ಸರಳ ವಿಮರ್ಶೆಗೆ ‘ಮಾಸ್ತಿಯೇ ಮಾದರಿ’


Team Udayavani, Jun 26, 2017, 11:25 AM IST

masti-award.jpg

ಬೆಂಗಳೂರು: ವಿಮರ್ಶೆಗಳು ಸಂಕೀರ್ಣತೆಯಿಂದ ಸರಳೀಕರಣದತ್ತ ಮುಖಮಾಡುವ ಅವಶ್ಯಕತೆ ಇದೆ ಎಂದು ವಿಮರ್ಶಕ ಡಾ.ಗಿರಡ್ಡಿ ಗೋವಿಂದರಾಜು ತಿಳಿಸಿದರು. ನಗರದ ಹೋಟೆಲ್‌ ವುಡ್‌ಲ್ಯಾಂಡ್‌ನ‌ಲ್ಲಿ ಭಾನುವಾರ ಡಾ.ಮಾಸ್ತಿ ಟ್ರಸ್ಟ್‌ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ “ಮಾಸ್ತಿ ಪ್ರಶಸ್ತಿ’ ಸ್ವೀಕರಿಸಿ  ಅವರು ಮಾತನಾಡಿದರು. 

ನಾನೂ ಸೇರಿದಂತೆ ಬಹುತೇಕ ಸಾಹಿತಿಗಳ ವಿಮರ್ಶೆಗಳು ಸಂಕೀರ್ಣವಾಗಿರುತ್ತವೆ. ಇದರಿಂದ ಅವು ಜನಸಾಮಾನ್ಯರಿಗೆ ಅರ್ಥವಾಗುವುದಿಲ್ಲ. ಹಾಗಾಗಿ, ಸಾಧ್ಯವಾದಷ್ಟು ಸರಳೀಕೃತವಾಗಿ ವಿಮರ್ಶೆ ಬರೆಯುವುದನ್ನು ರೂಢಿಸಿಕೊಳ್ಳುವ ಅಗತ್ಯವಿದೆ. ಈ ನಿಟ್ಟಿನಲ್ಲಿ ನಮಗೆ ಮಾಸ್ತಿ ವೆಂಕಟೇಶ್‌ ಅಯ್ಯಂಗಾರ್‌ ಅವರ ವಿಮರ್ಶೆ ಮಾದರಿ ಎಂದರು. 

ಮಾಸ್ತಿ ಮಾಸ್ಟರ್‌ ಫಿಗರ್‌: ಸಾಹಿತಿ ಡಾ.ಟಿ.ವಿ. ವೆಂಕಟಾಚಲ ಶಾಸಿ ಮಾತನಾಡಿ, ಮಾಸ್ತಿ ಅವರು ಉತ್ತಮ ಸಣ್ಣಕಥೆಗಾರ, ಕವಿ, ಕಾಂದಂಬರಿಕಾರ ಮತ್ತು ವಿಮರ್ಶಕ ಎನ್ನುವುದಕ್ಕಿಂತ ಅವರೊಬ್ಬ ಶ್ರೇಷ್ಠ ವ್ಯಕ್ತಿ ಎನ್ನುವುದು ಸೂಕ್ತ. ಸಾಹಿತ್ಯ ಕ್ಷೇತ್ರದವರಿಗೆಲ್ಲಾ ಮಾಸ್ತಿ “ಮಾಸ್ಟರ್‌ ಫಿಗರ್‌’ ಎಂದು ಶ್ಲಾ ಸಿದರು.

