ರಾಹುಲ್‌ಗೆ 47ನೇ ಹುಟ್ಟುಹಬ್ಬದ ಶುಭಾಶಯ ಕೋರಿದ ಪ್ರಧಾನಿ ಮೋದಿ

Team Udayavani, Jun 19, 2017, 12:11 PM IST

Modi-Rahul wishing-700.jpg

ಹೊಸದಿಲ್ಲಿ : ಪ್ರಧಾನಿ ನರೇಂದ್ರ ಮೋದಿ ಅವರಿಂದು ಕಾಂಗ್ರೆಸ್‌ ಉಪಾಧ್ಯಕ್ಷ ರಾಹುಲ್‌ ಗಾಂಧಿ ಅವರಿಗೆ 47ನೇ ಹುಟ್ಟು ಹಬ್ಬದ ಶುಭಾಶಯಗಳನ್ನು ಹೇಳಿದ್ದಾರೆ.

ರಾಹುಲ್‌ ಗಾಂಧಿಗೆ ಹುಟ್ಟು ಹಬ್ಬದ ಶುಭಾಶಯ ಹೇಳಲು ಪ್ರಧಾನಿ ಮೋದಿ ಅವರು ಟ್ವಿಟರ್‌ ಬಳಸಿಕೊಂಡರು. ಟ್ವಿಟರ್‌ ನಲ್ಲಿ ಮೋದಿ ಬರೆದಿರುವುದು ಹೀಗೆ : “ಕಾಂಗ್ರೆಸ್‌ ಉಪಾಧ್ಯಕ್ಷ ರಾಹುಲ್‌ ಗಾಂಧಿ ಅವರಿಗೆ ಹುಟ್ಟುಹಬ್ಬದ ಶುಭಾಶಯಗಳು; ಆತನ ಆರೋಗ್ಯಕರ ಹಾಗೂ ದೀರ್ಘ‌ ಬದುಕಿಗೆ ನಾನು ಪ್ರಾರ್ಥಿಸುತ್ತೇನೆ’. 

ಪಶ್ಚಿಮ ಬಂಗಾಲದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಕೂಡ ರಾಹುಲ್‌ ಗಾಂಧಿಗೆ ಹುಟ್ಟು ಹಬ್ಬದ ಶುಭಾಶಯ ಹೇಳಿದ್ದಾರೆ. 

ಟಾಪ್ ನ್ಯೂಸ್

yadiyurappa

B.S.Yediyurappa ಮೇಲೆ ಅಭಿಯೋಜನೆ ಅಸ್ತ್ರ!: ಏನಿದು 12 ಕೋಟಿ ರೂ. ಲಂಚ ಪ್ರಕರಣ?

1-russia

Russia 200 ಕ್ಷಿಪಣಿ, ಡ್ರೋನ್‌ಗಳಿಂದ ದಾಳಿ: ಕತ್ತಲೆಯಲ್ಲಿ ಉಕ್ರೇನ್‌ನ 10 ಲಕ್ಷ ಮನೆ!

Udupi: ಇಂದಿನಿಂದ ಎಂಜಿಎಂ ಕಾಲೇಜಿನ ಅಮೃತ ಮಹೋತ್ಸವ

Udupi: ಇಂದಿನಿಂದ ಎಂಜಿಎಂ ಕಾಲೇಜಿನ ಅಮೃತ ಮಹೋತ್ಸವ

1-INS

Indian Navy; ಪಾಕ್,ಚೀನಾದ ಮೂಲೆ ಮೂಲೆಗೂ ತಲುಪುವ ಕ್ಷಿಪಣಿ ಪರೀಕ್ಷೆ

1-JPC

JPC ಅವಧಿ ವಿಸ್ತರಣೆ: ವಕ್ಫ್ ಮಸೂದೆ ಮಂಡನೆ ಮುಂದಿನ ವರ್ಷಕ್ಕೆ?

sensex

Stock market; ಲಾಭದ ಆಸೆಗೆ 11 ಕೋಟಿ ರೂ. ಕಳಕೊಂಡ್ರು!

hk-patil

Panchayat Raj University; ಇನ್ನು ಸಿಎಂ ಕುಲಾಧಿಪತಿ!: ರಾಜ್ಯಪಾಲರ ಅಧಿಕಾರಕ್ಕೆ ಕೊಕ್‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-INS

Indian Navy; ಪಾಕ್,ಚೀನಾದ ಮೂಲೆ ಮೂಲೆಗೂ ತಲುಪುವ ಕ್ಷಿಪಣಿ ಪರೀಕ್ಷೆ

1-JPC

JPC ಅವಧಿ ವಿಸ್ತರಣೆ: ವಕ್ಫ್ ಮಸೂದೆ ಮಂಡನೆ ಮುಂದಿನ ವರ್ಷಕ್ಕೆ?

sensex

Stock market; ಲಾಭದ ಆಸೆಗೆ 11 ಕೋಟಿ ರೂ. ಕಳಕೊಂಡ್ರು!

UGC

UGC; ಪದವಿ ಕಲಿಕೆ ಅವಧಿ ನಿರ್ಧಾರ ಆಯ್ಕೆ ಶೀಘ್ರ: ಚೇರ್ಮನ್‌ ಹೇಳಿದ್ದೇನು?

Ashwin Vaishnav

Bullet train ದೇಶದಲ್ಲಿಯೇ ನಿರ್ಮಾಣ: ಸಂಸತ್ತಿಗೆ ಕೇಂದ್ರ ಮಾಹಿತಿ

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

yadiyurappa

B.S.Yediyurappa ಮೇಲೆ ಅಭಿಯೋಜನೆ ಅಸ್ತ್ರ!: ಏನಿದು 12 ಕೋಟಿ ರೂ. ಲಂಚ ಪ್ರಕರಣ?

1-russia

Russia 200 ಕ್ಷಿಪಣಿ, ಡ್ರೋನ್‌ಗಳಿಂದ ದಾಳಿ: ಕತ್ತಲೆಯಲ್ಲಿ ಉಕ್ರೇನ್‌ನ 10 ಲಕ್ಷ ಮನೆ!

Udupi: ಇಂದಿನಿಂದ ಎಂಜಿಎಂ ಕಾಲೇಜಿನ ಅಮೃತ ಮಹೋತ್ಸವ

Udupi: ಇಂದಿನಿಂದ ಎಂಜಿಎಂ ಕಾಲೇಜಿನ ಅಮೃತ ಮಹೋತ್ಸವ

1-INS

Indian Navy; ಪಾಕ್,ಚೀನಾದ ಮೂಲೆ ಮೂಲೆಗೂ ತಲುಪುವ ಕ್ಷಿಪಣಿ ಪರೀಕ್ಷೆ

1-JPC

JPC ಅವಧಿ ವಿಸ್ತರಣೆ: ವಕ್ಫ್ ಮಸೂದೆ ಮಂಡನೆ ಮುಂದಿನ ವರ್ಷಕ್ಕೆ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.