ದಿಲ್ಲಿ ಉಪ ಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಪ್ರಶ್ನಿಸಿದ ಸಿಬಿಐ
Team Udayavani, Jun 16, 2017, 3:49 PM IST
ಹೊಸದಿಲ್ಲಿ : ಆಮ್ ಆದ್ಮಿ ಪಕ್ಷದ “ಟಾಕ್ ಟು ಎಕೆ’ ಅಭಿಯಾನದಲ್ಲಿ ನಡೆದಿದೆ ಎನ್ನಲಾದ ಅವ್ಯವಹಾರಗಳಿಗೆ ಸಂಬಂಧಿಸಿ ಸಿಬಿಐ ಅಧಿಕಾರಿಗಳು ಇಂದು ದಿಲ್ಲಿ ಉಪ ಮುಖ್ಯಮಂತ್ರಿ ಮನೀಶ್ ಸಿಸೋಡಿಯ ಅವರನ್ನು ಇಂದು ಶುಕ್ರವಾರ ಪ್ರಶ್ನಿಸಿತು.
ಸಿಬಿಐ ಅಧಿಕಾರಿಗಳು ಇಂದು ಸಿಸೋಡಿಯಾ ಅವರ ನಿವಾಸಕ್ಕೆ ತೆರಳಿ “ಟಾಕ್ ಟು ಎಕೆ’ ಕುರಿತು ಪ್ರಕೃತ ನಡೆಯುತ್ತಿರುವ ತನಿಖೆಗೆ ಸಂಬಂಧಿಸಿ ಪ್ರಶ್ನಿಸಿದರು ಎಂದು ಎಎನ್ಐ ವರದಿ ಮಾಡಿದೆ.
ಸಿಬಿಐ ಅನಂತರ ನೀಡಿದ ಹೇಳಿಕೆಯೊಂದರಲ್ಲಿ “ಸಿಸೋಡಿಯ ನಿವಾಸದಲ್ಲಿ ಯಾವುದೇ ಶೋಧ ಕಾರ್ಯ ನಡೆಸಲಾಗಿಲ್ಲ; ತನಿಖೆಗೆ ಸಂಬಂಧಿಸಿದ ಕೆಲವೊಂದು ವಿಷಯಗಳಿಗೆ ಸ್ಪಷ್ಟೀಕರಣವನ್ನು ಪಡೆಯಲಾಗಿದೆ’ ಎಂದು ಸ್ಪಷ್ಟಪಡಿಸಿದೆ.
ದಿಲ್ಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರು ಕಳೆದ ವರ್ಷ ಜುಲೈ 17ರಂದು “ಟಾಕ್ ಟು ಎಕೆ’ ಎಂಬ ತಮ್ಮ ಚೊಚ್ಚಲ ಸಂವಾದ ಕಾರ್ಯಕ್ರಮವನ್ನು ನಡೆಸಿಕೊಟ್ಟಿದ್ದರು. ಅದರಲ್ಲಿ ಕೆಲವೊಂದು ಪ್ರಕರಣಗಳ ಬಗ್ಗೆ ಚಚೆ ì ನಡೆಸಲಾಗಿತ್ತು. ಅದನ್ನು ವೆಬ್ ಸೈಟಿನಲ್ಲಿ ಲೈವ್ ಮಾಡಲಾಗಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
BJP;’ಬಟೆಂಗೆ ತೊ ಕಟೆಂಗೆ’ ಹೇಳಿಕೆಗೆ ಬೆಂಬಲವಿಲ್ಲ ಎಂದ ಅಜಿತ್ ಪವಾರ್
J-K: ಭೀಕರ ಅಪಘಾ*ತದಲ್ಲಿ SUV ಚಲಾಯಿಸುತ್ತಿದ್ದ 17 ರ ಹುಡುಗರಿಬ್ಬರು ಮೃ*ತ್ಯು
Maharashtra Election: ಅಮಿತ್ ಶಾ ಅವರ ಬ್ಯಾಗ್ ಪರೀಕ್ಷಿಸಿದ ಚುನಾವಣಾ ಅಧಿಕಾರಿಗಳು
Anmol Buffalo:1500 ಕೆಜಿ ತೂಗುವ ಈ ಕೋಣದ ಬೆಲೆ ಬರೋಬ್ಬರಿ 23 ಕೋಟಿ ರೂ!
Digital Arrest ಹೆಸರಿನಲ್ಲಿ ನಿವೃತ್ತ ಇಂಜಿನಿಯರ್ ಗೆ 10 ಕೋಟಿ ರೂಪಾಯಿ ಪಂಗನಾಮ!
MUST WATCH
ಹೊಸ ಸೇರ್ಪಡೆ
Karkala: ಗೋವಾ ಮದ್ಯ ಅಕ್ರಮ ದಾಸ್ತಾನು ಪ್ರಕರಣ; ಆರೋಪಿಗಳ ಪತ್ತೆಗೆ ವಿಶೇಷ ತಂಡ ರಚನೆ
Karkala: ದ್ವೇಷ ಭಾವನೆ ಕೆರಳಿಸುವ ಆರೋಪ; ದೂರು ದಾಖಲು
PoK ಪ್ರದೇಶದಲ್ಲಿ ಚಾಂಪಿಯನ್ಸ್ ಟ್ರೋಫಿ ಪಂದ್ಯಗಳು: ಬಿಸಿಸಿಐ ನಿಂದ ತೀವ್ರ ಖಂಡನೆ
Congress: ಸರ್ಕಾರದಲ್ಲಿ ಒಬ್ಬರು ಏತಿ ಅಂದರೆ ಮತ್ತೊಬ್ಬರು ಪ್ರೇತಿ ಅಂತಾರೆ: ಆರ್.ಅಶೋಕ್
50 cr for 50 Cong MLAs ; ಎಸ್ ಐಟಿ ತನಿಖೆಗೆ ಎಚ್.ಡಿ.ಕುಮಾರಸ್ವಾಮಿ ಒತ್ತಾಯ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.