ನಿರ್ಗತಿಕ ಕುಟುಂಬಗಳಿಗೆ ಮನೆ, ಮೂಲಸೌಲಭ್ಯ ಕಲ್ಪಿಸಿ


Team Udayavani, Jun 18, 2017, 12:20 PM IST

mys5.jpg

ಮೈಸೂರು: ನಿರ್ಗತಿಕ ಕುಟುಂಬಗಳಿಗೆ ಮನೆ ಇನ್ನಿತರ ಮೂಲ ಸೌಲಭ್ಯಗಳನ್ನು ಕಲ್ಪಿಸಬೇಕೆಂದು ಆಗ್ರಹಿಸಿ ಕರ್ನಾಟಕ ದಲಿತ ಸಂಘರ್ಷ ಸಮಿತಿ ಸದಸ್ಯರು ಶನಿವಾರ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟಿಸಿದರು.

ರಾಜ್ಯ ಸರ್ಕಾರ ಬಡವರಿಗೆ ನಿವೇಶನ, ವಾಸಿಸಲು ಮನೆ ಸೇರಿದಂತೆ ಇನ್ನಿತರ ಸೌಲಭ್ಯ ಕಲ್ಪಿಸುವಲ್ಲಿ ನಿರ್ಲಕ್ಷ ತೋರುತ್ತಿದೆ. ರಾಜಕಾರಣಿಗಳು, ಅಧಿಕಾರಿಗಳ ನಿರಾಸಕ್ತಿಯಿಂದ ಬಡವರಿಗೆ ಸರ್ಕಾರದಿಂದ ನೀಡಬೇಕಾದ ಮೂಲಸೌಲಭ್ಯಗಳನ್ನು ನೀಡದೆ, ಭ್ರಷ್ಟಾಚಾರದಲ್ಲಿ ತೊಡಗುವ ಮೂಲಕ ಬಡವರನ್ನು ಕಡೆಗಣಿಸುತ್ತಿದ್ದಾರೆ.

ಅದರಂತೆ ಜಿಲ್ಲೆಯ ಹುಣಸೂರು ತಾಲೂಕಿನ ಗೋವಿಂದನಹಳ್ಳಿಯ ಅಂಬೇಡ್ಕರ್‌ ನಗರ, ಅರಸುಕಲ್ಲಹಳ್ಳಿಯ ಮಂಗಳೂರು ಮಾಳ, ಬನ್ನಿಕುಪ್ಪೆಯ ಮಾದಳ್ಳಿ ಮಠ, ಬಿಳಿಗೆರೆ, ಕೆ.ಆರ್‌.ನಗರ ತಾಲೂಕಿನ ಚುಂಚನಕಟ್ಟೆ ಮತ್ತು ಸಾಲಿಗ್ರಾಮ, ಕಳಲೆ, ಇಲವಾಲ ಮತ್ತು ಎಚ್‌.ಡಿ ಕೋಟೆ ತಾಲೂಕಿನ ದಲಿತರು ಮೂಲ ಸೌಕರ್ಯಗಳಿಲ್ಲದೇ ಸಂಕಷ್ಟದಲ್ಲಿ ಜೀವನ ಸಾಗಿಸುತ್ತಿದ್ದಾರೆ. ಸರ್ಕಾರ ಈ ನಿರ್ಗತಿಕ ಕುಟುಂಬಗಳಿಗೆ ಮನೆ ಸೇರಿದಂತೆ ಇನ್ನಿತರ ಮೂಲಸೌಲಭ್ಯಗಳನ್ನು ಕಲ್ಪಿಸಬೇಕು ಎಂದರು.

