34,000 ಕೋಟಿ ರೂ. ಕೃಷಿ ಸಾಲ ಮನ್ನಾ ಪ್ರಕಟಿಸಿದ ಮಹಾರಾಷ್ಟ್ರ

Team Udayavani, Jun 24, 2017, 5:08 PM IST

Devendra-Phadnavis-700.jpg

ಹೊಸದಿಲ್ಲಿ : ಮಹಾರಾಷ್ಟ್ರ ಸಚಿವ ಸಂಪುಟ ರಾಜ್ಯದ ರೈತರ ಕೃಷಿ ಸಾಲ ಮನ್ನಾ ಮಾಡುವ 37,000 ಕೋಟಿ ರೂ.ಗಳ ಬೃಹತ್‌ ಪ್ಯಾಕೇಜ್‌  ಪ್ರಕಟಿಸಿದೆ. 

ಮುಖ್ಯಮಂತ್ರಿ ದೇವೇಂದ್ರ ಫ‌ಡ್ನವೀಸ್‌ ಅವರ ಅಧ್ಯಕ್ಷತೆಯಲ್ಲಿ  ಇಂದು ಶನಿವಾರ ನಡೆದ ಸಚಿವ ಸಂಪುಟ ಸಭೆಯು ಈ ಬೃಹತ್‌ ಕೃಷಿ ಸಾಲ ಮನ್ನಾ ಪ್ಯಾಕೇಜಿಗೆ ಅನುಮೋದನೆ ನೀಡಿತು.

“ಮಹಾರಾಷ್ಟ್ರ ಸರಕಾರ 34,000 ಕೋಟಿ ರೂ.ಗಳ ಕೃಷಿ ಸಾಲ ಮನ್ನಾ ನಿರ್ಧರಿಸಿದೆ. ಇದರಿಂದ 1.50 ಲಕ್ಷ ರೂ. ವರೆಗಿನ ರಾಜ್ಯದ ರೈತರ ಕೃಷಿ ಸಾಲ ಸಂಪೂರ್ಣವಾಗಿ ಮನ್ನಾ ಆಗಲಿದೆ’ ಎಂದು ಮುಖ್ಯಮಂತ್ರಿ ದೇವೇಂದ್ರ ಫ‌ಡ್ನವೀಸ್‌ ಸುದ್ದಿಗೋಷ್ಠಿಯಲ್ಲಿಂದು ತಿಳಿಸಿದರು. 

“ಇದರ ಹೊರೆ ನಮ್ಮ ಮೇಲೆ ಬೀಳುವುದೆಂದು ನಮಗೆ ಗೊತ್ತಿದೆ. ಅಂತೆಯೇ ನಾವು ಎಲ್ಲ  ಖರ್ಚು ವೆಚ್ಚಗಳನ್ನು ತಗ್ಗಿಸುತ್ತೇವೆ. ರಾಜ್ಯದ ಎಲ್ಲ ಸಚಿವರು, ಶಾಸಕರು ತಮ್ಮ ಒಂದು ತಿಂಗಳ ಸಂಬಳವನ್ನು ಕೊಟ್ಟು ಕೃಷಿ ಸಾಲ ಮನ್ನಾ ವನ್ನು ಬೆಂಬಲಿಸಲಿದ್ದಾರೆ’ ಎಂದು ಫ‌ಡ್ನವೀಸ್‌ ಹೇಳಿದರು.

