ಯಾಂತ್ರೀಕರಣ: 11ಸಾವಿರ ಮಂದಿಯ ನೌಕರಿಗೆ ಕತ್ತರಿ

Team Udayavani, Jun 25, 2017, 3:45 AM IST

INFOSYS.jpg

ಹೊಸದಿಲ್ಲಿ: ಕಂಪನಿಯ ಕೆಲವು ವಿಭಾಗಗಳಲ್ಲಿ ಯಾಂತ್ರೀಕರಣ ಅಳವಡಿಸಿದ್ದರಿಂದಾಗಿ 11 ಸಾವಿರ ಮಂದಿಯನ್ನು ಕರ್ತವ್ಯದಿಂದ ಬಿಡುಗಡೆಗೊಳಿಸಲಾಗಿದೆ ಎಂದು ಮಾಹಿತಿ ತಂತ್ರಜ್ಞಾನ ಸಂಸ್ಥೆ ಇನ್ಫೋಸಿಸ್‌ ಹೇಳಿದೆ. 

ಈ ಕ್ರಮ ಅಳವಡಿಸಿದ್ದರಿಂದ  ಪ್ರತಿ ಉದ್ಯೋಗಿ ಮೇಲೆ ಕಂಪನಿ ಹೂಡುತ್ತಿದ್ದ ಆದಾಯದಲ್ಲಿ ಶೇ. 1.2ರಷ್ಟು ಉಳಿತಾ ಯವಾಗಿದೆ ಎಂದು ವಕ್ತಾರ ಹೇಳಿದ್ದಾರೆ. ಇನ್ಫೋಸಿಸ್‌ ಸಂಸ್ಥಾಪಕರು ಮತ್ತು ಆಡಳಿತ ಮಂಡಳಿ ನಡುವೆ ಭಿನ್ನಾಭಿಪ್ರಾಯ ಇಲ್ಲ. ಆಡಳಿತ ಮಂಡಳಿಯವರಿಗೆ ಮತ್ತು ಉದ್ಯೋಗಿಗಳಿಗೆ ಇರುವ ವೇತನದಲ್ಲಿ ಅಂತರ ಇರುವುದನ್ನು ಗಮನಿಸಲಾಗಿದೆ ಎಂದೂ ಸ್ಪಷ್ಟನೆ ನೀಡಿದ್ದಾರೆ.

ಬೆಂಗಳೂರಿನಲ್ಲಿ ಶನಿವಾರ ನಡೆದ 36ನೇ ವಾರ್ಷಿಕ ಸಭೆಯ ಬಳಿಕ ಅವರು ಮಾತನಾಡಿದರು. ಭಿನ್ನಾಭಿಪ್ರಾಯದ ಬಗ್ಗೆ ಮಾಧ್ಯಮಗಳೇ ತಪ್ಪು ಮಾಹಿತಿಯಿಂದ ಕೂಡಿದ ವರದಿಗಳನ್ನು ಪ್ರಕಟಿಸಿವೆ ಎಂದರು. ಆಡಳಿತ ಮಂಡಳಿ ಹಾಲಿ ಅಧ್ಯಕ್ಷ ಆರ್‌.ಶೇಷಸಾಯಿ 2018ರ ಮೇ ನಲ್ಲಿ ನಿವೃತ್ತರಾಗಲಿದ್ದಾರೆ. 13 ಸಾವಿರ ಕೋಟಿ ರೂ. ಬಂಡವಾಳ ಹೂಡಿಕೆಗೂ ಸಭೆ ಒಪ್ಪಿಗೆ ನೀಡಿದೆ. 

