಚ್ಚುಗೆ ಪಡೆದಿತ್ತು. ಇದೀಗ ಆಸ್ಟ್ರೇಲಿಯಾದಲ್ಲಿ ಆಗಸ್ಟ್‌ 11 ರಿಂದ 22 ರವರೆಗೆ ನಡೆಯಲಿರುವ ಮೆಲ್ಬೋರ್ನ್ ಅಂತಾರಾಷ್ಟ್ರೀಯ ಚಿತ್ರೋತ್ಸವಕ್ಕೆ ಆಯ್ಕೆಯಾಗಿದೆ. 

ಇಂಡಿಯನ್‌ ಫಿಲ್ಮ್ ವಿಭಾಗದಲ್ಲಿ ಅತ್ಯುತ್ತಮ ಚಿತ್ರಗಳು ಪ್ರದರ್ಶನವಾಗುತ್ತಿದ್ದು, ಆ ಸಾಲಿಗೆ ಕನ್ನಡದ “ರಿಸರ್ವೇಷನ್‌’ ಕೂಡ ಸೇರಿದೆ. ಇಂಡಿಯನ್‌ ಫಿಲ್ಮ್ ವಿಭಾಗದಲ್ಲಿ ಅತ್ಯುತ್ತಮ ನಿರ್ದೇಶಕ, ಅತ್ಯುತ್ತಮ ಭಾರತೀಯ ಸಿನಿಮಾ ಹಾಗೂ ಅತ್ಯುತ್ತಮ ನಟ ಮತ್ತು ನಟಿ ಎಂಬ ನಾಲ್ಕು ವಿಭಾಗಗಳನ್ನಾಗಿ ವಿಂಗಡಿಸಲಾಗಿದ್ದು, ಆ ಪೈಕಿ “ರಿಸರ್ವೇಷನ್‌’ ಸಿನಿಮಾ. ಅತ್ಯುತ್ತಮ ನಿರ್ದೇಶನ ವಿಭಾಗದಲ್ಲಿ ಆಯ್ಕೆಯಾಗಿದೆ. ಈ ಕುರಿತು ನಿರ್ದೇಶಕ ನಿಖಿಲ್‌ ಮಂಜು ಸಂತಸ ವ್ಯಕ್ತಪಡಿಸುತ್ತಾರೆ.

ಟಾಪ್ ನ್ಯೂಸ್

1-uss

American wildfires:1 ಲಕ್ಷ ಮಂದಿಯ ಸ್ಥಳಾಂತರ! ; ಹಾಲಿವುಡ್‌ನ‌ ಹಲವು ಕಾರ್ಯಕ್ರಮ ರದ್ದು

Bhopal: ಮಧ್ಯಪ್ರದೇಶದಲ್ಲೀಗ ವಿಷ ತ್ಯಾಜ್ಯ ಅಪಾಯ

Bhopal: ಮಧ್ಯಪ್ರದೇಶದಲ್ಲೀಗ ವಿಷ ತ್ಯಾಜ್ಯ ಅಪಾಯ

cyber crime

Cyber ​​fraud ಬ್ಯಾಂಕ್‌ ಹೊಣೆ: ಸುಪ್ರೀಂಕೋರ್ಟ್‌

Supreme Court

Supreme Court; ಮೀಸಲಿಂದ ಹೊರಗಿಡುವ ಬಗ್ಗೆ ಶಾಸಕಾಂಗ, ಕಾರ್‍ಯಾಂಗ ನಿರ್ಧರಿಸಲಿ

BJP Symbol

Delhi BJP;ಮಹಾರಾಷ್ಟ್ರ ಮಾದರಿ ಯೋಜನೆ: ವರದಿ

rajnath 2

Aero India 2025:ಇಂದು ರಾಯಭಾರಿಗಳ ಜತೆಗೆ ರಾಜನಾಥ್‌ ಸಭೆ

ಯಾತ್ರಾ ಸ್ಥಳಗಳಲ್ಲಿ ಭಕ್ತರ ಸುರಕ್ಷೆಗಿರಲಿ ಮೊದಲ ಆದ್ಯತೆ

ಯಾತ್ರಾ ಸ್ಥಳಗಳಲ್ಲಿ ಭಕ್ತರ ಸುರಕ್ಷೆಗಿರಲಿ ಮೊದಲ ಆದ್ಯತೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Toxic Movie: ʼಟಾಕ್ಸಿಕ್‌ʼನಲ್ಲಿ ನಟಿಸಲು ಯಶ್‌ ಪಡೆದ ಸಂಭಾವನೆ ಎಷ್ಟು?