ಪ್ರೊ.ಜಿ.ಎಚ್‌. ನಾಯಕ ಮಾತನಾಡಿ,  ಕನ್ನಡದಲ್ಲಿ ಜ್ಞಾನಪೀಠ ಪ್ರಶಸ್ತಿ ಪಡೆದ ಮೊದಲ ಮೂವರಾದ ಕುವೆಂಪು, ದಾ.ರಾ. ಬೇಂದ್ರೆ ಮತ್ತು ಶಿವರಾಮ ಕಾರಂತ ಅವರಿಗಿಂತ ಮಾಸ್ತಿ ವೆಂಕಟೇಶ ಅಯ್ಯಂಗಾರ್‌ ಹಿರಿಯರು. ಕುವೆಂಪು ಅವರಿಗೆ 1958ರಲ್ಲಿ ಜ್ಞಾನಪೀಠ ಪ್ರಶಸ್ತಿ ನೀಡಿದರೆ, ಮಾಸ್ತಿ ಅವರಿಗೆ 1983ರಲ್ಲಿ ಘೋಷಿತವಾಯಿತು.

ಮಾಸ್ತಿರವರಿಗೆ ಜ್ಞಾನಪೀಠ ಪ್ರಶಸ್ತಿ ದೊರೆಕಿಸಿಕೊಟ್ಟ ಚಿಕ್ಕವೀರ ರಾಜೇಂದ್ರ ಕಾದಂಬರಿ 1956ರಲ್ಲಿ ರಚನೆಯಾಗಿತ್ತು. ಹೀಗಾಗಿ, ಕುವೆಂಪು ನಂತರ ಮಾಸ್ತಿ ಅವರಿಗೆ ಜ್ಞಾನಪೀಠ ಸಿಗಬೇಕಿತ್ತು. ಆದರೆ, ಮಾಸ್ತಿಯವರಿಗೆ ಏಕೆ ಬೇಂದ್ರೆ ಮತ್ತು ಕಾರಂತರ ನಂತರ ಜ್ಞಾನಪೀಠ ನೀಡಲಾಯಿತು? ಎಂಬುದು ಈಗಲೂ ನನ್ನನ್ನು ಕಾಡುತ್ತದೆ ಎಂದರು.

ಪ್ರೊ.ಅ.ರಾ. ಮಿತ್ರ, ನೀಳಾದೇವಿ ಅವರಿಗೆ ಮಾಸ್ತಿ ಪ್ರಶಸ್ತಿ ನೀಡಿ ಗೌರವಿಸಲಾಯಿತು. ಕರ್ಕಿ ಕೃಷ್ಣಮೂರ್ತಿ ಅವರಿಗೆ “ಮಾಸ್ತಿ ಕಥಾ ಪುರಸ್ಕಾರ’, ಡಾ.ಬಾಲಾಸಾಹೇಬ ಲೋಕಾಪುರ ಅವರಿಗೆ “ಮಾಸ್ತಿ ಕಾದಂಬರಿ ಪುರಸ್ಕಾರ’ ಹಾಗೂ ಚಂದ್ರ ಪುಸ್ತಕ ಮತ್ತು ಕಣ್ವ ಪ್ರಕಾಶನ ಸಂಸ್ಥೆಗಳಿಗೆ “ಮಾಸ್ತಿ ಪುರಸ್ಕಾರ’ ನೀಡಲಾಯಿತು.

ಈ ಸಂದರ್ಭದಲ್ಲಿ ನಿವೃತ್ತ ಲೋಕಾಯುಕ್ತ ಎನ್‌. ಸಂತೋಷ್‌ ಹೆಗ್ಡೆ, ನ್ಯಾಷನಲ್‌ ಕಾಲೇಜು ಎಜುಕೇಷನ್‌ ಟ್ರಸ್ಟ್‌ ಅಧ್ಯಕ್ಷ ಎ.ಎಚ್‌. ರಾಮರಾವ್‌ ಹಾಗೂ ಮಾಸ್ತಿ ಟ್ರಸ್ಟ್‌ ಅಧ್ಯಕ್ಷ ಮಾವಿನಕೆರೆ ರಂಗನಾಥನ್‌ ಉಪಸ್ಥಿತರಿದ್ದರು.

