ನಾಗ ಜುಲೈ 13ರವರೆಗೆ ನ್ಯಾಯಾಂಗ ಬಂಧನಕ್ಕೆ

Team Udayavani, Jun 16, 2017, 12:23 PM IST

bomb-naga.jpg

ಬೆಂಗಳೂರು: ಬ್ಲ್ಯಾಕ್‌ ಅಂಡ್‌ ವೈಟ್‌ ದಂಧೆ ಹಾಗೂ ದರೋಡೆ ಪ್ರಕರಣಗಳಲ್ಲಿ ಆರೋಪಿಗಳಾಗಿರುವ ಮಾಜಿ ಕಾರ್ಪೋರೇಟರ್‌, ರೌಡಿಶೀಟರ್‌, ವಿ. ನಾಗರಾಜು ಸೇರಿದಂತೆ  6 ಮಂದಿ ಆರೋಪಿಗಳನ್ನು ಜುಲೈ 13ರವರೆಗೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.

ಮೂವರು ಉದ್ಯಮಿಗಳಿಗೆ ವಂಚಿಸಿದ ಆರೋಪದ ಹಿನ್ನೆಲೆಯಲ್ಲಿ ನಾಗರಾಜು, ಆತನ ಮಕ್ಕಳಾದ  ಗಾಂಧೀ,ಶಾಸ್ತ್ರೀ, ಸಹಚರರಾದ ಜಯ ಕೃಷ್ಣ, ಸರವಣ್‌, ಸೌಂದರ್ಯರಾಜ್‌ರನ್ನು  ಕೆಂಗೇರಿ ಪೊಲೀಸರು ಗುರುವಾರ ಎಸಿಎಂಎಂ ನ್ಯಾಯಾಲಯದ ಮುಂದೆ ಹಾಜರುಪಡಿಸಿದ್ದರು. ಪ್ರಕರಣಗಳಿಗೆ ಸಂಬಂಧಿಸಿದಂತೆ ತನಿಖೆ ಪೂರ್ಣಗೊಂಡಿದೆ ಎಂದು ನ್ಯಾಯಾಲಯಕ್ಕೆ ತಿಳಿಸಿದರು. ಈ ಹಿನ್ನೆಲೆಯಲ್ಲಿ , ನ್ಯಾಯಾಲಯ ಆರು ಮಂದಿ ಆರೋಪಿಗಳಿಗೂ ನ್ಯಾಯಾಂಗ ಬಂಧನ  ವಿಧಿಸಿದೆ.

ಗನ್‌ ಕೊಟ್ಟು ಶೂಟ್‌ ಮಾಡಿಕೊಳ್ಳಲು ಹೇಳಿದರಂತೆ: ಬಂಧನವಾದ ದಿನದಿಂದಲೂ ಪೊಲೀಸರ ವಿರುದ್ಧ ಆರೋಪಗಳನ್ನು ಮಾಡುತ್ತಿದ್ದ  ನಾಗರಾಜು, ಗುರುವಾರವೂ ತನ್ನ  ಹೈಡ್ರಾಮ ಮುಂದುವರಿಸಿದ್ದ.  ಪೊಲೀಸರು  ಸುಖಾಸುಮ್ಮನೆ ದೈಹಿಕ ಹಿಂಸೆ ನೀಡುತ್ತಾರೆ. ನನ್ನ ಎಡಗೈನ  ಮುಂಗೈ ಮುರಿದಿದ್ದಾರೆ.

ಆಸ್ಪತ್ರೆಗೂ ಸೇರಿಸದೇ ಚಿತ್ರಹಿಂಸೆ ನೀಡಿದ್ದಾರೆ. ವಿಷರೂಪದ ಆಹಾರ ನೀಡಿದ್ದಲ್ಲದೇ, ನನ್ನ ಮಗ ಶಾಸ್ತ್ರೀ ಹಾಗೂ ನನಗೆ  ಗನ್‌ ಕೊಟ್ಟು ಪರಸ್ಪರ ಶೂಟ್‌ ಮಾಡಿಕೊಳ್ಳುವಂತೆ ಹೇಳಿ ನಗುತ್ತಿದ್ದರು ಎಂದು ಆರೋಪ ಮಾಡುತ್ತಿದ್ದ. ನ್ಯಾಯಾಲಯ ನಾಗನ ಆರೋಪಗಳನ್ನು ಒಪ್ಪಲಿಲ್ಲ ಎಂದು  ಪೊಲೀಸ್‌ ಅಧಿಕಾರಿಯೊಬ್ಬರು ತಿಳಿಸಿದರು.

ಟಾಪ್ ನ್ಯೂಸ್

prahlad-joshi

Mallikarjun kharge; ಹೇಳಿಕೆಯಿಂದ ಗ್ಯಾರಂಟಿ ಚುನಾವಣೆಗಾಗಿ ಎನ್ನುವುದು ಸ್ಪಷ್ಟ : ಜೋಶಿ

1-a-kharge

Poll promises; ಖರ್ಗೆ, ರಾಹುಲ್ ಗಾಂಧಿ ಕ್ಷಮೆಗೆ ಒತ್ತಾಯಿಸಿದ ಬಿಜೆಪಿ

INDvsNZ: ಮತ್ತೆ ಬ್ಯಾಟಿಂಗ್‌ ಕುಸಿತ; ಮುಂಬೈನಲ್ಲೂ ಸಂಕಷ್ಟಕ್ಕೆ ಸಿಲುಕಿದ ಭಾರತ

INDvsNZ: ಮತ್ತೆ ಬ್ಯಾಟಿಂಗ್‌ ಕುಸಿತ; ಮುಂಬೈನಲ್ಲೂ ಸಂಕಷ್ಟಕ್ಕೆ ಸಿಲುಕಿದ ಭಾರತ

Darshan (3)

