ತಮಿಳು ನಾಡು ರೈತರಿಗೆ 3 ವಿಮಾ ಕಂಪೆನಿಗಳಿಂದ 928 ಕೋಟಿ ಪರಿಹಾರ
Team Udayavani, Jun 26, 2017, 12:21 PM IST
ತಂಜಾವೂರು : ಬೆಳೆ ವಿಮೆ ಯೋಜನೆಯಡಿ ತಮಿಳು ನಾಡಿನ ರೈತರಿಗೆ 2016-17ರ ಹಣಕಾಸು ವರ್ಷದಲ್ಲಿ ಮೂರು ವಿಮಾ ಕಂಪೆನಿಗಳು 928 ಕೋಟಿ ರೂ. ಪರಿಹಾರ ಮಂಜೂರು ಮಾಡಿವೆ ಎಂದು ಕೃಷಿ ಸಚಿವ ಆರ್ ದುರೈಕಣ್ಣು ತಿಳಿಸಿದ್ದಾರೆ.
ಮುಂದಿನ ಹತ್ತು ದಿನಗಳ ಒಳಗಾಗಿ ರೈತರ ಖಾತೆಗಳಿಗೆ ಅವರಿಗೆ ಮಂಜೂರಾಗಿರುವ ಪರಿಹಾರ ಧನವನ್ನು ಜಮೆ ಮಾಡಲಾಗುವುದು ಎಂದವರು ಸುದ್ದಿಗಾರರಿಗೆ ತಿಳಿಸಿದ್ದಾರೆ.
ತಮಿಳು ನಾಡು ಸರಕಾರ ರೈತರಿಗೆ ಕೃಷಿ ಬಿತ್ತನೆ ಬೀಜ, ಸಾವಯವ ಗೊಬ್ಬರ ಮತ್ತು ನೀರಾವರಿ ಪರಿಕರಗಳನ್ನು ಖರೀದಿಸಲು ಕುರುವಾಯಿ ವಿಶೇಷ ಪ್ಯಾಕೇಜ್ ರೂಪದಲ್ಲಿ ಈಗಾಗಲೇ 56.92 ಕೋಟಿ ರೂ.ಗಳನ್ನು ಪ್ರಕಟಿಸಿದೆ ಎಂದವರು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Pollution: ದಿಲ್ಲಿಯಲ್ಲಿ ಈಗ ನಿರ್ಮಾಣಕ್ಕೆ ಬ್ರೇಕ್, ಬಸ್ಗಳಿಗೆ ನಿರ್ಬಂಧ
Video: ಕಾರಿನ ಟಯರ್ ಒಳಗಿತ್ತು ಒಂದಲ್ಲ, ಎರಡಲ್ಲ ಬರೋಬ್ಬರಿ 50 ಲಕ್ಷ… ದಂಗಾದ ಅಧಿಕಾರಿಗಳು
Notice: ಸಂಗೀತ ಕಾರ್ಯಕ್ರಮಕ್ಕೂ ಮುನ್ನ ಪಂಜಾಬಿ ಗಾಯಕ ದಿಲ್ಜಿತ್ ದೋಸಾಂಜ್ ಗೆ ನೋಟಿಸ್
Media powerhouse: ರಿಲಯನ್ಸ್- ಡಿಸ್ನಿ ಕಂಪನಿ ವಿಲೀನ ಈಗ ಅಧಿಕೃತ
PM ನರೇಂದ್ರ ಮೋದಿಗೆ ಡೊಮಿನಿಕಾದ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಗೌರವ
MUST WATCH
ಹೊಸ ಸೇರ್ಪಡೆ
Priyanka Upendra: ಬ್ಯೂಟಿಫುಲ್ ಲೈಫ್ ನಲ್ಲಿ ಪ್ರಿಯಾಂಕಾ
Shimoga; ಕಾಂಗ್ರೆಸ್-ಮುಸ್ಲಿಮರ ವಿರುದ್ದ ಹೇಳಿಕೆ: ಈಶ್ವರಪ್ಪ ವಿರುದ್ದ ಸುಮೋಟೋ ಪ್ರಕರಣ
Bantwala: ಶಾಲಾ ವಾಹನ ಡಿಕ್ಕಿಯಾಗಿ ಗಂಭೀರ ಗಾಯಗೊಂಡಿದ್ದ ಸ್ಕೂಟರ್ ಸವಾರ ಮೃತ್ಯು
Manipal: ನಿತ್ಯ ಅಪಘಾತ ತಾಣವಾದ ಈಶ್ವರ ನಗರ-ಪರ್ಕಳ ರಸ್ತೆ
Siruguppa: ಬೈಕ್ ಮತ್ತು ಅಪರಿಚಿತ ವಾಹನದ ಮಧ್ಯೆ ಭೀಕರ ಅಪಘಾತ; ಇಬ್ಬರ ಸಾವು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.