ವಚನಾನಂದ ಸ್ವಾಮೀಜಿಗಳಿಂದ ಸಾರ್ವಜನಿಕರಿಗೆ ಯೋಗಾಭ್ಯಾಸ

Team Udayavani, Jun 18, 2017, 12:38 PM IST

dvg1.jpg

ದಾವಣಗೆರೆ: ಜಿಲ್ಲಾ ಆಯುಷ್‌ ಇಲಾಖೆ, ಜಿಲ್ಲಾ ಯೋಗ ಒಕ್ಕೂಟದಿಂದ 3ನೇ ವಿಶ್ವ ಯೋಗ ದಿನಾಚರಣೆ ನಿಮಿತ್ತ ಶನಿವಾರ ಆಯೋಜಿಸಿದ್ದ ಯೋಗ ನಡಿಗೆ ಕಾರ್ಯಕ್ರಮದಲ್ಲಿ ಸಾವಿರಾರು ಮಂದಿ ಭಾಗವಹಿಸಿದ್ದರು. ಮೋತಿ ವೀರಪ್ಪ ಕಾಲೇಜು ಆವರಣದಲ್ಲಿ ಜಮಾಯಿಸಿದ ಸಾರ್ವಜನಿಕರು, ಅಲ್ಲಿ ಯೋಗಾಭ್ಯಾಸ ಮಾಡಿ, ನಡಿಗೆ ಕಾರ್ಯಕ್ರಮದಲ್ಲಿ ಪಾಲ್ಗೊಂಡರು. 

ಶಾಲಾ ಕಾಲೇಜು ವಿದ್ಯಾರ್ಥಿಗಳು, ಯೋಗಾಸಕ್ತರು ಹಾಗೂ ಸಾರ್ವಜನಿಕರಿಗೆ ಶ್ವಾಸ ಗುರು ವಚನಾನಂದ ಸ್ವಾಮೀಜಿ ಯೋಗ ಅಭ್ಯಾಸ ತಿಳಿಸಿಕೊಟ್ಟರು. ಯೋಗದ ಮಹತ್ವ ಸಾರುವ ಉದ್ದೇಶದಿಂದ ಹಮ್ಮಿಕೊಂಡ ನಡಿಗೆ ಜಯದೇವ ಸರ್ಕಲ್‌, ಮಹಾನಗರ ಪಾಲಿಕೆ, ಹರಳೆಣ್ಣೆ ಕೊಟ್ರಬಸಪ್ಪ ವೃತ್ತದ ಮುಖಾಂತರ ಮತ್ತೆ ವಾಪಸ್‌ ಮೋತಿ ವೀರಪ್ಪ ಕಾಲೇಜು ತಲುಪಿತು. 

ಜಿಲ್ಲಾ ಪಂಚಾಯತ್‌ ಅಧ್ಯಕ್ಷೆ ಉಮಾ. ಎಂ.ಪಿ. ರಮೇಶ್‌, ಜಿಲ್ಲಾ ಧಿಕಾರಿ ಡಿ.ಎಸ್‌.ರಮೇಶ್‌, ಜಿಲ್ಲಾ ಪೊಲೀಸ್‌ ವರಿಷ್ಠಾ ಧಿಕಾರಿ ಡಾ| ಭೀಮಾಶಂಕರ್‌ ಗುಳೇದ್‌, ಜಿಲ್ಲಾ ಪಂಚಾಯತ್‌ನ ಮುಖ್ಯ ಕಾರ್ಯನಿರ್ವಾಹಕ ಅಧಿ ಕಾರಿ ಎಸ್‌. ಅಶ್ವತಿ, ಮೇಯರ್‌ ಅನಿತಾಬಾಯಿ, ಉಪ ಮೇಯರ್‌ ಮಂಜಮ್ಮ, ಸದಸ್ಯೆ ಅಶ್ವಿ‌ನಿ ಪ್ರಶಾಂತ್‌,

