ತೆರೆದ ಟ್ಯಾಂಕ್‌: ಸಂಚಾರಕ್ಕೆ ಸಂಚಕಾರ


Team Udayavani, Jun 26, 2017, 4:07 PM IST

gul5.jpg

ಜೇವರ್ಗಿ: ಪಟ್ಟಣದ ಸರಕಾರಿ ಸಾರ್ವಜನಿಕ ಆಸ್ಪತ್ರೆ ಎದುರು ರಾಷ್ಟ್ರೀಯ ಹೆದ್ದಾರಿ-218ರ ಮೇಲೆ ನೀರಿನ ಟ್ಯಾಂಕ್‌ (ವಾಲ್‌Ì) ತೆರೆದೆ ಇದ್ದು, ವಾಹನ ಸವಾರರು, ಪದಾಚಾರಿಗಳು ತೊಂದರೆ ಅನುಭವಿಸುವಂತಾಗಿದೆ. ತಾಲೂಕಿನ ಕಟ್ಟಿಸಂಗಾವಿ ಹತ್ತಿರದ ಭೀಮಾನದಿಯಿಂದ ಪಟ್ಟಣಕ್ಕೆ ಪೈಪ್‌ ಲೈನ್‌ ಮೂಲಕ ಕುಡಿಯುವ ನೀರು ಸರಬರಾಜು ಮಾಡಲಾಗುತ್ತಿದೆ.

ಪಟ್ಟಣದ ಸರಕಾರಿ ಸಾರ್ವಜನಿಕ ಆಸ್ಪತ್ರೆ ಎದುರು ಪಾದಾಚಾರಿ ಮಾರ್ಗದ ಪಕ್ಕದಲ್ಲಿಯೇ ಚಿಕ್ಕ ನೀರಿನ ಟ್ಯಾಂಕ್‌ ನಿರ್ಮಿಸಲಾಗಿದೆ. ಅದರಲ್ಲಿ ವಾಲ್‌Ì ಸಹ ಅಳವಡಿಸಲಾಗಿದೆ. ಇದರ ಮೂಲಕವೇ ಪಟ್ಟಣದ ಟ್ಯಾಂಕ್‌ ಗಳಿಗೆ ನೀರು ಪೂರೈಸಲಾಗುತ್ತದೆ. ಆದರೆ ತೆರೆದ ಟ್ಯಾಂಕ್‌ ಬಹುತೇಕರಿಗೆ ಗೊತ್ತೆ ಆಗುವುದಿಲ್ಲ.

ಹಾಗಾಗಿ ಅಪಾಯ ತಪ್ಪಿದಲ್ಲ. ಸಾರ್ವಜನಿಕ ಆಸ್ಪತ್ರೆ ಮುಂಭಾಗವೇ ಇಂತಹ ನೀರಿನ ಟ್ಯಾಂಕ್‌ ನಿರ್ಮಿಸಿದ್ದು ಅಪಾಯ ಎಳೆದುಕೊಂಡಂತಾಗಿದೆ. ನಿತ್ಯ  ಆಸ್ಪತ್ರೆಗೆ ಬರುವ ರೋಗಿಗಳು ಹಾಗೂ ಆಂಬ್ಯುಲೆನ್ಸ್‌ ತೆರಳಲು ಸಾಕಷ್ಟು ಹರಸಾಹಸ ಪಡಬೇಕಾಗಿದೆ. ಆಸ್ಪತ್ರೆ ಕಾಂಪೌಂಡ್‌ ಹತ್ತಿರ ಕಾರುಗಳ ನಿಲುಗಡೆಗೆ ವ್ಯವಸ್ಥೆ ಮಾಡಲಾಗಿದೆ. 

