ಉತ್ತಮ ಗಿಡ ಬೆಳೆಸಿದ ಶಾಲೆಗೆ ಬಹುಮಾನ


Team Udayavani, Jun 19, 2017, 1:05 PM IST

mys6.jpg

ಪಿರಿಯಾಪಟ್ಟಣ: ಶಾಲಾ ಹಸಿರುದಳ ಸ್ಥಾಪನೆಯ ಮೂಲಕ ಮಕ್ಕಳಲ್ಲಿ ಪರಿಸರ ಜಾಗೃತಿ ಮೂಡಿಸಲಾಗುತ್ತಿದೆ ಎಂದು ಪರಿಸರ ಹೋರಾಟಗಾರ ಕೌಲನಹಳ್ಳಿ ಸೋಮಶೇಖರ್‌ ತಿಳಿಸಿದರು. ತಾಲೂಕಿನ ಭುವನಹಳ್ಳಿ ಸರಕಾರಿ ಪ್ರೌಢ ಶಾಲೆ ಆವರಣದಲ್ಲಿ ತಾಲೂಕು ಸಮಗ್ರ ಸುಸ್ಥಿರ  ಅಭಿವೃದ್ಧಿ ಸಮಿತಿ ವತಿಯಿಂದ ಆಯೋ ಜಿಸಿದ್ದ ಶಾಲಾಹಸಿರು ದಳ ಉದ್ಘಾಟನೆ ಸಮಾರಂಭದಲ್ಲಿ ಮಾತನಾಡಿದರು.

ಮುಂದಿನ ಪೀಳಿಗೆಯಲ್ಲಿ ಪರಿಸರ ಪ್ರೇಮ ವನ್ನು ಬೆಳೆಸಬೇಕಿದೆ. ಈ ನಿಟ್ಟಿನಲ್ಲಿ ಶಾಲಾ ಹಂತದಲ್ಲಿ ಹಸಿರು ದಳಗಳನ್ನು ಸಮಗ್ರ ಸುಸ್ಥಿರ ಅಭಿವೃದ್ಧಿ ಸಮಿತಿ ವತಿಯಿಂದ ಸ್ಥಾಪಿಸ ಲಾಗುತ್ತಿದೆ. ಈ ಹಸಿರು ದಳದ ಸದಸ್ಯ ವಿದ್ಯಾರ್ಥಿಗಳಿಗೆ ಪರಿಸರ ಬಗ್ಗೆ ರಸಪ್ರಶ್ನೆ, ಚಿತ್ರಕಲಾ ಸ್ಪರ್ಧೆ, ಚರ್ಚಾಸ್ಪರ್ಧೆ, ಭಾಷಣ ಸ್ಪರ್ಧೆ ಮುಂತಾದ ಪರಿಸರ ಪೂರಕ ಚಟುವಟಿಕೆಗಳನ್ನು ವರ್ಷವಿಡೀ ನಡೆಸ ಲಾಗುತ್ತದೆ. ಅಲ್ಲದೇ ವನ್ಯಜೀವಿಗಳು, ಸರಿಸೃಪ ಗಳು, ಪಕ್ಷಿಗಳು ಮುಂತಾದವುಗಳ ಬಗ್ಗೆ ಅರಿವು ಮೂಡಿಸಲಾಗುತ್ತದೆ ಎಂದರು. 

ಬಹುಮಾನ: ಶಾಲೆಗಳು ಸಮಗ್ರ ಸುಸ್ಥಿರ ಅಭಿವೃದ್ಧಿ ಸಮಿತಿಯೊಂದಿಗೆ ನೋಂದಣಿ ಮಾಡಿಕೊಳ್ಳ ಬೇಕು. ಅವುಗಳಲ್ಲಿ ಉತ್ತಮ ವಾಗಿ ಗಿಡಗಳನ್ನು ಬೆಳೆಸುವ ಶಾಲೆಗೆ ಪ್ರಥಮ 5,000, ದ್ವಿತೀಯ 3,000 ಮತ್ತು ತೃತೀಯ 2,000 ರೂ. ನಗದು ಬಹುಮಾನವನ್ನು ನೀಡಲಾಗುವುದು. ಪರಿಸರ ಕಾಳಜಿ ತೋರಿದ ಶಾಲೆಯ ಉತ್ತಮ ವಿದ್ಯಾರ್ಥಿಯ ವ್ಯಾಸಂಗಕ್ಕೆ ಸಹಾಯಧನ ನೀಡಲಾಗುವುದೆಂದು ತಿಳಿಸಿದರು. 