-ಜಿಲ್ಲಾ ಆಯುಷ್‌ ಅಧಿಕಾರಿ ಡಾ| ಯು.ಸಿದ್ದೇಶ್‌, ಜಿಲ್ಲಾ ಯೋಗ ಒಕ್ಕೂಟದ ಅಧ್ಯಕ್ಷ ಬಿ.ಸಿ. ಉಮಾಪತಿ, ಪ್ರಧಾನ ಕಾರ್ಯದರ್ಶಿ ವಾಸುದೇವ ರಾಯ್ಕರ್‌, ಡಿಡಿಪಿಐ ಎಚ್‌.ಎಂ. ಪ್ರೇಮ, ಮಂಜುನಾಥ, ಪ್ರಕಾಶ್‌ ಉತ್ತಂಗಿ, ರಾಜು ಬದ್ದಿ, ಅನಿಲ್‌ ರಾಯ್ಕರ್‌, ತೀರ್ಥರಾಜ್‌, ಸುನಿಲ್‌ ಇತರರು ನಡಿಗೆಯ ಮುಂದಾಳತ್ವ ವಹಿಸಿದ್ದರು.

ಟಾಪ್ ನ್ಯೂಸ್

Mangaluru Lit Fest: ಯಾವುದೇ ಉತ್ಸವ ಯಾಂತ್ರಿಕವಾದರೆ ಹೊಸತನ ಮೂಡಲ್ಲ: ಎಸ್.ಎಲ್ ಭೈರಪ್ಪ

Mangaluru Lit Fest: ಯಾವುದೇ ಉತ್ಸವ ಯಾಂತ್ರಿಕವಾದರೆ ಹೊಸತನ ಮೂಡಲ್ಲ: ಎಸ್.ಎಲ್ ಭೈರಪ್ಪ

Belagavi: Siblings clash over marijuana

Belagavi: ಗಾಂಜಾ ವಿಚಾರಕ್ಕೆ ಒಡಹುಟ್ಟಿದವರ ಗಲಾಟೆ; ಓರ್ವ ಸಾವು, ಮತ್ತೋರ್ವ ಗಂಭೀರ

Mudhol: ಪ್ರಯಾಣಿಕರ ಉಪಯೋಗಕ್ಕೆ ಬಾರದ ತಂಗುದಾಣ… ಅಂಗಡಿ ಮುಂಗಟ್ಟಿನಿಂದ ಕಣ್ಮರೆ

Mudhol: ಪ್ರಯಾಣಿಕರ ಉಪಯೋಗಕ್ಕೆ ಬಾರದ ತಂಗುದಾಣ… ಅಂಗಡಿ ಮುಂಗಟ್ಟಿನಿಂದ ಕಣ್ಮರೆ

Hubli: ರಾಜ್ಯದ ಕಾಂಗ್ರೆಸ್ ಸರ್ಕಾರ ಪತನಗೊಳ್ಳುವುದು ಖಚಿತ: ಜಗದೀಶ ಶೆಟ್ಟರ್

Hubli: ರಾಜ್ಯದ ಕಾಂಗ್ರೆಸ್ ಸರ್ಕಾರ ಪತನಗೊಳ್ಳುವುದು ಖಚಿತ: ಜಗದೀಶ ಶೆಟ್ಟರ್

Shettar: ಪ್ರಧಾನಿ ಮೋದಿ ಭೇಟಿಯಾದ ಶೆಟ್ಟರ್;‌ ಬೆಳಗಾವಿಗೆ ವಂದೇ ಭಾರತ್‌ ವಿಸ್ತರಣೆಗೆ ಮನವಿ

Shettar: ಪ್ರಧಾನಿ ಮೋದಿ ಭೇಟಿಯಾದ ಶೆಟ್ಟರ್;‌ ಬೆಳಗಾವಿಗೆ ವಂದೇ ಭಾರತ್‌ ವಿಸ್ತರಣೆಗೆ ಮನವಿ

Police firing on drug trafficker in Kalaburagi

Kalaburagi: ಡ್ರಗ್ಸ್ ದಂಧೆಕೋರನ ಮೇಲೆ ಕಲಬುರಗಿಯಲ್ಲಿ ಪೊಲೀಸ್ ಫೈರಿಂಗ್

ಲಿವ್ ಇನ್ ಸಂಗಾತಿಯನ್ನು ಕೊಂದು ದೇಹವನ್ನು 6 ತಿಂಗಳು ಫ್ರಿಡ್ಜ್ ನಲ್ಲಿ ಇಟ್ಟಿದ್ದ ಆರೋಪಿ

Tragedy: Live-In ಸಂಗಾತಿಯನ್ನು ಕೊಂದು ದೇಹವನ್ನು ಫ್ರಿಡ್ಜ್ ನಲ್ಲಿ ಇಟ್ಟು ಮನೆ ತೊರೆದ ಹಂತಕ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

