ಬ್ಯಾಂಕ್ ಖಾತೆಗೆ, 50,000 ರೂ. ಮೀರಿದ ವ್ಯವಹಾರಕ್ಕೆ ಆಧಾರ್ ಕಡ್ಡಾಯ
Team Udayavani, Jun 16, 2017, 4:24 PM IST
ಹೊಸದಿಲ್ಲಿ : ಕಪ್ಪು ಹಣವನ್ನು ತಡೆಯುವ ಯತ್ನದಲ್ಲಿ ಕೇಂದ್ರ ಸರಕಾರ ಹೊಸದಾಗಿ ತೆರೆಯಲ್ಪಡುವ ಬ್ಯಾಂಕ್ ಖಾತೆಗಳಿಗೆ ಆಧಾರ್ ನಂಬರ್ ನೀಡುವುದನ್ನು ಹಾಗೂ 50,000 ರೂ. ಮೇಲ್ಪಡುವ ಹಣಕಾಸು ವ್ಯವಹಾರಗಳಲ್ಲಿ ಆಧಾರ್ ಕಾರ್ಡ್ ಬಳಸುವುದನ್ನು ಕಡ್ಡಾಯ ಮಾಡಿದೆ.
ಎಲ್ಲ ಹಾಲಿ ಬ್ಯಾಂಕ್ ಖಾತೆದಾರರು 2017ರ ಡಿಸೆಂಬರ್ 31ರೊಳಗೆ ಬ್ಯಾಂಕ್ಗಳಿಗೆ ತಮ್ಮ ಆಧಾರ್ ಕಾರ್ಡ ಸಲ್ಲಿಸುವುದನ್ನು ಸರಕಾರ ಕಡ್ಡಾಯ ಮಾಡಿದೆ. ಇದಕ್ಕೆ ತಪ್ಪಿದಲ್ಲಿ ಖಾತೆಗಳು ಅಸಿಂಧುವಾಗಲಿವೆ.
ಇದೇ ವೇಳೆ ಆದಾಯ ತೆರಿಗೆ ಇಲಾಖೆ ಕೂಡ ಎರಡು ಲಕ್ಷ ರೂ. ಮೀರಿ ನಗದು ವ್ಯವಹಾರ ಮಾಡುವವರಿಗೆ ಎಚ್ಚರಿಕೆ ನೀಡಿದೆ. 2 ಲಕ್ಷ ಹಾಗೂ ಅದನ್ನು ಮೀರಿದ ನಗದನ್ನು ಸ್ವೀಕರಿಸುವವರು ಅಷ್ಟೇ ಮೊತ್ತದ ದಂಡವನ್ನು ತೆರಬೇಕಾಗುವುದು ಎಂದು ಐಟಿ ಇಲಾಖೆ ಹೇಳಿದೆ.
ಕೇಂದ್ರ ಸರಕಾರ ಇದೇ ವರ್ಷ ಎಪ್ರಿಲ್ 1ರಿಂದ, 2017ರ ಹಣಕಾಸು ಕಾಯಿದೆ ಮೂಲಕ, 2 ಲಕ್ಷ ಅಥವಾ ಅದನ್ನು ಮೀರುವ ನಗದು ವ್ಯವಹಾರ ನಡೆಸುವುದನ್ನು ನಿಷೇಧಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
BJP vs Congress; ಸಂಸತ್ತಿನಲ್ಲಿ ಕೋಲಾಹಲ: ಪೊಲೀಸರಿಗೆ ದೂರು,ಕಾಂಗ್ರೆಸ್ ಪ್ರತಿದೂರು
Jagdeep Dhankhar; ರಾಜ್ಯಸಭಾ ಸಭಾಪತಿ ವಿರುದ್ದದ ಪ್ರತಿಪಕ್ಷಗಳ ಅವಿಶ್ವಾಸ ನಿರ್ಣಯ ತಿರಸ್ಕೃತ
ಅಮಿತ್ ಶಾಗೆ ಹುಚ್ಚು ಹಿಡಿದಿದೆ, ರಾಜೀನಾಮೆ ನೀಡುವುದು ಉತ್ತಮ: ಲಾಲು ಪ್ರಸಾದ್ ಯಾದವ್ ಕಿಡಿ
Video: ನ್ಯಾಯ ಕೇಳಲು ಬಂದ ವ್ಯಕ್ತಿಗೆ ಖಾಕಿಯಿಂದ 41 ಸೆಕೆಂಡ್ಗಳಲ್ಲಿ 31 ಬಾರಿ ಕಪಾಳ ಮೋಕ್ಷ
Mumbai: ಚಿಕಿತ್ಸೆಗೆಂದು ಮುಂಬೈಗೆ ಹೋಗಿದ್ದ ನಾಸಿಕ್ ನ ಒಂದೇ ಕುಟುಂಬದ ಮೂವರ ದುರಂತ ಸಾ*ವು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Bhadravathi:ಬಾಯ್ಲರ್ ಸ್ಫೋ*ಟದಿಂದ ರೈಸ್ಮಿಲ್ ಕುಸಿತ:7 ಮಂದಿಗೆ ಗಾಯ
Sringeri; ಅಸ್ಸಾಂ ಕಾರ್ಮಿಕನಿಂದ ಅಪ್ರಾಪ್ತ ಬಾಲಕಿ ಮೇಲೆ ಲೈಂಗಿ*ಕ ದೌರ್ಜನ್ಯ
BJP vs Congress; ಸಂಸತ್ತಿನಲ್ಲಿ ಕೋಲಾಹಲ: ಪೊಲೀಸರಿಗೆ ದೂರು,ಕಾಂಗ್ರೆಸ್ ಪ್ರತಿದೂರು
Laxmi Hebbalkar; ಅವಾಚ್ಯ ಪದ ಬಳಕೆ ಕೇಸ್: ಸಿ.ಟಿ.ರವಿ ಪೊಲೀಸರ ವಶಕ್ಕೆ
Gadaga: ನೀರಿನ ಟ್ಯಾಂಕರ್ ಹರಿದು 2 ವರ್ಷದ ಮಗು ಸಾವು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.