ಟಾಪ್ ನ್ಯೂಸ್

1-virat-Kohli

Australia; ಮಂಗಳೂರಿಗನ ಸಲೂನ್‌ನಲ್ಲಿ ಕೊಹ್ಲಿ ರಿಲ್ಯಾಕ್ಸ್‌: ವಿರಾಟ್‌ ನಡೆಗೆ ಕಿರಣ್‌ ಫಿದಾ

mob

OTP ನಿಯಮದಿಂದ ಅಗತ್ಯ ಸೇವೆಗೆ ತೊಂದರೆ ಆಗದು: ಟ್ರಾಯ್‌

Surathkal: ರ‍್ಯಾಗಿಂಗ್; 9 ವಿದ್ಯಾರ್ಥಿಗಳ ಮೇಲೆ ಪ್ರಕರಣ ದಾಖಲು

Surathkal: ರ‍್ಯಾಗಿಂಗ್; 9 ವಿದ್ಯಾರ್ಥಿಗಳ ಮೇಲೆ ಪ್ರಕರಣ ದಾಖಲು

Manipal: ಹುಲ್ಲು ತರಲು ತೆರಳಿದ್ದ ಮಹಿಳೆಯ ಮೃತದೇಹ ಪತ್ತೆ

Manipal: ಹುಲ್ಲು ತರಲು ತೆರಳಿದ್ದ ಮಹಿಳೆಯ ಮೃತದೇಹ ಪತ್ತೆ

Bantwal: ಯಜಮಾನರು-ಓಟಗಾರರಿಂದಲೇ ಹುಟ್ಟಿದ ಕಂಬಳ

Bantwal: ಯಜಮಾನರು-ಓಟಗಾರರಿಂದಲೇ ಹುಟ್ಟಿದ ಕಂಬಳ

rahul-gandhi

Election;ವಿಶ್ವಾಸಾರ್ಹತೆಗೆ ಧಕ್ಕೆ: ಕಾಂಗ್ರೆಸ್‌ ಆಂದೋಲನ

1-eqwewqe

Adelaide Test: ಭಾರತಕ್ಕೆ ಹಗಲು-ರಾತ್ರಿ ಅಭ್ಯಾಸ ಪಂದ್ಯ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

mob

OTP ನಿಯಮದಿಂದ ಅಗತ್ಯ ಸೇವೆಗೆ ತೊಂದರೆ ಆಗದು: ಟ್ರಾಯ್‌

rahul-gandhi

Election;ವಿಶ್ವಾಸಾರ್ಹತೆಗೆ ಧಕ್ಕೆ: ಕಾಂಗ್ರೆಸ್‌ ಆಂದೋಲನ

Jaishankar

Bangladesh; ಅಲ್ಪಸಂಖ್ಯಾಕರ ರಕ್ಷಣೆಗೆ ಕ್ರಮ ಕೈಗೊಳ್ಳಿ: ಭಾರತ ಮತ್ತೆ ಆಗ್ರಹ

1-ani

Tamil Nadu;ಇಂದು ಅಪ್ಪಳಿಸಲಿದೆ ‘ಫೆಂಗಲ್‌’ ಚಂಡಮಾರುತ!: ಶ್ರೀಲಂಕಾದಲ್ಲಿ 12 ಸಾ*ವು

1-ewewew

Maharashtra; ವಿಧಾನಸಭೆಗೆ 78 ಶಾಸಕರು ಮೊಟ್ಟ ಮೊದಲ ಬಾರಿಗೆ ಪ್ರವೇಶ

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

1-virat-Kohli

Australia; ಮಂಗಳೂರಿಗನ ಸಲೂನ್‌ನಲ್ಲಿ ಕೊಹ್ಲಿ ರಿಲ್ಯಾಕ್ಸ್‌: ವಿರಾಟ್‌ ನಡೆಗೆ ಕಿರಣ್‌ ಫಿದಾ

mob

OTP ನಿಯಮದಿಂದ ಅಗತ್ಯ ಸೇವೆಗೆ ತೊಂದರೆ ಆಗದು: ಟ್ರಾಯ್‌

Surathkal: ರ‍್ಯಾಗಿಂಗ್; 9 ವಿದ್ಯಾರ್ಥಿಗಳ ಮೇಲೆ ಪ್ರಕರಣ ದಾಖಲು

Surathkal: ರ‍್ಯಾಗಿಂಗ್; 9 ವಿದ್ಯಾರ್ಥಿಗಳ ಮೇಲೆ ಪ್ರಕರಣ ದಾಖಲು

Manipal: ಹುಲ್ಲು ತರಲು ತೆರಳಿದ್ದ ಮಹಿಳೆಯ ಮೃತದೇಹ ಪತ್ತೆ

Manipal: ಹುಲ್ಲು ತರಲು ತೆರಳಿದ್ದ ಮಹಿಳೆಯ ಮೃತದೇಹ ಪತ್ತೆ

Bantwal: ಯಜಮಾನರು-ಓಟಗಾರರಿಂದಲೇ ಹುಟ್ಟಿದ ಕಂಬಳ

Bantwal: ಯಜಮಾನರು-ಓಟಗಾರರಿಂದಲೇ ಹುಟ್ಟಿದ ಕಂಬಳ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.