davanage

ಸೇತುವೆ ನಿರ್ಮಾಣಕ್ಕೆ ಆಗ್ರಹಿಸಿ ರಸ್ತೆ ತಡೆದು ಹಳೇ ಕುಂದುವಾಡ ಗ್ರಾಮಸ್ಥರಿಂದ ಪ್ರತಿಭಟನೆ

1-davn

Davanagere; ಸಿಲಿಂಡರ್ ಸ್ಫೋ*ಟ: ಆವರಿಸಿದ ದಟ್ಟ ಹೊಗೆ

DVG-CM

Caste Census: ಮುಂದಿನ ಸಚಿವ ಸಂಪುಟ ಸಭೆಯಲ್ಲಿ ಜಾತಿ ಗಣತಿ ವರದಿ ಮಂಡನೆ: ಸಿಎಂ

Byrathi–CM

Kanaka Jayanthi: ಮುಂದಿನ ಮೂರುವರೆ ವರ್ಷವೂ ಸಿದ್ದರಾಮಯ್ಯ ಅವರೇ ಮುಖ್ಯಮಂತ್ರಿ: ಸಚಿವ ಭೈರತಿ

Davanagere: Opposition parties should not make baseless allegations: CM Siddaramaiah

Davanagere: ವಿಪಕ್ಷಗಳು ಆಧಾರವಿಲ್ಲದೆ ಆರೋಪ ಮಾಡಬಾರದು: ಸಿಎಂ ಸಿದ್ದರಾಮಯ್ಯ

MUST WATCH

udayavani youtube

ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ | ವಿಡಿಯೋ ಸೆರೆ

udayavani youtube

ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !

udayavani youtube

ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ

udayavani youtube

ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

ಹೊಸ ಸೇರ್ಪಡೆ

Mangaluru Lit Fest: ಯಾವುದೇ ಉತ್ಸವ ಯಾಂತ್ರಿಕವಾದರೆ ಹೊಸತನ ಮೂಡಲ್ಲ: ಎಸ್.ಎಲ್ ಭೈರಪ್ಪ

Mangaluru Lit Fest: ಯಾವುದೇ ಉತ್ಸವ ಯಾಂತ್ರಿಕವಾದರೆ ಹೊಸತನ ಮೂಡಲ್ಲ: ಎಸ್.ಎಲ್ ಭೈರಪ್ಪ

19-uv-fusion

Kannada: ಮಾತೃಭಾಷಾ ಹೊಳಪು

18-uv-fusion

Kannada: ಕನ್ನಡ ಎನೆ ಕುಣಿದಾಡುವುದೆನ್ನೆದೆ… ಕನ್ನಡ ಎನೆ ಕಿವಿ ನಿಮಿರುವುದು…

Belagavi: Siblings clash over marijuana

Belagavi: ಗಾಂಜಾ ವಿಚಾರಕ್ಕೆ ಒಡಹುಟ್ಟಿದವರ ಗಲಾಟೆ; ಓರ್ವ ಸಾವು, ಮತ್ತೋರ್ವ ಗಂಭೀರ

Mudhol: ಪ್ರಯಾಣಿಕರ ಉಪಯೋಗಕ್ಕೆ ಬಾರದ ತಂಗುದಾಣ… ಅಂಗಡಿ ಮುಂಗಟ್ಟಿನಿಂದ ಕಣ್ಮರೆ

Mudhol: ಪ್ರಯಾಣಿಕರ ಉಪಯೋಗಕ್ಕೆ ಬಾರದ ತಂಗುದಾಣ… ಅಂಗಡಿ ಮುಂಗಟ್ಟಿನಿಂದ ಕಣ್ಮರೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.