ತಿರುಪತಿ ಪ್ರಸಾದ, ಭಕ್ತರು ಒಪ್ಪಿಸುವ ತಲೆಕೂದಲಿಗೆ ಜಿಎಸ್‌ಟಿ ವಿನಾಯಿತಿ
Team Udayavani, Jun 20, 2017, 12:21 PM IST
ಹೊಸದಿಲ್ಲಿ : ಆಂಧ್ರ ಪ್ರದೇಶ ಸರಕಾರದ ಮನವಿಯನ್ನು ಪರಿಗಣಿಸಿರುವ ಸರಕು ಮತ್ತು ಸೇವಾ ತೆರಿಗೆ ಮಂಡಳಿಯು (ಜಿಎಸ್‌ಟಿ0 ವಿಶ್ವ ವಿಖ್ಯಾತ ತಿರುಪತಿ ದೇವಸ್ಥಾನದ ಪ್ರಸಾದ ಮತ್ತು ಭಕ್ತರು ಮುಡಿ ರೂಪದಲ್ಲಿ ಒಪ್ಪಿಸಿದ ತಲೆ ಕೂದಲನ್ನು ತೆರಿಗೆಯಿಂದ ವಿನಾಯಿತಿಗೊಳಿಸಿದೆ.
ಆಂಧ್ರ ಪ್ರದೇಶ ಸಚಿವ ವೈ ರಾಮಕೃಷ್ಣುಡು ಅವರು ದಿಲ್ಲಿಯಲ್ಲಿ ನಡೆದಿದ್ದ 17ನೇ ಜಿಎಸ್‌ಟಿ ಮಂಡಲಿ ಸಭೆಯಲ್ಲಿ ಈ ಪ್ರಸ್ತಾವವನ್ನು ಮಂಡಿಸಿದ್ದರು. ಜಿಎಸ್‌ಟಿ ಮಂಡಳಿಯು ಅವರ ಪ್ರಸ್ತಾವವನ್ನು ಪರಿಗಣಿಸಿ ತಿರುಪತಿ ಪ್ರಸಾದ ಮತ್ತು ಭಕ್ತರು ಒಪ್ಪಿಸುವ ತಲೆ ಕೂದಲನ್ನು ತೆರಿಗೆಯಿಂದ ವಿನಾಯಿತಿಗೊಳಿಸಿತು.
ತಿರುಪತಿ ದೇವಳವನ್ನು ನಡೆಸುತ್ತಿರುವ ತಿರುಪತಿ ಟ್ರಸ್ಟ್ ಅತ್ಯಂತ ಘನವೆತ್ತ ಧಾರ್ಮಿಕ ಟ್ರಸ್ಟ್ ಆಗಿದ್ದು ದಿನಂಪ್ರತಿ ಲಕ್ಷಾಂತರ ಭಕ್ತರಿಗೆ ಅದು ಸೇವೆ ನೀಡುತ್ತಿದೆ ಎಂದು ಮಂಡಳಿಯ ಮುಂದೆ ಹೇಳಿ ತೆರಿಗೆ ವಿನಾಯಿತಿಯನ್ನು ಕೋರಿದ್ದರು.
ತಿರುಪತಿ ಪ್ರಸಾದ ಮತ್ತು ಭಕ್ತರ ತಲೆಕೂದಲಿಗೆ ತೆರಿಗೆ ವಿನಾಯಿತಿ ನೀಡಿರುವ ಸುಲಲಿತವಾಗಿ ವಹಿವಾಟು ನಡೆಸುವುದಕ್ಕೆ ಅನುಕೂಲಿಸಿರುವ ಜಿಎಸ್‌ಟಿ ಮಂಡಳಿಯ ಕ್ರಮವನ್ನು ಆಂಧ್ರ ಪ್ರದೇಶ ಸರಕಾರ ಸ್ವಾಗತಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Notice: ಈ ಆಹಾರ ಪದ್ಧತಿಯಿಂದಲೇ ಪತ್ನಿಯ ಕ್ಯಾನ್ಸರ್ ಗುಣವಾಯಿತೆಂದ ಸಿಕ್ಸರ್ ಸಿಧುಗೆ ನೋಟಿಸ್
Champions Trophy; ಭಾರತ ತಂಡ ಪಾಕಿಸ್ಥಾನಕ್ಕೆ ತೆರಳುವುದು ಅಸಂಭವ: ದೃಢಪಡಿಸಿದ MEA
PM Modi ಭೇಟಿಯಾಗಿ ವಿಶೇಷ ಮನವಿ ಸಲ್ಲಿಸಿದ ಸಿಎಂ ಸಿದ್ದರಾಮಯ್ಯ
Maharashtra: ಬೈಕ್ ಸವಾರನನ್ನು ತಪ್ಪಿಸಲು ಹೋಗಿ ಬಸ್ ಪಲ್ಟಿ… 10 ಮಂದಿ ಮೃತ್ಯು
Karnataka ಸೇರಿ 4ರಾಜ್ಯಗಳಿಗೆ ಬೇಕಿದ್ದ ಹಂತಕ ಅರೆಸ್ಟ್, 2000 CCTV ಪರಿಶೀಲಿಸಿದ್ದ ಪೊಲೀಸರು
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Kalaburagi: ಅನುಭವ ಮಂಟಪ ಸ್ಥಳ ಮರಳಿ ಪಡೆಯಲು ದೆಹಲಿ ಚಲೋ
Dharwad: 15 ದಿನಗಳಲ್ಲಿ ಸಚಿವ ಸಂಪುಟ ವಿಸ್ತರಣೆ, ನಾನೂ ಕೂಡ ಆಕಾಂಕ್ಷಿ: ವಿನಯ್ ಕುಲಕರ್ಣಿ
Karnataka Govt.,: ರಾಜ್ಯ ಪ್ರವಾಸೋದ್ಯಮ ನೀತಿಗೆ ಸಂಸದ ಕಾಗೇರಿ ಖಂಡನೆ
ಚಂದ್ರಶೇಖರ ಶ್ರೀ ವಿರುದ್ಧ ಕೇಸ್; ಒಕ್ಕಲಿಗರು ತಿರುಗಿ ಬೀಳುತ್ತಾರೆ: ಆರ್.ಅಶೋಕ್ ಎಚ್ಚರಿಕೆ
Notice: ಈ ಆಹಾರ ಪದ್ಧತಿಯಿಂದಲೇ ಪತ್ನಿಯ ಕ್ಯಾನ್ಸರ್ ಗುಣವಾಯಿತೆಂದ ಸಿಕ್ಸರ್ ಸಿಧುಗೆ ನೋಟಿಸ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.