ಮೀರಾಕುಮಾರ್‌ ವಿರುದ್ಧ ಸುಷ್ಮಾ ವಿಡಿಯೋ ವಾರ್‌

Team Udayavani, Jun 26, 2017, 3:45 AM IST

sushma.jpg

ಹೊಸದಿಲ್ಲಿ: ವಿಪಕ್ಷಗಳ ರಾಷ್ಟ್ರಪತಿ ಅಭ್ಯರ್ಥಿ ಮೀರಾ ಕುಮಾರ್‌ ವಿರುದ್ಧ ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್‌ ವಿಡಿಯೋ ವಾರ್‌ ಸಾರಿದ್ದಾರೆ. ವಿಪಕ್ಷಗಳಿಂದ ರಾಷ್ಟ್ರಪತಿ ಅಭ್ಯರ್ಥಿಯೆಂದು ಆಯ್ಕೆಯಾದ ಬೆನ್ನಲ್ಲೇ ಸಚಿವೆ ಸುಷ್ಮಾ ಅವರು ಹಳೆಯ ವಿಡಿಯೋವೊಂದನ್ನು ಟ್ವೀಟರ್‌ನಲ್ಲಿ ಅಪ್‌ಲೋಡ್‌ ಮಾಡಿದ್ದಾರೆ.

2013ರಲ್ಲಿ ಸುಷ್ಮಾ ವಿಪಕ್ಷ ನಾಯಕಿಯಾಗಿದ್ದಾಗ ಲೋಕಸಭೆಯಲ್ಲಿ ಮಾತನಾಡಲು ಸ್ಪೀಕರ್‌ ಮೀರಾಕುಮಾರ್‌ ಅಡ್ಡಿಪಡಿಸಿದ್ದ ವಿಡಿಯೋ ಇದಾಗಿದೆ. ಅದರಲ್ಲಿ ಸುಷ್ಮಾ ಅವರ 6 ನಿಮಿಷಗಳ ಭಾಷಣಕ್ಕೆ ಮೀರಾ ಅವರು 60 ಬಾರಿ ಅಡ್ಡಿಪಡಿಸಿದ್ದಾರೆ. ಈ ವಿಡಿಯೋ ಅಪ್‌ಲೋಡ್‌ ಮಾಡಿರುವ ಸುಷ್ಮಾ, “ಮೀರಾಕುಮಾರ್‌ ನನ್ನನ್ನು ಈ ರೀತಿ ನಡೆಸಿಕೊಂಡಿದ್ದರು’ ಎಂದಿದ್ದಾರೆ.

ಬೆಂಬಲ ಕೋರಿದ ಕೋವಿಂದ್‌: ಇದೇ ವೇಳೆ, ಎನ್‌ಡಿಎ ರಾಷ್ಟ್ರಪತಿ ಅಭ್ಯರ್ಥಿ ಕೋವಿಂದ್‌ ಅವರು ಲಕ್ನೋದಿಂದ ರವಿವಾರ ರಾಷ್ಟ್ರವ್ಯಾಪಿ ಪ್ರವಾಸ ಆರಂಭಿಸಿದ್ದಾರೆ. ಚುನಾವಣೆಯಲ್ಲಿ ತಮಗೆ ಬೆಂಬಲ ನೀಡುವಂತೆ ಉತ್ತರಪ್ರದೇಶದ ಜನಪ್ರತಿನಿಧಿಗಳನ್ನು ಕೋರಿದ್ದಾರೆ. 