ಪರಿಹಾರ ಕೊಡಿ: ಅಲ್ಲದೇ, ಚಾಮುಂಡಿಬೆಟ್ಟ ಗ್ರಾಪಂ ವ್ಯಾಪ್ತಿಯಲ್ಲಿ ಬಲವಂತವಾಗಿ ಪೌರಕಾರ್ಮಿಕ ಗಣೇಶ್‌ ಎಂಬುವರನ್ನು ಮ್ಯಾನ್‌ಹೋಲ್‌ಗೆ ಇಳಿಸಿದ ಅಧ್ಯಕ್ಷೆ ಗೀತಾ ಮತ್ತು ಪಿಡಿಒ ಆನಂದ್‌ ಮೇಲೆ ದೂರು ದಾಖಲಿಸಬೇಕು. ಪೌರಕಾರ್ಮಿಕ ಗಣೇಶ್‌ಗೆ ಸಫಾಯಿ ಕರ್ಮಚಾರಿ ಆಯೋಗದಿಂದ 1 ಲಕ್ಷ ರೂ. ಪರಿಹಾರ ನೀಡಬೇಕು.

ಜಿಲ್ಲೆಯಲ್ಲಿ ಜೀತಗಾರಿಕೆಯಿಂದ ಬಿಡುಗಡೆಗೊಂಡಿರುವ 493 ಜೀತ ವಿಮುಕ್ತರಿಗೆ ಪರಿಹಾರ ಕಲ್ಪಿಸಬೇಕೆಂದು ಆಗ್ರಹಿಸಿದರು. ನಿಂಗರಾಜ್‌ ಮಲ್ಲಾಡಿ, ಎಚ್‌.ಬಿ.ದಿವಾಕರ್‌, ಕಾರ್ಯ ಬಸವಣ್ಣ, ಪುಟ್ಟಲಕ್ಷ್ಮಮ್ಮ, ಕೆ.ನಂಜಪ್ಪ ಬಸವನಗುಡಿ, ಮೋಹನ್‌ಕುಮಾರ್‌ ಇತರರು ಪಾಲ್ಗೊಂಡಿದ್ದರು.

