ರಾಷ್ಟ್ರಪತಿ ಚುನಾವಣೆ : ಮೀರಾ ಕುಮಾರ್‌ ಯು.ಪಿ.ಎ. ಅಭ್ಯರ್ಥಿ

Team Udayavani, Jun 22, 2017, 7:55 PM IST

Meira-Kumar-600.jpg

ನವದೆಹಲಿ: ಬಿಜೆಪಿ ನೇತೃತ್ವದ ಎನ್‌.ಡಿ.ಎ. ಸರಕಾರವು ತಮ್ಮ ರಾಷ್ಟ್ರಪತಿ ಅಭ್ಯರ್ಥಿಯನ್ನಾಗಿ ದಲಿತ ನಾಯಕ ರಮಾನಾಥ್‌ ಕೋವಿಂದ್‌ ಅವರನ್ನು ಆಯ್ಕೆಮಾಡಿರುವುದಕ್ಕೆ ಪ್ರತಿಯಾಗಿ ಕಾಂಗ್ರೆಸ್‌ ನೇತೃತ್ವದ ಯು.ಪಿ.ಎ. ಮಾಜೀ ಲೋಕಸಭಾ ಸ್ಪೀಕರ್‌ ಮೀರಾ ಕುಮಾರ್‌ ಅವರನ್ನು ತಮ್ಮ ಅಭ್ಯರ್ಥಿಯನ್ನಾಗಿ ಆಯ್ಕೆ ಮಾಡಿದೆ. ಮೀರಾ ಕುಮಾರ್‌ ಅವರೂ ಸಹ ದಲಿತ ಅಭ್ಯರ್ಥಿಯನ್ನೇ ಕಣಕ್ಕಿಳಿಸಿರುವುದರಿಂದ ಈ ಬಾರಿಯ ರಾಷ್ಟ್ರಪತಿ ಚುನಾವಣೆ ಇನ್ನಷ್ಟು ರಂಗೇರಿದಂತಾಗಿದೆ.

ರಾಷ್ಟ್ರ ರಾಜಧಾನಿಯಲ್ಲಿ 17 ವಿಪಕ್ಷಗಳು ಜೊತೆ ಸೇರಿ ಗುರುವಾರ ನಡೆಸಿದ್ದ ಸಭೆಯಲ್ಲಿ ಮೀರಾ ಕುಮಾರ್‌ ಅವರ ಹೆಸರನ್ನು ಅಂತಿಮಗೊಳಿಸಲಾಯಿತು.

ಕಾಂಗ್ರೆಸ್‌ ಅಧ್ಯಕ್ಕೆ ಶ್ರೀಮತಿ ಸೋನಿಯಾ ಗಾಂಧಿ, ಮಾಜೀ ಪ್ರಧಾನಮಂತ್ರಿ ಮನಮೋಹನ್‌ ಸಿಂಗ್‌, ಆರ್‌.ಜೆ.ಡಿ. ಮುಖ್ಯಸ್ಥ ಲಾಲೂಪ್ರಸಾದ್‌ ಯಾದವ್‌, ಎನ್‌.ಸಿ.ಪಿ. ಮುಖ್ಯಸ್ಥ ಶರದ್‌ ಪವಾರ್‌, ಸಿ.ಪಿ.ಐ.(ಎಂ) ಸೀತಾರಾಂ ಯಚೂರಿ, ಸಿಪಿಐನ ಡಿ.ರಾಜಾ, ಟಿ.ಎಂ.ಸಿ.ಯ ಡ್ಯಾರೆಕ್‌ ಓ ಬ್ರಿಯಾನ್‌, ಸಮಾಜವಾದಿ ಪಕ್ಷದ ರಾಮ್‌ ಗೋಪಾಲ್‌ ಯಾದವ್‌, ಬಿ.ಎಸ್‌.ಪಿ.ಯ ಸತೀಶ್ಚಂದ್ರ ಮಿಶ್ರಾ, ನ್ಯಾಷನಲ್‌ ಕಾಂಗ್ರೆಸ್‌ ಪಕ್ಷದ ಒಮರ್‌ ಅಬ್ದುಲ್ಲಾ ಮುಂತಾದವರು ಇಂದಿನ ಸಭೆಯಲ್ಲಿ ಭಾಗವಹಿಸಿದ ಪ್ರಮುಖರಾಗಿದ್ದರು.