ಜ್ಞಾನಪೀಠ ಮೊದಲು ಯಾರಿಗೆ ಸಿಗಬೇಕಿತ್ತು?: ಪ್ರೊ.ಜಿ.ಎಚ್‌. ನಾಯಕ ಮಾತನಾಡಿ, ಕನ್ನಡದಲ್ಲಿ ಜ್ಞಾನಪೀಠ ಪ್ರಶಸ್ತಿ ಪಡೆದ ಮೊದಲ ಮೂವರಾದ ಕುವೆಂಪು, ದಾ.ರಾ. ಬೇಂದ್ರೆ ಮತ್ತು ಶಿವರಾಮ ಕಾರಂತ ಅವರಿಗಿಂತ ಮಾಸ್ತಿ ವೆಂಕಟೇಶ ಅಯ್ಯಂಗಾರ್‌ ಹಿರಿಯರು. ಕುವೆಂಪು ಅವರಿಗೆ 1958ರಲ್ಲಿ ಜ್ಞಾನಪೀಠ ಪ್ರಶಸ್ತಿ ನೀಡಿದರೆ, ಮಾಸ್ತಿ ಅವರಿಗೆ 1983ರಲ್ಲಿ ಘೋಷಿತವಾಯಿತು. 

ಮಾಸ್ತಿರವರಿಗೆ ಜ್ಞಾನಪೀಠ ಪ್ರಶಸ್ತಿ ದೊರೆಕಿಸಿಕೊಟ್ಟ ಚಿಕ್ಕವೀರ ರಾಜೇಂದ್ರ ಕಾದಂಬರಿ 1956ರಲ್ಲಿ ರಚನೆಯಾಗಿತ್ತು. ಹೀಗಾಗಿ, ಕುವೆಂಪು ನಂತರ ಮಾಸ್ತಿ ಅವರಿಗೆ ಜ್ಞಾನಪೀಠ ಸಿಗಬೇಕಿತ್ತು. ಆದರೆ, ಮಾಸ್ತಿಯವರಿಗೆ ಏಕೆ ಬೇಂದ್ರೆ ಮತ್ತು ಕಾರಂತರ ನಂತರ ಜ್ಞಾನಪೀಠ ನೀಡಲಾಯಿತು? ಎಂಬುದು ಈಗಲೂ ನನ್ನನ್ನು ಕಾಡುತ್ತದೆ ಎಂದರು. 

ಟಾಪ್ ನ್ಯೂಸ್

Explained: ಈ ವರ್ಷ ಸೌದಿ ಅರೇಬಿಯಾ 100ಕ್ಕೂ ಅಧಿಕ ವಿದೇಶಿಯರನ್ನು ನೇಣಿಗೇರಿಸಲು ಕಾರಣ ಏನು!

Explained:ಈ ವರ್ಷ ಸೌದಿ ಅರೇಬಿಯಾ 100ಕ್ಕೂ ಅಧಿಕ ವಿದೇಶಿಯರನ್ನು ನೇಣಿಗೇರಿಸಲು ಕಾರಣ ಏನು!