ಟಾಪ್ ನ್ಯೂಸ್

police crime

Belgavi:ಸಚಿವೆ ಲಕ್ಷ್ಮೀ ಹೆಬ್ಬಾಳಕ‌ರ್ ಆಪ್ತನ ಮೇಲೆ ದುಷ್ಕರ್ಮಿಗಳ ತಂಡದಿಂದ ದಾಳಿ

PM Modi: ಜಗತ್ತಿನಲ್ಲಿ ಎಲ್ಲೇ ಸಮಸ್ಯೆಯಾದರೂ ಭಾರತದಿಂದ ಸ್ಪಂದನೆ

J. P. Nadda: ನುಸುಳುಕೋರರಿಗೆ ಮದ್ರಸಾದಲ್ಲಿ ಆಶ್ರಯ ಕೊಟ್ಟ ಜೆಎಂಎಂ

Udupi-judicial2

Udupi: ʼನ್ಯಾಯಾಂಗದಲ್ಲಿ ತಂತ್ರಜ್ಞಾನ ಬಳಕೆಯಿಂದ ಪಾರದರ್ಶಕತೆ, ಸಮಯ, ಹಣವೂ ಉಳಿತಾಯʼ

Delhi: ಮಿತಿ ಮೀರಿದ ಮಾಲಿನ್ಯ: ಟ್ರಕ್‌ಗಳ ಪ್ರವೇಶಕ್ಕೆ ನಿರ್ಬಂಧ

Maharashtra: ಕಾಂಗ್ರೆಸ್‌ ಸರಕಾರ ಬಂದರೆ ಮುಸ್ಲಿಂ ಮೀಸಲು: ರೇವಂತ್‌ ರೆಡ್ಡಿ

Uddhav Thackeray: ಚಂದ್ರಚೂಡ್‌ ಜಡ್ಜ್ ಬದಲು ಅಧ್ಯಾಪಕರಾಗಿದ್ದರೆ ಖ್ಯಾತಿ ಸಿಗುತ್ತಿತ್ತು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Uttar Pradesh: ಹಳಿ ಮೇಲೆ ಸಿಮೆಂಟ್‌ ಕಲ್ಲಿಟ್ಟು ರೈಲು ಹಳಿತಪ್ಪಿಸಲು ಪ್ರಯತ್ನ

MUST WATCH

udayavani youtube

ಉಚ್ಚಿಲದ ರೆಸಾರ್ಟ್‌ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾ**ವು

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

ಹೊಸ ಸೇರ್ಪಡೆ

police crime

Belgavi:ಸಚಿವೆ ಲಕ್ಷ್ಮೀ ಹೆಬ್ಬಾಳಕ‌ರ್ ಆಪ್ತನ ಮೇಲೆ ದುಷ್ಕರ್ಮಿಗಳ ತಂಡದಿಂದ ದಾಳಿ

PM Modi: ಜಗತ್ತಿನಲ್ಲಿ ಎಲ್ಲೇ ಸಮಸ್ಯೆಯಾದರೂ ಭಾರತದಿಂದ ಸ್ಪಂದನೆ

PM Modi: ಜಗತ್ತಿನಲ್ಲಿ ಎಲ್ಲೇ ಸಮಸ್ಯೆಯಾದರೂ ಭಾರತದಿಂದ ಸ್ಪಂದನೆ

J. P. Nadda: ನುಸುಳುಕೋರರಿಗೆ ಮದ್ರಸಾದಲ್ಲಿ ಆಶ್ರಯ ಕೊಟ್ಟ ಜೆಎಂಎಂ

J. P. Nadda: ನುಸುಳುಕೋರರಿಗೆ ಮದ್ರಸಾದಲ್ಲಿ ಆಶ್ರಯ ಕೊಟ್ಟ ಜೆಎಂಎಂ

Udupi-judicial2

Udupi: ʼನ್ಯಾಯಾಂಗದಲ್ಲಿ ತಂತ್ರಜ್ಞಾನ ಬಳಕೆಯಿಂದ ಪಾರದರ್ಶಕತೆ, ಸಮಯ, ಹಣವೂ ಉಳಿತಾಯʼ

Delhi: ಮಿತಿ ಮೀರಿದ ಮಾಲಿನ್ಯ: ಟ್ರಕ್‌ಗಳ ಪ್ರವೇಶಕ್ಕೆ ನಿರ್ಬಂಧ

Delhi: ಮಿತಿ ಮೀರಿದ ಮಾಲಿನ್ಯ: ಟ್ರಕ್‌ಗಳ ಪ್ರವೇಶಕ್ಕೆ ನಿರ್ಬಂಧ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.