ಟಾಪ್ ನ್ಯೂಸ್

Sahakara-saptha

Cooperation: ನಬಾರ್ಡ್‌ ನೆರವು ಕಡಿತದಿಂದ ರಾಜ್ಯದ ರೈತರಿಗೆ ದೊಡ್ಡ ಅನ್ಯಾಯ: ಸಿದ್ದರಾಮಯ್ಯ

navaneth-Rana

Maharashtra: ಬಿಜೆಪಿ ನಾಯಕಿ ನವನೀತ್‌ ರಾಣಾ, ಬೆಂಬಲಿಗರ ಮೇಲೆ ಹಲ್ಲೆ, ಎಫ್‌ಐಆರ್‌ ದಾಖಲು

400ಕ್ಕೂ ಅಧಿಕ ಉದ್ಯೋಗಿಗಳಿಗೆ ವಜಾ ನೋಟಿಸ್‌ ನೀಡಿದ ಬೋಯಿಂಗ್‌

Boeing: 400ಕ್ಕೂ ಅಧಿಕ ಉದ್ಯೋಗಿಗಳಿಗೆ ವಜಾ ನೋಟಿಸ್‌ ನೀಡಿದ ಬೋಯಿಂಗ್‌

Kharge: ನಾವು ಸಂವಿಧಾನ ರಕ್ಷಿಸದಿದ್ದರೆ ಮೋದಿ ಚಹಾ ಮಾರಿಕೊಂಡೇ ಇರಬೇಕಿರುತ್ತಿತ್ತು

Kharge: ನಾವು ಸಂವಿಧಾನ ರಕ್ಷಿಸದಿದ್ದರೆ ಮೋದಿ ಚಹಾ ಮಾರಿಕೊಂಡೇ ಇರಬೇಕಿರುತ್ತಿತ್ತು

1-erqrer

Kanguva ಕುರಿತು ಭಾರೀ ನೆಗೆಟಿವ್ ವಿಮರ್ಶೆ: ನಟ ಸೂರ್ಯ ಪತ್ನಿ ಜ್ಯೋತಿಕಾ ಆಕ್ರೋಶ

ಸರ್ಕಾರಿ ಕಾರ್ಯಕ್ರಮದಲ್ಲಿ ನಕ್ಕ ಅಧಿಕಾರಿ ವಿರುದ್ಧ ಶೋಕಾಸ್‌ ನೋಟಿಸ್‌

Madhya Pradesh: ಸರ್ಕಾರಿ ಕಾರ್ಯಕ್ರಮದಲ್ಲಿ ನಕ್ಕ ಅಧಿಕಾರಿ ವಿರುದ್ಧ ಶೋಕಾಸ್‌ ನೋಟಿಸ್‌

1-reee

Congress ಜೂಟ್ ಮತ್ತು ಲೂಟ್ ರಾಜಕೀಯದಲ್ಲಿ ತೊಡಗಿದೆ: ರಾಜಸ್ಥಾನ ಸಿಎಂ ಭಜನ್ ಲಾಲ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

HD-Kumaraswmy

Black Days: ಜಮೀರ್‌+ ನಾಲ್ವರು ಕೊಚ್ಚೆ, ದೂರ ಇಟ್ಟಿದ್ದೇನೆ: ಎಚ್‌.ಡಿ.ಕುಮಾರಸ್ವಾಮಿ

2-hunsur

Hunsur: ಅಪ್ರಾಪ್ತ ಬಾಲಕಿ ಗರ್ಭಿಣಿ ಪ್ರಕರಣ; ಯುವಕನ ಬಂಧನ

1-amudaa

MUDA: ಇ.ಡಿ.ಯಿಂದ ಮಾಜಿ ಅಧ್ಯಕ್ಷ ಮರಿಗೌಡ ಸುದೀರ್ಘ‌ 9 ಗಂಟೆ ವಿಚಾರಣೆ

ನನ್ನ ಮುಟ್ಟಿದರೆ ಜನ ಸುಮ್ಮನಿರಲಾರರು: ವಿಪಕ್ಷ‌ಕ್ಕೆ ಸಿಎಂ ಸಿದ್ದರಾಮಯ್ಯ ಎಚ್ಚರಿಕೆ

ನನ್ನ ಮುಟ್ಟಿದರೆ ಜನ ಸುಮ್ಮನಿರಲಾರರು: ವಿಪಕ್ಷ‌ಕ್ಕೆ ಸಿಎಂ ಸಿದ್ದರಾಮಯ್ಯ ಎಚ್ಚರಿಕೆ

MUDA CASE: ಸುಳ್ಳು ಆರೋಪಗಳ ಮೇಲೆ ಇ.ಡಿ. ತನಿಖೆ: ಸಿಎಂ ಬೇಸರMUDA CASE: ಸುಳ್ಳು ಆರೋಪಗಳ ಮೇಲೆ ಇ.ಡಿ. ತನಿಖೆ: ಸಿಎಂ ಬೇಸರ

MUDA CASE: ಸುಳ್ಳು ಆರೋಪಗಳ ಮೇಲೆ ಇ.ಡಿ. ತನಿಖೆ: ಸಿಎಂ ಬೇಸರ

MUST WATCH

udayavani youtube

ಉಚ್ಚಿಲದ ರೆಸಾರ್ಟ್‌ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾ**ವು

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

ಹೊಸ ಸೇರ್ಪಡೆ

2

Udupi: ಯುವತಿ ನಾಪತ್ತೆ; ದೂರು ದಾಖಲು

Sahakara-saptha

Cooperation: ನಬಾರ್ಡ್‌ ನೆರವು ಕಡಿತದಿಂದ ರಾಜ್ಯದ ರೈತರಿಗೆ ದೊಡ್ಡ ಅನ್ಯಾಯ: ಸಿದ್ದರಾಮಯ್ಯ

Devadurga

Karkala: ಅಕ್ರಮ ಮದ್ಯ ದಾಸ್ತಾನು; ಆರೋಪಿ ಸೆರೆ

Brahmavar

Malpe: ಅಸ್ವಾಭಾವಿಕ ಸಾವು; ಪ್ರಕರಣ ದಾಖಲು

WhatsApp Image 2024-11-17 at 21.09.50

Chennai: ನಟಿ ಕಸ್ತೂರಿ ಶಂಕರ್‌ಗೆ ನ.29ರ ವರೆಗೆ ನ್ಯಾಯಾಂಗ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.