ಹೋಮ್‌ ವರ್ಕ್‌ ಮಾಡದ್ದಕ್ಕೆ ಥಳಿಸಿದ ಶಿಕ್ಷಕ; ಕಣ್ಣ ದೃಷ್ಟಿಯನ್ನೇ ಕಳೆದುಕೊಂಡ ವಿದ್ಯಾರ್ಥಿ

ಹೋಮ್‌ ವರ್ಕ್‌ ಮಾಡದ್ದಕ್ಕೆ ಥಳಿಸಿದ ಶಿಕ್ಷಕ; ಕಣ್ಣ ದೃಷ್ಟಿಯನ್ನೇ ಕಳೆದುಕೊಂಡ ವಿದ್ಯಾರ್ಥಿ

Belagavi: ವರ್ಷದ ಹಿಂದೆ ಪಕ್ಷಕ್ಕೆ ಬರುವಂತೆ ಬಿಜೆಪಿ ಆಹ್ವಾನಿಸಿತ್ತು: ಬಾಬಾಸಾಹೇಬ ಪಾಟೀಲ್

Belagavi: ಹೊಸಬರು, ಹಳಬರನ್ನೂ ಬಿಜೆಪಿಯವರು ಟಚ್ ಮಾಡ್ತಿದ್ದಾರೆ: ಶಾಸಕ ಬಾಬಾಸಾಹೇಬ ಪಾಟೀಲ್

BGT Series: ವಿರಾಟ್‌ ಕೊಹ್ಲಿ ಜತೆ ವೈಯಕ್ತಿಕ ಪೈಪೋಟಿಗೆ ಇಳಿದಿದ್ದೆ: ಮಿಚೆಲ್‌ ಜಾನ್ಸನ್

BGT Series: ವಿರಾಟ್‌ ಕೊಹ್ಲಿ ಜತೆ ವೈಯಕ್ತಿಕ ಪೈಪೋಟಿಗೆ ಇಳಿದಿದ್ದೆ: ಮಿಚೆಲ್‌ ಜಾನ್ಸನ್

BGT 2024: Gill Injured: Lucky for Kannadiga in third position

BGT 2024: ಗಾಯಗೊಂಡ ಗಿಲ್:‌ ಮೂರನೇ ಕ್ರಮಾಂಕದಲ್ಲಿ ಕನ್ನಡಿಗನಿಗೆ ಒಲಿದ ಅದೃಷ್ಟ

Viral Video: ಪಟಾಕಿ ಸಿಡಿಸುತ್ತಿದ್ದ ವಧುವಿನ ಸಂಬಂಧಿಕರ ಮೇಲೆ ಕಾರು ಹತ್ತಿಸಿದ ವರನ ಕಡೆಯವ

Viral Video: ಪಟಾಕಿ ಸಿಡಿಸುತ್ತಿದ್ದ ವಧುವಿನ ಸಂಬಂಧಿಕರ ಮೇಲೆ ಕಾರು ಹತ್ತಿಸಿದ ವರನ ಕಡೆಯವ

AAP ತೊರೆದ ಬೆನ್ನಲ್ಲೇ ಬಿಜೆಪಿ ಸೇರ್ಪಡೆಗೊಂಡ‌ ಕೇಜ್ರಿವಾಲ್‌ ಆಪ್ತ ಕೈಲಾಶ್‌ ಗೆಹ್ಲೋಟ್!

AAP ತೊರೆದ ಬೆನ್ನಲ್ಲೇ ಬಿಜೆಪಿ ಸೇರ್ಪಡೆಗೊಂಡ‌ ಕೇಜ್ರಿವಾಲ್‌ ಆಪ್ತ ಕೈಲಾಶ್‌ ಗೆಹ್ಲೋಟ್!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Pustaka Santhe: 3 ದಿನಗಳ ಪುಸ್ತಕ ಸಂತೆಗೆ ಹರಿದು ಬಂದ ಜನಸಾಗರ

