ಇಫ್ತಾರ್ ವಿವಾದ : ಪೇಜಾವರ ಶ್ರೀ ಬೆಂಬಲಕ್ಕೆ ನಿಂತ ಯುವ ಕಾಂಗ್ರೆಸ್
Team Udayavani, Jun 27, 2017, 12:07 PM IST
ಉಡುಪಿ : ಕೃಷ್ಣ ಮಠದಲ್ಲಿ ಮುಸ್ಲಿಂ ಸಮುದಾಯದವರಿಗೆ ಆಯೋಜಿಸಲಾಗಿದ್ದ ಇಫ್ತಾರ್ ಕೂಟದ ಕುರಿತಾಗಿ ವ್ಯಾಪಕ ಚರ್ಚೆ ನಡೆಯುತ್ತಿರುವ ವೇಳೆಯಲ್ಲಿ ಪರ್ಯಾಯ ಪೇಜಾವರ ಶ್ರೀ ವಿಶ್ವೇಶ ತೀರ್ಥ ಶ್ರೀಗಳ ಪರ ಯುವ ಕಾಂಗ್ರೆಸ್ ನಿಂತಿದೆ.
ಬುಧವಾರ ಯುವ ಕಾಂಗ್ರೆಸ್ ಅಧ್ಯಕ್ಷ ವಿಶ್ವಾಸ್ ಅಮೀನ್ ಅವರು ಪೇಜಾವರ ಶ್ರೀಗಳ ಪರ ಹೇಳಿಕೆ ನೀಡಿದ್ದು, ಇಫ್ತಾರ್ ಕೂಟ ನಡೆಸಿದ್ದರ ವಿರುದ್ದ ಶ್ರೀರಾಮ ಸೇನೆಯ ಪ್ರತಿಭಟನೆಯ ವಿರುದ್ಧ ಕಿಡಿ ಕಾರಿದರು.
ಶ್ರೀರಾಮ ಸೇನೆಯ ವಿರುದ್ಧ ಯುವ ಕಾಂಗ್ರೆಸ್ ಪ್ರತಿಭಟನೆ ನಡೆಸಲಿದೆ ಎಂದು ಅಮೀನ್ ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Constitution Day: ಉಡುಪಿ ಪೇಜಾವರ ಶ್ರೀ ಮನುಸ್ಮೃತಿ ಪ್ರತಿಪಾದಕರು: ಸಿಎಂ ಸಿದ್ದರಾಮಯ್ಯ
ಕೆರೆ ಬತ್ತುವ ಮೊದಲೇ ಎಚ್ಚರಿಕೆ ಅಗತ್ಯ; ಜೀವ ಸೆಲೆಯಾಗಿರುವ ಕೆರೆಗಳ ನಿರ್ವಹಣೆಯೇ ಆಗುತ್ತಿಲ್ಲ
Yakshagana: ಇಂದು ನೀಲಾವರ ಮೇಳ ತಿರುಗಾಟಕ್ಕೆ ಚಾಲನೆ
ರಾಜ್ಯಮಟ್ಟದ ಅತ್ಯುತ್ತಮ ಪ್ರಗತಿಪರ ಹೈನುಗಾರ ಪ್ರಶಸ್ತಿಗೆ ಪ್ರಕಾಶ್ಚಂದ್ರ ಶೆಟ್ಟಿ ಆಯ್ಕೆ
Udupi: ಗೀತಾರ್ಥ ಚಿಂತನೆ-106; ದುಃಖಶಮನಕ್ಕೆ ಆದ್ಯತೆ, ದುಃಖೋತ್ಕರ್ಷಕ್ಕೆ ಅನಾದ್ಯತೆ
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Jasprit Bumrah ನಾಯಕತ್ವದ ಜವಾಬ್ದಾರಿಯನ್ನು ಆನಂದಿಸುತ್ತಾರೆ: ರವಿಶಾಸ್ತ್ರಿ
Lebanon; ಇಸ್ರೇಲ್, ಹೆಜ್ಬುಲ್ಲಾ ಕದನ ವಿರಾಮಕ್ಕೆ ಒಪ್ಪಿಗೆ: ಯುಎಸ್ ಸಮನ್ವಯ
Bengaluru; ಪಾರ್ಕ್ ಗಳಲ್ಲಿ ನಾಯಿ ಮಲ ವಿಸರ್ಜಿಸಿದ್ರೆ ಮಾಲಿಕರಿಗೆ ದಂಡ: ಹೈಕೋರ್ಟ್
BJP Internal Dispute: ಶಾಸಕ ಬಸನಗೌಡ ಯತ್ನಾಳ್ ವಿವಾದ ಇತ್ಯರ್ಥಕ್ಕೆ ಡಿ.9ರ ಗಡುವು
Constitution Day: ಉಡುಪಿ ಪೇಜಾವರ ಶ್ರೀ ಮನುಸ್ಮೃತಿ ಪ್ರತಿಪಾದಕರು: ಸಿಎಂ ಸಿದ್ದರಾಮಯ್ಯ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.