ಹಣವೇ ಬದುಕಲ್ಲ: ಪ್ರೌಢಶಾಲೆ ಸಹಶಿಕ್ಷಕ ಮಹದೇವಸ್ವಾಮಿ ಮಾತನಾಡಿ, ಪ್ರತಿ ಮನುಷ್ಯ ಹಣ ಮಾಡುವುದೇ ಬದುಕು ಎಂದುಕೊಂಡಿದ್ದಾನೆ. ಪ್ರಕೃತಿಯನ್ನು ಪ್ರೀತಿಸುವ ಅದಕ್ಕಾಗಿ ಸಮಯ ಮೀಸಲಿಡು ವರು ಕಡಿಮೆಯಾಗಿದ್ದಾರೆ. ತೊಂದರೆಗಳು ನಡೆದಾಗ ಪಕೃತಿ ನೆನಪಿಗೆ ಬರುತ್ತದೆ. ಆದ್ದರಿಂದ ಶಾಲಾ ಹಂತದಲ್ಲಿಯೇ ಮಕ್ಕಳಿಗೆ ಪರಿಸರ ಜಾnನ ಬೆಳೆಸುತ್ತಿರುವುದು ಉತ್ತಮ ಕೆಲಸ ಎಂದು ತಿಳಿಸಿದರು. 

ಸಮಾರಂಭದ ಅಧ್ಯಕ್ಷತೆ ವಹಿಸಿದ್ದ ಪ್ರಭಾರ ಮುಖ್ಯ ಶಿಕ್ಷಕ ಕುಮಾರ್‌ ಮಾತ ನಾಡಿ, ಪರಿಸರಕ್ಕೆ ಪೂರಕವಾಗಿ ಮನುಷ್ಯ ಬದುಕು ಕಟ್ಟಿಕೊಳ್ಳಬೇಕು. ಪ್ರಸ್ತುತ ಮನುಷ್ಯನ ದುರಾಸೆ ಯಿಂದ ಪಕೃತಿ ನಾಶದ ಹಾದಿ ಯಲ್ಲಿದೆ. ಇದರೊಂದಿಗೆ ಮನು ಕುಲವು ನಾಶ ವಾಗುತ್ತದೆ. ಆದ್ದರಿಂದ ಪರಿಸರವನ್ನು ಉಳಿಸುವುದು ಪ್ರತಿಯೊಬ್ಬರ ಜವಾಬ್ದಾರಿ ಯಾಗಿದ್ದು, ಶಾಲಾ ಹಂತದಲ್ಲಿ ಮಕ್ಕಳಿಗೆ ಈ ಬಗ್ಗೆ ಹೆಚ್ಚಿನ ತಿಳಿವಳಿಕೆ ಅಗತ್ಯ ಎಂದರು. 

ಎಸ್‌ಡಿಎಂಸಿ ಅಧ್ಯಕ್ಷ ನಾಗಭೂಷಣ ಆರಾಧ್ಯ, ಉಪಾಧ್ಯಕ್ಷೆ ನಾಗಮ್ಮ, ಧರ್ಮಸ್ಥಳ ಗ್ರಾಮಾಭಿವೃದ್ಧಿ ಸಂಸ್ಥೆ ಭುವನಹಳ್ಳಿ ಮೇಲ್ವಿ ಚಾರಕ ಸುಧೀರ್‌, ನಿರಂಜನ್‌, ಉಮೇಶ್‌, ಎಸ್‌ಡಿಎಸ್‌ಸಿ ಸದಸ್ಯರು ಇದ್ದರು.  

ಟಾಪ್ ನ್ಯೂಸ್

Marriages: ನಗರದಲ್ಲಿ 1 ತಿಂಗಳಲ್ಲಿ 13,000 ಮದುವೆ!

Marriages: ನಗರದಲ್ಲಿ 1 ತಿಂಗಳಲ್ಲಿ 13,000 ಮದುವೆ!

Anthyarambha: ನ.28ರಂದು ಕೊಂಕಣಿ ಚಲನಚಿತ್ರ “ಅಂತ್ಯಾರಂಭ’ ಪ್ರದರ್ಶನ

Anthyarambha: ನ.28ರಂದು ಕೊಂಕಣಿ ಚಲನಚಿತ್ರ “ಅಂತ್ಯಾರಂಭ’ ಪ್ರದರ್ಶನ

Belagavi Session: ರಾಜಕೀಯ ಕಿತ್ತಾಟ ಏನಿದ್ದರೂ ಸದನದ ಹೊರಗೆ ನಡೆಸಿ: ಯು.ಟಿ. ಖಾದರ್

Belagavi Session: ರಾಜಕೀಯ ಕಿತ್ತಾಟ ಏನಿದ್ದರೂ ಸದನದ ಹೊರಗೆ ನಡೆಸಿ: ಯು.ಟಿ. ಖಾದರ್

4-bharamasagara

Bharamasagara: 3 ತಿಂಗಳ ಹಿಂದೆ ಮದುವೆಯಾಗಿ ಊರಿಗೆ ವಾಪಸ್‌ ಆದ ಯುವಕನ ಹತ್ಯೆ

ಸಿಎಸ್‌ ಕೆ ಮಾಲಿಕ ಶ್ರೀನಿವಾಸನ್‌ ವಿರುದ್ದ ಫಿಕ್ಸಿಂಗ್‌ ಆರೋಪ ಮಾಡಿದ ಲಲಿತ್ ಮೋದಿ

IPL : ಸಿಎಸ್‌ಕೆ ಮಾಲಿಕ ಶ್ರೀನಿವಾಸನ್‌ ವಿರುದ್ದ ಫಿಕ್ಸಿಂಗ್‌ ಆರೋಪ ಮಾಡಿದ ಲಲಿತ್ ಮೋದಿ

Ranchi

Ranchi: ಪ್ರೇಯಸಿಯನ್ನು ಕೊಂದು 40ರಿಂದ 50 ತುಂಡು ಮಾಡಿದ ಕಟುಕ!