Pustaka Santhe: 3 ದಿನಗಳ ಪುಸ್ತಕ ಸಂತೆಗೆ ಹರಿದು ಬಂದ ಜನಸಾಗರ

Fraud: ಉದ್ಯಮಿಗೆ 1 ಕೋಟಿ ರೂಪಾಯಿ ವಂಚನೆ

Fraud: ಉದ್ಯಮಿಗೆ 1 ಕೋಟಿ ರೂಪಾಯಿ ವಂಚನೆ

Bengaluru: ವಿವಾಹವಾಗುವುದಾಗಿ ನಂಬಿಸಿ ಅತ್ಯಾಚಾರ; ದೂರು ದಾಖಲು

Bengaluru: ವಿವಾಹವಾಗುವುದಾಗಿ ನಂಬಿಸಿ ಅತ್ಯಾಚಾರ; ದೂರು ದಾಖಲು

Theft Case: ರಾಮಭಜನೆ ಮಾಡುತ್ತಿದ್ದಾಗ ಮನೆಗೆ ನುಗ್ಗಿ ಕಳ್ಳತನ

Theft Case: ರಾಮಭಜನೆ ಮಾಡುತ್ತಿದ್ದಾಗ ಮನೆಗೆ ನುಗ್ಗಿ ಕಳ್ಳತನ

Bengaluru: ಎಸ್‌ಎಸ್‌ಎಲ್‌ಸಿ ಫೇಲ್‌ ಆಗಿದ್ದಕ್ಕೆ ಭುವನೇಶ್ವರಿ ವಿಗ್ರಹ ವಿರೂಪಗೊಳಿಸಿದ ಯುವಕ

Bengaluru: ಎಸ್‌ಎಸ್‌ಎಲ್‌ಸಿ ಫೇಲ್‌ ಆಗಿದ್ದಕ್ಕೆ ಭುವನೇಶ್ವರಿ ವಿಗ್ರಹ ವಿರೂಪಗೊಳಿಸಿದ ಯುವಕ

MUST WATCH

udayavani youtube

ಉಚ್ಚಿಲದ ರೆಸಾರ್ಟ್‌ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾ**ವು

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

ಹೊಸ ಸೇರ್ಪಡೆ

Putturu-Police

Putturu: ಠಾಣೆ ಮುಂಭಾಗದಲ್ಲಿ ಜನರ ಆಕ್ರೋಶ; ಶಾಸಕ ಅಶೋಕ್‌ ಕುಮಾರ್‌ ರೈ ಭೇಟಿ

Explained: ಈ ವರ್ಷ ಸೌದಿ ಅರೇಬಿಯಾ 100ಕ್ಕೂ ಅಧಿಕ ವಿದೇಶಿಯರನ್ನು ನೇಣಿಗೇರಿಸಲು ಕಾರಣ ಏನು!

Explained:ಈ ವರ್ಷ ಸೌದಿ ಅರೇಬಿಯಾ 100ಕ್ಕೂ ಅಧಿಕ ವಿದೇಶಿಯರನ್ನು ನೇಣಿಗೇರಿಸಲು ಕಾರಣ ಏನು!

ಹೋಮ್‌ ವರ್ಕ್‌ ಮಾಡದ್ದಕ್ಕೆ ಥಳಿಸಿದ ಶಿಕ್ಷಕ; ಕಣ್ಣ ದೃಷ್ಟಿಯನ್ನೇ ಕಳೆದುಕೊಂಡ ವಿದ್ಯಾರ್ಥಿ

ಹೋಮ್‌ ವರ್ಕ್‌ ಮಾಡದ್ದಕ್ಕೆ ಥಳಿಸಿದ ಶಿಕ್ಷಕ; ಕಣ್ಣ ದೃಷ್ಟಿಯನ್ನೇ ಕಳೆದುಕೊಂಡ ವಿದ್ಯಾರ್ಥಿ

8

Mudhol: ಎರಡೂ ಬಣಗಳಿಂದ ಪ್ರತಿಭಟನೆ ಬಿಸಿ; ಸ್ಥಳದಲ್ಲೇ ಬೀಡುಬಿಟ್ಟಿರುವ ಎಸ್ಪಿ; ಹೈ ಅಲರ್ಟ್

Belagavi: ವರ್ಷದ ಹಿಂದೆ ಪಕ್ಷಕ್ಕೆ ಬರುವಂತೆ ಬಿಜೆಪಿ ಆಹ್ವಾನಿಸಿತ್ತು: ಬಾಬಾಸಾಹೇಬ ಪಾಟೀಲ್

Belagavi: ಹೊಸಬರು, ಹಳಬರನ್ನೂ ಬಿಜೆಪಿಯವರು ಟಚ್ ಮಾಡ್ತಿದ್ದಾರೆ: ಶಾಸಕ ಬಾಬಾಸಾಹೇಬ ಪಾಟೀಲ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.