ಗ್ರಾಹಕರ ಗಮನಕ್ಕೆ; ಶುಕ್ರವಾರ 5 ಜಿಲ್ಲೆಗಳಲ್ಲಿ ಪೆಟ್ರೋಲ್ ಬಂಕ್ ಬಂದ್
Team Udayavani, Jun 15, 2017, 5:42 PM IST
ಬೆಂಗಳೂರು: ನಾಳೆಯಿಂದ ಪ್ರತಿನಿತ್ಯವೂ ಪೆಟ್ರೋಲ್, ಡೀಸೆಲ್ ದರವನ್ನು ಪರಿಷ್ಕರಣೆ ಮಾಡಬೇಕೆಂಬ ಕೇಂದ್ರ ಸರ್ಕಾರದ ನಿರ್ಧಾರವನ್ನು ಖಂಡಿಸಿ ನಾಳೆ ಮೈಸೂರು ವಿಭಾಗದ ಪೆಟ್ರೋಲ್ ಬಂಕ್ ಬಂದ್ ಗೆ ಕರೆ ನೀಡಲಾಗಿದೆ. ಆದರೆ ಬೆಂಗಳೂರಿನಲ್ಲಿ ಪೆಟ್ರೋಲ್, ಡೀಸೆಲ್ ಬಂಕ್ ಬಂದ್ ಇಲ್ಲ ಎಂದು ಮೂಲಗಳು ತಿಳಿಸಿವೆ.
ಪ್ರತಿನಿತ್ಯ ಪೆಟ್ರೋಲ್, ಡೀಸೆಲ್ ದರ ಪರಿಷ್ಕರಣೆ ಮಾಡಬೇಕೆಂಬ ಕೇಂದ್ರದ ನಿಯಮ ವಿರೋಧಿಸಿ ಶುಕ್ರವಾರ ಮೈಸೂರು ವಿಭಾಗದ ಹಾಸನ, ಕೊಡಗು, ಮಂಡ್ಯ, ಚಾಮರಾಜನಗರ, ರಾಮನಗರದಲ್ಲಿರುವ ಪೆಟ್ರೋಲ್ ಬಂಕ್ ಕಾರ್ಯಾಚರಿಸುವುದಿಲ್ಲ ಎಂದು ಮೈಸೂರು ವಿಭಾಗದ ಪೆಟ್ರೋಲ್ ಬಂಕ್ ಮಾಲೀಕರ ಸಂಘದ ಅಧ್ಯಕ್ಷರು ಮಾಧ್ಯಮಕ್ಕೆ ತಿಳಿಸಿದ್ದಾರೆ.
ಇಂದು ರಾತ್ರಿ ಮಧ್ಯರಾತ್ರಿ 12ಗಂಟೆಯಿಂದ ಶುಕ್ರವಾರ ಮಧ್ಯರಾತ್ರಿ 12ಗಂಟೆವರೆಗೆ ಪೆಟ್ರೋಲ್ ಬಂಕ್ ಬಂದ್ ಇರಲಿದೆ ಎಂದು ಮೂಲಗಳು ಹೇಳಿವೆ. ಆದರೆ ಬೆಂಗಳೂರು ಸೇರಿದಂತೆ ರಾಜ್ಯದ ಬೇರೆ ಕಡೆ ಬಂದ್ ಇಲ್ಲ ಎಂದು ಬೆಂಗಳೂರು ಪೆಟ್ರೋಲ್ ಮಾಲೀಕರ ಸಂಘದ ಅಧ್ಯಕ್ಷ ಲೋಕೇಶ್ ಪ್ರತಿಕ್ರಿಯೆ ನೀಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Stock Market: ಷೇರುಪೇಟೆ ಸಂವೇದಿ ಸೂಚ್ಯಂಕ 1,000 ಅಂಕ ಕುಸಿತ; ಲಾಭಗಳಿಸಿದ ಷೇರು ಯಾವುದು?
Gold Rate: ಚಿನ್ನದ ಬೆಲೆ ಮತ್ತೆ ಇಳಿಕೆ: 10 ಗ್ರಾಂಗೆ 77240 ರೂ!
Gold Price Decline: ಚಿನ್ನದ ದರ ಮತ್ತೆ 1,000 ರೂ.ಇಳಿಕೆ: 10 ಗ್ರಾಂಗೆ 78,550 ರೂ.
Stock Market: ಷೇರುಪೇಟೆ ಸೂಚ್ಯಂಕ 1,300 ಅಂಕ ಜಿಗಿತ; ಅದಾನಿ ಗ್ರೂಪ್ ಷೇರು ಮೌಲ್ಯ ಏರಿಕೆ
ಮೆಜೆಂಟಾ ಮೊಬಿಲಿಟಿ ಸಂಸ್ಥೆ ವಾಹನ ಬಳಗಕ್ಕೆ ಟಾಟಾ ಏಸ್ ಇವಿ ಸೇರ್ಪಡೆ
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Pune: ಮೈದಾನದಲ್ಲೇ ಕುಸಿದು ಬಿದ್ದು ಸಾವನ್ನಪ್ಪಿದ ಬ್ಯಾಟರ್!; ವಿಡಿಯೋ ವೈರಲ್
Alur: ವಿದ್ಯುತ್ ಶಾರ್ಟ್ ಸರ್ಕ್ಯೂಟ್- ಆಕಸ್ಮಿಕ ಬೆಂಕಿ; ಗೃಹೋಪಯೋಗಿ ವಸ್ತುಗಳು ಬೆಂಕಿಗಾಹುತಿ
Hunsur: ಖಾಸಗಿ ಪೈನಾನ್ಸ್ ನ ಕಿರುಕುಳಕ್ಕೆ ಗೃಹಿಣಿ ಆತ್ಮಹತ್ಯೆಗೆ ಶರಣು
Kalaburagi: ವಿದ್ಯುತ್ ತಂತಿ ತಗುಲಿ 6 ಎಕರೆ ಕಬ್ಬಿನ ಬೆಳೆ ಬೆಂಕಿಗಾಹುತಿ
Sandalwood: ತೆರೆಮೇಲೆ ʼಅನಾಥʼನ ಕನಸು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.