Darshan; ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಾದ ನಟ: ಬಿಗಿ ಪೊಲೀಸ್ ಬಂದೋಬಸ್ತ್

20-hosanagara

Hosanagara: ಬಿಸಿ ಟೀ ಮೈ ಮೇಲೆ ಬಿದ್ದು ಗಂಭೀರ ಗಾಯಗೊಂಡಿದ್ದ ಎರಡು ವರ್ಷದ ಮಗು ಸಾವು

“ಪಿಲಿಪಂಜ” ಹೊಸ ತುಳು ಸಿನಿಮಾದ ಶಿರ್ಷಿಕೆ ಬಿಡುಗಡೆ

Tulu Cinema: “ಪಿಲಿಪಂಜ” ಹೊಸ ತುಳು ಸಿನಿಮಾದ ಶಿರ್ಷಿಕೆ ಬಿಡುಗಡೆ

Defence Secretary: ರಕ್ಷಣಾ ಕಾರ್ಯದರ್ಶಿಯಾಗಿ ರಾಜೇಶ್ ಕುಮಾರ್ ಸಿಂಗ್ ಅಧಿಕಾರ ಸ್ವೀಕಾರ

Defence Secretary: ರಕ್ಷಣಾ ಕಾರ್ಯದರ್ಶಿಯಾಗಿ ರಾಜೇಶ್ ಕುಮಾರ್ ಸಿಂಗ್ ಅಧಿಕಾರ ಸ್ವೀಕಾರ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

19-bng

Bengaluru: ಕಾವೇರಿ ನೀರು 6ನೇ ಹಂತದ ಯೋಜನೆಗೆ ಸಿದ್ಧತೆ

18-bng

ಆಟೋದಲ್ಲಿ ಗಾಂಜಾ ಮಾರುತ್ತಿದ್ದ ಚಾಲಕನ ಬಂಧನ

17-bng

Bengaluru: ನಟ ದರ್ಶನ್‌ಗೆ ಜಾಮೀನು: ಸುಪ್ರೀಂಗೆ ಪೊಲೀಸರ ಮೊರೆ?

16-skin

Deepawali: ಪಟಾಕಿ ಅವಘಡ: ಚರ್ಮ ಕಸಿ ಶಸಚಿಕಿತ್ಸೆಗೆ ಸಜ್ಜು

15-bng

Bengaluru: ಆಂಧ್ರಪ್ರದೇಶದಿಂದ ಗಾಂಜಾ ತಂದು ನಗರದಲ್ಲಿ ಮಾರುತ್ತಿದ್ದ ಇಬ್ಬರ ಬಂಧನ

MUST WATCH

udayavani youtube

ಗೋವಿನ ಪೂಜೆ ಯಾಕಾಗಿ ಮಾಡಬೇಕು?

udayavani youtube

ಮೇಲುಕೋಟೆಯಲ್ಲಿ ದೀಪಾವಳಿ ಆಚರಿಸುವುದಿಲ್ಲ ಎಂಬ ಮಾತು ನಿಜವೋ ಸುಳ್ಳೋ

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

ಹೊಸ ಸೇರ್ಪಡೆ

Anandapura: ಬಟ್ಟೆ ತೊಳೆಯಲು ಹೋದ ಮಹಿಳೆ ಕೆರೆಗೆ ಬಿದ್ದು ಮೃತ್ಯು

Anandapura: ಬಟ್ಟೆ ತೊಳೆಯಲು ಹೋದ ಮಹಿಳೆ ಕೆರೆಗೆ ಬಿದ್ದು ಮೃತ್ಯು

prahlad-joshi

Mallikarjun kharge; ಹೇಳಿಕೆಯಿಂದ ಗ್ಯಾರಂಟಿ ಚುನಾವಣೆಗಾಗಿ ಎನ್ನುವುದು ಸ್ಪಷ್ಟ : ಜೋಶಿ

1-a-kharge

Poll promises; ಖರ್ಗೆ, ರಾಹುಲ್ ಗಾಂಧಿ ಕ್ಷಮೆಗೆ ಒತ್ತಾಯಿಸಿದ ಬಿಜೆಪಿ

INDvsNZ: ಮತ್ತೆ ಬ್ಯಾಟಿಂಗ್‌ ಕುಸಿತ; ಮುಂಬೈನಲ್ಲೂ ಸಂಕಷ್ಟಕ್ಕೆ ಸಿಲುಕಿದ ಭಾರತ

INDvsNZ: ಮತ್ತೆ ಬ್ಯಾಟಿಂಗ್‌ ಕುಸಿತ; ಮುಂಬೈನಲ್ಲೂ ಸಂಕಷ್ಟಕ್ಕೆ ಸಿಲುಕಿದ ಭಾರತ

Dandeli: ವಕ್ಫ್‌ ಮಂಡಳಿ ಮತ್ತು ರಾಜ್ಯ ಸರ್ಕಾರದ ಕ್ರಮ ವಿರೋಧಿಸಿ ಬಿಜೆಪಿಯಿಂದ ಪ್ರತಿಭಟನೆ

Dandeli: ವಕ್ಫ್‌ ಮಂಡಳಿ ಮತ್ತು ರಾಜ್ಯ ಸರ್ಕಾರದ ಕ್ರಮ ವಿರೋಧಿಸಿ ಬಿಜೆಪಿಯಿಂದ ಪ್ರತಿಭಟನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.