ಆಂತರ್ಯದ ಧ್ವನಿಗೆ ಕಿವಿಯಾಗಿ: ಇನ್ನೊಂದೆಡೆ, ಮೀರಾಕುಮಾರ್‌ ಅವರು ತಮ್ಮನ್ನು ಚುನಾಯಿಸುವಂತೆ ಸಂಸದರು ಮತ್ತು ಶಾಸಕರಿಗೆ ಭಾವನಾತ್ಮಕ ಪತ್ರವನ್ನು ಬರೆದಿದ್ದಾರೆ. “ಇತಿಹಾಸ ನಿರ್ಮಿಸುವ ವಿಶಿಷ್ಟ ಅವಕಾಶವೊಂದು ನಿಮಗೆ ಸಿಕ್ಕಿದೆ. ಎಲ್ಲರೂ ನಿಮ್ಮ ಆಂತರ್ಯದ ಧ್ವನಿಯನ್ನು ಆಲಿಸಿ. ನಾವೆಲ್ಲರೂ ಒಂದಾಗಿ ಈ ಪವಿತ್ರ ಪ್ರಕ್ರಿಯೆಯತ್ತ ಚಲಿಸೋಣ. ನಿಮ್ಮ ಅಮೂಲ್ಯವಾದ ಬೆಂಬಲವನ್ನು ನನಗೆ ನೀಡಿ ಎಂದು ಕೋರಿಕೊಳ್ಳುತ್ತೇನೆ’ ಎಂದು ಪತ್ರದಲ್ಲಿ ಮೀರಾ ಬರೆದಿದ್ದಾರೆ.

ಟಾಪ್ ನ್ಯೂಸ್

Maharashtra Election: ಮಲ್ಲಿಕಾರ್ಜುನ ಖರ್ಗೆ ಬಳಿಕ ಯೋಗಿ ವಿರುದ್ಧ ಶರದ್‌ ಪವಾರ್‌ ಟೀಕೆ

Maharashtra Election: ಮಲ್ಲಿಕಾರ್ಜುನ ಖರ್ಗೆ ಬಳಿಕ ಯೋಗಿ ವಿರುದ್ಧ ಶರದ್‌ ಪವಾರ್‌ ಟೀಕೆ

Rahul Gandhi; ಕಾಪ್ಟರ್‌ ಟೇಕಾಫ್ ವಿಳಂಬ: ಕಾಂಗ್ರೆಸ್‌ನಿಂದ ಆಕ್ಷೇಪ

Rahul Gandhi; ಕಾಪ್ಟರ್‌ ಟೇಕಾಫ್ ವಿಳಂಬ: ಕಾಂಗ್ರೆಸ್‌ನಿಂದ ಆಕ್ಷೇಪ

Pro Kabaddi League: ಪಾಟ್ನಾ ಪೈರೆಟ್ಸ್‌ ಪರಾಕ್ರಮPro Kabaddi League: ಪಾಟ್ನಾ ಪೈರೆಟ್ಸ್‌ ಪರಾಕ್ರಮ

Pro Kabaddi League: ಪಾಟ್ನಾ ಪೈರೆಟ್ಸ್‌ ಪರಾಕ್ರಮ

up

Ranji match: ಉತ್ತರಪ್ರದೇಶ ಬೃಹತ್‌ ಮೊತ್ತ ಗೆಲುವಿಗೆ ಕರ್ನಾಟಕ ಹೋರಾಟ

cricket: ಐಪಿಎಲ್‌ ಹರಾಜಿನಲ್ಲಿ 574 ಕ್ರಿಕೆಟಿಗರು

Cricket: ಐಪಿಎಲ್‌ ಹರಾಜಿನಲ್ಲಿ 574 ಕ್ರಿಕೆಟಿಗರು

siddanna-2

Guarantee schemes; ಸಿದ್ದರಾಮಯ್ಯ ವಿರುದ್ಧದ ಅರ್ಜಿ: ವಿಚಾರಣೆ ಡಿ. 6ಕ್ಕೆ ಮುಂದೂಡಿಕೆ

ಏಷ್ಯಾಡ್‌ ಕಂಚಿನ ಪದಕ ವಿಜೇತ ಟೆನಿಸಿಗ ಪ್ರಜ್ಞೇಶ್ ಗುಣೇಶ್ವರನ್‌ ನಿವೃತ್ತಿ

Tennis: ಏಷ್ಯಾಡ್‌ ಕಂಚಿನ ಪದಕ ವಿಜೇತ ಟೆನಿಸಿಗ ಪ್ರಜ್ಞೇಶ್ ಗುಣೇಶ್ವರನ್‌ ನಿವೃತ್ತಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Maharashtra Election: ಮಲ್ಲಿಕಾರ್ಜುನ ಖರ್ಗೆ ಬಳಿಕ ಯೋಗಿ ವಿರುದ್ಧ ಶರದ್‌ ಪವಾರ್‌ ಟೀಕೆ

