ಕಾರವಾರ ನೌಕಾನೆಲೆಗೆ ನುಗ್ಗಿದ ಮೂವರು ಅಪರಿಚಿತರು?ವ್ಯಾಪಕ ಶೋಧ,ಆತಂಕ
Team Udayavani, Jun 22, 2017, 3:40 PM IST
ಕಾರವಾರ:ಇಲ್ಲಿನ ಅರಗಾ ಗ್ರಾಮದಲ್ಲಿರುವ ಐಎನ್‌ಎಸ್ ಕದಂಬ ನೌಕಾನೆಲೆಗೆ ಗುರುವಾರ ಬೆಳಗ್ಗೆ
ಮೂವರು ಅಪರಿಚಿತರು ನುಗ್ಗಿದ್ದಾರೆ ಎಂದು ಹೇಳಲಾಗಿದ್ದು,ಆತಂಕಕ್ಕೆ ಕಾರಣವಾಗಿದೆ.
ರಾಷ್ಟ್ರೀಯ ಹೆದ್ದಾರಿ 66 ಕ್ಕೆ ಹೊಂದಿಕೊಂಡಿರುವ ತಡೆಗೋಡೆಯನ್ನು ಹಾರಿ ಮೂವರು ಒಳ ಪ್ರವೇಶಿಸಿದ್ದಾರೆ ಎನ್ನಲಾಗಿದ್ದು, ಈ ಹಿನ್ನಲೆಯಲ್ಲಿ ನೌಕಾಪಡೆಯ ಸಿಬಂದಿಗಳು ನೌಕಾನೆಲೆಯಲ್ಲಿ ಕಟ್ಟೆಚ್ಚರ ವಹಿಸಿದ್ದು ವ್ಯಾಪಕ ಶೋಧ ನಡೆಸುತ್ತಿದ್ದಾರೆ.
ಶಿಥಿಲಗೊಂಡಿದ್ದ ತಡೆಗೋಡೆಯನ್ನು ಹಾರಿ ಒಳಪ್ರವೇಶಿಸಿರುವುದನ್ನು ಸ್ಥಳೀಯರು ನೋಡಿದ್ದಾರೆ ಎನ್ನಲಾಗಿದೆ.
ರಾಷ್ಟ್ರೀಯ ಹೆದ್ದಾರಿಯಲ್ಲಿ ಪೊಲೀಸರು ಕಟ್ಟೆಚ್ಚರ ವಹಿಸಿದ್ದಾರೆ.
ಹೆಚ್ಚಿನ ವಿವರಗಳನ್ನು ನಿರೀಕ್ಷಿಸಲಾಗುತ್ತಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
BJP; ಕುಮಾರ್ ಬಂಗಾರಪ್ಪ ರಾಜ್ಯಾಧ್ಯಕ್ಷನಾಗುವುದು ತಿರುಕನ ಕನಸು: ರೇಣುಕಾಚಾರ್ಯ
Farmers: ವಂಚನೆ ದೂರು ನೀಡುವ ರೈತರಿಗೆ 1 ಲಕ್ಷ ರೂ.ನಗದು ಬಹುಮಾನ – ಸಚಿವ ಶಿವಾನಂದ ಪಾಟೀಲ
Karnataka; ಸಿಸೇರಿಯನ್ ಹೆರಿಗೆ ತಡೆಯಲು ಹೊಸ ಕಾರ್ಯಕ್ರಮ ಘೋಷಿಸುತ್ತೇವೆ
Waqf; ವಿಜಯೇಂದ್ರ ವಿರುದ್ಧ ಲಂಚ ಆರೋಪ: ಸಿಬಿಐ ತನಿಖೆಗೆ ಬಿಜೆಪಿ ಒತ್ತಾಯ
Siruguppa: ನದಿಗೆ ಹಾರಿ ಆತ್ಮಹತ್ಯೆಗೆ ಶರಣಾದ ಮಹಿಳೆಯ ಶವ ಪತ್ತೆ
MUST WATCH
ಹೊಸ ಸೇರ್ಪಡೆ
Nehru letters ಹಿಂತಿರುಗಿಸುವಂತೆ ಸೋನಿಯಾ ಗಾಂಧಿಗೆ ಬಿಜೆಪಿ ಒತ್ತಾಯ
Madikeri: ಸಹೋದರರ ಕಲಹ ಕೊಲೆಯಲ್ಲಿ ಅಂತ್ಯ – ಆರೋಪಿ ಪರಾರಿ
Parliament: ʼಪ್ಯಾಲೆಸ್ತೀನ್ʼ ಬ್ಯಾಗ್‌ನೊಂದಿಗೆ ಸಂಸತ್ತಿಗೆ ಆಗಮಿಸಿದ ಪ್ರಿಯಾಂಕಾ ಗಾಂಧಿ!
KR Nagar: ಸೂಕ್ತ ನಿರ್ವಹಣೆ ಇಲ್ಲದ ಚುಂಚನಕಟ್ಟೆ ನಿಲ್ದಾಣ!
BJP; ಕುಮಾರ್ ಬಂಗಾರಪ್ಪ ರಾಜ್ಯಾಧ್ಯಕ್ಷನಾಗುವುದು ತಿರುಕನ ಕನಸು: ರೇಣುಕಾಚಾರ್ಯ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.