ICC Champions Trophy to be completely moved from Pakistan?: Decision will be taken at ICC meeting

ICC ಚಾಂಪಿಯನ್ಸ್‌ ಟ್ರೋಫಿ ಪಾಕಿಸ್ತಾನದಿಂದ ಸಂಪೂರ್ಣ ಸ್ಥಳಾಂತರ?: ಐಸಿಸಿ ಸಭೆಯಲ್ಲಿ ನಿರ್ಧಾರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

3-hunsur

Hunsur: ಟ್ರ್ಯಾಕ್ಟರ್ ಡಿಕ್ಕಿ ಹೊಡೆದು ರಸ್ತೆ ಬದಿ ನಿಂತಿದ್ದ ವ್ಯಕ್ತಿ ಸಾವು

MUDA: ಆಸ್ತಿ ಪಾಲಿಗೆ ಸಿಎಂ ಪತ್ನಿ ಸೇರಿ 12 ಮಂದಿಯ ವಿರುದ್ಧ ದಾವೆ

MUDA: ಆಸ್ತಿ ಪಾಲಿಗೆ ಸಿಎಂ ಪತ್ನಿ ಸೇರಿ 12 ಮಂದಿಯ ವಿರುದ್ಧ ದಾವೆ

mysore

Mysore: ಪತ್ನಿ, ತಾಯಿ, ಇಬ್ಬರು ಮಕ್ಕಳ ಹತ್ಯೆ… ಅಪರಾಧಿಗೆ ಮರಣದಂಡನೆ

ಪರಿಸ್ಥಿತಿ ಆಧರಿಸಿ ರಾಜಕೀಯ ನಡೆ: ಸಿ.ಎಂ. ಇಬ್ರಾಹಿಂ

ಪರಿಸ್ಥಿತಿ ಆಧರಿಸಿ ರಾಜಕೀಯ ನಡೆ: ಸಿ.ಎಂ. ಇಬ್ರಾಹಿಂ

MUDA CASE: ತನಿಖೆಗೂ ಮುನ್ನವೇ ದಾಖಲೆ ನಾಪತ್ತೆ?

MUDA CASE: ತನಿಖೆಗೂ ಮುನ್ನವೇ ದಾಖಲೆ ನಾಪತ್ತೆ?

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

Teacher: ಸ್ವಂತ ಖರ್ಚಲ್ಲಿ ಶಿಕ್ಷಕನಿಂದ ವಿದ್ಯಾರ್ಥಿಗಳಿಗೆ ವಿಮಾನ ಪ್ರವಾಸ!

Teacher: ಸ್ವಂತ ಖರ್ಚಲ್ಲಿ ಶಿಕ್ಷಕನಿಂದ ವಿದ್ಯಾರ್ಥಿಗಳಿಗೆ ವಿಮಾನ ಪ್ರವಾಸ!

Marriages: ನಗರದಲ್ಲಿ 1 ತಿಂಗಳಲ್ಲಿ 13,000 ಮದುವೆ!

Marriages: ನಗರದಲ್ಲಿ 1 ತಿಂಗಳಲ್ಲಿ 13,000 ಮದುವೆ!

High Court: ಗುರು ರಾಘವೇಂದ್ರ ಬ್ಯಾಂಕ್‌ ಅಧ್ಯಕಗೆ ಜಾಮೀನು ನಿರಾಕರಣೆ

High Court: ಗುರು ರಾಘವೇಂದ್ರ ಬ್ಯಾಂಕ್‌ ಅಧ್ಯಕಗೆ ಜಾಮೀನು ನಿರಾಕರಣೆ

Arrested: ಬಿಹಾರದ ಬೆಡ್‌ಶೀಟ್‌ ಗ್ಯಾಂಗ್‌ನ 8 ಮಂದಿ ಸೆರೆ

Arrested: ಬಿಹಾರದ ಬೆಡ್‌ಶೀಟ್‌ ಗ್ಯಾಂಗ್‌ನ 8 ಮಂದಿ ಸೆರೆ

Crime Follow Up: ಅಸ್ಸಾಂ ಯುವತಿ ಹತ್ಯೆ ಕೇಸ್‌; ಆರೋಪಿ ಸೆರೆಗೆ 3 ತಂಡ ರಚನೆ

Crime Follow Up: ಅಸ್ಸಾಂ ಯುವತಿ ಹತ್ಯೆ ಕೇಸ್‌; ಆರೋಪಿ ಸೆರೆಗೆ 3 ತಂಡ ರಚನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.