ಜೂ.27ರ ತನಕ ಮಂಗಳೂರು ಕಮಿಷನರೆಟ್ ವ್ಯಾಪ್ತಿಗೂ ನಿಷೇಧಾಜ್ಞೆ ವಿಸ್ತರಣೆ
Team Udayavani, Jun 22, 2017, 3:08 PM IST
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ, ಪುತ್ತೂರು, ಸುಳ್ಯ,ಬೆಳ್ತಂಗಡಿ ತಾಲೂಕುಗಳಲ್ಲಿ ಸಿಆರ್‌ಪಿಸಿ ಸೆಕ್ಷನ್ 144 ಅನ್ವಯ ಹೇರಲಾಗಿದ್ದ ನಿಷೇಧಾಜ್ಞೆಯನ್ನು ಜೂ. 27ರ ಮಧ್ಯರಾತ್ರಿ 12 ಗಂಟೆ ತನಕ ಮಂಗಳೂರು ಪೊಲೀಸ್ ಕಮಿಷನರೆಟ್ ವ್ಯಾಪ್ತಿಗೂ ಗುರುವಾರ ವಿಸ್ತರಿಸಲಾಗಿದೆ.
ಈ ಹಿಂದೆ ಜಾರಿಯಲ್ಲಿದ್ದ ನಿಷೇಧಾಜ್ಞೆಯನ್ನು ಜೂ. 14ರಿಂದ ಜೂ. 21ರ ತನಕ ವಿಸ್ತರಿಸಲಾಗಿತ್ತು. ಬುಧವಾರ ಬಂಟ್ವಾಳ ತಾಲೂಕು ಬೆಂಜನಪದವಿನಲ್ಲಿ ಅಶ್ರಫ್ ಅವರ ಕೊಲೆ ಕೃತ್ಯ ಸಂಭವಿಸಿದ ಹಿನ್ನೆಲೆಯಲ್ಲಿ ನಿಷೇಧಾಜ್ಞೆಯನ್ನು 7 ದಿನಗಳ ಕಾಲ ವಿಸ್ತರಿಸಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾಯೂ ಆದ ಡಾ| ಕೆ.ಜಿ. ಜಗದೀಶ್ ಅವರು ಆದೇಶ ಹೊರಡಿಸಿದ್ದಾರೆ.
ಜನರು ಗುಂಪು ಕೂಡುವುದನ್ನು,ಆಯುಧ ಗಳನ್ನು ಒಯ್ಯುವುದು, ಘೋಷಣೆ ಕೂಗುವುದು, ಮೆರವಣಿಗೆ ನಡೆಸುವುದನ್ನು ನಿಷೇಧಿಸಲಾಗಿದೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Atlee Kumar; ಸಲ್ಮಾನ್ ಖಾನ್ ಜತೆಗೆ ಅಟ್ಲಿ ಸಿನಿಮಾ
ಪ್ರಧಾನ ಸಂಪಾದಕ ನ್ಯೂಯಾರ್ಕ್ ನ ಬೆಂಕಿ ಬಸಣ್ಣ ವಿರಚಿತ ‘ವಿಶ್ವಕನ್ನಡ ಕೂಟಗಳ ಕೈಪಿಡಿ’ ಬಿಡುಗಡೆ
Tumkur: ನೀರಾವರಿ ವಿದ್ಯುತ್ ಬಿಲ್ ಪಾವತಿ ಮಾಡುವಂತೆ ಸಿದ್ದಗಂಗಾ ಮಠಕ್ಕೆ ಪತ್ರ
Mumbai: ಚಿಕಿತ್ಸೆಗೆಂದು ಮುಂಬೈಗೆ ಹೋಗಿದ್ದ ನಾಸಿಕ್ ನ ಒಂದೇ ಕುಟುಂಬದ ಮೂವರ ದುರಂತ ಸಾ*ವು
Kadur: ದೇಗುಲ ಕಂಪೌಂಡ್ ಪ್ರವೇಶಿಸಿದರೆಂದು ದಲಿತರಿಗೆ ದಂಡ; ಸವರ್ಣೀಯರಿಂದ ದೇಗುಲಕ್ಕೆ ಬೀಗ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.