Toxic Movie: ʼಟಾಕ್ಸಿಕ್‌ʼನಲ್ಲಿ ನಟಿಸಲು ಯಶ್‌ ಪಡೆದ ಸಂಭಾವನೆ ಎಷ್ಟು?

Toxic Movie: ಕೇವಲ 13ಗಂಟೆಯಲ್ಲೇ ʼಪುಷ್ಪ-2ʼ ದಾಖಲೆ ಉಡೀಸ್‌ ಮಾಡಿದ ಯಶ್‌ ʼಟಾಕ್ಸಿಕ್‌ʼ

Toxic Movie: ಕೇವಲ 13ಗಂಟೆಯಲ್ಲೇ ʼಪುಷ್ಪ-2ʼ ದಾಖಲೆ ಉಡೀಸ್‌ ಮಾಡಿದ ಯಶ್‌ ʼಟಾಕ್ಸಿಕ್‌ʼ

Teertharoopa Tandeyavarige: ತೀರ್ಥರೂಪರ ಜೊತೆ ರಚನಾ

Teertharoopa Tandeyavarige: ತೀರ್ಥರೂಪರ ಜೊತೆ ರಚನಾ

15

Sathish Ninasam: ಅಶೋಕನಿಗೆ ನೀನಾಸಂ ಸತೀಶ್‌ ಸಾಥ್‌

Sandalwood: ಉಪ್ಪಿ ʼಯುಐʼ ಓಟಿಟಿ ರಿಲೀಸ್ ಯಾವಾಗ?; ಚಿತ್ರತಂಡದಿಂದ ಸಿಕ್ತು ಸ್ಪಷ್ಟನೆ

Sandalwood: ಉಪ್ಪಿ ʼಯುಐʼ ಓಟಿಟಿ ರಿಲೀಸ್ ಯಾವಾಗ?; ಚಿತ್ರತಂಡದಿಂದ ಸಿಕ್ತು ಸ್ಪಷ್ಟನೆ

MUST WATCH

udayavani youtube

ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ | ವಿಡಿಯೋ ಸೆರೆ

udayavani youtube

ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !

udayavani youtube

ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ

udayavani youtube

ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

ಹೊಸ ಸೇರ್ಪಡೆ

1-uss

American wildfires:1 ಲಕ್ಷ ಮಂದಿಯ ಸ್ಥಳಾಂತರ! ; ಹಾಲಿವುಡ್‌ನ‌ ಹಲವು ಕಾರ್ಯಕ್ರಮ ರದ್ದು

Bhopal: ಮಧ್ಯಪ್ರದೇಶದಲ್ಲೀಗ ವಿಷ ತ್ಯಾಜ್ಯ ಅಪಾಯ

Bhopal: ಮಧ್ಯಪ್ರದೇಶದಲ್ಲೀಗ ವಿಷ ತ್ಯಾಜ್ಯ ಅಪಾಯ

cyber crime

Cyber ​​fraud ಬ್ಯಾಂಕ್‌ ಹೊಣೆ: ಸುಪ್ರೀಂಕೋರ್ಟ್‌

Supreme Court

Supreme Court; ಮೀಸಲಿಂದ ಹೊರಗಿಡುವ ಬಗ್ಗೆ ಶಾಸಕಾಂಗ, ಕಾರ್‍ಯಾಂಗ ನಿರ್ಧರಿಸಲಿ

BJP Symbol

Delhi BJP;ಮಹಾರಾಷ್ಟ್ರ ಮಾದರಿ ಯೋಜನೆ: ವರದಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.