ನಿತ್ಯ ಕಾರ್‌ಗಳನ್ನು ತೊಳೆಯಲು ಮತ್ತು ಹೋಟೆಲ್‌ ಹಾಗೂ ಬಂಡಿ ವ್ಯಾಪಾರಿಗಳು ಕುಡಿಯಲು ಇದೇ ನೀರನ್ನೆ ಬಳಸುತ್ತಿದ್ದಾರೆ. ಈ ನೀರು ಎಷ್ಟರ ಮಟ್ಟಿಗೆ  ಕುಡಿಯಲು ಯೋಗ್ಯವಾಗಿವೆ ಎಂಬುದು ಸಾರ್ವಜನಿಕರ ಪ್ರಶ್ನೆ. ಈ ಬಗ್ಗೆ ಪುರಸಭೆಯಾಗಲಿ ಅಥವಾ ಲೋಕೋಪಯೋಗಿ ಇಲಾಖೆ ಅಧಿಕಾರಿಗಳಾಗಲಿ ಗಮನಹರಿಸ ದಿರುವುದರಿಂದ ಸಮಸ್ಯೆಯಾಗಿ ಕಾಡುತ್ತಿದೆ. 

ಸದಾ ಜನನೀಬೀಡ ಪ್ರದೇಶವಾಗಿರುವ ಈ ಸ್ಥಳದಲ್ಲಿ ಇಂತಹ ತಗ್ಗು ಬಿದ್ದರೂ ಮುಚ್ಚುವ ಗೋಜಿಗೆ ಹೋಗದ ಅಧಿಕಾರಿಗಳ ನಿರ್ಲಕ್ಷéಕ್ಕೆ ಸಾರ್ವಜನಿಕರು ಆಕ್ರೋಶವ್ಯಕ್ತಪಡಿಸುತ್ತಿದ್ದಾರೆ. ಕಳೆದ 15 ದಿನಗಳಿಂದ ಪಟ್ಟಣಕ್ಕೆ ಕಲುಷಿತ ನೀರು ಪೂರೈಕೆಯಾಗುತ್ತಿದ್ದು, ಈ ತಗ್ಗಿನಲ್ಲಿ ಕೂಡ ಚರಂಡಿ  ಹಾಗೂ ರಸ್ತೆ ಮೇಲಿರುವ ನೀರು ಸೇರಿ ಕಲುಷಿತಗೊಳ್ಳುತ್ತಿದೆ. ಸಂಬಂಧಿಸಿದ ಅಧಿಕಾರಿಗಳು ಎಚ್ಚೆತ್ತುಕೊಳ್ಳಬೇಕು ಎಂದು ಸಾರ್ವಜನಿಕರು ಆಗ್ರಹಿಸಿದ್ದಾರೆ. 

