ಕಲ್ಲಡ್ಕ ವಿರುದ್ಧ ಹೇಳಿಕೆ: ಸಚಿವ ರೈ ಪ್ರತಿಕೃತಿ ದಹನ
Team Udayavani, Jun 20, 2017, 3:26 PM IST
ಕಲಬುರಗಿ: ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಪ್ರಮುಖ ಪ್ರಭಾಕರ ಭಟ್ ಕಲ್ಲಡ್ಕರ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿ ಬಂಧಿಸಲು ಜಿಲ್ಲಾ ಎಸ್‌ಪಿಗೆ ಸೂಚಿಸಿದ್ದಾರೆನ್ನಲಾದ ಅರಣ್ಯ ಸಚಿವ ಖಾತೆ ರಮಾನಾಥ ರೈ ಅವರ ಪ್ರತಿಕೃತಿ ದಹಿಸಿ ಹಿಂದೂ ಜಾಗರಣಾ ವೇದಿಕೆ ಕಾರ್ಯಕರ್ತರು ಜಿಲ್ಲಾಧಿಕಾರಿಗಳ ಕಚೇರಿ ಎದುರು ಪ್ರತಿಭಟನೆ ನಡೆಸಿದರು.
ಜಿಲ್ಲಾಧಿಕಾರಿಗಳ ಮೂಲಕ ರಾಜ್ಯಪಾಲರಿಗೆ ಮನವಿ ಸಲ್ಲಿಸಿದ ಪ್ರತಿಭಟನಾಕಾರರು, ಸಚಿವ ರಮಾನಾಥ ರೈ ಅವರು ರಾಜಕೀಯ ದುರುದ್ದೇಶಕ್ಕಾಗಿ ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಪ್ರಮುಖ ಕಲ್ಲಡ್ಕ ಪ್ರಭಾಕರ ಭಟ್ ಅವರ ವಿರುದ್ಧ ಪೊಲೀಸ್ ಇಲಾಖೆ ಬಳಸಿ ಬಂಧಿಸುವಂತೆ ಎಸ್ ಪಿಗೆ ಒತ್ತಡ ಹೇರಿದ್ದು ಖಂಡನೀಯ ಎಂದರು.
ಜವಾಬ್ದಾರಿಯುತ ಸ್ಥಾನದಲ್ಲಿದ್ದು, ಸಮಾಜದಲ್ಲಿ ಅಶಾಂತಿ ಸೃಷ್ಟಿಸುತ್ತಿರುವ ಅಧಿಕಾರ ದುರ್ಬಳಕೆ ಮಾಡಿಕೊಳ್ಳುತ್ತಿರುವ ಅರಣ್ಯ ಸಚಿವರ ವಿರುದ್ಧ ಕಠಿಣ ಕ್ರಮ ಕೈಗೊಂಡು ಸಚಿವ ಸ್ಥಾನದಿಂದ ವಜಾಗೊಳಿಸುವಂತೆ ಒತ್ತಾಯಿಸಿದರು.
ಸಂಚಾಲಕ ಸಂತೋಷ ಬೆನಕನಳ್ಳಿ, ಕಲ್ಯಾಣ ಕರ್ನಾಟಕ ಪ್ರತ್ಯೇಕ ರಾಜ್ಯ ಜನಜಾಗೃತಿ ಹೋರಾಟ ಸಮಿತಿ ಅಧ್ಯಕ್ಷ ಎಂ.ಎಸ್. ಪಾಟೀಲ ನರಿಬೋಳ ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಕಿರಣ ಈಳಗಾಂವಕರ, ಮಹೇಶ ಚವ್ಹಾಣ, ಮನೋಹರ ಗೌಳಿ,
-ಗುರುರಾಜ ಸಾಗರೆ, ವಿಷ್ಣು ಮಡಿವಾಳ, ಸಂತೋಷ ಮದಾನೆ, ಶಿವರಾಜ ಸಂಗೋಳಗಿ, ಶ್ರೀಧರ ಸಲಗರ, ಚಿದಾನಂದ ಹಿರೇಮಠ, ಶ್ರೀಶೈಲ ಮೂಲಗೆ, ಹುಲಿಕಂಠ ಹೇರೂರ, ಗುರುರಾಜ ಟೆಂಗಳಿ, ಅಮರೇಶ ಬಿರಾದಾರ, ಶಾಂತಕುಮಾರ ಬಿರಾದಾರ ಹಾಗೂ ಇತರರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kalaburagi; ನಮ್ಮ ತಂಡದವರು ಸಿಎಂ ಆಗುವ ದಿನ ಬರಲಿದೆ: ಗುಡುಗಿದ ಯತ್ನಾಳ್
Waqf ವಿರುದ್ದ ಮಠಾಧೀಶರು,ಯತ್ನಾಳ್ ತಂಡದಿಂದ ಮತ್ತೊಂದು ಹಂತದ ಹೋರಾಟ
Kalaburagi: ಶಿಗ್ಗಾವಿ ಫಲಿತಾಂಶ ಅನಿರೀಕ್ಷಿತ; ನಾವು ಒಪ್ಪುವುದಿಲ್ಲ: ಸಿ.ಟಿ.ರವಿ
School; ಮೊಟ್ಟೆ-ಬಾಳೆಹಣ್ಣು ವಿತರಣಾ ಜವಾಬ್ದಾರಿಯಿಂದ ಶಿಕ್ಷಕರ ಬಿಡುಗಡೆಗೊಳಿಸಿ
Karnataka: 18 ತಿಂಗಳಲ್ಲಿ 18 ಎಸ್‌ಐಟಿ ರಚಿಸಿದ ಕಾಂಗ್ರೆಸ್: ಛಲವಾದಿ
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.