ಹುಡುಗಿಯ ಅಪಹರಣ, ರೇಪ್, ವಿಡಿಯೋ: ಆರೋಪಿ ಸೆರೆ
Team Udayavani, Jun 26, 2017, 12:34 PM IST
ಬಾರಾಬಂಕಿ, ಉತ್ತರ ಪ್ರದೇಶ : ಹದಿಹರೆಯದ ಹುಡುಗಿಯೊಬ್ಬಳನ್ನು ಅಪಹರಿಸಿ, ಆಕೆಯ ಮೇಲೆ ರೇಪ್ ಎಸಗಿ, ವಿಡಿಯೋ ಚಿತ್ರೀಕರಣ ಮಾಡಿಕೊಂಡು ಅದರ ಆಧಾರದಲ್ಲಿ ಆಕೆಯನ್ನು ಬ್ಲಾಕ್ ಮೇಲ್ ಮಾಡಿ ಕಳೆದ ಮೂರು ತಿಂಗಳಿಂದ ಆಕೆಯನ್ನು ಬೆದರಿಸಿ ಬಲವಂತವಾಗಿ ಸೆಕ್ಸ್ಗೆ ಬಳಸಿಕೊಳ್ಳುತ್ತಿದ್ದ ವ್ಯಕ್ತಿಯೊಬ್ಬನನ್ನು ಪೊಲೀಸರು ಬಂಧಿಸಿದ್ದಾರೆ.
ಕಳೆದ ಮೂರು ತಿಂಗಳಿಂದ ಬ್ಲಾಕ್ ಮೇಲ್ ಬೆದರಿಕೆಗೆ ಗುರಿಯಾಗಿ ನಿರಂತರ ಅತ್ಯಾಚಾರಕ್ಕೆ ಒಳಗಾದ ಹುಡುಗಿಯು ತನ್ನ ದುರವಸ್ಥೆಯನ್ನು ತಂದೆಯಲ್ಲಿ ಹೇಳಿಕೊಂಡಾಗಲೇ ವಿಷಯ ಬೆಳಕಿಗೆ ಬಂದಿತ್ತು. ಕೂಡಲೇ ಅವರು ಪೊಲೀಸರಿಗೆ ದೂರು ನೀಡಿ ಎಫ್ಐಆರ್ ದಾಖಲಿಸಿದ್ದರು.
ಕೇಸು ದಾಖಲಿಸಿಕೊಂಡ ಪೊಲೀಸರು ಆರೋಪಿ ಅತ್ಯಾಚಾರಿ ಶಮೀಮ್ ಎಂಬಾತನನ್ನು ಬಂಧಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Maharashtra Election: ಅಮಿತ್ ಶಾ ಅವರ ಬ್ಯಾಗ್ ಪರೀಕ್ಷಿಸಿದ ಚುನಾವಣಾ ಅಧಿಕಾರಿಗಳು
Anmol Buffalo:1500 ಕೆಜಿ ತೂಗುವ ಈ ಕೋಣದ ಬೆಲೆ ಬರೋಬ್ಬರಿ 23 ಕೋಟಿ ರೂ!
Digital Arrest ಹೆಸರಿನಲ್ಲಿ ನಿವೃತ್ತ ಇಂಜಿನಿಯರ್ ಗೆ 10 ಕೋಟಿ ರೂಪಾಯಿ ಪಂಗನಾಮ!
Mumbai: ಲಾರೆನ್ಸ್ ಬಿಷ್ಣೋಯ್ ಹಿಟ್ ಲಿಸ್ಟ್ನಲ್ಲಿ ಶ್ರದ್ಧಾ ವಾಕರ್ ಹತ್ಯೆ ಆರೋಪಿ: ವರದಿ
Pollution: ದಿಲ್ಲಿಯಲ್ಲಿ ಈಗ ನಿರ್ಮಾಣಕ್ಕೆ ಬ್ರೇಕ್, ಬಸ್ಗಳಿಗೆ ನಿರ್ಬಂಧ
MUST WATCH
ಹೊಸ ಸೇರ್ಪಡೆ
Manipal KMC Hospital: ಮಲ್ಪೆ ಬೀಚ್ನಲ್ಲಿ ಮಧುಮೇಹ ಜಾಗೃತಿ
UK; ಪ್ರಧಾನಿ ದೀಪಾವಳಿ ಪಾರ್ಟಿಯಲ್ಲಿ ಮದ್ಯ, ಮಾಂಸ: ಕೊನೆಗೂ ಕ್ಷಮೆ ಯಾಚನೆ
Kollegala: ಎತ್ತಿನಗಾಡಿಗೆ ಸಾಮ್ರಾಟ್ ಟರ್ಬೇ ವಾಹನ ಡಿಕ್ಕಿ; ಎತ್ತು ಸಾವು
Udupi: ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್; ಉಡುಪಿ ಮಹಿಳಾ ವಿಭಾಗ ಆರಂಭ
ಕನಕಗಿರಿ:ಮಂಗಳೂರು ಮೂಲದ ಕುಟುಂಬ-ಸೌಹಾರ್ದತೆಗೆ ಸಾಕ್ಷಿ 4 ದಶಕದ ಸಕ್ಕರೆ ಗೊಂಬೆ ತಯಾರಿಕೆ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.