* ವಿಜಯಕುಮಾರ ಎಸ್‌.ಕಲ್ಲಾ

ಟಾಪ್ ನ್ಯೂಸ್

1-IFFI

IFFI 2024; ಟಾಕ್ಸಿಕ್‌ ಗೆ ಅತ್ಯುತ್ತಮ ಪ್ರಶಸ್ತಿ, ವಿಕ್ರಾಂತ್‌ ಮಸ್ಸೆಗೆ ವಾರ್ಷಿಕ ಪುರಸ್ಕಾರ

bidar

Road Mishap: ಬೀದರ್ ನಲ್ಲಿ ಭೀಕರ ರಸ್ತೆ ಅಪಘಾತ… ಬೈಕ್ ಸವಾರ ಮೃತ್ಯು, ಮಹಿಳೆ ಗಂಭೀರ

1-s-v

Belgavi;ಸುವರ್ಣ ವಿಧಾನ ಸೌಧದ ಸುತ್ತ ನಿಷೇಧಾಜ್ಞೆ

congress

Maharashtra ಮತದಾನ ಮುಗಿದ ನಂತರ 7% ಹೆಚ್ಚಳ : ECI ಸ್ಪಷ್ಟಪಡಿಸಬೇಕು ಎಂದ ಕಾಂಗ್ರೆಸ್

Mumbai: ಆತ್ಮಹತ್ಯೆಗೂ 15 ನಿಮಿಷದ ಮೊದಲು ತಾಯಿಗೆ ಕರೆ ಮಾಡಿ ಖುಷಿಯಲ್ಲೇ ಮಾತನಾಡಿದ್ದ ಪೈಲೆಟ್

Mumbai: ಆತ್ಮಹತ್ಯೆಗೂ 15 ನಿಮಿಷದ ಮೊದಲು ತಾಯಿಗೆ ಕರೆ ಮಾಡಿ ಖುಷಿಯಲ್ಲೇ ಮಾತನಾಡಿದ್ದ ಪೈಲೆಟ್

Vijayapura: ಬಿಚ್ಚಿಟ್ಟರೆ ಬಣ್ಣ ಬಯಲು, ಬಾಯಿ ಮುಚ್ಚಿ ಕುಳಿತರೆ ಒಳ್ಳೆಯದು: ಯತ್ನಾಳ್

ಬಾಯಿ ಮುಚ್ಚಿ ಕುಳಿತರೆ ಒಳ್ಳೆಯದು, ಇಲ್ಲದಿದ್ದರೆ.. ಸ್ವಪಕ್ಷೀಯರ ವಿರುದ್ಧವೇ ಯತ್ನಾಳ್ ಕಿಡಿ

fir

Karnataka ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ವಿರುದ್ಧ ಲೈಂಗಿ*ಕ ದೌರ್ಜನ್ಯ ಪ್ರಕರಣ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಜಮೀನು ವ್ಯಾಜ್ಯ: ಪೆಟ್ರೋಲ್ ಸುರಿದು ಕುಟುಂಬಸ್ಥರ ಸಾಮೂಹಿಕ ಹತ್ಯೆಗೆ ಯತ್ನ

Kalaburagi: ಜಮೀನು ವ್ಯಾಜ್ಯ; ಪೆಟ್ರೋಲ್ ಸುರಿದು ಕುಟುಂಬಸ್ಥರ ಸಾಮೂಹಿಕ ಹತ್ಯೆಗೆ ಯತ್ನ

1-kims

Kalaburagi; 36 ಗಂಟೆಯಲ್ಲಿ ತಾಯಿ ಮಡಿಲು ಸೇರಿದ ಮಗು: ಪೊಲೀಸರ ಭರ್ಜರಿ ಕಾರ್ಯಾಚರಣೆ

ಯಾರಿಗೂ ಹೆದರೆನು, ವಕ್ಫ್ ಸಮರ ನಿಲ್ಲಿಸೆನು: ಬಸನಗೌಡ ಪಾಟೀಲ್‌ ಯತ್ನಾಳ್‌

ಯಾರಿಗೂ ಹೆದರೆನು, ವಕ್ಫ್ ಸಮರ ನಿಲ್ಲಿಸೆನು: ಬಸನಗೌಡ ಪಾಟೀಲ್‌ ಯತ್ನಾಳ್‌

The day will come when our team member will become CM: Yatnal

Kalaburagi; ನಮ್ಮ ತಂಡದವರು ಸಿಎಂ ಆಗುವ ದಿನ ಬರಲಿದೆ: ಗುಡುಗಿದ ಯತ್ನಾಳ್

yatnal

Waqf ವಿರುದ್ದ ಮಠಾಧೀಶರು,ಯತ್ನಾಳ್ ತಂಡದಿಂದ ಮತ್ತೊಂದು ಹಂತದ ಹೋರಾಟ

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

1-IFFI

IFFI 2024; ಟಾಕ್ಸಿಕ್‌ ಗೆ ಅತ್ಯುತ್ತಮ ಪ್ರಶಸ್ತಿ, ವಿಕ್ರಾಂತ್‌ ಮಸ್ಸೆಗೆ ವಾರ್ಷಿಕ ಪುರಸ್ಕಾರ

4

Kasaragod: ಕಾರು ಢಿಕ್ಕಿ ಹೊಡೆಸಿ ವ್ಯಾಪಾರಿಯ 2 ಕೆಜಿ ಚಿನ್ನ ದರೋಡೆ

Untitled-5

Kasaragod: ನಗ-ನಗದು ಕಳವು; ಆರೋಪಿ ಬಂಧನ

4

Punjalkatte: ರಾಯಿ; ಯುವಕ ನೇಣು ಬಿಗಿದು ಆತ್ಮಹತ್ಯೆ

Untitled-5

Puttur: ಮಾದಕ ಪದಾರ್ಥ ಸಹಿತ ಆರೋಪಿ ಸೆರೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.