ಪಾಠ ಮಾಡೋದು ಬಿಟ್ಟು ಐವರು ಶಿಕ್ಷಕರು ಹೋಗಿದ್ದೆಲ್ಲಿಗೆ ಗೊತ್ತಾ?

Team Udayavani, Jun 20, 2017, 5:51 PM IST

RamaA.jpg

ವಿಜಯಪುರ: ಇದು ಬೇಲಿಯೇ ಎದ್ದು ಹೊಲ ಮೇಯ್ದ ಕಥೆ. ವಿದ್ಯಾರ್ಥಿಗಳಿಗೆ ಪಾಠ ಮಾಡೋದನ್ನು ಬಿಟ್ಟು ಐದು ಮಂದಿ ಶಿಕ್ಷಕರು ಏಕಾಏಕಿ ಕನ್ನಡದ ರಾಮಾ ರಾಮಾ ರೇ ಚಿತ್ರದ ತೆಲುಗು ಅವತರಣಿಕೆ ಶೂಟಿಂಗ್ ನೋಡಲು ಹೋದ ಘಟನೆ ಇಂಡಿ ತಾಲೂಕಿನ ಕೊಟ್ನಾಳ ಗ್ರಾಮದಲ್ಲಿ ನಡೆದಿದೆ.

ಕೊಟ್ನಾಳ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಒಟ್ಟು ಆರು ಮಂದಿ ಶಿಕ್ಷಕರಿದ್ದರು. ಅದರಲ್ಲಿ ಒಬ್ಬರು ಶಿಕ್ಷಕಿ. ಏತನ್ಮಧ್ಯೆ ಶೂಟಿಂಗ್ ನಡೆಯುತ್ತಿದೆ ಎಂಬ ವಿಚಾರ ಕೇಳಿದ್ದೆ ತಡ ಪಾಠ ಮಾಡೋದನ್ನು ಬಿಟ್ಟು ಶೂಟಿಂಗ್ ನೋಡಲು ಹೋಗಿದ್ದರು. ಅದು ಐದು ಮಂದಿ ಶಿಕ್ಷಕರು! ಒಬ್ಬರು ಶಿಕ್ಷಕಿ ಮಾತ್ರ ಶಾಲೆಯಲ್ಲಿದ್ದರು. ಮಕ್ಕಳು ಶಿಕ್ಷಕರಿಗಾಗಿ ಕಾದು, ಕಾದು ಸುಸ್ತಾಗಿದ್ದರು. ವಿಷಯ ತಿಳಿದ ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿ ಶಾಲೆಗೆ ಬೀಗ ಜಡಿದು ಪ್ರತಿಭಟನೆ ನಡೆಸಿರುವುದಾಗಿ ಮಾಧ್ಯಮದ ವರದಿ ತಿಳಿಸಿದೆ.

ಶಿಕ್ಷಕರ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿ ಗ್ರಾಮಸ್ಥರು ಒತ್ತಾಯಿಸಿ ಪ್ರತಿಭಟನೆ ನಡೆಸಿದ್ದರು. ಆದರೆ ಸ್ಥಳಕ್ಕೆ ಶಿಕ್ಷಣ ಇಲಾಖೆಯ ಯಾವುದೇ ಅಧಿಕಾರಿಗಳು ಬಂದಿಲ್ಲ ಎಂದು ಗ್ರಾಮಸ್ಥರು ಆರೋಪಿಸಿದ್ದಾರೆ.

ಟಾಪ್ ನ್ಯೂಸ್

Mollywood: ಸೂಪರ್‌ ಸ್ಟಾರ್ ಮೋಹನ್‌ ಲಾಲ್‌ಗೆ ‘ಆವೇಶಮ್‌ʼ ನಿರ್ದೇಶಕ ಆ್ಯಕ್ಷನ್ ಕಟ್

Mollywood: ಸೂಪರ್‌ ಸ್ಟಾರ್ ಮೋಹನ್‌ ಲಾಲ್‌ಗೆ ‘ಆವೇಶಮ್‌ʼ ನಿರ್ದೇಶಕ ಆ್ಯಕ್ಷನ್ ಕಟ್

ಅಮಿತ್ ಶಾಗೆ ಹುಚ್ಚು ಹಿಡಿದಿದೆ, ರಾಜೀನಾಮೆ ನೀಡುವುದು ಉತ್ತಮ: ಲಾಲು ಪ್ರಸಾದ್ ಯಾದವ್

ಅಮಿತ್ ಶಾಗೆ ಹುಚ್ಚು ಹಿಡಿದಿದೆ, ರಾಜೀನಾಮೆ ನೀಡುವುದು ಉತ್ತಮ: ಲಾಲು ಪ್ರಸಾದ್ ಯಾದವ್ ಕಿಡಿ

Is Ashwin made a hasty decision: Is this how much Kohli is worth in the dressing room?

BGT 24: ಆತುರದ ನಿರ್ಧಾರ ಮಾಡಿದ್ರಾ ಅಶ್ವಿನ್ :‌ ಟೀಂ ಇಂಡಿಯಾದಲ್ಲಿ ಕೊಹ್ಲಿ ಬೆಲೆ ಇಷ್ಟೇನಾ?

1-a-ct

Belagavi Session ಉದ್ವಿಗ್ನ:ಹೆಬ್ಬಾಳ್ಕರ್ ವಿರುದ್ದ ಅವಾಚ್ಯ ಪದ ಬಳಸಿದರೆ ಸಿ.ಟಿ.ರವಿ?