‘ಮೀರಾ ಕುಮಾರ್‌ ಅವರನ್ನು ನಾವು ಯು.ಪಿ.ಎ.ಯ ರಾಷ್ಟ್ರಪತಿ ಅಭ್ಯರ್ಥಿಯಾಗಿ ಆಯ್ಕೆಮಾಡಿದ್ದೇವೆ, ಉಳಿದ ಪಕ್ಷಗಳೂ ನಮ್ಮನ್ನು ಬೆಂಬಲಿಸುವ ನಿರೀಕ್ಷೆ ಇದೆ” ಎಂದು ಇದೇ ಸಂದರ್ಭದಲ್ಲಿ ಸೋನಿಯಾ ಗಾಂಧಿ ಅವರು ಮಾಧ್ಯಮಗಳಿಗೆ ತಿಳಿಸಿದರು.

ಟಾಪ್ ನ್ಯೂಸ್

ಬೈಡೆನ್‌ “ಮರೆಗುಳಿ’ತನ ಕುರಿತ ಹೇಳಿಕೆ: ರಾಹುಲ್‌ ಕ್ಷಮೆಗೆ ವೈದ್ಯರ ಪಟ್ಟು

Joe Biden “ಮರೆಗುಳಿ’ತನ ಕುರಿತ ಹೇಳಿಕೆ: ರಾಹುಲ್‌ ಕ್ಷಮೆಗೆ ವೈದ್ಯರ ಪಟ್ಟು

Defamation notice:ಮತಕ್ಕಾಗಿ ಹಣ ಆರೋಪ: ಖರ್ಗೆ,ರಾಹುಲ್‌ ವಿರುದ್ಧ ತಾಬ್ಡೆ 100 ಕೋಟಿ ದಾವೆ!

Adani: ಲಂಚ ಕೇಸ್‌; ಜಗನ್‌ ವಿರುದ್ಧ ಕ್ರಮಕ್ಕೆ ಸಿಎಂ ನಾಯ್ಡು ಚಿಂತನೆ

Supreme Court: ದಿಲ್ಲಿಯ 113 ಚೆಕ್‌ಪೋಸ್ಟ್‌ನಲ್ಲಿ ಪೊಲೀಸರನ್ನು ನೇಮಿಸಿ

Delhi Elections: ಆಪ್‌ನಿಂದ 7 ಉಚಿತ ಯೋಜನೆ ಘೋಷಣೆ

Kerala High Court: ಸಿಎಂಗೆ ಕಪ್ಪು ಬಾವುಟ ಪ್ರದರ್ಶನ ತಪ್ಪಲ್ಲ

Supreme Court: ಜ್ಞಾನವಾಪಿ ಮತ್ತಷ್ಟು ಸಮೀಕ್ಷೆಗೆ ಕೋರಿಕೆ: ಮಸೀದಿಗೆ ನೋಟಿಸ್‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೈಡೆನ್‌ “ಮರೆಗುಳಿ’ತನ ಕುರಿತ ಹೇಳಿಕೆ: ರಾಹುಲ್‌ ಕ್ಷಮೆಗೆ ವೈದ್ಯರ ಪಟ್ಟು

Joe Biden “ಮರೆಗುಳಿ’ತನ ಕುರಿತ ಹೇಳಿಕೆ: ರಾಹುಲ್‌ ಕ್ಷಮೆಗೆ ವೈದ್ಯರ ಪಟ್ಟು

Defamation notice:ಮತಕ್ಕಾಗಿ ಹಣ ಆರೋಪ: ಖರ್ಗೆ,ರಾಹುಲ್‌ ವಿರುದ್ಧ ತಾಬ್ಡೆ 100 ಕೋಟಿ ದಾವೆ!