Maharashtra Election: ಮಲ್ಲಿಕಾರ್ಜುನ ಖರ್ಗೆ ಬಳಿಕ ಯೋಗಿ ವಿರುದ್ಧ ಶರದ್‌ ಪವಾರ್‌ ಟೀಕೆ

Rahul Gandhi; ಕಾಪ್ಟರ್‌ ಟೇಕಾಫ್ ವಿಳಂಬ: ಕಾಂಗ್ರೆಸ್‌ನಿಂದ ಆಕ್ಷೇಪ

Rahul Gandhi; ಕಾಪ್ಟರ್‌ ಟೇಕಾಫ್ ವಿಳಂಬ: ಕಾಂಗ್ರೆಸ್‌ನಿಂದ ಆಕ್ಷೇಪ

Ajit Pawar

BJP;’ಬಟೆಂಗೆ ತೊ ಕಟೆಂಗೆ’ ಹೇಳಿಕೆಗೆ ಬೆಂಬಲವಿಲ್ಲ ಎಂದ ಅಜಿತ್ ಪವಾರ್

1-ssss

J-K: ಭೀಕರ ಅಪಘಾ*ತದಲ್ಲಿ SUV ಚಲಾಯಿಸುತ್ತಿದ್ದ 17 ರ ಹುಡುಗರಿಬ್ಬರು ಮೃ*ತ್ಯು

Maharashtra Election: Election officials checked Amit Shah’s bag

Maharashtra Election: ಅಮಿತ್‌ ಶಾ ಅವರ ಬ್ಯಾಗ್‌ ಪರೀಕ್ಷಿಸಿದ ಚುನಾವಣಾ ಅಧಿಕಾರಿಗಳು

MUST WATCH

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

udayavani youtube

ಪುಸ್ತಕ ನೋಡುವುದಿಲ್ಲ, ಗುರುವಿಲ್ಲ ಆದರೂ ಕಲೆ ತಾನಾಗಿಯೇ ಒಲಿದು ಬಂತು

ಹೊಸ ಸೇರ್ಪಡೆ

Maharashtra Election: ಮಲ್ಲಿಕಾರ್ಜುನ ಖರ್ಗೆ ಬಳಿಕ ಯೋಗಿ ವಿರುದ್ಧ ಶರದ್‌ ಪವಾರ್‌ ಟೀಕೆ

Maharashtra Election: ಮಲ್ಲಿಕಾರ್ಜುನ ಖರ್ಗೆ ಬಳಿಕ ಯೋಗಿ ವಿರುದ್ಧ ಶರದ್‌ ಪವಾರ್‌ ಟೀಕೆ

Rahul Gandhi; ಕಾಪ್ಟರ್‌ ಟೇಕಾಫ್ ವಿಳಂಬ: ಕಾಂಗ್ರೆಸ್‌ನಿಂದ ಆಕ್ಷೇಪ

Rahul Gandhi; ಕಾಪ್ಟರ್‌ ಟೇಕಾಫ್ ವಿಳಂಬ: ಕಾಂಗ್ರೆಸ್‌ನಿಂದ ಆಕ್ಷೇಪ

Pro Kabaddi League: ಪಾಟ್ನಾ ಪೈರೆಟ್ಸ್‌ ಪರಾಕ್ರಮPro Kabaddi League: ಪಾಟ್ನಾ ಪೈರೆಟ್ಸ್‌ ಪರಾಕ್ರಮ

Pro Kabaddi League: ಪಾಟ್ನಾ ಪೈರೆಟ್ಸ್‌ ಪರಾಕ್ರಮ

up

Ranji match: ಉತ್ತರಪ್ರದೇಶ ಬೃಹತ್‌ ಮೊತ್ತ ಗೆಲುವಿಗೆ ಕರ್ನಾಟಕ ಹೋರಾಟ

cricket: ಐಪಿಎಲ್‌ ಹರಾಜಿನಲ್ಲಿ 574 ಕ್ರಿಕೆಟಿಗರು

Cricket: ಐಪಿಎಲ್‌ ಹರಾಜಿನಲ್ಲಿ 574 ಕ್ರಿಕೆಟಿಗರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.