10

Year Ender: Horror movies-2024 ರ ಟಾಪ್‌ 5 ಹಾರರ್ ಚಲನಚಿತ್ರಗಳು

Video: ನ್ಯಾಯ ಕೇಳಲು ಬಂದ ವ್ಯಕ್ತಿಗೆ ಖಾಕಿಯಿಂದ 41 ಸೆಕೆಂಡ್‌ಗಳಲ್ಲಿ 31 ಬಾರಿ ಕಪಾಳ ಮೋಕ್ಷ

Video: ನ್ಯಾಯ ಕೇಳಲು ಬಂದ ವ್ಯಕ್ತಿಗೆ ಖಾಕಿಯಿಂದ 41 ಸೆಕೆಂಡ್‌ಗಳಲ್ಲಿ 31 ಬಾರಿ ಕಪಾಳ ಮೋಕ್ಷ

Mumbai: ಚಿಕಿತ್ಸೆಗೆಂದು ಮುಂಬೈಗೆ ಹೋಗಿದ್ದ ನಾಸಿಕ್ ನ ಒಂದೇ ಕುಟುಂಬದ ಮೂವರ ದುರಂತ ಸಾವು

Mumbai: ಚಿಕಿತ್ಸೆಗೆಂದು ಮುಂಬೈಗೆ ಹೋಗಿದ್ದ ನಾಸಿಕ್ ನ ಒಂದೇ ಕುಟುಂಬದ ಮೂವರ ದುರಂತ ಸಾ*ವು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Vijayapura: ಜನವರಿ 1, 2 ರಂದು ಸಿದ್ದೇಶ್ವರ ಶ್ರೀಗಳಿಗೆ ಗುರುನಮನ ಕಾರ್ಯಕ್ರಮ

Vijayapura: ಜನವರಿ 1, 2 ರಂದು ಸಿದ್ದೇಶ್ವರ ಶ್ರೀಗಳಿಗೆ ಗುರುನಮನ ಕಾರ್ಯಕ್ರಮ

23-

Vijayapura: ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿ ನಾವು ಕೇಳಿಲ್ಲ: ಶಾಸಕ ಯತ್ನಾಳ್

22-

ನನ್ನನ್ನು ಪಕ್ಷದಿಂದ ಹೊರ ಹಾಕಲಾರದೆ ಹತಾಶೆ: ವಿಜಯೇಂದ್ರ ಬಣದ ಬಗ್ಗೆ ಯತ್ನಾಳ್ ವ್ಯಂಗ್ಯ

State Govt; ಆಲಮಟ್ಟಿ ಎತ್ತರಿಸಲು ಬದ್ಧ : ಸಿಎಂ, ಡಿಸಿಎಂ

State Govt; ಆಲಮಟ್ಟಿ ಎತ್ತರಿಸಲು ಬದ್ಧ : ಸಿಎಂ, ಡಿಸಿಎಂ

Government will not turn a blind eye if public is inconvenienced: CM Siddaramaiah

Vijayapura; ಸಾರ್ವಜನಿಕರಿಗೆ ತೊಂದರೆಯಾದರೆ ಸರ್ಕಾರ ಕಣ್ಣುಮುಚ್ಚಿ ಕೂರದು: ಸಿದ್ದರಾಮಯ್ಯ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Yakshagana Tenku

Yakshagana;ಕನ್ನಡ ಭಾಷೆಯ ಮೌಲ್ಯವನ್ನು ಉಳಿಸುವಲ್ಲಿ ಸಾರ್ವಕಾಲಿಕ ಕೊಡುಗೆ

Mollywood: ಸೂಪರ್‌ ಸ್ಟಾರ್ ಮೋಹನ್‌ ಲಾಲ್‌ಗೆ ‘ಆವೇಶಮ್‌ʼ ನಿರ್ದೇಶಕ ಆ್ಯಕ್ಷನ್ ಕಟ್

Mollywood: ಸೂಪರ್‌ ಸ್ಟಾರ್ ಮೋಹನ್‌ ಲಾಲ್‌ಗೆ ‘ಆವೇಶಮ್‌ʼ ನಿರ್ದೇಶಕ ಆ್ಯಕ್ಷನ್ ಕಟ್

ಅಮಿತ್ ಶಾಗೆ ಹುಚ್ಚು ಹಿಡಿದಿದೆ, ರಾಜೀನಾಮೆ ನೀಡುವುದು ಉತ್ತಮ: ಲಾಲು ಪ್ರಸಾದ್ ಯಾದವ್

ಅಮಿತ್ ಶಾಗೆ ಹುಚ್ಚು ಹಿಡಿದಿದೆ, ರಾಜೀನಾಮೆ ನೀಡುವುದು ಉತ್ತಮ: ಲಾಲು ಪ್ರಸಾದ್ ಯಾದವ್ ಕಿಡಿ

Is Ashwin made a hasty decision: Is this how much Kohli is worth in the dressing room?

BGT 24: ಆತುರದ ನಿರ್ಧಾರ ಮಾಡಿದ್ರಾ ಅಶ್ವಿನ್ :‌ ಟೀಂ ಇಂಡಿಯಾದಲ್ಲಿ ಕೊಹ್ಲಿ ಬೆಲೆ ಇಷ್ಟೇನಾ?

1-a-ct

Belagavi Session ಉದ್ವಿಗ್ನ:ಹೆಬ್ಬಾಳ್ಕರ್ ವಿರುದ್ದ ಅವಾಚ್ಯ ಪದ ಬಳಸಿದರೆ ಸಿ.ಟಿ.ರವಿ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.