Defamation notice:ಮತಕ್ಕಾಗಿ ಹಣ ಆರೋಪ: ಖರ್ಗೆ,ರಾಹುಲ್‌ ವಿರುದ್ಧ ತಾಬ್ಡೆ 100 ಕೋಟಿ ದಾವೆ!

Adani: ಲಂಚ ಕೇಸ್‌; ಜಗನ್‌ ವಿರುದ್ಧ ಕ್ರಮಕ್ಕೆ ಸಿಎಂ ನಾಯ್ಡು ಚಿಂತನೆ

Adani: ಲಂಚ ಕೇಸ್‌; ಜಗನ್‌ ವಿರುದ್ಧ ಕ್ರಮಕ್ಕೆ ಸಿಎಂ ನಾಯ್ಡು ಚಿಂತನೆ

Supreme Court: ದಿಲ್ಲಿಯ 113 ಚೆಕ್‌ಪೋಸ್ಟ್‌ನಲ್ಲಿ ಪೊಲೀಸರನ್ನು ನೇಮಿಸಿ

Supreme Court: ದಿಲ್ಲಿಯ 113 ಚೆಕ್‌ಪೋಸ್ಟ್‌ನಲ್ಲಿ ಪೊಲೀಸರನ್ನು ನೇಮಿಸಿ

Delhi Elections: ಆಪ್‌ನಿಂದ 7 ಉಚಿತ ಯೋಜನೆ ಘೋಷಣೆ

Delhi Elections: ಆಪ್‌ನಿಂದ 7 ಉಚಿತ ಯೋಜನೆ ಘೋಷಣೆ

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

Police

Kasragodu: ನರ್ಸಿಂಗ್‌ ವಿದ್ಯಾರ್ಥಿನಿ ಸಾವು : ಕ್ರೈಂ ಬ್ರ್ಯಾಂಚ್‌ ತನಿಖೆ

ಬೈಡೆನ್‌ “ಮರೆಗುಳಿ’ತನ ಕುರಿತ ಹೇಳಿಕೆ: ರಾಹುಲ್‌ ಕ್ಷಮೆಗೆ ವೈದ್ಯರ ಪಟ್ಟು

Joe Biden “ಮರೆಗುಳಿ’ತನ ಕುರಿತ ಹೇಳಿಕೆ: ರಾಹುಲ್‌ ಕ್ಷಮೆಗೆ ವೈದ್ಯರ ಪಟ್ಟು

Defamation notice:ಮತಕ್ಕಾಗಿ ಹಣ ಆರೋಪ: ಖರ್ಗೆ,ರಾಹುಲ್‌ ವಿರುದ್ಧ ತಾಬ್ಡೆ 100 ಕೋಟಿ ದಾವೆ!

Defamation notice:ಮತಕ್ಕಾಗಿ ಹಣ ಆರೋಪ: ಖರ್ಗೆ,ರಾಹುಲ್‌ ವಿರುದ್ಧ ತಾಬ್ಡೆ 100 ಕೋಟಿ ದಾವೆ!

Adani: ಲಂಚ ಕೇಸ್‌; ಜಗನ್‌ ವಿರುದ್ಧ ಕ್ರಮಕ್ಕೆ ಸಿಎಂ ನಾಯ್ಡು ಚಿಂತನೆ

Adani: ಲಂಚ ಕೇಸ್‌; ಜಗನ್‌ ವಿರುದ್ಧ ಕ್ರಮಕ್ಕೆ ಸಿಎಂ ನಾಯ್ಡು ಚಿಂತನೆ

ನಮ್ಮಲ್ಲಿಗೆ ಬಂದರೆ ಇಸ್ರೇಲ್‌ ಪ್ರಧಾನಿ ಬಂಧನ: ಬ್ರಿಟನ್‌!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.